Tag: Heavy rain likely for three more days in the state: Meteorological department forecast
ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು, ಜುಲೈ 17, 2022 (www.justkannada.in): ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮತ್ತೆ...