25.8 C
Bengaluru
Monday, May 29, 2023
Home Tags Hijab

Tag: hijab

ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲವು ಬದಲಾವಣೆ ಇಲ್ಲ- ಕಂದಾಯ ಸಚಿವ ಆರ್.ಅಶೋಕ್.

0
ಬೆಂಗಳೂರು,ಅಕ್ಟೋಬರ್,13,2022(www.justkannada.in): ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲವು ಬದಲಾವಣೆಯಾಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್,  ಸರ್ಕಾರಿ ಶಾಲೆಗೆ ಬರುವವರು ಸಮವಸ್ತ್ರ ಪಾಲನೆ ಮಾಡಬೇಕು ....

ಹಿಜಾಬ್ ಕುರಿತು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

0
ನವದೆಹಲಿ,ಸೆಪ್ಟಂಬರ್,22,2022(www.justkannada.in):  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನ ಕಾಯ್ದಿರಿಸಿದೆ. ಶಾಲಾ-ಕಾಲೇಜುಗಳಲ್ಲಿ ತರಗತಿಗಳಲ್ಲಿ ಹಿಜಾಬ್ ನಿಷೇಧಿಸಿದ್ಧ ಕರ್ನಾಟಕ ಸರ್ಕಾರದ ಆದೇಶ ಎತ್ತಿ ಹಿಡಿದಿದ್ಧ  ಹೈಕೋರ್ಟ್...

ಹಿಜಾಬ್ ವಿವಾದದ ನಡುವೆ ಇಂದಿನಿಂದ ಪಿಯು ಕಾಲೇಜುಗಳು ಪುನಾರಂಭ.

0
ಬೆಂಗಳೂರು,ಜೂನ್,9,2022(www.justkannada.in):  ಹಿಜಾಬ್ ವಿವಾದದ ನಡುವೆ ಇಂದಿನಿಂದ ಪಿಯು ಕಾಲೇಜುಗಳು ಆರಂಭವಾಗಿದ್ದು ಸಮವಸ್ತ್ರ ವಿಚಾರದಲ್ಲಿ ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಲಾಗಿದೆ. 2022-23ನೇ ಸಾಲಿನ ಶೈಕ್ಷಣಿಕ ವರ್ಷಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು,  ಪ್ರಥಮ ಹಾಗೂ ದ್ವಿತೀಯ...

ಪಠ್ಯ ಪುಸ್ತಕ ಮತ್ತು ಹಿಜಾಬ್ ಕುರಿತು ಕಾಂಗ್ರೆಸ್ ಗೊಂದಲ ಮೂಡಿಸುತ್ತಿದೆ- ಶಿಕ್ಷಣ ಸಚಿವ ಬಿ.ಸಿ...

0
ಕೊಪ್ಪಳ,ಮೇ,28,2022(www.justkannada.in): ಪಠ್ಯ ಪುಸ್ತಕ ಮತ್ತು ಹಿಜಾಬ್ ಕುರಿತು ಕಾಂಗ್ರೆಸ್ ಗೊಂದಲ ಮೂಡಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಆರೋಪಿಸಿದರು. ಕೊಪ್ಪಳದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿಸಿ ನಾಗೇಶ್,...

ಹಿಜಾಬ್ ಧರಿಸಿ ಶಾಲೆಗೆ ಹೋಗುವವರನ್ನ ಡಿಬಾರ್ ಮಾಡಲಿ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

0
ವಿಜಯಪುರ,ಮೇ,26,2022(www.justkannada.in):  ರಾಜ್ಯದಲ್ಲಿ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಸದ್ಧು ಮಾಡುತ್ತಿದ್ದು, ಈ ನಡುವೆ ಹಿಜಾಬ್ ಧರಿಸಿ ಶಾಲೆಗೆ ಹೋಗುವವರನ್ನ ಡಿಬಾರ್ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿಂದು ಮಾತನಾಡಿದ...

‘ನೋ ರೈಟ್, ನೋ ಲೆಫ್ಟ್’ : ನಮ್ಮ ಸರ್ಕಾರದ್ದು ಅಭಿವೃದ್ಧಿಯತ್ತ ಮಾತ್ರ ಗಮನ- ಸಿಎಂ...

0
ಬೆಂಗಳೂರು,ಮಾರ್ಚ್,30,2022(www.justkannada.in): ಟಿಪ್ಪು ಪಠ್ಯ ಕೈಬಿಡುವ ವಿಚಾರ ಹಲಾಲ್ ಮಾಂಸ ನಿರ್ಬಂಧಕ್ಕೆ ಅಭಿಯಾನ ಆರಂಭವಾಗಿರುವ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಅಭಿಯಾನದ ಬಗ್ಗೆ ಸರ್ಕಾರ ಗಮನ ಹರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು...

ಹಿಜಾಬ್ ಕುರಿತು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಕೆ.

0
ನವದೆಹಲಿ,ಮಾರ್ಚ್,28,2022(www.justkannada.in)  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ಧ ತೀರ್ಪು ಪ್ರಶ್ನಿಸಿ  ಸುಪ್ರೀಂಕೋರ್ಟ್ ಗೆ ಇದೀಗ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ. ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ...

ಎಸ್ ಎಸ್ ಎಲ್ ಸಿ ಪರೀಕ್ಷೆ: ಸರ್ಕಾರದ ನಿಯಮ ಪಾಲಿಸದಿದ್ದರೇ ಕ್ರಮ- ಶಿಕ್ಷಣ ಸಚಿವ...

0
ಬೆಂಗಳೂರು,ಮಾರ್ಚ್,27,2022(www.justkannada.in):  ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭ ಹಿನ್ನೆಲೆಯಲ್ಲಿ  ಸಮವಸ್ತ್ರ ಧರಿಸದೇ ಬಂದರೆ ಅವಕಾಶವಿಲ್ಲ. ಸರ್ಕಾರದ ನಿಯಮ ಪಾಲಿಸದಿದ್ದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...

ರಾಜ್ಯದಲ್ಲಿನ ಇಂಥ ಸ್ಥಿತಿಗೆ ಸಿದ್ಧರಾಮಯ್ಯನೇ ಕಾರಣ- ಮಾಜಿ ಸಿಎಂ ಹೆಚ್.ಡಿಕೆ ವಾಗ್ದಾಳಿ.

0
ಕೋಲಾರ,ಮಾರ್ಚ್,27,2022(www.justkannada.in): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರಾಜ್ಯಕ್ಕೆ ಇಂಥ ಸ್ಥಿತಿ ಬರಬಾರದಿತ್ತು. ಇಂಥ...

ಸುಳ್ಳುಗಳ ಹೊರತಾಗಿ ನಿಮ್ಮ ರಾಜಕೀಯ ನಡೆಯುವುದಿಲ್ಲವೇ..? ಸಿದ್ಧರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಕಿಡಿ.

0
ಬೆಂಗಳೂರು,ಮಾರ್ಚ್,25,2022(www.justkannada.in):  ಮುಸ್ಲಿಂ ಹೆಣ್ಣು ಮಕ್ಕಳು ದುಪ್ಪಟ ಹಾಕಿಕೊಂಡರೇ ತೊಂದರೆ ಏನು..?  ಹಿಂದೂ ಹೆಣ್ಣು ಮಕ್ಕಳು ತಲೆಗೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ..? ಸ್ವಾಮೀಜಿಗಳೂ ಸಹ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ ಎಂದು ಹೇಳಿಕೆ ನೀಡಿ ಟೀಕೆಗೆ...
- Advertisement -

HOT NEWS

3,059 Followers
Follow