Tag: Health
ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಪೌರಕಾರ್ಮಿಕನ ಆರೋಗ್ಯ ವಿಚಾರಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ.
ಮೈಸೂರು,ಆಗಸ್ಟ್,31,2023(www.justkannada.in): ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ದೇವರಾಜ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಾರಿನಿಂದ ಅಪಘಾತಕ್ಕೊಳಗಾಗಿ ಗಾಯಗೊಂಡು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೌರಕಾರ್ಮಿಕ...
ಆ್ಯಸಿಡ್ ದಾಳಿಕೋರರಿಗೆ ಗಲ್ಲು ಶಿಕ್ಷೆಯಾಗಬೇಕು- ಗಾಯಾಳು ಬಾಲಕಿ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ ಶೋಭಾ...
ಬೆಂಗಳೂರು,ಫೆಬ್ರವರಿ,18,2023(www.justkannada.in): ಅಪ್ರಾಪ್ತ ಬಾಲಕಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಸಿಡ್ ದಾಳಿಕೋರರಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಪ್ರೀತಿ ನಿರಾಕರಿಸಿದ್ದಕ್ಕೆ ನಿನ್ನೆ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಆ್ಯಸಿಡ್ ಎರಚಿದ್ದ....
ಉನ್ನತ ಶಿಕ್ಷಣ, ಆರೋಗ್ಯ ಸೇವೆಗಳು ಎಲ್ಲರಿಗೂ ಸಿಗುವಂತೆ ಬಜೆಟ್ ಮಂಡನೆ- ಡಾ.ಈ.ಸಿ.ನಿಂಗರಾಜ್ ಗೌಡ ಅಭಿನಂದನೆ.
ಮೈಸೂರು,ಫೆಬ್ರವರಿ,17,2023(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ಆಯವ್ಯವನ್ನು ಮೈಸೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜ್ ಗೌಡ ಅವರು ಸ್ವಾಗತಿಸಿ ಅಭಿನಂದಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ತಮ್ಮ ಅಭಿಪ್ರಾಯ...
ಈ ಬಾರಿ ಬಜೆಟ್ ನಲ್ಲಿ ಅಕ್ಷರ, ಆರೋಗ್ಯ,,ಅನ್ನ ಕಡೆಗಣನೆ: ಕೇಂದ್ರದ ವಿರುದ್ಧ ಹೆಚ್.ವಿಶ್ವನಾಥ್ ವಾಗ್ದಾಳಿ.
ಮೈಸೂರು,ಫೆಬ್ರವರಿ,4,2023(www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಅಕ್ಷರ, ಆರೋಗ್ಯ, ಅನ್ನವನ್ನು ಕಡೆಗಣಿಸಿದೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಟೀಕಿಸಿದರು.
ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ...
ಆರೋಪಿ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು: ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್.
ಬೆಂಗಳೂರು,ಜನವರಿ,27,2023(www.justkannada.in): ಅಕ್ರಮ ವರ್ಗಾವಣೆ, ವೇಶ್ಯಾವಾಟಿಕೆ ಪ್ರಕರಣ ಆರೋಪದ ಮೇಲೆ ಬಂಧಿತನಾಗಿ ಸಿಐಡಿ ವಶದಲ್ಲಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಗರ್ ಬಿಪಿಯಿಂದ ಸ್ಯಾಂಟ್ರೋ ರವಿ ಬಳಲುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ...
ತಾಯಿ-ಮಗನ ನಡುವಿನ ಪ್ರೀತಿ ಅಮೂಲ್ಯವಾದ್ದದ್ದು: ಪ್ರಧಾನಿ ಮೋದಿ ತಾಯಿ ಬೇಗ ಗುಣಮುಖರಾಗಲಿ- ರಾಹುಲ್ ಗಾಂಧಿ...
ನವದೆಹಲಿ,ಡಿಸೆಂಬರ್,28,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೀರಾಬೆನ್ ಅವರು ಬೇಗ ಗುಣಮುಖರಾಗಲೆಂದು ಕಾಂಗ್ರೆಸ್ ನಾಯಕ ರಾಹುಲ್...
ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು.
ಅಹಮದಾಬಾದ್,ಡಿಸೆಂಬರ್,28,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ನಡುವೆ ಹೀರಾಬೆನ್ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆ ಬುಲೆಟಿನ್...
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಬಿಎಸ್ ವೈ.
ಬೆಂಗಳೂರು,ಸೆಪ್ಟಂಬರ್,20,2022(www.justkannada.in): ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಿಎಸ್ ವೈ ಅವರು ಹೆಚ್.ಡಿ ದೇವೇಗೌಡರ...
ರಾಜ್ಯದ ʼಮೆಂಟಲ್ ಹೆಲ್ತ್ ಇನೀಶಿಯೇಟಿವ್ʼ ಮೆಚ್ಚಿದ ಕೇಂದ್ರ ಸರ್ಕಾರ, ದೇಶದಾದ್ಯಂತ ಜಾರಿ- ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಜುಲೈ 22,2022(www.justkannada.in): ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ ʼಮೆಂಟಲ್ ಹೆಲ್ತ್ ಇನೀಶಿಯೇಟಿವ್ʼ ಅನ್ನು ಕೇಂದ್ರ ಸರ್ಕಾರ ಮೆಚ್ಚಿದ್ದು, ದೇಶದಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ...
ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಆರೋಗ್ಯ ಸಚಿವರ ಅನುಮೋದನೆ.
ಬೆಂಗಳೂರು ಮೇ 20, 2022 (www.justkannada.in): ಕರ್ನಾಟಕದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಸ್ಥಾಪನೆಗೆ ಕೇಂದ್ರ ಆರೋಗ್ಯ ಸಚಿವ ಡಾ. ಮನ್‌ಸುಖ್ ಮಾಂಡವಿಯಾ ಅವರು ಬುಧವಾರದಂದು ಹಸಿರು ನಿಶಾನೆ ನೀಡಿದರು....