Heavy snowfall in Jammu and Kashmir: Airline and railway traffic Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜಮ್ಮು ಮತ್ತು ಕಾಶ್ಮೀರದದಲ್ಲೂ ಹಿಮವರ್ಷ: ವಿಮಾನಯಾನ, ರೈಲು ಸಂಚಾರ ಸ್ಥಗಿತ
ಬೆಂಗಳೂರು, ಜನವರಿ 09, 2021 (www.justkannada.in): ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಶುಕ್ರವಾರದಿಂದ ಭಾರೀ ಪ್ರಮಾಣದಲ್ಲಿ ಹಿಮವರ್ಷ ಸುರಿಯುತ್ತಿದ್ದು, ಕಾಶ್ಮೀರದಲ್ಲಿ ವಿಮಾನ ಸಂಚಾರಕ್ಕೆ ಅಡ್ಡಿಯಾಗಿದೆ.

10ಕ್ಕೂ ಅಧಿಕ ವಿಮಾನಗಳ ಸಂಚಾರ ರದ್ದು ಮಾಡಲಾಗಿದ್ದರೆ, ಹಲವು ವಿಮಾನಗಳು ಗಂಟೆಗಳ ಕಾಲ ವಿಳಂಬವಾಗಿದೆ.

ಶ್ರೀನಗರದಲ್ಲಿ 4 ಇಂಚು ಹಿಮವರ್ಷವಾಗಿದೆ. ಗುಲ್ಮಾರ್ಗ್‌ನಲ್ಲಿ ಸುಮಾರು ಒಂದು ಅಡಿಯಷ್ಟು, ಕಾಜಿಗುಂದ್‌ ನಗರದಲ್ಲಿ 8 ಇಂಚು ಮತ್ತು ಶೋಪಿಯಾನ್‌ನಲ್ಲಿ 15 ಇಂಚು ಹಿಮವರ್ಷವಾಗಿದೆ. ಈ ಸೀಸನ್‌ನ ಮೊದಲ ಹಿಮ ಮಳೆಯಾಗಿದೆ. ಇದರಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಹಿಮಾವೃತವಾಗಿದ್ದು, ರಿಯಾಸಿ ಜಿಲ್ಲೆಯ ಮಾತಾ ವೈಷ್ಣೋದೇವಿ ದೇಗುಲ ಕೂಡ ಹಿಮದಿಂದ ಆವೃತವಾಗಿದೆ.

ಹಿಮವರ್ಷದಿಂದ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ. ಬನೀಹಾಲ್‌-ಬಾರಾಮುಲ್ಲಾ ನಡುವಿನ ರೈಲನ್ನು ಸ್ಥಗಿತಗೊಳಿಸಲಾಗಿದೆ.

The post ಜಮ್ಮು ಮತ್ತು ಕಾಶ್ಮೀರದದಲ್ಲೂ ಹಿಮವರ್ಷ: ವಿಮಾನಯಾನ, ರೈಲು ಸಂಚಾರ ಸ್ಥಗಿತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.