helpline Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ
ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ ನಡೆಯುತ್ತಿದ್ದು ಇದರಿಂದ ಅಪಾರ ಪ್ರಮಾಣದಲ್ಲಿ ಸಾವುನೋವುಗಳು ಸಂಭವಿಸಿದೆ. ಈ ದೇಶಗಳಲ್ಲಿ ಕರ್ನಾಟಕ ರಾಜ್ಯದ ಹಲವರು ಸಿಲುಕಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನೆರವಿಗೆ ಸಹಾಯವಾಣಿ ಆರಂಭಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾರಾದರೂ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಭಾರತೀಯ ರಾಯಭಾರಿ ಕಚೇರಿಯ ಕಂಟ್ರೋಲ್ ರೂಂ ಸಂಖ್ಯೆಗಳು ಹೀಗಿವೆ..

ಇಸ್ರೇಲ್: +972-54-7520711,

ಇರಾನ್: +98 912 810 9115, +98 912810 9109, +98 912 810 9102, +98 993 217 9359,

ಸೌಧಿ ಅರೇಬಿಯಾ: ರೀಯಾದ್: 00-966-11-4884697| 00-966-542126748(ವಾಟ್ಸಾಪ್) 800 247 1234 (Toll-Free),

ಜೆಡ್ಡಾ: ವಾಟ್ಸಾಪ್: +966536209704, ಲ್ಯಾಂಡ್ ಲೈನ್: 00 966 125643660/00966 12 2614093, ಮೊಬೈಲ್: +966 556122301, Tall-Free 800 2440003,

ಯು.ಎಸ್.ಇ: Toll-Free: 800-46342, ವಾಟ್ಸಾಪ್: +971 5430 90571,

ಕತಾರ್: 00974-55647502,

ಬಹ್ರೇನ್: 00973-39418071,

ಜೋರ್ಡಾನ್: 00962-770 422 276,

ಓಮನ್: Toll-Free: 8007 1234 | ವಾಟ್ಸಾಪ್ ಸಂ: +968 9828 2270,

ಇರಾಕ್: +964 771 651 1185 (ಇಂಗ್ಲಿಷ್ ಮತ್ತು ಹಿಂದಿ), +964 770 444 4899 (ಅರೇಬಿಕ್),

ಕುವೈತ್: +965 65501946,

ಪ್ಯಾಲೆಸ್ಟೈನ್: +970 592916418

ಬೆಂಗಳೂರು ಗ್ರಾಮಾಂತರ  ಜಿಲ್ಲಾ ಕಛೇರಿಯ ವಿಪತ್ತು ನಿರ್ವಹಣಾ ಕೇಂದ್ರ ದೂ.ಸಂ: 080-28388005 ಇಲ್ಲಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Conflict, Middle East, Gulf countries, Helpline

The post ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಂಡ್ಯ: ಹಾಸ್ಟಲ್ ವಿದ್ಯಾರ್ಥಿಗಳಿಗೆ ಸಹಾಯವಾಣಿ ಪ್ರಾರಂಭ
ಮಂಡ್ಯ,ಏಪ್ರಿಲ್,14,2025 (www.justkannada.in): ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಕುಂದು ಕೊರತೆ ನಿವಾರಣೆಗಾಗಿ ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಸಹಾಯವಾಣಿ ಪ್ರಾರಂಭಿಸಲಾಗಿದೆ.

ಇಂದು ಡಾ; ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸಹಾಯವಾಣಿ ಸಂಖ್ಯೆ  9480872008 ಯನ್ನು ಅನಾವರಣಗೊಳಿಸಿದರು.

ಬಡತನದಲ್ಲೂ ವಿದ್ಯಾಭ್ಯಾಸ ಮುಂದುವರಿಸಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ವಿದ್ಯಾರ್ಥಿಗಳು  ಹಾಸ್ಟಲ್ ಗೆ ಸೇರುತ್ತಾರೆ. ಸರ್ಕಾರ ಕೂಡ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಮೂಲಭೂತ ವ್ಯವಸ್ಥೆಗಳನ್ನು ಒದಗಿಸುತ್ತದೆ. ಆದರೂ ಕೂಡ ಕೆಲವು ಕಡೆ ವಿದ್ಯಾರ್ಥಿಗಳಿಗೆ ವ್ಯವಸ್ಥೆಗಳು ಸರಿಯಾಗಿ ತಲುಪುತ್ತಿಲ್ಲ ಅವುಗಳನ್ನು ಸುಧಾರಿಸುವ ನಿಟ್ಟಿನಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಸಹಾಯವಾಣಿ ಸಂಖ್ಯೆ ಅನಾವರಣಗೊಳಿಸಲು ತೀರ್ಮಾನಿಸಿತು.

ಹಾಸ್ಟಲ್ ನಲ್ಲಿ ಊಟ, ಕೊಠಡಿ, ಕುಡಿಯುವ ನೀರು ಸ್ವಚ್ಛತೆ ಕುರಿತಂತೆ ವಿದ್ಯಾರ್ಥಿಗಳಿಗೆ ತೊಂದರೆ ಇದ್ದಲ್ಲಿ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ‌‌ ಆರ್ ನಂದಿನಿ ಅವರು ತಿಳಿಸಿದ್ದಾರೆ ‌.

Key words: Mandya, Helpline, hostel, students

The post ಮಂಡ್ಯ: ಹಾಸ್ಟಲ್ ವಿದ್ಯಾರ್ಥಿಗಳಿಗೆ ಸಹಾಯವಾಣಿ ಪ್ರಾರಂಭ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗ್ರಾಹಕರ ಅನುಕೂಲಕ್ಕಾಗಿ ಬೆಸ್ಕಾಂ ವತಿಯಿಂದ ವಾಟ್ಸ್ ಆ್ಯಪ್ ಸಹಾಯವಾಣಿ.
ಬೆಂಗಳೂರು, ಮೇ 25, 2022(www.justkannada.in): ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು ಮಂಗಳವಾರದಂದು ಗ್ರಾಹಕರ ಕುಂದುಕೊರತೆಗಳನ್ನು ಆಲಿಸಲು 11 ವಾಟ್ಸ್ ಆ್ಯಪ್ ಸಂಖ್ಯೆಗಳಿರುವ ಸಹಾಯವಾಣಿಗೆ ಚಾಲನೆ ನೀಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸುನಿಲ್ ಕುಮಾರ್ ಅವರು ಇತ್ತೀಚೆಗೆ ಸುರಿದಂತಹ ಭಾರಿ ಮಳೆಯಿಂದಾಗಿ ಬೆಸ್ಕಾಂಗೆ ದೂರುಗಳ ಸುರಿಮಳೆಯಾಯಿತು. ಗ್ರಾಹಕರ ಕುಂದುಕೊರತೆಗಳನ್ನು ಆಲಿಸಲು ಮತ್ತು ದೂರುಗಳನ್ನು ದಾಖಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ವಾಟ್ಸ್ಆ್ಯಪ್ ಸಂಖ್ಯೆಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಪ್ರಸ್ತುತ ೧೯೧೨ ಬೆಸ್ಕಾಂನ ಸಹಾಯವಾಣಿ ಸಂಖ್ಯೆಯಾಗಿದೆ. ಈ ೧೧ ವಾಟ್ಸ್ ಆ್ಯಪ್ ಸಂಖ್ಯೆಗಳು ಈ ಹಾಲಿ ಸಹಾಯವಾಣಿ ಸಂಖ್ಯೆಗೆ ಸೇರ್ಪಡೆಯಾಗಿದ್ದು, ಬೆಸ್ಕಾಂ ಕಾರ್ಯವ್ಯಾಪ್ತಿಯಡಿ ಬರುವ ಎಂಟು ಜಿಲ್ಲೆಗಳನ್ನು ಒಳಗೊಂಡಿದೆ. ಆ ಎಂಟು ಜಿಲ್ಲೆಗಳು ಯಾವುವೆಂದರೆ ಬೆಂಗಳೂರು ನಗರ (ದಕ್ಷಿಣ, ಉತ್ತರ, ಪಶ್ಚಿಮ ಹಾಗೂ ಪೂರ್ವ), ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ. ಸಹಾಯವಾಣಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಗ್ರಾಹಕ ಸೇವಾ ಕಾರ್ಯನಿರ್ವಾಹಕರು ಗ್ರಾಹಕರು ವಾಟ್ಸ್ಆ್ಯಪ್ ಮೂಲಕ ಸಲ್ಲಿಸುವ ದೂರುಗಳು ಹಾಗೂ ಸಂದೇಶಗಳನ್ನು ಗಮನಿಸಿ, ಸಮಸ್ಯೆಗಳನ್ನು ಬಗೆಹರಿಸಲು ಆಯಾ ಪ್ರದೇಶದ ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಂಯೋಜಿಸುತ್ತಾರೆ.

ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳು:

ಬೆಂಗಳೂರು ನಗರ (ದಕ್ಷಿಣ): ೮೨೭೭೮೮೪೦೧೧

ಬೆಂಗಳೂರು ನಗರ (ಪಶ್ಚಿಮ): ೮೨೭೭೮೮೪೦೧೨

ಬೆಂಗಳೂರು ನಗರ (ಪೂರ್ವ): ೮೨೭೭೮೮೪೦೧೩

ಬೆಂಗಳೂರು ನಗರ (ಉತ್ತರ): ೮೨೭೭೮೮೪೦೧೪

ಕೋಲಾರ: ೮೨೭೭೮೮೪೦೧೫

ಚಿಕ್ಕಬಳ್ಳಾಪುರ: ೮೨೭೭೮೮೪೦೧೬

ಬೆಂಗಳೂರು ಗ್ರಾಮಾಂತರ: ೮೨೭೭೮೮೪೦೧೭

ರಾಮನಗರ: ೮೨೭೭೮೮೪೦೧೮

ತುಮಕೂರು: ೮೨೭೭೮೮೪೦೧೯

ಚಿತ್ರದುರ್ಗ: ೮೨೭೭೮೮೪೦೨೦

ದಾವಣಗೆರೆ: ೮೨೭೭೮೮೪೦೨೧

Key words: WhatsApp- Helpline -Bescom -customer -convenience

The post ಗ್ರಾಹಕರ ಅನುಕೂಲಕ್ಕಾಗಿ ಬೆಸ್ಕಾಂ ವತಿಯಿಂದ ವಾಟ್ಸ್ ಆ್ಯಪ್ ಸಹಾಯವಾಣಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾರಿಗೆ ಇಲಾಖೆಯಿಂದ ಸಹಾಯವಾಣಿ ಪ್ರಾರಂಭ- ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು,ಮೇ,31,2021(www.justkannada.in): ಕೋವಿಡ್ ಪಿಡುಗನ್ನು ತಡೆಯುವ ಪ್ರಯತ್ನದ ಅಂಗವಾಗಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಸಾರಿಗೆ ಸೇವೆ,  ಅಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರು ತಿಳಿಸಿದ್ದಾರೆ.

ಈ ಸಹಾಯವಾಣಿಯ ನಂಬರ್ 9449 86 3214. ವಿಳಾಸ: ಸಾರಿಗೆ ಆಯುಕ್ತರ ಕಛೇರಿ, 1ನೇ ಮಹಡಿ, ಬಿಎಂಟಿಸಿ ಸಂಕೀರ್ಣ,  ಶಾಂತಿನಗರ, ಬೆಂಗಳೂರು- 27. ಆಗಿದೆ.  ಸಾರಿಗೆ ಸೇವೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಅಥವಾ ಕುಂದುಕೊರತೆಗಳಿದ್ದಲ್ಲಿ ಸಾರ್ವಜನಿಕರು ಈ ಸಹಾಯವಾಣಿಯನ್ನು ಸಂಪರ್ಕಿಸಿ ಉಪಯೋಗ ಪಡೆದುಕೊಳ್ಳಬಹುದು ಎಂದು  ಡಿಸಿಎ ಲಕ್ಷ್ಮಣ್ ಸವದಿ  ತಿಳಿಸಿದ್ದಾರೆ.

ಕೋವಿಡ್ ರೋಗದಿಂದ ತೊಂದರೆಗೆ ಒಳಗಾಗಿರುವ ಸೋಂಕಿತರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಂಬ್ಯುಲೆನ್ಸ್ ಸೇವೆಗೂ ಸರ್ಕಾರ ಸೂಕ್ತ ದರವನ್ನು ನಿಗದಿಪಡಿಸಿದ್ದು, ಆ ಪ್ರಕಾರವೇ ಅಂಬ್ಯುಲೆನ್ಸ್ ಸೇವೆಗೆ ಅಂಬ್ಯುಲೆನ್ಸ್ ವಾಹನಗಳ ಮಾಲೀಕರು ದರ ವಿಧಿಸಬೇಕಾಗಿದೆ.  ಆದರೆ ಕೆಲವು ಪ್ರಕರಣಗಳಲ್ಲಿ  ಅಂಬುಲೆನ್ಸ್ ಸೇವೆಗೆ ಸಾರ್ವಜನಿಕರಿಂದ ಅಧಿಕ ಶುಲ್ಕ ಸಂಗ್ರಹಿಸುತ್ತಿರುವ ಆರೋಪಗಳು ವ್ಯಕ್ತವಾಗಿವೆ. ಇದು ಸರಿಯಲ್ಲ. ಒಂದು ವೇಳೆ ಸರ್ಕಾರದ ನಿಗದಿಪಡಿಸಿರುವ ದರಕ್ಕಿಂತಲೂ ಹೆಚ್ಚು ಹಣವನ್ನು ಯಾರೇ ಸಂಗ್ರಹಿಸಿ ನಿಯಮ ಉಲ್ಲಂಘಿಸಿದರೂ  ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸವದಿ ಅವರು ಎಚ್ಚರಿಕೆ ನೀಡಿದ್ದಾರೆ.

Key words: Launch – helpline – Transport Department-DCM-Laxman Savadi.

The post ಸಾರಿಗೆ ಇಲಾಖೆಯಿಂದ ಸಹಾಯವಾಣಿ ಪ್ರಾರಂಭ- ಡಿಸಿಎಂ  ಲಕ್ಷ್ಮಣ್ ಸವದಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

108, 104 ಆರೋಗ್ಯ ಸಹಾಯವಾಣಿ ಸೇವೆಗಳ ಸಮರ್ಪಕ ಅನುಷ್ಠಾನ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಭೆ
ಬೆಂಗಳೂರು,ಜನವರಿ,11,2021(www.justkannada.in) : ಆರೋಗ್ಯ ಕವಚ–108 ಹಾಗೂ 104-ಆರೋಗ್ಯ ಸಹಾಯವಾಣಿ ಸೇವೆಗಳ ಸಮರ್ಪಕ ಅನುಷ್ಠಾನಕ್ಕಾಗಿ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಭೆ ನಡೆಸಿದರು.

ಸೋಮವಾರ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆಯ ‘ಆರೋಗ್ಯ ಕವಚ – 108’ ಹಾಗೂ ‘104 – ಆರೋಗ್ಯ ಸಹಾಯವಾಣಿ’ ಸೇವೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸರ್ಕಾರಕ್ಕೆ ಸಲಹೆ ನೀಡಲು ರಚಿಸಿರುವ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಾಯಿತು.

ಈ ಸಂದರ್ಭ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಕ್ತರ್, ಆಯುಕ್ತ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.

key words :  108, 104 Health,Helpline,Adequate,implementation,services,Minister,Health,Dr.K.Sudhakar,Meeting

The post 108, 104 ಆರೋಗ್ಯ ಸಹಾಯವಾಣಿ ಸೇವೆಗಳ ಸಮರ್ಪಕ ಅನುಷ್ಠಾನ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಭೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ನಾಲ್ಕು ಕ್ಷೇತ್ರಗಳಿಗೆ ಪ್ರತ್ಯೇಕ ಸಹಾಯವಾಣಿ ಆರಂಭ…
ಮೈಸೂರು,ಜು,23,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆ ನಗರದ ನಾಲ್ಕು ಕ್ಷೇತ್ರಗಳಲ್ಲಿ ಪ್ರತ್ಯೇಕ ಸಹಾಯವಾಣಿ ಆರಂಭಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಅದೇಶದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಈ ಸಹಾಯವಾಣಿಯನ್ನ ಆರಂಭಿಸಿದ್ದು 24/7 ಗಳ ಕಾಲ ಸಹಾಯವಾಣಿ ಕಾರ್ಯ ನಿರ್ವಹಣೆ ಮಾಡಲಿದೆ. ನಗರದ ವಾಣಿವಿಲಾಸ ನೀರು ಸರಬರಾಜು ಕೇಂದ್ರ ಅವರಣದಲ್ಲಿರುವ ಸಭಾಂಗಣದಲ್ಲಿ ಸಹಾಯವಾಣಿ ಆರಂಭವಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪ್ರತ್ಯೇಕ ಸಹಾಯವಾಣಿ ನಂ ಇಲ್ಲಿದೆ ನೋಡಿ..

ಕೃಷ್ಣರಾಜ ಕ್ಷೇತ್ರದ ಸಾರ್ವಜನಿಕರು ದೂರವಾಣಿ 0821 2519531, ಚಾಮರಾಜ ಕ್ಷೇತ್ರದವರು 0821 2515933, ಚಾಮುಂಡೇಶ್ವರಿ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು 0821 2515934 ಹಾಗೂ ನರಸಿಂಹರಾಜ ಕ್ಷೇತ್ರದವರು ಸಹಾಯವಾಣಿ 0821 2515936 ನಂಬರ್ ಸಂಪರ್ಕಿಸುವುದು. ತುರ್ತು ಸಂದರ್ಭದಲ್ಲಿ ಸಮಸ್ಯೆ ಯಾದ್ರು ಮಾಹಿತಿ ನೀಡಬಹುದು ಮತ್ತು ಪಡೆಯಬಹುದಾಗಿದೆ.

Key words: Increased- Corona- Mysore-helpline -start

The post ಮೈಸೂರಿನಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ನಾಲ್ಕು ಕ್ಷೇತ್ರಗಳಿಗೆ ಪ್ರತ್ಯೇಕ ಸಹಾಯವಾಣಿ  ಆರಂಭ…   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಳೆ ಸಾಲಮನ್ನಾ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ನ,4,2019(www.justkannada.in): ಬೆಳೆ ಸಾಲಮನ್ನಾ ಕುರಿತು ರೈತರಿಗೆ ಮಾಹಿತಿ ನೀಡುವ ಸಲುವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹಾಯವಾಣಿಯನ್ನ ಆರಂಭಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪ್ರತಿದಿನ ನೂರಾರು ರೈತರು ತಮ್ಮ ಬೆಳೆ ಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ಬೆಳೆ ಸಾಲಮನ್ನಾ ಸಹಾಯವಾಣಿ ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಿಗ್ಗೆ 10ರಿಂದ  ಸಂಜೆ 5ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು’ ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರೈತರು ಕರೆ ಮಾಡಿ ಉಪಯೋಗ ಪಡೆದುಕೊಳ್ಳುವಂತೆ  ರೈತರಿಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ  ನೀಡಿದ್ದಾರೆ.

Key words: Former CM -HD Kumaraswamy – started – helpline –loan- information.

The post ಬೆಳೆ ಸಾಲಮನ್ನಾ  ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.