Tag: Health Department.
ತಾಲ್ಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ MRI ಮತ್ತು ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸದ್ದಕ್ಕೆ ಅಧಿಕಾರಿಗಳ ವಿರುದ್ಧ ಸಿಎಂ...
ಬೆಂಗಳೂರು, ಜೂನ್ 13,2023(www.justkannada.in): ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಅಧಿಕಾರಿಗಳಿಗೆ ಸಿಎಂ...
ತುಮಕೂರು ಘಟನೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ: ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಪ್ರಕಟ.
ಬೆಂಗಳೂರು,ನವೆಂಬರ್,4,2022(www.justkannada.in): ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಮತ್ತು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣದ ನಂತರ ಎಚ್ಚೆತ್ತ ಆರೋಗ್ಯ ಇಲಾಖೆ ಇದೀಗ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಮಾರ್ಗಸೂಚಿಯಂತೆ ಇನ್ಮುಂದೆ ತುರ್ತು...
ಬೈಕ್ ಆಂಬ್ಯುಲೆನ್ಸ್ ಸೇವೆ ಕೈ ಬಿಟ್ಟ ಆರೋಗ್ಯ ಇಲಾಖೆ.
ಬೆಂಗಳೂರು,ಸೆಪ್ಟಂಬರ್,27,2022(www.justkannada.in): ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತಾಗಿ ಸೇವೆ ಒದಗಿಸುವ ಉದ್ಧೇಶದಿಂದ ಜಾರಿ ಮಾಡಲಾಗಿದ್ಧ ಬೈಕ್ ಆಂಬ್ಯುಲೆನ್ಸ್ ಸೇವೆಯನ್ನು ರಾಜ್ಯ ಆರೋಗ್ಯ ಇಲಾಖೆ ಕೈಬಿಟ್ಟಿದೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್,...
ಆರೋಗ್ಯ ಇಲಾಖೆಯಲ್ಲಿನ ಅನಿಯಮಿತ ವರ್ಗಾವಣೆಗೆ ಬ್ರೇಕ್: ಸಚಿವ ಡಾ.ಕೆ.ಸುಧಾಕರ್ ಅವರಿಂದ ಮಹತ್ತರ ನಿರ್ಧಾರ.
ಬೆಂಗಳೂರು, ಆಗಸ್ಟ್ 18,2021(www.justkannada.in): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೌನ್ಸಿಲಿಂಗ್ ಕಡ್ಡಾಯಗೊಳಿಸುವುದರ ಮೂಲಕ ಕಟ್ಟುನಿಟ್ಟಿನ ಕ್ರಮಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ಮೈಸೂರಿನಲ್ಲಿ ಡೆಲ್ಟಾ ವೈರಸ್ ಮತ್ತು ಡೆಲ್ಟಾ ಫ್ಲಸ್ ಪ್ರಕರಣ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ...
ಮೈಸೂರು,ಜೂನ್,24,2021(www.justkannada.in): ಮೈಸೂರಿನಲ್ಲಿ ಪತ್ತೆಯಾಗಿರುವ ಡೆಲ್ಟಾ ವೈರಸ್ ಮತ್ತು ಡೆಲ್ಟಾ ಫ್ಲಸ್ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಮೈಸೂರಿನಲ್ಲಿ ಮೂರು ಡೆಲ್ಟಾ ವೈರಸ್ ಹಾಗೂ ಒಂದು ಡೆಲ್ಟಾ ಫ್ಲಸ್ ವೈರಸ್ ಪ್ರಕರಣವನ್ನ ಆರೋಗ್ಯ...
ಮಕ್ಕಳಲ್ಲಿ ಕೋವಿಡ್-19 ಎಂದರೇನು, ಅದರ ತಡೆಗಟ್ಟುವಿಕೆ ಮತ್ತು ನಿರ್ವಹಣೆ ?
ಬೆಂಗಳೂರು, ಜೂ.08, 2021 : ಕೋವಿಡ್ ಎರಡನೇ ಅಲೆಯ ಸಮಯದಲ್ಲಿ, ದೇಶಾದ್ಯಂತ ಎಲ್ಲಾ ವಯೋಮಾನದ ಸಾವಿರಾರು ಮಕ್ಕಳು, ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಆಗಿದ್ದಾರೆ, ಇದು ಪೋಷಕರಲ್ಲಿ ಭೀತಿಯನ್ನು ಉಂಟುಮಾಡುತ್ತಿದೆ. ಹೆಚ್ಚಿನ ಮಕ್ಕಳಲ್ಲಿ ಕಾಯಿಲೆಯ...
ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ ಪ್ರಯೋಗ: ಕೋವಿಡ್ ಲಸಿಕೆ ಡ್ರೈ ರನ್...
ಮೈಸೂರು,ಜನವರಿ,2,2020(www.justkannada.in): ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ ಪ್ರಯೋಗ ಮಾಡಲಾಗುತ್ತಿದ್ದು, ಲಸಿಕಾ ಕೇಂದ್ರಗಳು ಸಕಲ ರೀತಿಯಲ್ಲಿ ಸಜ್ಜಾಗಿವೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.
ಮೈಸೂರಿನ ಜಯನಗರ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ...
ಈ ಬಾರಿ ದೀಪಾವಳಿಯಲ್ಲಿ ಪಟಾಕಿ ನಿಷೇಧಿಸಲು ಸರ್ಕಾರಕ್ಕೆ ಮನವಿ…
ಬೆಂಗಳೂರು,ನವೆಂಬರ್,6,2020(www.justkannada.in): ಕೊರೋನಾ ಮಹಾಮಾರಿ ಹಿನ್ನೆಲೆ ಈ ಬಾರಿ ದೀಪಾವಳಿಯಲ್ಲಿ ಪಟಾಕಿ ನಿಷೇಧಿಸುವಂತೆ ಸರ್ಕಾರಕ್ಕೆ ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಮನವಿ ಮಾಡಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಕರೋನಾ ಹರಡುತ್ತಿರುವ ಹಿನ್ನೆಲೆ ಪಟಾಕಿ ಸಿಡಿಸುವುದು ಸೂಕ್ತವಲ್ಲ. ಸೋಂಕಿತರು,...
ತಾಂತ್ರಿಕ ಕಾರಣದಿಂದಷ್ಟೇ ಖಾತೆ ಬದಲಾವಣೆ: ನಮ್ಮಿಬ್ಬರಲ್ಲಿ ಯಾವುದೇ ಅಸಮಾಧಾನ ಇಲ್ಲ -ಸಚಿವ ಸುಧಾಕರ್ ಸ್ಪಷ್ಟನೆ…
ಮೈಸೂರು,ಅಕ್ಟೋಬರ್,12,2020(www.justkannada.in): ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಾ.ಕೆ ಸುಧಾಕರ್. ಒಂದು ವಾರದ ಹಿಂದೆಯೇ ಸಿಎಂ ಇಬ್ಬರನ್ನೂ ಕರೆದು ಮಾತನಾಡಿದ್ದಾರೆ. ಅವರು ಬಯಸಿದಂತೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ. ತಾಂತ್ರಿಕ ಕಾರಣದಿಂದಷ್ಟೇ ಖಾತೆ...
ಸಚಿವ ಶ್ರೀರಾಮುಲು ಖಾತೆ ಬದಲಾಯಿಸಿದ ವಿಚಾರ: ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ…?
ದಾವಣಗೆರೆ,ಅಕ್ಟೋಬರ್,12,2020(www.justkannada.in): ಶೋಷಿತರ ಸೇವೆ ಮಾಡಲು ಸಚಿವ ಶ್ರೀರಾಮುಲು ಸೂಕ್ತ ವ್ಯಕ್ತಿ. ಅವರಿಗೆ ಸಮಾಜ ಕಲ್ಯಾಣ ಇಲಾಖೆ ಸೂಕ್ತವಾದದ್ದು ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಸಚಿವ ಶ್ರೀರಾಮುಲು ಅವರಿಂದ ಆರೋಗ್ಯ ಖಾತೆ ಹಿಂಪಡೆದ...