27.8 C
Bengaluru
Thursday, February 22, 2024
Home Tags Hearing

Tag: hearing

ಮುಸ್ಲಿಂ ಮೀಸಲಾತಿ ರದ್ದು ವಿಚಾರ: ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂಕೋರ್ಟ್.

0
ನವದೆಹಲಿ,ಮೇ,9,2023(www.justkannada.in): ಮುಸ್ಲಿಂ ಸಮುದಾಯಕ್ಕಿದ್ದ ಶೇ 4ರಷ್ಟು ಮೀಸಲಾತಿ ರದ್ದುಗೊಳಿಸಿ ಆದೇಶ ಹೊರಡಿಸಿದ್ದ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಮುಂದೂಡಿಕೆ ಮಾಡಿದೆ. ಮುಸ್ಲಿಂ ಸಮುದಾಯದ ಮೀಸಲಾತಿ ರದ್ದು ...

ಲೋಕಾಯುಕ್ತ ವಿಚಾರಣೆಗೆ ಹಾಜರಾದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ.

0
ಬೆಂಗಳೂರು,ಮಾರ್ಚ್,9,2023(www.justkannada.in):  ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ವಕೀಲರೊಂದಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆಗೆ...

ಡಿ.ಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಸಮನ್ಸ್.

0
ಹುಬ್ಬಳ್ಳಿ,ನವೆಂಬರ್,8,2022(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇದೀಗ ಮತ್ತೆ ಸಂಕಷ್ಟ ಎದುರಾಗಿದ್ದು ನವೆಂಬರ್ 14 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿ ಮಾಹಿತಿ ನೀಡಿದ...

ಡಿ.ಕೆ ಶಿವಕುಮಾರ್ ವಿಚಾರಣೆಗೆ ವಿನಾಯ್ತಿ ನೀಡಲು ಇಡಿ ನಕಾರ: ನಾಳೆಯೇ ಹಾಜರಾಗುವಂತೆ ಮತ್ತೆ ಸಮನ್ಸ್.

0
ಬೆಂಗಳೂರು,ಅಕ್ಟೋಬರ್,6,2022(www.justkannada.in): ನ್ಯಾಷನಲ್  ಹೆರಾಲ್ಡ್  ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ನೀಡಿದೆ. ಭಾರತ್ ಜೋಡೋ ಯಾತ್ರೆ ಹಿನ್ನೆಲೆ ನಾಳೆ ವಿಚಾರಣೆ ಹಾಜರು...

ಇಡಿ ವಿಚಾರಣೆಗೆ ಹಾಜರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.

0
ನವದೆಹಲಿ,ಸೆಪ್ಟಂಬರ್,19,2022(www.justkannada.in):  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಜರಾಗಿದ್ದಾರೆ. ಭಾರತ್ ಜೋಡೋ ಯಾತ್ರೆಯ ಹುಮ್ಮಸ್ಸಿನಲ್ಲಿದ್ಧ ಡಿ.ಕೆ ಶಿವಕುಮಾರ್ ಗೆ ಇಡಿ ಶಾಕ್ ನೀಡಿದೆ. ...

ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ.

0
ಚಿತ್ರದುರ್ಗ,ಸೆಪ್ಟಂಬರ್,14,2022(www.justkannada.in) ಅಪ್ರಾಪ್ತ ಬಾಲಕೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನ  ಸೆಪ್ಟಂಬರ್ 16ಕ್ಕೆ ಕೋರ್ಟ್ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ...

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ.

0
ಚಿತ್ರದುರ್ಗ, ಸೆಪ್ಟೆಂಬರ್ 13,2022(www.justkannada.in): ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು  ಕೋರ್ಟ್ ನಾಳೆಗೆ ಮುಂದೂಡಿದೆ. ಚಿತ್ರದುರ್ಗ...

ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮಹಿಳಾ ವಾರ್ಡನ್ ಗೆ ನ್ಯಾಯಾಂಗ ಬಂಧನ.

0
ಚಿತ್ರದುರ್ಗ,ಸೆಪ್ಟಂಬರ್,8,2022(www.justkannada.in): ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನ ಸೆಪ್ಟಂಬರ್ 12ಕ್ಕೆ ಕೋರ್ಟ್ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ...

 ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.

0
ಚಿತ್ರದುರ್ಗ, ಸೆಪ್ಟಂಬರ್,7,2022(www.justkannada.in): ಪೊಕ್ಸೋ ಕಾಯ್ದೆಯಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ  ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿಯನ್ನ  ಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ. ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ...

ಹಿಜಾಬ್ ವಿವಾದ: ವಿಚಾರಣೆ ಸೆ.7ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್.

0
ನವದೆಹಲಿ,ಸೆಪ್ಟಂಬರ್,5,2022(www.justkannada.in):  ಶಾಲೆಗಳ ತರಗತಿಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ವಿಧಿಸಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನ ಸುಪ್ರೀಂಕೋರ್ಟ್ ಸೆಪ್ಟಂಬರ್ 7ಕ್ಕೆ ಮುಂದೂಡಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ...
- Advertisement -

HOT NEWS

3,059 Followers
Follow