Tag: HD Kumaraswamy
ನಂದಿನಿ ಮೊಸರು ಪಾಕೆಟ್ ಮೇಲೆ ‘ದಹಿ’ ಮುದ್ರಣ ಕಡ್ಡಾಯ ಆದೇಶ: ಮೋದಿ, ಅಮಿತ್ ಶಾ...
ಬೆಂಗಳೂರು,ಮಾರ್ಚ್,30,2023(www.justkannada.in): ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ‘ದಹಿ’ ಎಂದು ಮುದ್ರಣ ಮಾಡುವುದು ಕಡ್ಡಾಯ ಎಂದು ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಆದೇಶಿಸಿರುವುದನ್ನ ಖಂಡಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಉದ್ದೇಶಪೂರ್ವಕವಾಗಿ ಮುಸ್ಲೀಮರ ಮೀಸಲಾತಿ ಕಡಿತ: ಬಿಜೆಪಿಯಿಂದ ದೇಶವನ್ನು ಒಡೆದು ಆಳುವ ಪ್ರಯತ್ನ- ಹೆಚ್.ಡಿಕೆ ವಾಗ್ದಾಳಿ.
ಮೈಸೂರು,ಮಾರ್ಚ್,27,2023(www.justkannada.in): ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಮರಿಗೆ ಇದ್ದ ಮೀಸಲಾತಿಯನ್ನ ಉದ್ದೇಶ ಪೂರ್ವಕವಾಗಿ ತೆಗೆದುಹಾಕಿದೆ. ಬಿಜೆಪಿ ಈ ದೇಶವನ್ನು ಒಡೆದು ಆಳುವ ಪ್ರಯತ್ನ ಮಾಡುತ್ತಿದೆ. ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಮಾಜಿ...
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಟೀಕೆ: ಪಂಚರತ್ನ ಯೋಜನೆಯನ್ನು ರಾಜ್ಯದ ಜನರು ಸ್ವೀಕರಿಸಿದ್ದಾರೆ- ಮಾಜಿ...
ಮೈಸೂರು,ಮಾರ್ಚ್,21,2023(www.justkannada.in): ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ.ಅದು ಡ್ಯುಪ್ಲಿಕೆಟ್ ಕಾರ್ಡ್. ನಮ್ಮ ಪಂಚರತ್ನ ಯೋಜನೆಯನ್ನು ರಾಜ್ಯದ ಜನರು ಸ್ವೀಕರಿಸಿದ್ದಾರೆ. ಪಂಚರತ್ನದ ಯೋಜನೆ ಮೂಲಕ ರಾಜ್ಯದಲ್ಲಿ ರಾಮರಾಜ್ಯ ಪ್ರಾರಂಭವಾಗುವ ವಿಶ್ಲೇಷಣೆ ಶುರುವಾಗಿದೆ ಎಂದು ಮಾಜಿ...
ಉರಿಗೌಡ, ನಂಜೇಗೌಡ ಹೆಸರಲ್ಲಿ ಸಿನಿಮಾ,ಹಣ ಮಾಡಬಹುದು: ಮತ ಬದಲಾವಣೆ ಮಾಡಲು ಆಗಲ್ಲ-ಬಿಜೆಪಿಗೆ ಹೆಚ್.ಡಿಕೆ ಟಾಂಗ್.
ಬೆಂಗಳೂರು,ಮಾರ್ಚ್,18,2023(www.justkannada.in): ಚುನಾವಣೆ ಸಮೀಪಿಸುತ್ತಿದ್ದಂತೆ ಉರಿಗೌಡ, ನಂಜೇಗೌಡ ಟಿಪ್ಪುವನ್ನ ಕೊಂದಿದ್ದಾರೆಂಬ ವಿಚಾರ ಹಬ್ಬಿ ರಾಜಕೀಯವಾಗಿ ವಾದ-ವಾಗ್ವಾದಗಳು ನಡೆಯುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಉರಿಗೌಡ, ನಂಜೇಗೌಡ...
ಎರಡು ಜಿಲ್ಲೆಗಳನ್ನ ಬಿಟ್ಟು ಉಳಿದ ಎಲ್ಲಾ ಜಿಲ್ಲೆಗಳಲ್ಲಿ ನಾವು ಖಾತೆ ಓಪನ್ ಮಾಡುತ್ತೇವೆ- ಮಾಜಿ...
ಹಾಸನ,ಮಾರ್ಚ್,16,2023(www.justkannada.in): ಉಡುಪಿ, ದಕ್ಷಿಣ ಕನ್ನಡ ಎರಡು ಜಿಲ್ಲೆಗಳನ್ನ ಬಿಟ್ಟು ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಜೆಡಿಎಸ್ ಖಾತೆ ತೆರೆಯಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಅರಕಲಗೂಡು ಕ್ಷೇತ್ರದ ದೇವರಮುದ್ದನಹಳ್ಲಿ ಗ್ರಾಮದಲ್ಲಿ ಮಾತನಾಡಿದ...
ಜೆಡಿಎಸ್ ಬಗ್ಗೆ ಪರಮೇಶ್ವರ್ ಹಗುರ ಮಾತು: ಸರ್ಕಾರ ನಡೆಸುವುದನ್ನ ಇವರಿಂದ ಕಲಿಯಬೇಕಿಲ್ಲ ಎಂದ ಮಾಜಿ...
ಹಾಸನ,ಮಾರ್ಚ್,14,2023(www.justkannada.in): ಜೆಡಿಎಸ್ ಬಗ್ಗೆ ಡಾ. ಜಿ.ಪರಮೇಶ್ವರ್ ಹಗುರವಾಗಿ ಮಾತನಾಡಿದ್ದಾರೆ. ನಾನು ಸರ್ಕಾರ ನಡೆಸುವುದಿನ್ನ ಇವರಿಂದ ಕಲಿಯಬೇಕಿಲ್ಲ ಎಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,...
ರೌಡಿಶೀಟರ್ ಗೆ ಪ್ರಧಾನಿ ಮೋದಿ ನಮಸ್ಕರಿಸಿದ ವಿಚಾರ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ.
ಬೆಂಗಳೂರು,ಮಾರ್ಚ್,13,2023(www.justkannada.in): ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯಗೆ ಭೇಟಿ ನೀಡಿದ್ದ ವೇಳೆ ರೌಡಿಶೀಟರ್ ಗೆ ಕೈಮುಗಿದು ನಮಸ್ಕರಿಸಿದ್ದು ಭಾರಿ ಟೀಕೆಗೆ ಗುರಿಯಾಗಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಆರ್.ಧೃವನಾರಾಯಣ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿಡಿ, ಮಲ್ಲಿಕಾರ್ಜುನ ಖರ್ಗೆ , ಹೆಚ್.ಡಿಕೆಯಿಂದ ಸಂತಾಪ.
ಮೈಸೂರು,ಮಾರ್ಚ್,11,2023(www.justkannada.in): ಕೆಪಿಸಿಸಿ ಅಧ್ಯಕ್ಷ ಆರ್.ಧೃವನಾರಾಯಣ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ಆರ್.ಧೃವನಾರಾಯಣ್ ನಿಧನಕ್ಕೆ ಟ್ವಿಟ್...
ಅವರು ದೊಡ್ಡವರು, ದೊಡ್ಡ ಪಕ್ಷಕ್ಕೆ ಸೇರುತ್ತಿದ್ದಾರೆ: ಅಭಿವೃದ್ದಿ ಕೆಲಸ ಮಾಡಿದ್ರೆ ಧನ್ಯವಾದ ಹೇಳ್ತೇನೆ- ಮಾಜಿ...
ಹಾಸನ,ಮಾರ್ಚ್,10,2023(www.justkannada.in): ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಬೆಂಬಲ ಸೂಚಿಸಿದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಅವರು ದೊಡ್ಡವರು, ದೊಡ್ಡ ಪಕ್ಷಕ್ಕೆ ಸೇರುತ್ತಿದ್ದಾರೆ. ಅವರು ಸುಮಲತಾ ಅಭಿವೃದ್ಧಿ ಕೆಲಸ ಮಾಡಿದ್ದರೆ ಮಂಡ್ಯ...
ಅಭಿವೃದ್ದಿ ಯೋಜನೆ ಹೆಸರಲ್ಲಿ ಹಣ ಲೂಟಿ: ಬಿಜೆಪಿ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಹಾಸನ,ಮಾರ್ಚ್,10,2023(www.justkannada.in): ಅಭಿವೃದ್ದಿ ಯೋಜನೆ ಹೆಸರಿನಲ್ಲಿ ಬಿಜೆಪಿ ಸರ್ಕಾರ ಹಣ ಲೂಟಿ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಹಾಸನದಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕಳಸಾ ಬಂಡೂರಿ ಯೋಜನೆಗೆ...