Tag: High Court stays hearing of Muruga Shri cases
ಮುರುಘಾ ಶ್ರೀ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆ
ಬೆಂಗಳೂರು, ನವೆಂಬರ್ 21, 2023 (www.justkannada.in): ಮುರುಘಾ ಶ್ರೀ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಚಿತ್ರದುರ್ಗ 2ನೇ ಜಿಲ್ಲಾ ನ್ಯಾಯಾಧೀಶರ ಮುಂದಿರುವ...