21.9 C
Bengaluru
Tuesday, September 27, 2022
Home Tags Heavy rains

Tag: Heavy rains

ರಾಜ್ಯದಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಹಿನ್ನೆಲೆ-ಸದನದಲ್ಲಿ ಸರ್ಕಾರದ ವಿರುದ್ಧ  ಸಿದ್ಧರಾಮಯ್ಯ ಗುಡುಗು.

0
ಬೆಂಗಳೂರು,ಸೆಪ್ಟಂಬರ್,13,2022(www.justkannada.in):  ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಇಂದು ವಿಧಾನಸಭೆ ಕಲಾಪದಲ್ಲಿ ಮಾತನಾಡಿದ...

ಬೆಂಗಳೂರಿನಲ್ಲಿ ಮಹಾಮಳೆಗೆ ಜನವಸತಿ ಪ್ರದೇಶಗಳು ಜಲಾವೃತ: ಜನರು ಬದುಕು ತತ್ತರ.

0
ಬೆಂಗಳೂರು,ಸೆಪ್ಟಂಬರ್,6,2022(www.justkannada.in):   ಭಾರಿ ಮಳೆಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನ ಜನವಸತಿ ಪ್ರದೇಶಗಳು ಜಲಾವೃತಗೊಂಡಿದ್ದು,  ರಸ್ತೆಗಳೆಲ್ಲ ಕೆರೆಯಂತಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.  ಅಕ್ಷರಶಃ ಬೆಂಗಳೂರಿನ ಜನತೆ ನಲುಗಿ ಹೋಗಿದ್ದಾರೆ. ರಾಜ್ಯದಲ್ಲಿ 14 ವರ್ಷದ ಬಳಿಕ ದಾಖಲೆ...

ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ : ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ.

0
ಮೈಸೂರು,ಜುಲೈ,7,2022(www.justkannada.in):  ಈ ಬಾರಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗ ಸೇರಿದಂತೆ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದಾಗಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ...

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.

0
ಬೆಂಗಳೂರು,ಜೂನ್,25,2022(www.justkannada.in):  ನೈರುತ್ಯ ಮಾನ್ಸುನ್ ಮಾರುತಗಳು ಚುರುಕು ಹಿನ್ನೆಲೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ  ಭಾರಿ ಮಳೆಯಾಗುವ...

ಬೆಂಗಳೂರಿನಲ್ಲಿ ಭಾರಿ ಮಳೆಗೆ ಇಬ್ಬರು ಕಾರ್ಮಿಕರು ಬಲಿ.

0
ಬೆಂಗಳೂರು,ಮೇ,18,2022(www.justkannada.in):  ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ. ಪೈಪ್ ಲೈನ್ ಗೆ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಉಲ್ಲಾಳ ಉಪನಗರದ ಉಪಕಾರ್ ಲೇಔಟ್‌ನಲ್ಲಿ ಪೈಪ್‌ ಲೈನ್ ಕಾಮಗಾರಿ ವೇಳೆ ಈ...

ರಾಜ್ಯಕ್ಕೆ ಅಸಾನಿ ಚಂಡಮಾರುತ ಭೀತಿ:  ಮೂರ್ನಾಲ್ಕು ದಿನ ಭಾರಿ ಮಳೆ ಸಾಧ್ಯತೆ.

0
ಬೆಂಗಳೂರು,ಮೇ,10,2022(www.justkannada.in): ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ 'ಅಸಾನಿ' ಚಂಡಮಾರುತ ತೀವ್ರತೆ ಹೆಚ್ಚಾಗಿದ್ದು, ಈ ಮೂರು ರಾಜ್ಯಗಳಲ್ಲಿ ಮಳೆ ಮತ್ತು ಬಲವಾದ ಗಾಳಿಯ ಮುನ್ಸೂಚನೆಯನ್ನ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ಮಧ್ಯೆ...

ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ.

0
ಬೆಂಗಳೂರು,ನವೆಂಬರ್,8,2021(www.justkannada.in): ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಜ್ಞರು ಮಾಹಿತಿ...

ಭೀಕರ ಮಳೆಯ ಆರ್ಭಟಕ್ಕೆ ನಲುಗಿದ ಮೈಸೂರು..! ನಿರ್ಲಕ್ಷ್ಯ ತೋರುತ್ತಿದ್ದಾರೆಯೇ ಪಾಲಿಕೆ ಅಧಿಕಾರಿಗಳು..?

0
ಮೈಸೂರು,ಅಕ್ಟೋಬರ್,22,2021(www.justkananda.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ಮಳೆಯ ರುದ್ರನರ್ತನ ಜೋರಾಗಿದ್ದು, ಭೀಕರ ಮಳೆಯ ಆರ್ಭಟಕ್ಕೆ ಮೈಸೂರಿನ ಜನತೆ ನಲುಗಿದ್ದಾರೆ. ಮಳೆಗಾಲದಲ್ಲಿ  ಸ್ವಚ್ಛನಗರಿ ಮೈಸೂರು ಕೊಚ್ಚೆಯಂತಾಗುತ್ತಿದ್ದು, ಮುಂಬೈ, ರಾಜ್ಯ ರಾಜಧಾನಿ ಬೆಂಗಳೂರಿನ ಸಾಲಿಗೆ ಸೇರುತ್ತಿದೆಯಾ ಎಂಬ...

ರಾಜ್ಯದ ಹಲವೆಡೆ ಭಾರಿ ಮಳೆ: ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ…

0
ಕೊಡಗು/ಬೆಳಗಾವಿ,ಆ,5,2020(www.justkannada.in):  ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಕೊಡಗು ಜಿಲ್ಲೆ ಸೇರಿ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೈಸೂರು ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ,ಬೆಳಗಾವಿ, ಉಡುಪಿ,...

ಕೊಡಗು ಜಿಲ್ಲೆಯಲ್ಲಿ ಮತ್ತೆ ಜಲಭೀತಿ: ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ…

0
ಕೊಡಗು,ಆ,21,2019(www.justkannada.in):  ಕೊಡಗು ಜಿಲ್ಲೆಯಲ್ಲಿ ಮತ್ತೆ ಜಲಭೀತಿ ಎದುರಾಗಲಿದ್ದು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.  ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ವರದಿ ಆಧರಿಸಿ  ಕೊಡಗು...
- Advertisement -

HOT NEWS

3,059 Followers
Follow