Hijab -controversy Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಅರ್ಜಿ ವಿಚಾರಣೆಗೆ ಪೀಠ ರಚನೆ.
ನವದೆಹಲಿ,ಫೆಬ್ರವರಿ,22,2023(www.justkannada.in): ಹಿಜಾಬ್ ವಿವಾದ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು,  ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ಸುಪ್ರೀಂಕೋರ್ಟ್​ಗೆ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಸುಪ್ರೀಂಕೋರ್ಟ್​ಗೆ ಪಿಐಎಲ್​​  ಸಲ್ಲಿಸಿದ್ದು, ಅರ್ಜಿ ವಿಚಾರಣೆಗೆ ಪೀಠ ರಚನೆ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ  ಹೇಳಿದ್ದಾರೆ.

ಕಾಲೇಜು ಆವರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಕರ್ನಾಟಕ ನಿಷೇಧಿಸಿರುವ ಕುರಿತು ವಿಚಾರಣೆ ಮಾಡಲು ಸಮಯ ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್​ ಹೇಳಿದೆ.

ಈ ಪ್ರಕರಣವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ವಕೀಲ ಶಾದನ್ ಫರಾಸತ್ ಪ್ರಸ್ತಾಪಿಸಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧದಿಂದಾಗಿ ಹುಡುಗಿಯರು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿನಿಯರು ಈಗಾಗಲೇ ಒಂದು ವರ್ಷವನ್ನು ಕಳೆದುಕೊಂಡಿದ್ದಾರೆ ಮತ್ತು ಮುಂಬರುವ ಪರೀಕ್ಷೆಗಳು ಮಾರ್ಚ್ 9 ರಂದು ಪ್ರಾರಂಭವಾಗಲಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ತ್ರಿಸದಸ್ಯ ಪೀಠವು ಶೀಘ್ರದಲ್ಲೇ ವಿಚಾರಣೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ನ್ಯಾಯಾಲಯವು ಅರ್ಜಿದಾರರಿಗೆ ಭರವಸೆ ನೀಡಿದೆ.

Key words: Hijab controversy – Supreme Court –again- petition

The post ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಅರ್ಜಿ ವಿಚಾರಣೆಗೆ ಪೀಠ ರಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಜಾಬ್ ವಿವಾದ ಕಾಂಗ್ರೆಸ್ ಪಕ್ಷದ ಕೂಸು- ಸಚಿವ ಆರ್.ಅಶೋಕ್ ಟೀಕೆ.
ಬೆಂಗಳೂರು,ಮಾರ್ಚ್,25,2022(www.justkannada.in):  ಹಿಜಾಬ್ ವಿವಾದ ಕಾಂಗ್ರೆಸ್ ಪಕ್ಷದ ಕೂಸು. ಹಿಜಾಬ್ ವಿವಾದ ಸೃಷ್ಠಿ ಮಾಡಿದ್ದೇ ಕಾಂಗ್ರೆಸ್ ನಾಯಕರು ಎಂದು ಕಂದಾಯ ಸಚಿವ ಆರ್.ಅಶೋಕ್ ಟೀಕಿಸಿದರು.

ಈ ಕುರಿತು ಇಂದು ಮಾತನಾಡಿದ ಸಚಿವ ಆರ್.ಅಶೋಕ್,  ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ನಾಯಕರು ಇದ್ದಾರೆ. ವೋಟ್ ಬ್ಯಾಂಕ್ ಗೆ ಅಲ್ಪಸಂಖ್ಯಾತರನ್ನ ಬಳಸಿಕೊಳ್ಳುತ್ತಾರೆ. ಅಲ್ಪ ಸಂಖ್ಯಾತರಿಗೆ  ಏನು ಅನುಕೂಲ ಮಾಡಲ್ಲ.   ಶಾಲೆಗೆ ಯಾರೇ  ಬಂದರೂ ಹಿಜಾಬ್ ತೆಗೆದಿಟ್ಟು ಬರಬೇಕು ಎಂದು ಹೇಳಿದರು.

ಇನ್ನು ಸ್ವಾಮೀಜಿಗಳು ಸಹ ತಲೆಯ ಮೇಲೆ ಬಟ್ಟೆ ಹಾಕುತ್ತಾರೆ ಎಂಬ ಸಿದ್ಧರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ,  ಸಿದ್ಧರಾಮಯ್ಯ ಸ್ವಾಮೀಜಿಗಳ ಕ್ಷಮೆಯಾಚಿಸಬೇಕು. ಸಿದ್ದರಾಮಯ್ಯ ವೋಟ್ ಬ್ಯಾಂಕ್ ರಾಜಕಾರಣ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.

Key words: Hijab controversy – Congress – Minister -R. Ashok

The post ಹಿಜಾಬ್ ವಿವಾದ ಕಾಂಗ್ರೆಸ್ ಪಕ್ಷದ ಕೂಸು-  ಸಚಿವ ಆರ್.ಅಶೋಕ್ ಟೀಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಜಾಬ್ ವಿವಾದ: ಗೈರಾದ ವಿದ್ಯಾರ್ಥಿಗಳಿಗೆ ಮೈಸೂರಲ್ಲಿ ಆನ್ ಲೈನ್ ಕ್ಲಾಸ್
ಮೈಸೂರು, ಫೆಬ್ರವರಿ 20, 2022 (www.justkannaa.in): ಹಿಜಾಬ್ ವಿವಾದ ಪ್ರಕರಣ ಹಿನ್ನೆಲೆಯಲ್ಲಿ ಶಾಲಾ ಕಾಲೇಜಿಗೆ ಗೈರಾದ ವಿದ್ಯಾರ್ಥಿಗಳಿಗೂ ಪಾಠ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಹಿಜಾಬ್ ಗೆ ಪಟ್ಟು ಹಿಡಿದು 194 ವಿದ್ಯಾರ್ಥಿಗಳು ತರಗತಿಗೆ ಗೈರಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ಪಾಠ ಮಾಡಲು ಸಿದ್ಧತೆ ಮಾಡಲಾಗಿದೆ. ಸೋಮವಾರದಿಂದ ಆನ್ ಲೈನ್ ತರಗತಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ನಿರ್ಧಾರ ಮಾಡಿದ್ದಾರೆ.

ರಾಜೀವ್ ನಗರದ ಸರ್ಕಾರಿ ಪಿಯು ಕಾಲೇಜಿನ 191 ವಿದ್ಯಾರ್ಥಿಗಳು ತರಗತಿಗೆ ಗೈರಾಗಿದ್ದರು. ಸೆಂಟ್ ಫಿಲೋಮಿನಾ ಕಾಲೇಜಿನ 4 ವಿದ್ಯಾರ್ಥಿಗಳು ಹಿಜಾಬ್ ಗೆ ಬಿಗಿ ಪಟ್ಟು ಹಿಡಿದಿದ್ದಾರೆ. ಕೋರ್ಟ್ ತೀರ್ಪು ಪ್ರಕಟವಾಗುವತನಕ ಕಾಲೇಜಿಗೆ ಬರಲ್ಲ ಎಂದು ವಿದ್ಯಾರ್ಥಿಗಳು ಹಠ ಹಿಡಿದಿದ್ದಾರೆ.

ಶಿಕ್ಷಕರು, ಶಿಕ್ಷಣ ಇಲಾಖೆ ಮನವೊಲಿಕೆಗೂ ವಿದ್ಯಾರ್ಥಿಗಳು ಜಗ್ಗಿಲ್ಲ. ಹೀಗಾಗಿ ಡಿಡಿಪಿಯು ಡಿ.ಕೆ‌.ಶ್ರೀನಿವಾಸ್ ಅವರು ಆನ್ ಲೈನ್ ತರಗತಿ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ.

The post ಹಿಜಾಬ್ ವಿವಾದ: ಗೈರಾದ ವಿದ್ಯಾರ್ಥಿಗಳಿಗೆ ಮೈಸೂರಲ್ಲಿ ಆನ್ ಲೈನ್ ಕ್ಲಾಸ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಜಾಬ್ ವಿವಾದ ತೀರ್ಪು ಬರುವವರೆಗೂ ಹಿಂದಿನ ಪದ್ಧತಿಯನ್ನೇ ಮುಂದುವರೆಸಿ- ಮಾಜಿ ಸಚಿವ ಯುಟಿ ಖಾದರ್
ಮೈಸೂರು,ಫೆಬ್ರವರಿ,13,2022(www.justkannada.in): ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು ಬರುವವರೆಗೂ ಹಿಂದಿನ ಪದ್ಧತಿಯನ್ನೇ ಮುಂದುವರೆಸಿ ಎಂದು ಮಾಜಿ ಸಚಿವ ಯುಟಿ ಖಾದರ್ ಸಲಹೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಯುಟಿ ಖಾದರ್, ಎಲ್ಲವನ್ನೂ ಕೋರ್ಟ್ ಬಗೆ ಹರಿಸಲು ಸಾಧ್ಯವಿಲ್ಲ ಸರ್ವಪಕ್ಷ ಸಭೆ ಕರೆದು ಚರ್ಚಿಸಬೇಖಕು. ಈ ಮೂಲಕ ಸರ್ಕಾರವೇ ಮುಂದೆ ನಿಂತು ಸಮಸ್ಯೆ ಬಗೆಹರಿಸಬೇಕು ಎಂದು ತಿಳಿಸಿದರು.

ಶಾಸಕ ರಘುಪತಿ ಭಟ್ ಗೆ ಬೆದರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಯುಟಿ ಖಾದರ್   ರಘುಪತಿ ಭಟ್ ಗೆ  ರಕ್ಷಣೆ ಕೊಡಬೇಕು ಯಾರು ಯಾರಿಗೂ ಬೆದರಿಕೆ ಹಾಕಕೂಡದು. ಪರಿಹಾರದಲ್ಲಿ ಸಮಸ್ಯೆ ಸೃಷ್ಠಿಸುವವರು ಇದ್ದಾರೆ. ಶಿಕ್ಷಣ ನೀಡುವುದು ಪ್ರಾಥಮಿಕ ಜವಾಬ್ದಾರಿ ಎಂದರು.

Key words: Hijab – Controversy-Former Minister- UT Khader

The post ಹಿಜಾಬ್ ವಿವಾದ ತೀರ್ಪು ಬರುವವರೆಗೂ ಹಿಂದಿನ ಪದ್ಧತಿಯನ್ನೇ ಮುಂದುವರೆಸಿ- ಮಾಜಿ ಸಚಿವ ಯುಟಿ ಖಾದರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಜಾಬ್ ವಿಚಾರ ಮುಂದಿಟ್ಟು ಮಕ್ಕಳ ಮನಸ್ಸಿನಲ್ಲಿ ದ್ವೇಷ ತುಂಬಿ ಸಮಾಜ ಒಡೆಯಲು ಮುಂದಾಗಿದ್ದಾರೆ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ
ಬೆಂಗಳೂರು,ಫೆಬ್ರವರಿ,10,2022(www.justkannada.in):  ಹಿಜಾಬ್ ವಿಚಾರ ಮುಂದಿಟ್ಟು ಮಕ್ಕಳ ಮನಸಲ್ಲಿ ದ್ವೇಷ ತುಂಬಿ, ಸಮಾಜ ಒಡೆಯಲು ಹೊರಟಿದ್ದಾರೆ. ಸಂಘ ಪರಿವಾರದವರು ಇಡೀ ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ‍್ಧರಾಮಯ್ಯ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ‍್ಧರಾಮಯ್ಯ, ಹಿಜಾಬ್ ನಿಂದ ಯಾರಿಗಾದರೂ ತೊಂದರೆಯಾಗಿದೆಯಾ..? 6 ವಿದ್ಯಾರ್ಥಿನೀಯರು ಹಿಜಾಬ್ ಹಾಕಿ ಬಂದರೇ ಅವರನ್ನ ಪ್ರಾಂಶುಪಾಲರು ತಡೆದಿದ್ದಾರೆ.  ಇವರಿಗೆ ಸಂವಿಧಧಾನದ ಮೇಲೆ ನಂಬಿಕೆ ಇದ್ದಿದ್ದರೇ ಪ್ರಿನ್ಸಿಪಾಲರನ್ನ ಸಸ್ಪೆಂಡ್ ಮಾಡಬೇಕಿತ್ತು. ಆದರೆ ಮಕ್ಕಳಲ್ಲಿ ಜಾತಿ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಕಿಡಿಕಾರಿದರು.

ಹಿಜಾಬ್ ಇಂದು ಅಥವಾ ನಿನ್ನೆ ಧರಿಸಲು ಆರಂಭ ಮಾಡಿದ್ದಲ್ಲ, ಖುರಾನ್ ನಲ್ಲೂ ಈ ಬಗ್ಗೆ ಉಲ್ಲೇಖವಿದೆ. ಈ ಹಿಜಾಬ್ ಅನ್ನು ಹೆಣ್ಣು ಮಕ್ಕಳು ಧರಿಸಿದರೆ ಬೇರೆಯವರಿಗೆ ಏನು ತೊಂದರೆ? ಒಬ್ಬ ಸರ್ಕಾರಿ ಕಾಲೇಜು ಪ್ರಿನ್ಸಿಪಾಲ್ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳನ್ನು ಒಳಗೆ ಬಿಡದೆ ಕಾಲೇಜು ಗೇಟ್ ಹಾಕ್ತಾರೆ ಎಂದರೆ ಇದಕ್ಕಿಂತ ಅಮಾನವೀಯವಾದುದ್ದು ಏನಿದೆ?  ಸಮವಸ್ತ್ರದ ಹೆಸರಲ್ಲಿ ವಿದ್ಯಾರ್ಥಿಗಳ ಮನಸಲ್ಲಿ ದ್ವೇಷ ತುಂಬಿ ಅವರ ಭವಿಷ್ಯ ಹಾಳುಮಾಡಲು ಹೊರಟಿದ್ದಾರೆ. ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುವ ಮೂಲಕ ದೇಶಕ್ಕೆ ಅವಮಾನ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ ಹರಿಹಾಯ್ದರು.

Key words: hijab Controversy-former CM- Siddaramaiah

The post ಹಿಜಾಬ್ ವಿಚಾರ ಮುಂದಿಟ್ಟು ಮಕ್ಕಳ ಮನಸ್ಸಿನಲ್ಲಿ ದ್ವೇಷ ತುಂಬಿ ಸಮಾಜ ಒಡೆಯಲು ಮುಂದಾಗಿದ್ದಾರೆ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಜಾಬ್ ವಿವಾದದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ.
ನವದೆಹಲಿ,ಫೆಬ್ರವರಿ,10,2022(www.justkannada.in): ರಾಜ್ಯದಲ್ಲಿ ಸದ್ಧು ಮಾಡುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಹಿಜಾಬ್ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಹಿಜಾಬ್ ವಿವಾರದದಲ್ಲಿ  ಮಧ್ಯಪ್ರವೇಶ ಮತ್ತು ತ್ವರಿತ ವಿಚಾರಣೆ ನಡೆಸುವಂತೆ ಕೋರಿ  ಹಿರಿಯ ವಕೀಲ ಕಪಿಲ್ ಸಿಬಲ್ ಅರ್ಜಿ ಸಲ್ಲಿಸಿದ್ದರು. ಆದರೆ   ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿರುವ ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ  ಹಿಜಾಬ್ ವಿವಾದದಲ್ಲಿ ಮಧ್ಯಪ್ರವೇಶಿಸಲ್ಲ. ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ. ಸುಪ್ರೀಂಕೋರ್ಟ್ ಗೆ ಈಗಲೇ ಕೇಸ್ ವರ್ಗಾವಣೆ ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂದು ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಲಾಗಿರುವ  ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 2.30ಕ್ಕೆ ತ್ರಿಸದಸ್ಯ ಪೀಠದಲ್ಲಿ ನಡೆಯಲಿದೆ.

Key words: Supreme Court- intervene – Hijab controversy

The post ಹಿಜಾಬ್ ವಿವಾದದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ- ಶಿಕ್ಷಣ ಸಚಿವ ಬಿಸಿ ನಾಗೇಶ್.
ಬೆಂಗಳೂರು,ಫೆಬ್ರವರಿ,9,2022(www.justkannada.in): ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಸಂಬಂಧ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ಇದೆ. ಕೋರ್ಟ್ ತೀರ್ಪು ನೋಡಿಕೊಂಡು ಸರ್ಕಾರ ಮುಂದಿನ ತೀರ್ಮಾನ ಮಾಡುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿಸಿ ನಾಗೇಶ್,  ಕೋರ್ಟ್ ಯಾವುದೇ ತೀರ್ಪು ಕೊಟ್ಟರು ಸರ್ಕಾರ ಮಾನ್ಯತೆ ಮಾಡುತ್ತದೆ. ಇದೇ ರೀತಿಯ ತೀರ್ಪು ಬರುತ್ತದೆ ಎಂದು ಹೇಳಲು ಆಗಲ್ಲ. ಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ. ರಾಜ್ಯದ ಕಾಲೇಜುಗಳ ಸ್ಥಿತಿಗತಿ ಬಗ್ಗೆ ಸಿಎಂ ಬೊಮ್ಮಾಯಿಗೆ ಮಾಹಿತಿ ನೀಡಿದ್ದೀವಿ. ಈಗಿನ ಪರಿಸ್ಥಿತಿ ನೋಡಿದರೆ ಈ ಘಟನೆಗಳ ಹಿಂದೆ ಕಾಣದ ಕೈಗಳು ಇದೆ ಅನ್ನೋ ಅನುಮಾನ ಮೂಡುತ್ತಿದೆ ಎಂದರು.

ಈ ನಡುವೆ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಜತೆ ಎಜಿ ಪ್ರಭುಲಿಂಗ ನಾವದಗಿ ಇಂದು 40 ನಿಮಿಷ ಚರ್ಚೆ ನಡೆಸಿದರು. ಅದಕ್ಕೂ ಮುನ್ನ, ಸಿಎಂ ಬೊಮ್ಮಾಯಿ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಉನ್ನತ ಅಧಿಕಾರಿಗಳು ಸಮಾಲೋಚನೆ ನಡೆಸಿದ್ದರು.

Key words: Hijab- controversy- Education Minister -BC Nagesh.

The post ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ- ಶಿಕ್ಷಣ ಸಚಿವ ಬಿಸಿ ನಾಗೇಶ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನ ನಿಲ್ಲಿಸಿ – ಹಿಜಾಬ್ ವಿವಾದ ಕುರಿತು ‘ಕೈ’ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿ
ನವದೆಹಲಿ,ಫೆಬ್ರವರಿ,9,2022(www.justkannada.in): ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ಕೇಸರಿ ಶಾಲು ವಿವಾದ ರಾಷ್ಟ್ರಮಟ್ಟದಲ್ಲೂ ಚರ್ಚೆಯಾಗುತ್ತಿದ್ದು ಈ ಸಂಬಂಧ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನ ನಿಲ್ಲಿಸಿ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಯಾವ ಬಟ್ಟೆ ಧರಿಸಬೇಕೆಂಬುದು ಹೆಣ್ಣು ಮಕ್ಕಳಿಗೆ ಬಿಟ್ಟಿದ್ದು ಬಿಕನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಧರಿಸಲಿ ಇಲ್ಲವೇ ಹಿಜಾಬ್ ಆದರೂ ಧರಿಸಲಿ.  ಅವರಿಗೆ ಬೇಕಾದ ಬಟ್ಟ ಧರಿಸುವುದು ಅವರ ಹಕ್ಕಾಗಿದೆ.  ಭಾರತ ಸಂಹಿವಾದನವೇ ಇಂತಹ ಹಕ್ಕು ನೀಡಿದೆ ಎಂದು ಹೇಳಿದ್ದಾರೆ.

Key words: Hijab Controversy-congress-Priyanka gandhi

ENGLISH SUMMARY…

Stop harassing girls: Cong. leader Priyanka Gandhi on Hijab row

New Delhi, February 9, 2022 (www.justkannada.in): Congress leader Priyanka Gandhi has expressed her ire upon the ongoing hijab row in the State stating “stop harassing girls.”

In her tweet, Priyanka Gandhi mentioned that it is the right of girls to decide what they should wear. “It is the decision of the girls whether to wear a bikini or mask, jeans or hijab. They have all the right to wear what they like. Indian constitution has given this right,” she wrote.

Keywords: Congress leader/ Priyanka Gandhi/ Hijab row/ harassment

The post ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನ ನಿಲ್ಲಿಸಿ – ಹಿಜಾಬ್ ವಿವಾದ ಕುರಿತು ‘ಕೈ’ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಜಾಬ್ ವಿವಾದ ಖಂಡಿಸಿ ‘ಕೈ’ ನಾಯಕ ರಾಹುಲ್ ಗಾಂಧಿ ಟ್ವೀಟ್.
ನವದೆಹಲಿ,ಫೆಬ್ರವರಿ,5,2022(www.justkannada.in):  ರಾಜ್ಯದಲ್ಲಿ ಸಾಕಷ್ಟು ಸದ್ಧು ಮಾಡುತ್ತಿರುವ ಕೇಸರಿ, ಹುಜಾಬ್ ವಿವಾದ ಇದೀಗ ರಾಷ್ಟ್ರಮಟ್ಟದಲ್ಲೂ ಗಮನ ಸೆಳೆದಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಹಿಜಾಬ್ ವಿವಾದ ಖಂಡಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಶಿಕ್ಷಣದ ಮಧ್ಯೆ ಹಿಜಾಬ್ ವಿವಾದ ತರಲಾಗಿದೆ. ನಾವು ಹೆಣ್ನು ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದೀವಿ. ಭಾರತದ ಹೆಣ್ಣುಮಕ್ಕಳ ಭವಿಷ್ಯ ಕಸಿದುಕೊಳ್ಳುತ್ತಿದ್ದೇವೆ. ಹಿಜಾಬ್ ಗೆ ಅಡ್ಡಿ ಪಡಿಸಿದ್ದರಿಂದ  ಅವರ ಶಿಕ್ಷಣಕ್ಕೆ ಅಡ್ಡಿಯಾಗುತ್ತದೆ.

ಸರಸ್ವತಿ ಮಾತೆ ಎಲ್ಲರಿಗೂ ಜ್ಞಾನ ನೀಡುತ್ತಾಳೆ ಬೇದವಿಲ್ಲ. ಸರಸ್ವತಿ ಯಾರಿಗೂ ತಾರತಮ್ಯ ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Key words: Congress leader -Rahul Gandhi- Hijab controversy

The post ಹಿಜಾಬ್ ವಿವಾದ ಖಂಡಿಸಿ ‘ಕೈ’ ನಾಯಕ ರಾಹುಲ್ ಗಾಂಧಿ ಟ್ವೀಟ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿಯವರಿಂದ ಹಿಜಾಬ್ ವಿವಾದ: ಪ್ರಿನ್ಸಿಪಾಲ್ ವಿದ್ಯಾರ್ಥಿನಿಯರನ್ನ ತಡೆದಿದ್ದು ಸಂವಿಧಾನ ವಿರೋಧ –ಮಾಜಿ ಸಿಎಂ ಸಿದ್ಧರಾಮಯ್ಯ.
ಬೆಂಗಳೂರು,ಫೆಬ್ರವರಿ,4,2022(www.justkannada.in):  ಬಿಜೆಪಿಯವರೇ ಹಿಜಾಬ್ ವಿವಾದ ಉಂಟು ಮಾಡಿಸುತ್ತಿದ್ದಾರೆ. ಸಮವಸ್ತ್ರ ಕಡ್ಡಾಯ ಅಂತಾ ಎಲ್ಲೂ ಹೇಳಿಲ್ಲ. ನಿನ್ನೆ ಪ್ರಿನ್ಸಿಪಾಲ್ ವಿದ್ಯಾರ್ಥಿನಿಯರನ್ನ ತಡೆದಿದ್ದು ಸಂವಿಧಾನ ವಿರೋಧ ಎಂದು ವಿಪಕ್ಷ ನಾಯಕ ಸಿದ‍್ಧರಾಮಯ್ಯ ಕಿಡಿಕಾರಿದರು.

ಹಿಜಾಬ್ ವಿವಾದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಕೇಸರಿ ಶಾಲು ಧರಿಸಿದವರ ವಿರುದ್ಧ ಕ್ರಮ ಜರುಗಿಸಿಲ್ಲ  ಬಿಜೆಪಿಯವರು ಹಿಜಾಬ್ ವಿವಾದ ಮಾಡಿಸುತ್ತಿದ್ದಾರೆ. ಬಿಜೆಪಿಯವರು ಬೇಕಂತಲೇ ಕೇಸರಿ ಶಾಲು ಹಾಕಿಸಿದ್ದಾರೆ. ವಿಷಯಾಂತರ ಮಾಡಲು ಹೊರಟಿದಿದ್ದಾರೆ.  ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬಾರದು ಎಂಬ ಹುನ್ನಾರ. ಹಿಜಾಬ್ ಧರಿಸೋದು ಅವರ ಧಾರ್ಮಿಕ ನಿಯಮ. ಅದನ್ನ ಪ್ರಿನ್ಸಿಪಾಲ್ ತಡೆಯೋದು ಸರಿಯೇ..? ಎಂದು ಪ್ರಶ್ನಿಸಿದರು.

ರಘುಪತಿ ಭಟ್ ಸಮವಸ್ತ್ರ ಕಡ್ಡಾಯ ಅಂದ್ರಂತೆ ಅವನ್ಯಾರು ಸಮವಸ್ತ್ರ ಕಡ್ಡಾಯ ಮಾಡೋಕೆ..?  ಪ್ರಿನ್ಸಿಪಾಲ್ ಗೇಟ್ ಹಾಕಿರುವುದು ಅಮಾನವೀಯ. ಕೇಸರಿ ಶಾಲು ಹಾಕಿಕೊಂಡಿರುವ ಉದ್ಧೇಶವೇನು.   ಅರಗ ಜ್ಞಾನೇಂದ್ರ ರಾಜಕೀಯವಾಗಿ ಹೇಳುತ್ತಿದ್ದಾರೆ ಎಂದು ಸಿದ‍್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

Key words: Hijab -controversy – BJP- Siddaramaiah.

The post ಬಿಜೆಪಿಯವರಿಂದ ಹಿಜಾಬ್ ವಿವಾದ: ಪ್ರಿನ್ಸಿಪಾಲ್ ವಿದ್ಯಾರ್ಥಿನಿಯರನ್ನ ತಡೆದಿದ್ದು ಸಂವಿಧಾನ ವಿರೋಧ –ಮಾಜಿ ಸಿಎಂ ಸಿದ್ಧರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.