Tag: HD Kumaraswamy –JDS- State President- Announcement – former PM- HD Deve Gowda.
ಹೆಚ್.ಡಿ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಘೋಷಣೆ.
ಬೆಂಗಳೂರು,ಅಕ್ಟೋಬರ್,19,2023(www.justkannada.in): ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಸಿಎಂ ಇಬ್ರಾಹಿಂ ಅವರನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದ್ದು ನೂತನ ಜೆಡಿಎಸ್ ಅಧ್ಯಕ್ಷರಾಗಿ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು...