Tag: HDK
ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಬರ್ತೀನಿ ಅಂದಿದ್ದು ಚುನಾವಣೆಗೆ ನಿಲ್ಲಲು ಅಲ್ಲ- ಮಾಜಿ ಸಿಎಂ ಹೆಚ್.ಡಿಕೆ...
ರಾಮನಗರ,ಫೆಬ್ರವರಿ,13,2022(www.justkannada.in): ಮುಂದಿನ ಚುನಾವಣೆಗೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಬರ್ತೇನೆ ಎಂದು ಹೇಳಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇದೀಗ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ...
ಪ್ರಧಾನಿ ಮೌನವಾಗಿದ್ದಾರೆ ಎಂದಾಕ್ಷಣ ಬಿಟ್ ಕಾಯಿನ್ ಹಗರಣ ಮುಚ್ಚಿ ಹಾಕುತ್ತಾರೆ ಎಂದರ್ಥವಲ್ಲ : ಎಚ್ಡಿಕೆ
ಬೆಂಗಳೂರು, ನ.13, 2021 : (www.justkannada.in news ) ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡದೇ ಇದ್ದಿದ್ದರೆ ಬಹುಶಃ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬರುತ್ತಿರಲಿಲ್ಲ ಎಂದು ಮಾಜಿ...
ಅಲ್ಪಸಂಖ್ಯಾತರನ್ನ ತುಳಿಯುವುದೇ ಹೆಚ್.ಡಿಕೆ ಉದ್ದೇಶ- ಮತ್ತೆ ಶಾಸಕ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ.
ಹುಬ್ಬಳ್ಳಿ,ಅಕ್ಟೋಬರ್,26,2021(www.justkannada.in): ಬೈಎಲೆಕ್ಷನ್ ಬಂದರೆ ಮಾತ್ರ ಹೆಚ್.ಡಿ ಕುಮಾರಸ್ವಾಮಿಗೆ ಅಲ್ಪಸಂಖ್ಯಾತರು ನೆನಪಾಗ್ತಾರೆ. ಅಲ್ಪಸಂಖ್ಯಾತರನ್ನ ತುಳಿಯುವುದೇ ಹೆಚ್.ಡಿಕೆ ಉದ್ದೇಶ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಶಾಸಕ...
ಎರಡು ಬಾರಿ ಸಿಎಂ ಆದ್ರೂ ಅವಧಿ ಪೂರ್ಣಗೊಳಿಸಲಿಲ್ಲ ಎಂಬ ಹತಾಶೆಯಿಂದ ಹೆಚ್.ಡಿಕೆ ಆರೋಪ- ಶಾಸಕ...
ಬೆಂಗಳೂರು,ಅಕ್ಟೋಬರ್,12,2021(www.justkannada.in): ಬಿಎಸ್ ವೈ ಆಪ್ತರ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ, ಎರಡು ಬಾರಿ ಮುಖ್ಯಮಂತ್ರಿಯಾದರೂ...
ಜೆಡಿಎಸ್ ನಾಯಕರಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಖಡಕ್ ವಾರ್ನಿಂಗ್.
ಬೆಂಗಳೂರು,ಜುಲೈ,9,2021(www.justkannada.in): ಕೆಆರ್ ಎಸ್ ಬಿರುಕು ಮತ್ತು ಅಕ್ರಮ ಗಣಿಗಾರಿಕೆ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ವಾಕ್ಸಮರ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಧ್ಯಪ್ರವೇಶ ಮಾಡಿದ್ದಾರೆ.
ಈ...
ಸಾ.ರಾ.ಮಹೇಶ್ ಹೇಳಿದ್ದನ್ನೆಲ್ಲ ಕೇಳಲು ನಾನು ಕೋಲೆ ಬಸವನಲ್ಲ : ಎಚ್.ಡಿ.ಕೆ
ಮೈಸೂರು,ಮಾರ್ಚ್,14,2021 (www.justkannada.in) : ಶಾಸಕ ಜಿಟಿ.ದೇವೇಗೌಡರನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳಲ್ಲ. ಹಳೆಯ ತಪ್ಪು ಮತ್ತೆ ಮರುಕಳಿಸುವಂತೆ ಮಾಡಲ್ಲ. ಹೆಚ್.ಡಿ.ದೇವೇಗೌಡರಿಗೆ ಜಿಟಿಡಿ ವಿಚಾರವನ್ನು ಸ್ಪಷ್ಟವಾಗಿ ಹೇಳುತ್ತೇನೆ. ಇಲ್ಲಿ ಕ್ಷಮೆ ನೀಡುವ ಪ್ರಮೇಯವೇ ಇಲ್ಲ ಎಂದು...
“ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ” : ಮಾಜಿ ಸಿಎಂ ಎಚ್.ಡಿ.ಕೆ ಸಲಹೆ
ಬೆಂಗಳೂರು,ಫೆಬ್ರವರಿ,12,2021(www.justkannada.in) : ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ...
ಎಚ್.ಡಿ.ಕೆ ಜತೆಯಲ್ಲಿದ್ದುಕೊಂಡೇ ಕಾಂಗ್ರೆಸ್ ನವರು ವಿಷ ಕೊಟ್ರು : ಸಚಿವ ಆರ್.ಅಶೋಕ್
ಬೆಂಗಳೂರು,ಡಿಸೆಂಬರ್,06,2020(www.justkannada.in) : ಎಚ್.ಡಿ.ಕುಮಾರಸ್ವಾಮಿ ಜತೆಯಲ್ಲಿದ್ದುಕೊಂಡೇ ಕಾಂಗ್ರೆಸ್ ನವರು ವಿಷ ಕೊಟ್ರು. ಮೈತ್ರಿ ಸರ್ಕಾರ ಬಿದ್ದಿದ್ದೇ ಕಾಂಗ್ರೆಸ್ ಕಾರಣದಿಂದ. ಇದು ಅವರ ಆಪರೇಷನ್ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ಟೀಕಿಸಿದರು.
2006-08ರ ಅವಧಿಯಲ್ಲಿ ಬಿಜೆಪಿ...
ಎಚ್.ಡಿ.ಕೆ.ಬಿಜೆಪಿ ಜೊತೆ ಸರ್ಕಾರ ಮಾಡಿದ್ದಾಗ ಮನೆಮನೆ ಮಾತಾಗಿದ್ದರು : ಸಂಸದ ಪ್ರತಾಪ್ ಸಿಂಹ
ಮೈಸೂರು,ಡಿಸೆಂಬರ್,06,2020(www.justkannada.in) : ಕುಮಾರಸ್ವಾಮಿಯವರಿಗೆ ತಡವಾಗಿ ಈ ಬಗ್ಗೆ ಅರಿವಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸರ್ಕಾರ ಮಾಡಿದ್ದಾಗ ಮನೆಮನೆ ಮಾತಾಗಿದ್ದರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಕಾಂಗ್ರೆಸ್ ಜೊತೆ ಸೇರಿ ಕೆಟ್ಟೆ ಎಂಬ...
ಮೈತ್ರಿ ಸರಕಾರದಲ್ಲಿ ಕಾಂಗ್ರೆಸ್ ಕೆಲ ಶಾಸಕರ ದುಂಡಾವರ್ತನೆ ನುಂಗಿ ಕೊಂಡಿದ್ದೆ : ಎಚ್.ಡಿ.ಕೆ
ಬೆಂಗಳೂರು,ಅಕ್ಟೋಬರ್,29,2020(www.justkannada.in) : ಕಾಂಗ್ರೆಸ್ ಜೊತೆಗಿನ ಸರಕಾರದ ವೇಳೆ ಕಚೇರಿಗೆ ತಡವಾಗಿ ಹೋಗಿದ್ದಕ್ಕೆ ಕಾಂಗ್ರೆಸ್ ಶಾಸಕರೊಬ್ಬರು ಮುನಿಸಿ ಕೊಂಡಿದ್ದರು. ಅಷ್ಟು ಕಷ್ಟ ಪಟ್ಟು ಸಹಿಸಿಕೊಂಡು ಮೈತ್ರಿ ಸರಕಾರದಲ್ಲಿ ಕೆಲಸ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ...