Tag: Health and Medical Education
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವನಾಗಲು ಡಾ.ಜಿ.ಪರಮೇಶ್ವರ್ ಕಾರಣ- ಸಚಿವ ಡಾ.ಕೆ.ಸುಧಾಕರ್.
ತುಮಕೂರು,ಡಿಸೆಂಬರ್,24,2022(www.justkannada.in): ನಾನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವನಾಗಲು ಡಾ.ಜಿ.ಪರಮೇಶ್ವರ್ ಕಾರಣ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ದೊಡ್ಡಸೆಗ್ಗೆರೆ ಗ್ರಾಮದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ , 1993 ರಲ್ಲಿ...