High Court- order- quashing Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಗರಸಭೆ, ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಮೀಸಲಾತಿ ಅಧಿಸೂಚನೆ ರದ್ಧುಪಡಿಸಿ ಹೈಕೋರ್ಟ್ ಆದೇಶ…
ಬೆಂಗಳೂರು,ನವೆಂಬರ್,19,2020(www.justkannada.in):  ಇತ್ತೀಚಿಗಷ್ಟೇ ರಾಜ್ಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಯ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗೆ ಸರ್ಕಾರ ಹೊರಡಿಸಿದ್ದ  ಮೀಸಲಾತಿಯ ಅಧಿಸೂಚನೆಯನ್ನ ಹೈಕೋರ್ಟ್ ರದ್ದುಪಡಿಸಿದೆ.

ರಾಜ್ಯ ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳಿಗೆ ಮೀಸಲಾತಿ ನಿಗದಿ ಪಡಿಸಿ, ಅಧಿಸೂಚನೆ ಹೊರಡಿಸಿದ್ದ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ಆರ್ ದೇವದಾಸ್ ಏಕ ಸದಸ್ಯಪೀಠ ಮೀಸಲಾತಿ ಅಧಿಸೂಚನೆಯನ್ನ ರದ್ದುಪಡಿಸಿ ಆದೇಶ ಹೊರಡಿಸಿದೆ.

ಇತ್ತೀಚೆಗೆ ರಾಜ್ಯ ಸರ್ಕಾರವು ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿಯ ಅಧಿಸೂಚನೆ ಹೊರಡಿಸಿತ್ತು.  ಇನ್ನೂ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ  ರದ್ದು ಪಡಿಸಿರುವ ಹೈಕೋರ್ಟ್ ಏಕಸದಸ್ಯಪೀಠ , ನಾಲ್ಕು ವಾರಗಳಲ್ಲಿಯೇ ನೂತನ ಮೀಸಲಾತಿ ಪಟ್ಟಿಯನ್ನು ಮತ್ತೆ ಪ್ರಕಟಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಮೀಸಲಾತಿ ಪಟ್ಟಿ ರದ್ಧು ಹಿನ್ನೆಲೆ ಇತ್ತೀಚೆಗೆ ಅನೇಕ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರಾಗಿ ಆಯ್ಕೆಗೊಂಡವರಿಗೆ ಬಿಗ್ ಶಾಕ್ ಆಗಿದೆ.

Key words: High Court- order- quashing – reservation -notification – post – Municipality

The post ನಗರಸಭೆ, ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಮೀಸಲಾತಿ ಅಧಿಸೂಚನೆ ರದ್ಧುಪಡಿಸಿ ಹೈಕೋರ್ಟ್ ಆದೇಶ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.