hd kote Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕ್ರೈಸ್ತ ಸಮುದಾಯದವರಿಗೆ 2 ಎಕರೆ ಜಮೀನು; ಶಾಸಕ ಭರವಸೆ.
ಮೈಸೂರು,ಡಿಸೆಂಬರ್,23,2025 (www.justkannada.in): ಕ್ರೈಸ್ತ ಸಮುದಾಯದವರು 2 ಎಕರೆ ಭೂಮಿಯನ್ನು ಕೇಳಿದ್ದಾರೆ. ನಾನು ಅಧಿಕಾರಿಗಳಿಗೆ ಹೇಳಿ ಸರ್ಕಾರಿ ಜಾಗವನ್ನು ಗುರುತಿಸಲು ಸೂಚನೆ ನೀಡುತ್ತೇನೆ ಎಂದು ಹೆಚ್ ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

ಹೆಚ್.ಡಿ ಕೋಟೆ ಮತ್ತು ಸರಗೂರು ತಾಲ್ಲೂಕುಗಳ ಕ್ರೈಸ್ತ ಮಹಾಸಭಾ ವತಿಯಿಂದ ಸೈಂಟ್ ಜೋಸೆಫ್ ಶಾಲೆಯ ಆವರಣದಲ್ಲಿ 2025 ನೇ ಕ್ರೈಸ್ತ ಜಯಂತಿ ಮಹೋತ್ಸವ ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಅನಿಲ್ ಚಿಕ್ಕಮಾದು ಮಾತಾನಾಡಿ, ಈ ಜಗತ್ತಿನಲ್ಲಿಯೇ ಶಾಂತಿ ಪ್ರೀತಿಯನ್ನ ಬಿತ್ತುತ್ತಿರುವ ಸಮಾಜ ಕ್ರೈಸ್ತ ಸಮಾಜ. ಈ ಸಮಾಜ ಕೇವಲ ಅವರಿಗಾಗಿ ಅಲ್ಲ ಈ ಜಗತ್ತಿನ ಎಲ್ಲಾ ಜಾತಿ ಜನಾಂಗ ಧರ್ಮದವರಿಗೂ ಪ್ರಾರ್ಥನೆ ಮೂಲಕ ಶಾಂತಿಯನ್ನು ಬಯಸುತ್ತಿದ್ದಾರೆ.

ಇದೇ ಮೊದಲ ಬಾರಿಗೆ ಕೋಟೆಯಲ್ಲಿ ಎಲ್ಲಾ ಕ್ರೈಸ್ತ ಸಮುದಾಯಗಳು ಒಟ್ಟಿಗೆ ಬಂದು ಒಂದೇ ವೇದಿಕೆಯಡಿ ಕಾರ್ಯಕ್ರಮ ಮಾಡುತ್ತಿರುವುದು ಸಂತೋಷದ ವಿಚಾರ. ಹಾಗೆಯೇ ಸಮುದಾಯದ ಮುಖಂಡರು 2 ಎಕರೆ ಭೂಮಿಯನ್ನು ಕೇಳಿದ್ದಾರೆ. ನಾನು ಅಧಿಕಾರಿಗಳಿಗೆ ಹೇಳಿ ಸರ್ಕಾರಿ ಜಾಗವನ್ನು ಗುರುತಿಸಲು ಸೂಚನೆ ನೀಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಯೇಸುವಿನ ಜನನ ಅವರ ಸಂದೇಶ ಅವರು ತೋರಿಸಿದ ಮಾರ್ಗಗಳ ಕುರಿತಾಗಿ ಕಿರುರೂಪಕ, ನಾಟಕ, ಹಾಡು ನೃತ್ಯಗಳ ಪ್ರದರ್ಶನ ಮಾಡಲಾಯಿತು.

ವರದಿ

ತಿಮ್ಮರಾಜು, ಹೆಚ್ ಡಿ ಕೋಟೆ

Key words: HD Kote, 2 acres, land, Christian community, MLA, promise

The post ಕ್ರೈಸ್ತ ಸಮುದಾಯದವರಿಗೆ 2 ಎಕರೆ ಜಮೀನು; ಶಾಸಕ ಭರವಸೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಸ್ ಐಆರ್ ಜಾರಿ ಮೂಲಕ ಸರ್ಕಾರ ಮೌನವಾಗಿ ಜನರ ಬೆನ್ನಿಗೆ ಇರಿದಿದೆ- ರಾಜಕೀಯ ವಿಶ್ಲೇಷಕ ಶಿವ ಸುಂದರ್
ಎಚ್, ಡಿ, ಕೋಟೆ,ಡಿಸೆಂಬರ್,19,2025 (www.justkannada.in):  ಎಸ್ ಐಆರ್ ಜಾರಿ ಮಾಡುವ ಮೂಲಕ  ಕೇಂದ್ರ ಸರ್ಕಾರ ಮೌನವಾಗಿ ಜನರ ಬೆನ್ನಿಗೆ ಇರಿದಿದೆ ಎಂದು ಮುಖ್ಯ ಚಿಂತಕ ಹಾಗೂ ರಾಜಕೀಯ ವಿಶ್ಲೇಷಕ ಶಿವಸುಂದರ್  ಬೇಸರ ವ್ಯಕ್ತಪಡಿಸಿದರು.

ಸಂವಿಧಾನ ಸಂರಕ್ಷಣಾ ಪಡೆ-ಕರ್ನಾಟಕ’ ಕೋಟೆ ಮತ್ತು ಸರಗೂರು ವತಿಯಿಂದ ‘ಸಂವಿಧಾನದ ಅಳಿವು-ಉಳಿವು ಸಂರಕ್ಷಣೆ’ ಕುರಿತಾಗಿ ನಡೆದ ಒಂದು ದಿನದ ಚಿಂತನ-ಮಂಥನ ಕಾರ್ಯಗಾರದಲ್ಲಿ ಮಾತನಾಡಿದ ಶಿವಸುಂದರ್, ದೇಶದಲ್ಲಿನ ಕೇಂದ್ರ, ರಾಜ್ಯ ಸರ್ಕಾರಗಳು ಒಂದಲ್ಲಾ ಒಂದು ರೀತಿಯಲ್ಲಿ ಜನ ಸಾಮಾನ್ಯರ ಬೆನ್ನಿಗೆ ಇರಿಯುವ ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರ ಸದ್ದಿಲ್ಲದೆ ಎಸ್ ಐಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನೇ ಕಸಿಯುವ, ಒಂದು ಸಮುದಾಯವನ್ನು ನಿರ್ದಿಷ್ಟವಾಗಿ ಗುರಿಯಾಗಿಸಿ ನಾಗರಿಕತ್ವ ಇರದಂತೆ ಮಾಡುವ ಹುನ್ನಾರ ನಡೆಸಿದೆ. ಇನ್ನೊಂದೆಡೆ ರಾಜ್ಯ ಸರ್ಕಾರ ರೈತ ವಿರೋಧಿ ಕಾಯ್ದೆ ಜೊತೆಗೆ ನಿರಂತರ ದಾಳಿ ನಡೆಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬಳಿಕ ಜನಶಕ್ತಿ ರಾಜ್ಯಾದ್ಯಾಕ್ಷ ನೂರ್ ಶ್ರೀಧರ್ ಮಾತಾನಾಡಿ ಈ ದೇಶದ ಸಂವಿಧಾನ ಇಂದು ಅಪಾಯದಲ್ಲಿದೆ. ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತರುವಂತ ಹಲವಾರು ಕಾಯ್ದೆಗಳನ್ನ ಜಾರಿಗೆ ತಂದು  ಭಾವನಾತ್ಮಕವಾಗಿ ಜನರನ್ನ ಮರಳು ಮಾಡುವ ವ್ಯವಸ್ಥಿತ ಕೆಲಸಗಳು ನಿರಂತರವಾಗಿ ನಡೆಯುತ್ತಿದೆ. ಈ ದೇಶದ ಸಂವಿಧಾನದ ಚೌಕಟ್ಟಿನಲ್ಲಿ ನಾವು ಸಂವಿಧಾನ ಸಂರಕ್ಷಣೆ ಪಡೆಯ ಮೂಲಕ ತಳಮಟ್ಟದಿಂದ ಜನ ಸಂಘಟನೆ ಕಟ್ಟಬೇಕು ಅದಕ್ಕಾಗಿಯೇ ನಾವು ರಾಜ್ಯಾದ್ಯಂತ 1ಲಕ್ಷ ಕಾರ್ಯಕರ್ತರ ಪಡೆ ಕಟ್ಟಬೇಕಾಗಿದ್ದು ನಾವೆಲ್ಲರೂ ಈ ಅಭಿಯಾನದಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಗಾರವನ್ನ ಕುರಿತಾಗಿ ಜೀವಿಕ ಸಂಸ್ಥಾಪಕ ಸಂಚಾಲಕ ಕಿರಣ್ ಕಮಲ್ ಪ್ರಸಾದ್, ಮಹಿಳಾ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ ಸಬೀಹಾ ಭೂಮಿಗೌಡ, ಸಂಚಾಲನ ಸಮಿತಿ ಸದಸ್ಯ ಅಕ್ಬರ್ ಪಾಷ ಮತ್ತಿತರರು ಸಂವಿಧಾನ ಅಳಿವು ಉಳಿವು ಸಂರಕ್ಷಣೆ ವಿಷಯಗಳ ಮೇಲೆ ಮಾತಾನಾಡಿದರು.

ಕಾರ್ಯಗಾರದಲ್ಲಿ ಕೋಟೆ ಮತ್ತು ಸರಗೂರು ತಾಲ್ಲೂಕುಗಳ ಎಲ್ಲಾ ಜಾತಿ ಜನಾಂಗ ಧರ್ಮ ಸಂಘ ಸಂಸ್ಥೆ ಸಂಘಟನೆ ವೇದಿಕೆ ಒಕ್ಕೂಟಗಳ ಅಧ್ಯಕ್ಷರು, ಸಂಚಾಲಕರು, ಯಜಮಾನರು ಸುಮಾರು 35ಕ್ಕೂ ಸಮುದಾಯಗಳು 40 ಕ್ಕೂ ಹೆಚ್ಚು ಸಂಘಟನೆ ಮುಖಂಡರು, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತಿತರ ಜಿಲ್ಲೆಗಳಿಂದ ತಾಲ್ಲೂಕು ಮತ್ತು ಜಿಲ್ಲಾ ಮುಖಂಡರು ಪಾಲ್ಗೊಂಡಿದ್ದರು.

ವರದಿ

ತಿಮ್ಮರಾಜು,  ಹೆಚ್. ಡಿ ಕೋಟೆ

Key words: Workshop, Conservation, Constitution, HD Kote

The post ಎಸ್ ಐಆರ್ ಜಾರಿ ಮೂಲಕ ಸರ್ಕಾರ ಮೌನವಾಗಿ ಜನರ ಬೆನ್ನಿಗೆ ಇರಿದಿದೆ- ರಾಜಕೀಯ ವಿಶ್ಲೇಷಕ ಶಿವ ಸುಂದರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ: ದೂರು, ಪ್ರತಿದೂರು ದಾಖಲು
ಮೈಸೂರು, ಅಕ್ಟೋಬರ್,7,2025 (www.justkannada.in):  ಚಿಕಿತ್ಸೆಗೆ ದಾಖಲಾದರೂ ಸಹ ಸಾರ್ವಜನಿಕ  ಆಸ್ಪತ್ರೆಯಲ್ಲೇ  ಎರಡು ಗುಂಪುಗಳ ನಡುವೆ  ಮಾರಾಮಾರಿ ನಡೆದಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ.

ಹೆಚ್.ಡಿ ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ.  ಆಸ್ಪತ್ರೆಗೆ ದಾಖಲಾದ ಗಾಯಾಳುಗಳಿಗೆ, ಆಸ್ಪತ್ರೆಯಲ್ಲೇ ರೋಗಿಗಳ ಹಾಗೂ ಕರ್ತವ್ಯದಲ್ಲಿದ್ದ ಆರೋಗ್ಯ ಸಿಬ್ಬಂದಿಗಳ ಸಮ್ಮುಖದಲ್ಲೇ ಗುಂಪು ಹಲ್ಲೆ ನಡೆಸಿದ್ದು ಅಲ್ಲಿದ್ದ ಆಸ್ಪತ್ರೆ ಸಿಬ್ಬಂದಿ ಗಲಾಟೆ ನಿಯಂತ್ರಿಸಲು ಹರಸಾಹಸ ಪಟ್ಟರು.

ನಂತರ ವಿಷಯ ತಿಳಿದು ಸ್ಥಳಕ್ಕಾಗಮಿಸಿದ  ಇನ್ಸ್ ಪೆಕ್ಟರ್ ಗಂಗಾಧರ್ ಮತ್ತು  ಪೊಲೀಸ್ ಸಿಬ್ಬಂದಿಗಳು ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತಂದರು. ಎಚ್.ಡಿ.ಕೋಟೆ ತಾಲೂಕಿನ ಶರೀಫ್ ಕಾಲೋನಿಯ ಸರ್ವೆನಂ 1/687ರ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ.

ನಾಗಮೂರ್ತಿ, ರವಿ ಮತ್ತು ಶರೀಫ್ ಕಾಲೋನಿ ನಯಾಜ್, ಅಪ್ಸರ್ ನಡುವೆ ಈ ಗಲಾಟೆ ನಡೆದಿದೆ.  ಜಮೀನಿನಲ್ಲೇ ಹಲ್ಲೆ – ಪ್ರತಿಹಲ್ಲೆ ನಡೆದಿದ್ದು ಬಳಿಕ  ನಾಗಮೂರ್ತಿ ಮತ್ತು ರವಿ ಎಚ್.ಡಿ.ಕೋಟೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಆಸ್ಪತ್ರೆಗೆ ಬಂದ ನಯಾಜ್, ಅಪ್ಸರ್ ಇತರರು ನಾಗಮೂರ್ತಿ, ರವಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸರ್ಕಾರಿ ಆಸ್ಪತ್ರೆ ಕರ್ತವ್ಯದ ಸಮಯದಲ್ಲೆ ತುರ್ತು ಚಿಕಿತ್ಸೆಗೆ ದಾಖಲಾಗಿದ್ದ ಕೊಠಡಿಯಲ್ಲೆ ಹಲ್ಲೆ ಪ್ರತಿ ಹಲ್ಲೆ ನಡೆದಿದ್ದು ಘಟನೆಯಿಂದ ಭಯಭೀತರಾಗಿ ರೋಗಿಗಳು ಸ್ಥಳದಿಂದ ಓಡಿಹೋದರು. ಘಟನೆ ಸಂಬಂಧ ನಯಾಜ್ ಅಪ್ಸರ್ ಸೇರಿದಂತೆ ಒಂದೇ ಗುಂಪಿನ 13ಮಂದಿ ವಿರುದ್ದ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಅಪ್ಸರ್ ಇತರರ ಹೇಳಿಕೆಯಂತೆ ನಾಗಮೂರ್ತಿ, ರವಿ ಮತ್ತು ಪ್ರವೀಣ್ ಸೇರಿ ಮತ್ತೊಂದು ಗುಂಪಿನ 3 ಮಂದಿ ವಿರುದ್ದ ಪ್ರತಿ ದೂರು ದಾಖಲಾಗಿದೆ.

Key words: Fight, two groups, hospital, Complaint,  filed, HD Kote

The post ಆಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ: ದೂರು, ಪ್ರತಿದೂರು ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದಿನಿಂದ ಕಲಿಕಾ ಖಾತ್ರಿ ಪರೀಕ್ಷೆ ಪ್ರಾರಂಭ..
ಮೈಸೂರು,ಆಗಸ್ಟ್,29,2025 (www.justkannada.in): ಇಂದಿನಿಂದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 5, 7,8 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ  ಕಲಿಕಾ ಖಾತ್ರಿ ಪರೀಕ್ಷೆ ಪ್ರಾರಂಭವಾಗಿದೆ.

ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕಿನಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಕ್ಕಳ ಶೈಕ್ಷಣಿಕ ಗುಣಮಟ್ಟವನ್ನು ಉತ್ತಮಪಡಿಸಲು ಕಳೆದ ಎರಡು ತಿಂಗಳಿಂದ ಇಲಾಖೆ ನೀಡಿರುವ ಮಾರ್ಗಸೂಚನೆ ಅನ್ವಯ ಎಲ್ಲಾ ಶಿಕ್ಷಕರು ನಿಗದಿತ ಪಾಠ ಬೋಧನೆಗಳನ್ನು ಪೂರ್ಣಗೊಳಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅಣಿಗೊಳಿಸಿ ದ್ದಾರೆ.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಸಂಖ್ಯೆ 142,  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಸಂಖ್ಯೆ 15,  ಒಟ್ಟು 293 ಪ್ರಾಥಮಿಕ ಶಾಲೆಗಳಿಗೆ ಹಾಗೂ 37 ಸರ್ಕಾರಿ ಪ್ರೌಢಶಾಲೆ ಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ..

5 ನೇ ತರಗತಿ ಒಟ್ಟು ವಿದ್ಯಾರ್ಥಿಗಳು, 2395,

7 ನೇ ತರಗತಿ ಒಟ್ಟು ವಿದ್ಯಾರ್ಥಿಗಳು 2156,

8 ನೇ ವಿದ್ಯಾರ್ಥಿಗಳ ಸಂಖ್ಯೆ  2092,

10 ನೇ ತರಗತಿಗಳ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 2317  ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 8960 ಇದ್ದು  ಕಲಿಕಾ ಖಾತ್ರಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ . ಈ ಪರೀಕ್ಷೆಗೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಷಯ ಬೋಧಿಸುವ ಯಾವುದೇ ಶಿಕ್ಷಕರನ್ನು ಪರೀಕ್ಷಾ ಕಾರ್ಯಕ್ಕೆ ಬಳಸಿಕೊಂಡಿಲ್ಲ ಹಾಗೂ ಮೌಲ್ಯಮಾಪನಕ್ಕೂ ಸಹ ಬಳಸಿಕೊಂಡಿರುವುದಿಲ್ಲ ಎಸ್ ಎಸ್ ಎಲ್ ಸಿ ಪರೀಕ್ಷಾ ಮಾದರಿಯಲ್ಲೇ ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಏಕಕಾಲಿಕವಾಗಿ ಏಕ ಸಮಯದಲ್ಲಿ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ  ಈ ಮೂಲಕ ಮಕ್ಕಳ ಶೈಕ್ಷಣಿಕ ಗುಣಮಟ್ಟ ಮತ್ತು ಪ್ರಗತಿಯನ್ನು ಉತ್ತಮೀಕರಿಸಲು ಕಾರ್ಯವಹಿಸಲಾಗುತ್ತಿದೆ. ಒಟ್ಟಾರೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಉತ್ತಮಪಡಿಸಲು ವರ್ಷದ ಪ್ರಾರಂಭದಿಂದಲೇ ಎಲ್ಲಾ ರೀತಿಯಾದಂತಹ ಕಾರ್ಯ ಚಟುವಟಿಕೆಗಳನ್ನು ಮಾಡಲಾಗುತ್ತಿದೆ ಎಂದು ಹೆಚ್.ಡಿ ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್ ರಾಜು ತಿಳಿಸಿದ್ದಾರೆ.

Key words: Mysore, HD Kote, Learning Assurance Exam, begins, today

The post ಇಂದಿನಿಂದ ಕಲಿಕಾ ಖಾತ್ರಿ ಪರೀಕ್ಷೆ ಪ್ರಾರಂಭ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಆಪ್ತನ ಗಡಿಪಾರಿಗೆ ಆಗ್ರಹ: ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ
ಮೈಸೂರು,ಆಗಸ್ಟ್,7,2025 (www.justkannada.in): ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ ಜಿ.ವಿ.ಸೀತಾರಾಮ್ ಗಡಿಪಾರಿಗೆ ಆಗ್ರಹಿಸಿ ಇಂದು ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಲ್ಲಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ.

ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಲ್ಲಿ ಒಕ್ಕಲಿಗ ಮುಖಂಡರಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿ ಮುಚ್ಚಿ ಬಂದ್ ಗೆ ಸಾಥ್ ನೀಡಿದ್ದಾರೆ. ಮೂವತ್ತು ಸಾವಿರಕ್ಕೂ‌ ಹೆಚ್ಚು ಒಕ್ಕಲಿಗರು  ಜಮಾವಣೆಗೊಂಡಿದ್ದು ಹೆಚ್.ಡಿ.ಕೋಟೆ ತಹಶೀಲ್ದಾರ್ ಕಚೇರಿ ಬಳಿ ಜಿ.ವಿ.ಸೀತಾರಾಮ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂದ್ ಗೆ  ರಾಜ್ಯ ಒಕ್ಕಲಿಗರ ಸಂಘ, ಮೈಸೂರು, ಚಾಮರಾಜನಗರ ಒಕ್ಕಲಿಗರ ಸಂಘ ಸಾಥ್ ನೀಡಿದ್ದು ಮಾಜಿ ಸಂಸದ ಪ್ರತಾಪಸಿಂಹ ಸೇರಿ ಒಕ್ಕಲಿಗ ಮುಖಂಡರು ಪ್ರತಿಭಟನೆ ವೇಳೆ ಉಪಸ್ಥಿತರಿದ್ದರು.

ಕಬಿನಿ ಹಿನ್ನೀರಿನಲ್ಲಿ ಜಿ.ವಿ.ಸೀತಾರಾಮ್ ವಿರುದ್ದ ಭೂ ಕಬಳಿಸಿರುವ ಆರೋಪ ಕೇಳಿ ಬಂದಿತ್ತು. ಅಕ್ರಮ ಭೂ‌ ಒತ್ತುವರಿ ಕುರಿತು ಹೋರಾಟಗಾರ ಪರಮೇಶ್ ಎಂಬುವವರು ಪ್ರಶ್ನಿಸಿದ್ದರು.  ಪರಮೇಶ್ ಪ್ರಶ್ನಿಸುವ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ  ಒಕ್ಕಲಿಗರ ವಿರುದ್ಧ ಕೆಟ್ಟ ಪದಗಳ ಬಳಕೆ ಮಾಡಿ ಅವಮಾನ ಮಾಡಿದ್ದಾರೆ ಎಂಬ ಆರೋಪವಿದೆ.

Key words: HD Kote, saragur, Bandh, protest, Vokkaliga

The post ಸಿಎಂ ಆಪ್ತನ ಗಡಿಪಾರಿಗೆ ಆಗ್ರಹ: ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಔಷಧಿಗಾಗಿ ಬಡ ರೋಗಿಗಳ ಪರದಾಟ: ಇತ್ತ ಅವಧಿ ಮೀರಿದ ಔಷಧಿ ರಸ್ತೆಗೆ ಎಸೆದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು
ಮೈಸೂರು,ಜುಲೈ,9,2025 (www.justkannada.in): ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿಗಾಗಿ ಬಡ ರೋಗಿಗಳು ಪರದಾಟ ನಡೆಸುತ್ತಿದ್ದರೇ ಇತ್ತ ನೀಡಿರುವ ಔಷಧಿ ಮಾತ್ರೆಗಳನ್ನ ಬಳಸದೇ ಅವಧಿ ಮುಗಿದ ಬಳಿಕ ಅವುಗಳನ್ನ ರಸ್ತೆಗೆ ಎಸೆದು ಸಿಬ್ಬಂದಿಗಳು ಕಳ್ಳಾಟವಾಡಿರುವುದು ಬಯಲಾಗಿದೆ.

ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ಹೊರ ವಲಯದಲ್ಲಿ ರಾಶಿ ರಾಶಿ ಔಷಾದಿಗಳು ಬಿದ್ದಿದ್ದು, ಸರ್ಕಾರಿ ಆಸ್ಪತ್ರೆಗೆ ಬರುವ ಜನರಿಗೆ ಔಷಧಿ ನೀಡದೆ ಅವಧಿ ಮುಗಿದ ಬಳಿಕ ರಸ್ತೆಗೆ ಎಸೆದು ವೈದ್ಯರು ಕಳ್ಳಾಟವಾಡಿದ್ದಾರೆ.

ಅವಧಿ ಮೀರಿದ ಹೊಟ್ಟೆ ನೋವು ಮಾತ್ರೆಗಳು, ಎದೆ ನೋವು, ಪೋಷಕಾಂಶ ಸೇರಿದಂತೆ ಗರ್ಭಿಣಿಯರಿಗೆ ನೀಡಬೇಕಾಗಿರುವ ಮಾತ್ರೆಗಳು, ಇಂಜೆಕ್ಷನ್ ಟ್ಯೂಬ್ ಸೀರೇಂಜ್ ಗಳನ್ನು ಸಿಬ್ಬಂದಿಗಳು ರಸ್ತೆಗೆ ಎಸೆದಿದ್ದಾರೆ. ಸಕಾಲದಲ್ಲಿ ಔಷಧಿ ಬಳಕೆ ಮಾಡದೇ ಅವಧಿ ಮುಗಿದ ಬಳಿಕ ರಸ್ತೆಯ ಪೊದೆಯಲ್ಲಿ ಔಷಧಿಗಳನ್ನ ಎಸೆಯಲಾಗಿದೆ.

ಅಣ್ಣೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಔಷಧಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು ಆದರೆ ಇದು ನಮ್ಮ ಪ್ರಾಥಮಿಕ ಕೇಂದ್ರಕ್ಕೆ ಸೇರಿದ ಔಷಧಿ ಅಲ್ಲ ಎಂದು ಅಣ್ಣೂರು ಕೇಂದ್ರದ ಸಿಬ್ಬಂದಿ ಹೇಳಿದ್ದಾರೆ. ಇನ್ನು  ಔಷಧಿ ನಿಯಮಬದ್ಧವಾಗಿ ವಿಲೇವಾರಿ ಮಾಡದಕ್ಕೆ ಸಾರ್ವಜನಿಕರು ಕಿಡಿ ಕಾರಿದ್ದು, ಶೀಘ್ರವಾಗಿ ಔಷಧಿ ಯಾವ ಕೇಂದ್ರಕ್ಕೆ ಸರಬರಾಜು ಮಾಡಿತ್ತು. ಎಲ್ಲಿಂದ ಬಿಸಾಡಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಹೆಚ್.ಡಿ ಕೋಟೆಯ ತಾಲ್ಲೂಕು ಆರೋಗ್ಯಾಧಿಕಾರಿ ರವಿ ಕುಮಾರ್ ಭರವಸೆ ನೀಡಿದ್ದಾರೆ.

Key words: Poor patients, medicine,  Government hospital, HD Kote

The post ಔಷಧಿಗಾಗಿ ಬಡ ರೋಗಿಗಳ ಪರದಾಟ: ಇತ್ತ ಅವಧಿ ಮೀರಿದ ಔಷಧಿ ರಸ್ತೆಗೆ ಎಸೆದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅನಧಿಕೃತ ಶುಂಠಿ ಶುದ್ಧೀಕರಣ ಘಟಕಗಳ ತೆರವಿಗೆ ಆದೇಶ: ಇನ್ನೂ ಕ್ರಮ ಕೈಗೊಳ್ಳದ ಅಧಿಕಾರಿ
ಮೈಸೂರು,ಡಿಸೆಂಬರ್,13,2024 (www.justkannada.in): ಅನಧಿಕೃತ ಶುಂಠಿ ಶುದ್ಧೀಕರಣ ಘಟಕಗಳ ತೆರವಿಗೆ ಕಳೆದ ಎರಡು ವಾರಗಳ ಹಿಂದೆಯೇ  ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ಆದೇಶ ಹೊರಡಿಸಿದರೂ  ಆದೇಶವನ್ನ ಮುಚ್ಚಿಟ್ಟು ಪುರಸಭೆ ಮುಖ್ಯಾಧಿಕಾರಿ ಕಳ್ಳಾಟವಾಡುತ್ತಿರುವ ಘಟನೆ ಹೆಚ್ ಡಿ ಕೋಟೆಯಲ್ಲಿ ನಡೆದಿದೆ.

ಅನಧಿಕೃತ ಶುಂಠಿ ಶುದ್ಧೀಕರಣ ಘಟಕಗಳನ್ನ ತೆರವುಗೊಳಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯು 27/11/2024 ರಂದೇ ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಪುರಸಭೆ ಮುಖ್ಯಾಧಿಕಾರಿಗೆ  ಈ ಆದೇಶ ರವಾನೆ ಮಾಡಿದೆ. ಅಲ್ಲದೆ  ಆದೇಶ ಕಳುಹಿಸಿದ 7 ದಿನಗಳ ಒಳಗೆ ಅಕ್ರಮ ಕೇಂದ್ರಗಳನ್ನ ಮುಚ್ಚಿಸುವಂತೆ ಸೂಚನೆ ನೀಡಿದೆ.

ಪುರಸಭೆ ಮುಖ್ಯಾಧಿಕಾರಿ ಸುರೇಶ್ ಆದೇಶ ಮುಚ್ಚಿಟ್ಟು ಕಳ್ಳಾಟ ಆಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಅಕ್ರಮ ಶುಂಠಿ ಶುದ್ಧೀಕರಣ ಕೇಂದ್ರಗಳಿಂದ ಕಬಿನಿ ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ವರದಿ ಬಿತ್ತರಿಸಿದ ಬಳಿಕ ಕ್ರಮಕೈಗೊಳ್ಳುವುದಾಗಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತಿಳಿಸಿದ್ದರು.  ಅಕ್ರಮ ಕೇಂದ್ರಗಳನ್ನ ಮುಚ್ಚಿಸುವ ಭರವಸೆ ನೀಡಿದ್ದರು. ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ದಿನವೇ  ಕರ್ನಾಟಕ ರಾಜ್ಯ ಮಾಲೀನ್ಯ ಮಂಡಳಿ ಆದೇಶ ಹೊರಡಿಸಿತ್ತು.

Key words: unauthorized, ginger,cleaning units, Official, HD Kote

The post ಅನಧಿಕೃತ ಶುಂಠಿ ಶುದ್ಧೀಕರಣ ಘಟಕಗಳ ತೆರವಿಗೆ  ಆದೇಶ: ಇನ್ನೂ ಕ್ರಮ ಕೈಗೊಳ್ಳದ ಅಧಿಕಾರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹುಲಿ ಪ್ರತ್ಯಕ್ಷ: ಭಯಭೀತರಾದ ಗ್ರಾಮಸ್ಥರು
ಮೈಸೂರು,ಆಗಸ್ಟ್,2,2024 (www.justkannada.in): ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಗಣಿಶೆಡ್ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು ಭಯಭೀತರಾದ ಗ್ರಾಮಸ್ಥರು ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ನಿನ್ನೆಯಷ್ಟೇ ಮೇಕೆ ಬಲಿ ಪಡೆದಿರುವ ಹುಲಿ, ನಂತರ ಹಸುವಿನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ಇದೀಗ ಹುಲಿರಾಯ ನಿನ್ನೆ ತಡರಾತ್ರಿ ಪ್ರತ್ಯಕ್ಷಗೊಂಡು ಕ್ಷಣಮಾತ್ರದಲ್ಲಿ ಕಣ್ಮರೆಯಾಗಿದ್ದು, ಹುಲಿ ದೃಶ್ಯ ಕಾರು ಚಾಲಕರ ಮೊಬೈಲ್‌ ನಲ್ಲಿ ಸೆರೆಯಾಗಿದೆ.

ಇನ್ನು ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದರೂ ನಮ್ಮ ವಾಪ್ತಿಗೆ ಬರುವುದಿಲ್ಲ ಎಂದು ಹೆಚ್.ಡಿ ಕೋಟೆ, ಮೇಟಿಕೊಪ್ಪ ಅರಣ್ಯಾಧಿಕಾರಿಗಳು ಪರಸ್ಪರ ನಿರಾಕರಣೆ ಉತ್ತರ ನೀಡಿದ್ದಾರೆ. ಅರಣ್ಯ ಇಲಾಖೆ ನಿರಾಕರಣೆ ಉತ್ತರಕ್ಕೆ ಗ್ರಾಮಸ್ಥರು ಬೇಸರಗೊಂಡಿದ್ದು, ರಾತ್ರಿ ವೇಳೆ ಜಮೀನು ಕಾವಲಿಗೆ ತೆರಳಿ ಬೆಳೆ ರಕ್ಷಿಸಿಕೊಳ್ಳಲು ಭಯಭೀತರಾಗಿದ್ದಾರೆ. ಅಲ್ಲದೆ  ಹುಲಿ ಸೆರೆ ಹಿಡಿಯಿರಿ ಇಲ್ಲವೆ ಅರಣ್ಯಕ್ಕೆ ಓಡಿಸಿ ನಮ್ಮ, ನಮ್ಮ ಸಾಕು ಪ್ರಾಣಿಗಳ ಜೀವ ಉಳಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Key words: HD Kote, Tiger, villagers, Forest Department

The post ಹುಲಿ ಪ್ರತ್ಯಕ್ಷ: ಭಯಭೀತರಾದ ಗ್ರಾಮಸ್ಥರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಾಲ್ಲೂಕಿನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್-ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಹೆಚ್‌.ಡಿ.ಕೋಟೆ, ಡಿಸೆಂಬರ್,20,2023(www.justkannada.in):  ತಾಲ್ಲೂಕಿನಲ್ಲಿ ಅತೀ ಹೆಚ್ಚು ಬಡವರಿದ್ದು, ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ತಾಲ್ಲೂಕಿನ  ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಮತ್ತು ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ತಾಲ್ಲೂಕಿನ ಜನರ ಜೀವನ ಸುಧಾರಣೆಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದಲೂ  ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಅಭಿವೃದ್ಧಿಯಲ್ಲಿ ಹಿಂದುಳಿದಿರುವ ತಾಲ್ಲೂಕು ಇದಾಗಿದ್ದು, ಎಲ್ಲಾ ರೀತಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರದಿಂದ ವಿಶೇಷ ಪ್ಯಾಕೇಜ್ ರೀತಿಯಲ್ಲಿ ಅನುದಾನ ಒದಗಿಸುವಂತೆ ಸರ್ಕಾರದ ಗಮನಕ್ಕೆ ತರುತ್ತೇನೆ. ಇಲ್ಲಿನ ರಸ್ತೆ ಅಭಿವೃದ್ಧಿ, ನೀರಾವರಿ ಮುಂತಾದ ಅಭಿವೃದ್ಧಿ ಕೆಲಸಗಳನ್ನು ಶಾಸಕ ಅನಿಲ್ ಚಿಕ್ಕಮಾದು ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಇಲ್ಲಿನ ಜನರು ಅನೇಕ ಮೂಲಭೂತಸೌಕರ್ಯದಿಂದ ವಂಚಿತರಾಗಿದ್ದಾರೆ. ಅನೇಕ ಕಟ್ಟಡ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ತಾಲ್ಲೂಕಿ‌ನ ಒಟ್ಟಾರೆ ಎಲ್ಲಾ ಸಮಸ್ಯೆಗಳು ನನ್ನ ಗಮನದಲ್ಲಿದೆ. ಕಳೆದ ಬಾರಿಯ ನಮ್ಮಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಾಲ್ಲೂಕಿಗೆ ಆಸ್ಪತ್ರೆ, ರಸ್ತೆ, ಸೇತುವೆ ಸೇರಿದಂತೆ ಅನೇಕ ಸೌಕರ್ಯ ಕಲ್ಪಿಸಲಾಗಿದೆ. ಆದರೂ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಮುಂದುವರೆದ ತಾಲ್ಲೂಕಾಗಿ ಮಾರ್ಪಾಡು ಮಾಡಲಾಗುವುದು ಎಂದು ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ, ಆಸ್ಪತ್ರೆ ಸೌಲಭ್ಯವಿಲ್ಲ, ಹಾಸ್ಟೆಲ್‌ ಗಳಲ್ಲಿ ಗುಣಮಟ್ಟದ ಊಟದ ಸಮಸ್ಯೆ ಕುರಿತಂತೆ ಎಲ್ಲಾ ಸಮಸ್ಯೆಗಳನ್ನು ಕೂಲಂಕಷವಾಗಿ ಅರಿತು ಪರಿಹಾರ ಒದಗಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಸರ್ಕಾರದ ಆಡಳಿತ ನೇರವಾಗಿ ಜನರ ಮನೆಯ ಬಾಗಿಲಿಗೆ ತೆರಳುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಇಲ್ಲಿ ಅರ್ಜಿ ಸಲ್ಲಿಸಿದ ಎಲ್ಲರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಈ ಭಾಗದಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿದ್ದು, ಇದನ್ನು ತಡೆಯಲು ಟಾಸ್ಕ್ ಫೋರ್ಸ್ ರಚಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದು, ಸರ್ಕಾರದಿಂದ ಈ ಬಗ್ಗೆ ಹೆಚ್ಚಿನ ಕ್ರಮಕೈಗೊಳ್ಳಲಾಗುವುದು. ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸಮನ್ವಯತೆಯಿಂದ ಕೆಲಸ ಮಾಡಬೇಕು. ಇಲ್ಲಿನ ರೈತರು ಹಾಗೂ ಆದಿವಾಗಳ ಸಮಸ್ಯೆಗೆ ತುರ್ತಾಗಿ ಸ್ವಂದಿಸಬೇಕು ಎಂದು ಸೂಚಿಸಿದರು.

ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮಾತನಾಡಿ, ತಾಲ್ಲೂಕಿನಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿದ್ದು, ಸರ್ಕಾರದ ಸೌಲಭ್ಯಗಳು ಹೆಚ್ಚು ಅಗತ್ಯವಿದೆ‌. ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಗಳ ಹಾವಳಿ ಹೆಚ್ಚಾಗಿದ್ದು, ಹೆಚ್ಚು ರೈಲ್ವೆ ಬ್ಯಾರಿಕೇಡ್ ನಿರ್ಮಿಸಬೇಕಿದೆ. ಕಳೆದ ಆರು ತಿಂಗಳಿಂದ ಎಂಟು ಪ್ರಕರಣಗಳು ದಾಖಲಾಗಿದೆ. ಅರಣ್ಯ ಹಾಗೂ ಕಂದಾಯ ಇಲಾಖೆ ಸಮಸ್ಯೆ ಇದೆ. ಈ ಎಲ್ಲವನ್ನು ಸಚಿವರು ಗಮನದಲ್ಲಿರಿಸಿ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಹೇಳಿದರು.

ತಾಲ್ಲೂಕಿನಲ್ಲಿರುವ ಜಲಾಶಯದಿಂದ ಈ ಭಾಗದ ರೈತರಿಗೆ ನೀರಿನ ಸೌಲಭ್ಯ ಕಲ್ಪಿಸಬೇಕು. ರೈತರಿಗೆ ಸಾಗುವಳಿ ಹಕ್ಕುಪತ್ರ ವಿತರಿಸಬೇಕು. ಅತೀ ಹೆಚ್ಚು ಎಸ್‌ ಸಿಎಸ್‌ ಪಿ & ಟಿಎಸ್‌ಪಿ ಅನುದಾನವನ್ನು ನೀಡಬೇಕು. ಮಳೆಯಿಂದ ಕುಸಿದ ಮನೆಗಳು, ಸಂಪರ್ಕ ರಸ್ತೆಗಳು, ಕುಡಿಯುವ ನೀರಿನ ಯೋಜನೆಗಳು ಸೇರಿದಂತೆ ಹೆಚ್ಚಿನ ಮೂಲಭೂತ ಸೌಕರ್ಯ ಒದಗಿಸಿಕೊಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಅರ್ಜಿದಾರರನ್ನು ಕರೆದು ಸಚಿವರು, ಅವರ ಕುಂದು ಕೊರತೆಯನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸ್ಥಳದಲ್ಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಉಪ ವಿಭಾಗಾಧಿಕಾರಿ ರುಚಿ ಬಿಂದಾಲ್, ತಹಸೀಲ್ದಾರ್ ಶ್ರೀನಿವಾಸ್, ತಾಲ್ಲೂಕು ಪಂಚಾಯತ್ ಇಒ ಧರಣೇಶ್ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.

Key words: Special package – development –HD Kote-taluk – Minister -Dr. H. C. Mahadevappa

The post ತಾಲ್ಲೂಕಿನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್-ಸಚಿವ  ಡಾ.ಹೆಚ್.ಸಿ.ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ: ನಾಲ್ವರು ಪರಾರಿ.
ಮೈಸೂರು,ನವೆಂಬರ್,26,2022(www.justkannada.in): ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಮೇಡಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ನಾಡ ಬಂದೂಕಿನ ಸಮೇತ ಜಿಂಕೆಯ ಮೃತದೇಹದ ಜೊತೆಗೆ ಇಬ್ಬರು ಆರೋಪಿಗಳನ್ನ ವಶಕ್ಕೆಪಡೆದಿದ್ದಾರೆ. ಮೇಟಿಕುಪ್ಪೆ ಅಭಿಷೇಕ್ ಮತ್ತು ಕಲ್ಲಹಟ್ಟಿ ನೆಹರು ನಾಯಕ್ ಬಂಧಿತ ಆರೋಪಿಗಳು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಂಡು‌ ಅರೋಪಿಗಳು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ  ಅರಣ್ಯ ಇಲಾಖೆ ಸಿಬ್ಬಂದಿಗಳು ಹಿಂಬಾಲಿಸಿ ಇಬ್ಬರನ್ನು ವಶಕ್ಕೆ ಪಡೆದರು. ಬಂಧಿತರ ವಿರುದ್ದ ವನ್ಯಜೀವಿ ಕಾಯ್ದೆ ಪ್ರಕರಣ ದಾಖಲಾಗಿದ್ದು, ತಲೆ ಮರೆಸಿಕೊಂಡ ಇತರೆ  ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭವಾಗಿದೆ.

Key words: Two -arrested – illegal -deer –hunting-forest department-HD Kote

The post ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ: ನಾಲ್ವರು ಪರಾರಿ.  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.