Tag: high court-hijab
ಹಿಜಾಬ್ ವಿವಾದ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ ಹೈಕೋರ್ಟ್
ಬೆಂಗಳೂರು,ಫೆಬ್ರವರಿ,9,2022(www.justkannada.in): ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಲಾಗಿದ್ಧ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಈ ಮಧ್ಯೆ ಹಿಜಾಬ್ ವಿವಾದವನ್ನ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.
ಹಿಜಾಬ್ ವಿವಾದ ವಿಸ್ತೃತ...