Tag: Health Minister -Dr K Sudhakar
ರಾಜ್ಯದಲ್ಲಿ ಮಕ್ಕಳಲ್ಲಿ ವೈರಲ್ ಫೀವರ್ ಹೆಚ್ಚಾದ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ.
ಬೆಂಗಳೂರು,ಸೆಪ್ಟಂಬರ್,17,2021(www.justkannada.in): ರಾಜ್ಯದಲ್ಲಿ ಮಕ್ಕಳಲ್ಲಿ ವೈರಲ್ ಫೀವರ್ ಹೆಚ್ಚಾದ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇದು ಸೀಸನಲ್ ಫೀವರ್ ಎಂದು ತಿಳಿಸಿದ್ದಾರೆ.
ಈಕುರಿತು ಇಂದು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೊರೋನಾ...