Tag: High Court
BREAKING NEWS : ಲಕ್ಷಾಂತರ KSOU ವಿದ್ಯಾರ್ಥಿಗಳಿಗೆ ಹೈಕೋರ್ಟ್ ಸಿಹಿ ಸುದ್ಧಿ.
ಬೆಂಗಳೂರು, ಆ.04, 2022 : (www.justkannada.in news)ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2013-14, 2014-2015 ನೇ ಸಾಲುಗಳ UGC ಮಾನ್ಯತೆ ತೊಡಕಿಗೆ ಸಿಲುಕಿದ್ದ In-house admitted Non-technical courses ವಿದ್ಯಾರ್ಥಿಗಳಿಗೆ ರಾಜ್ಯ ಹೈಕೋರ್ಟ್...
ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ, ಮೆರವಣಿಗೆ ನಡೆಸುವುದಕ್ಕೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ.
ಬೆಂಗಳೂರು,ಆ,1,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ, ಮೆರವಣಿಗೆಗೆ ನಡೆಸುವುದಕ್ಕೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರಿನಲ್ಲಿ ಪ್ರತಿಭಟನೆ, ಮೆರವಣಿಗೆಗೆ ನಿರ್ಬಂಧ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ನ್ನು ಇತ್ಯರ್ಥಪಡಿಸಿದ್ದು, ನಿಯಮ ಜಾರಿಗೆ...
ಹೈಕೋರ್ಟ್ ಆದೇಶ ಪ್ರಶ್ನಿಸಿ ಐಎಎಸ್ ಅಧಿಕಾರಿ ಸುಪ್ರೀಂಕೋರ್ಟ್ ಗೆ.
ನವದೆಹಲಿ,ಜುಲೈ,15,2022(www.justkannada.in): ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್ ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿಯವರು ನೀಡಿರುವ ಅಭಿಪ್ರಾಯ ಹಾಗೂ ಆದೇಶಗಳನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರು ಸುಪ್ರೀಂ ಕೋರ್ಟ್...
BREAKING NEWS : ಪರಿಷತ್ ಚುನಾವಣೆ : ಕಾಂಗ್ರೆಸ್ ನ ಡಾ.ಡಿ.ತಿಮ್ಮಯ್ಯ, ಜೆಡಿಎಸ್...
ಮೈಸೂರು, ಜೂ.06, 2022 : (www.justkannada.in news) ಇತ್ತೀಚೆಗಷ್ಟೇ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜಾ.ದಳ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಆಗಿರುವ ಲೋಪದೋಷ ಕುರಿತಂತೆ ರಾಜ್ಯ...
ಕೋರ್ಟ್ ಮೆಟ್ಟಿಲೇರಿದ ತಾಜ್ ಮಹಲ್ ವಿವಾದ: ಅರ್ಜಿದಾರನ ವಿರುದ್ಧ ಗರಂ: ವಿಚಾರಣೆ ಮಧ್ಯಾಹ್ನಕ್ಕೆ ಮುಂದೂಡಿಕೆ.
ಅಲಹಾಬಾದ್,ಮೇ,12,2022(www.justkannada.in): ಪ್ರೇಮಸೌಧವೆಂದೇ ಖ್ಯಾತಿ ಪಡೆದಿರುವ ಆಗ್ರಾದ ತಾಜ್ಮಹಲ್ ನಲ್ಲಿ ವಿವಾದ ಭುಗಿಲೆದ್ದಿದ್ದು, ತಾಜ್ ಮಹಲ್ನಲ್ಲಿ ಹಲವು ವರ್ಷಗಳಿಂದ ಮುಚ್ಚಿರುವ ಕೊಠಡಿಗಳ ಬಾಗಿಲು ತೆರೆಯುವಂತೆ ಆಗ್ರಹಿಸಿ ಅಲಹಾಬಾದ್ ಹೈಕೋರ್ಟ್ ಗೆ ಬಿಜೆಪಿ ಮುಖಂಡ ಡಾ.ರಜನೀಶ್...
ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ.
ಬೆಂಗಳೂರು,ಮಾರ್ಚ್,25,2022(www.justkannada.in): ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ್ದ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಜಮಾನ್ ಉಸ್ಮಾನ್ (44) ಬಂಧಿತ ಆರೋಪಿ. ಜಮಾನ್ ಉಸ್ಮಾನ್ ನನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿ...
ಮುಡಾ ಆಯುಕ್ತರ ಹುದ್ಧೆಯ ಹಗ್ಗಜಗ್ಗಾಟಕ್ಕೆ ತೆರೆ ಎಳೆದ ಹೈಕೋರ್ಟ್.
ಮೈಸೂರು,ಮಾರ್ಚ್,24,2022(www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಯ ಹಗ್ಗ ಜಗ್ಗಾಟಕ್ಕೆ ಹೈಕೋರ್ಟ್ ತೆರೆ ಎಳೆದಿದ್ದು, ಮೇ 4ರ ನಂತರ ಜಿ.ಟಿ.ದಿನೇಶ್ ಕುಮಾರ್ ಮುಡಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸುವಂತೆ ಆದೇಶ ಹೊರಡಿಸಿದೆ.
ಹಾಲಿ ಆಯುಕ್ತ ಡಾ.ಡಿ.ಬಿ.ನಟೇಶ್...
ಬೆಂಗಳೂರು ವಿವಿ ಕುಲಪತಿ ನೇಮಕ ಆದೇಶ ರದ್ಧುಪಡಿಸಿದ್ಧ ತೀರ್ಪನ್ನು ಎತ್ತಿಹಿಡಿದ ಹೈಕೋರ್ಟ್ ವಿಭಾಗೀಯ ಪೀಠ.
ಬೆಂಗಳೂರು,ಮಾರ್ಚ್,17,2022(www.justkannada.in): ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಡಾ.ಕೆ.ಆರ್. ವೇಣುಗೋಪಾಲ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ತೀರ್ಪನ್ನು ವಿಭಾಗೀಯ ನ್ಯಾಯಪೀಠ ಎತ್ತಿಹಿಡಿದಿದೆ.
ಏಕ ಸದಸ್ಯ ನ್ಯಾಯಪೀಠದ...
ನಾವು ಹಿಜಾಬ್ ತೆಗೆಯಲ್ಲ: ಫೈಟ್ ಮುಂದುವರೆಸುತ್ತೇವೆ- ಹೈಕೋರ್ಟ್ ತೀರ್ಪಿಗೆ ಅರ್ಜಿದಾರ ವಿದ್ಯಾರ್ಥಿನಿಯರಿಂದ ಅಸಮಾಧಾನ.
ಉಡುಪಿ,ಮಾರ್ಚ್,15,2022(www.justkannada.in): ಹಿಜಾಬ್ ಕುರಿತು ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ನೀಡಿದ ತೀರ್ಪಿಗೆ ರಿಟ್ ಅರ್ಜಿದಾರಾದ ಐವರು ಮುಸ್ಲೀಂ ವಿದ್ಯಾರ್ಥಿನೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಈ ಕುರಿತು ಮಾತನಾಡಿರುವ ಅವರು, ಹೈಕೋರ್ಟ್ ತೀರ್ಪು...
ಹಿಜಾಬ್ ಕುರಿತ ಹೈಕೋರ್ಟ್ ತೀರ್ಪು: ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಪ್ರತಿಕ್ರಿಯೆ ಏನು..?
ಬೆಂಗಳೂರು,ಮಾರ್ಚ್,15,2022(www.justkannada.in): ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಇಲ್ಲ ಎಂದು ಹೇಳಿ ಸರ್ಕಾರದ ವಸ್ತ್ರಸಂಹಿತೆ ಆದೇಶ ಎತ್ತಿ ಹಿಡಿದ ಹೈಕೋರ್ಟ್ ತೀರ್ಪಿನ ಕುರಿತು ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಿದ್ಧರಾಮಯ್ಯ, ...