Tag: Higher Education
ಉನ್ನತ ಶಿಕ್ಷಣ, ಆರೋಗ್ಯ ಸೇವೆಗಳು ಎಲ್ಲರಿಗೂ ಸಿಗುವಂತೆ ಬಜೆಟ್ ಮಂಡನೆ- ಡಾ.ಈ.ಸಿ.ನಿಂಗರಾಜ್ ಗೌಡ ಅಭಿನಂದನೆ.
ಮೈಸೂರು,ಫೆಬ್ರವರಿ,17,2023(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ಆಯವ್ಯವನ್ನು ಮೈಸೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜ್ ಗೌಡ ಅವರು ಸ್ವಾಗತಿಸಿ ಅಭಿನಂದಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ತಮ್ಮ ಅಭಿಪ್ರಾಯ...
ಉನ್ನತ ಶಿಕ್ಷಣದಲ್ಲಿ ಸಮಗ್ರ ಸುಧಾರಣೆ -ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್
ಮೈಸೂರು,ಡಿಸೆಂಬರ್,3,2022(www.justkannada.in): ಸುಶಾಸನ ಇದು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ನಡೆಯಬೇಕು. ತಂತ್ರಜ್ಞಾನದ ಅಳವಡಿಕೆ ಮೂಲಕ ಆಡಳಿತದಲ್ಲಿ ಪಾರದರ್ಶಕತೆ ಬರಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯದ...
ಯುವಜನರನ್ನ ಉತ್ತಮ ಭವಿಷ್ಯ ಹಾಗೂ ಜೀವನಕ್ಕೆ ಸಿದ್ಧಗೊಳಿಸುವುದು ಉನ್ನತ ಶಿಕ್ಷಣದ ಧ್ಯೇಯ- ಸಚಿವ ಅಶ್ವಥ್...
ಮೈಸೂರು,ಅಕ್ಟೋಬರ್,21,2022(www.justkannada.in): ಯುವಜನರನ್ನ ಉತ್ತಮ ಭವಿಷ್ಯ ಹಾಗೂ ಜೀವನಕ್ಕೆ ಸಿದ್ಧಗೊಳಿಸುವುದು ಉನ್ನತ ಶಿಕ್ಷಣದ ಧ್ಯೇಯವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ನುಡಿದರು.
ಮೈಸೂರಿನಲ್ಲಿ ಕೆಎಸ್‌ಹೆಚ್‌ಇಸಿ-ಇನ್ಫೋಸಿಸ್ ವತಿಯಿಂದ 'ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಸುಧಾರಣೆಗಳು' ಎಂಬ...
ಪೂರ್ಣ ಪ್ರಮಾಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಉನ್ನತ ಶಿಕ್ಷಣ ಸಚಿವ ಅಶ್ವಥ್...
ಬೆಂಗಳೂರು,ಆಗಸ್ಟ್,9,2021(www.justkannada.in): ಕೇಂದ್ರ ಸರಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವ ಬದಲಾವಣೆಯನ್ನೂ ಮಾಡದೇ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ.
ಈ ಬಗ್ಗೆ...
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಈ ವರ್ಷವೇ 8,500 ಸ್ಮಾರ್ಟ್‌ಕ್ಲಾಸ್ ರೂಂ ಅಭಿವೃದ್ಧಿ- ಡಿಸಿಎಂ ಅಶ್ವಥ್...
ಬೆಂಗಳೂರು,ಜುಲೈ,10,2021(www.justkannada.in): ಕೋವಿಡ್ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗದಂತೆ ರಾಜ್ಯ ಸರಕಾರವು ಡಿಜಿಟಲ್ ಕಲಿಕೆಗೆ ಹೆಚ್ಚು ಒತ್ತು ನೀಡಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ...
1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆ ಯೋಜನೆಗೆ ಚಾಲನೆ.
ಬೆಂಗಳೂರು,ಜೂನ್,23,2021(www.justkannada.in): ಕೋವಿಡ್ ಸಂಕಷ್ಟ ಕಾಲದಲ್ಲಿ ಉನ್ನತ ಶಿಕ್ಷಣ ಕಲಿಕೆಯನ್ನು ವಿದ್ಯಾರ್ಥಿಗಳು ಅತ್ಯಂತ ಸರಳ ಮತ್ತು ಸುಲಭಗೊಳಿಸುವ ನಿಟ್ಟಿನಲ್ಲಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವ ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆಗೆ...
ಶಿಕ್ಷಕರ, ಉಪನ್ಯಾಸಕರ, ವೇತನ ವಿಳಂಬ: ವೇತನ ಪಾವತಿಗೆ ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವರಿಗೆ...
ಬೆಂಗಳೂರು,ಫೆ,24,2020(www.justkannada.in): ಪ್ರತಿ ಆರ್ಥಿಕ ವರ್ಷದ ಕೊನೆಯ ತ್ರೈಮಾಸಿಕ ಅವಧಿಯಲ್ಲಿ ನಿಗದಿತ ಹಣ ಹಂಚಿಕೆ/ ಬಿಡುಗಡೆ ಮಾಡದೆ, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ವೇತನ ಸಕಾಲದಲ್ಲಿ ಬಿಡುಗಡೆ ಆಗುತ್ತಿಲ್ಲ. ಇದರಿಂದಾಗಿ ಶಿಕ್ಷಕರ, ಉಪನ್ಯಾಸಕರು...
ಉನ್ನತ ಶಿಕ್ಷಣ: ಇಲಿನಾಯ್ಸ್ ವಿಶ್ವವಿದ್ಯಾಲಯದ ಜತೆ ಒಡಂಬಡಿಕೆಗೆ ನಿರ್ಧಾರ….
ಬೆಂಗಳೂರು,ಡಿ,29,2020(www,justkannada.in): ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಹಾಗೂ ನಮ್ಮ ವಿಶ್ವವಿದ್ಯಾಲಯಗಳ ಸಹಭಾಗಿತ್ವದಲ್ಲಿ ಕೆಲಸ ಮಾಡಲು ಅಮೆರಿಕದ ಇಲಿನಾಯ್ಸ್ ವಿಶ್ವವಿದ್ಯಾಲಯ ಮುಂದೆ ಬಂದಿದೆ.
ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ವಿಕಾಸಸೌಧದ...
ಜೆ.ಎಸ್.ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕ್ಯಾಡೆಮಿ ನೂತನ ಸಮುಚ್ಚಯ ಶಿಲಾನ್ಯಾಸ ನೆರವೇರಿಸಿದ ರಾಷ್ಟ್ರಪತಿ...
ಮೈಸೂರು,ಅ,11,2019(www.justkannada.in): ನಿನ್ನೆಯಿಂದ ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಷ್ಟ್ರಪತಿ ರಮನಾಥ್ ಕೋವಿಂದ ಅವರು ಇಂದು ವರುಣ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕ್ಯಾಡೆಮಿಯ ನೂತನ ಸಮುಚ್ಚಯ...