Tag: heritage-commissioner
ಪರಂಪರೆ ಇಲಾಖೆ ಆಯುಕ್ತರಾಗಿ ದೇವರಾಜು ಅಧಿಕಾರ ಸ್ವೀಕಾರ.
ಮೈಸೂರು, ಜು.21, 2022 : (www.justkannada.in news) ಹಿರಿಯ ಕೆಎಎಸ್ ಅಧಿಕಾರಿ ಎ.ದೇವರಾಜು ಪುರಾತತ್ವ, ವಸ್ತು ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.
ಮೈಸೂರು ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಇಲಾಖೆ ಹೆಚ್ಚುವರಿ...