Tag: high court green signal to thalaivi movie
ತಲೈವಿ ಚಿತ್ರಕ್ಕಿದ್ದ ಅಡೆತಡೆ ನಿವಾರಣೆ: ಕೋರ್ಟ್’ನಿಂದ ಗ್ರೀನ್ ಸಿಗ್ನಲ್
ಬೆಂಗಳೂರು, ಏಪ್ರಿಲ್ 17, 2021 (www.justkannada.in):
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜೀವನವನ್ನು ಆಧರಿಸಿದ ಕಂಗನಾ ನಟನೆಯ ತಲೈವಿ ಚಿತ್ರಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ.
'ತಲೈವಿ' ಚಿತ್ರಕ್ಕೆ ಸ್ವತಃ ಜಯಲಲಿತಾ ಕುಟುಂಬದವರು ಆಕ್ಷೇಪ ವ್ಯಕ್ತಪಡಿಸಿದ್ದು,...