24.8 C
Bengaluru
Wednesday, June 7, 2023
Home Tags Hill

Tag: Hill

“ನಂಜನಗೂಡು ಕಾರ್ಯ ಸಿದ್ದೇಶ್ವರ ಬೆಟ್ಟಕ್ಕೆ ಕಿಡಿಗೇಡಿಗಳಿಂದ ಬೆಂಕಿ”

0
ಮೈಸೂರು,ಮಾರ್ಚ್,29,2021(www.justkannada.in) : ನಂಜನಗೂಡು ಬಳಿಯ ಕಾರ್ಯ ಸಿದ್ದೇಶ್ವರ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸಾವಿರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ. ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಹೋಬಳಿ ವ್ಯಾಪ್ತಿಯ ಕಾರ್ಯ ಗ್ರಾಮದ ಶ್ರೀ...

“ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ಸಂಪೂರ್ಣ ಬಂದ್, ಡ್ರೋಣ್ ಕಣ್ಗಾವಲು”

0
ಮಂಡ್ಯ,ಜನವರಿ,27,2021(www.justkannada.in) : ಕೆ.ಆರ್.ಎಸ್. ಡ್ಯಾಂ ಉಳಿವಿಗಾಗಿ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ಸಂಪೂರ್ಣ ಬಂದ್ ಮಾಡುವುದಾಗಿ ಪಾಂಡವಪುರದಲ್ಲಿ ಎ.ಸಿ. ಶಿವಾನಂದ ಮೂರ್ತಿ ಹೇಳಿದ್ದಾರೆ.ಶಿವಮೊಗ್ಗ ಜಿಲ್ಲೆ ಹುಣಸೋಡು ಕಲ್ಲು ಕ್ವಾರೆಯಲ್ಲಿ ಸ್ಪೋಟ ದುರಂತದ ಬಳಿಕ...

“ಚಾಮುಂಡಿ ಬೆಟ್ಟದಲ್ಲಿ “ಬ್ಯಾಡ್ ಮ್ಯಾನರ್ಸ್” ಸಿನಿಮಾ ಮುಹೂರ್ತ”

0
ಮೈಸೂರು,ಜನವರಿ,15,2021(www.justkannada.in) : ಸೂರಿ ನಿರ್ದೇಶನದ, ನಟ ಅಭಿಷೇಕ್ ಅಂಬರೀಶ್ ನಟನೆಯ "ಬ್ಯಾಡ್ ಮ್ಯಾನರ್ಸ್" ಸಿನಿಮಾದ ಮುಹೂರ್ತ ನಡೆಯಿತು. ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಯೋಜಿಸಿದ್ದ  “ಬ್ಯಾಡ್ ಮ್ಯಾನರ್ಸ್" ಸಿನಿಮಾ ಮುಹೂರ್ತಕ್ಕೆ ಆಗಮಿಸಿದ ನಟ ಅಭಿಷೇಕ್...

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ…!

0
ಚಾಮರಾಜನಗರ,ಡಿಸೆಂಬರ್,20,2020(www.justkannada.in) : ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿಯೊಂದು ಪ್ರವಾಸಿಗರಿಗೆ, ಭಕ್ತರಿಗೆ ಕಾಣಿಸಿಕೊಳ್ಳುತ್ತಿದೆ. ಈ ಹುಲಿಯು ಪ್ರವಾಸಿಗರ ಕಣ್ಮಣಿಯಾಗಿದ್ದ ಬಂಡೀಪುರದ ಪ್ರಿನ್ಸ್ ಹುಲಿಯಂತೆ ಕಂಡು ಬರುತ್ತಿದೆ. ಕೆಎಸ್ಆರ್​ಟಿಸಿ ಬಸ್ ಮೂಲಕ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದ...

ಡಿ.12ರಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

0
ಚಾಮರಾಜನಗರ,ಡಿಸೆಂಬರ್,09,2020(www.justkannada.in) : ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಡಿ.12ರಿಂದ  14ರವರೆಗೆ 3 ದಿನಗಳ ಕಾಲ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕಡೇ ಕಾರ್ತಿಕ ಸೋಮವಾರದಂದು ವಿಶೇಷ ಪೂಜೆಗಳು, ತೆಪ್ಪೋತ್ಸವ ಜರುಗಲಿದ್ದು, ಲಕ್ಷಾಂತರ...

ಮಲೆಮಹದೇಶ್ವರ ಬೆಟ್ಟ ಹುಂಡಿ ಎಣಿಕೆಯಲ್ಲಿ 2 ಕೋಟಿ ಗೂ ಹೆಚ್ಚು ಹಣ ಸಂಗ್ರಹ

0
ಚಾಮರಾಜನಗರ,ನವೆಂಬರ್,13,2020(www.justkannada.in) : ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟವು ಹೆಚ್ಚು ಆದಾಯ ಹೊಂದುವ ದೇಗುಲಗಳಲ್ಲಿ ಒಂದಾಗಿದ್ದು, ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು,  2 ಕೋಟಿಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ. 40 ಗ್ರಾಂ...

ಮಲೆಮಹದೇಶ್ವರ ಬೆಟ್ಟಕ್ಕೆ 3 ದಿನ, ಕೊಂಗಳ್ಳಿ ಬೆಟ್ಟಕ್ಕೆ 2 ತಿಂಗಳು  ಭಕ್ತರ ಪ್ರವೇಶಕ್ಕೆ ನಿರ್ಬಂಧ

0
ಚಾಮರಾಜನಗರ,ನವೆಂಬರ್,11,2020 : ಸಾಂಕ್ರಾಮಿಕ ರೋಗ ಕೊರೊನಾ ಹರಡುವ ಭೀತಿಯಿಂದ ದೀಪಾವಳಿ ವಿಶೇಷ ಪೂಜೆಯಲ್ಲಿ ಜನದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹನೂರು ತಾಲೂಕಿನ‌ ಮಲೆಮಹದೇಶ್ವರ ಬೆಟ್ಟಕ್ಕೆ 3 ದಿನ ಹಾಗೂ ಕರ್ನಾಟಕದ ಗಡಿಯಲ್ಲಿರುವ ಕೊಂಗಳ್ಳಿ ಬೆಟ್ಟಕ್ಕೆ...

ಮಲೆ ಮಹದೇಶ್ವರ ಬೆಟ್ಟದ ಲಾಡುಗಳ ಮಾರಾಟ ದರ ಏರಿಕೆ 

0
ಚಾಮರಾಜನಗರ,ನವೆಂಬರ್,09,2020(www.justkannada.in) : ಲಾಡು ತಯಾರಿಕಾ ವೆಚ್ಚ ಏರಿಕೆಯಾದ ಹಿನ್ನೆಲೆಯಲ್ಲಿ  ಇಲ್ಲಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಲಾಡುಗಳ ಮಾರಾಟ ದರದಲ್ಲಿ ಏರಿಕೆ ಮಾಡಲಾಗಿದೆ.100 ಗ್ರಾಂ ತೂಕದ ಲಾಡುಗೆ ಇಂದಿನಿಂದ 25 ರೂಪಾಯಿ...

ಮಲೆ ಮಹದೇಶ್ವರ ಬೆಟ್ಟಕ್ಕೆ ವಿಧಿಸಿದ್ದ ನಿರ್ಬಂಧ ತೆರವು

0
ಚಾಮರಾಜನಗರ,ನವೆಂಬರ್,02,202(www.justkannada.in) : ಕೊರೊನಾದಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.  ಕೋವಿಡ್-19 ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಜಿಲ್ಲೆಯ ಹನೂರು ತಾಲೂಕಿನ ಸುಪ್ರಸಿದ್ದ ಮಲೆ ಮಹದೇಶ್ವರ ಸ್ವಾಮಿ ದೇವಾಲಯವು ಇಂದು ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಅನ್ನ...

ನಟ ಕಿಚ್ಚ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು

0
ಮೈಸೂರು, ಸೆಪ್ಟೆಂಬರ್, 03, 2020(www.justkannada.in) ; ಅಭಿನಯಚಕ್ರವರ್ತಿ ಎಂದು ಖ್ಯಾತಿಪಡೆದುಕೊಂಡಿರುವ ನಟ ಕಿಚ್ಚ ಸುದೀಪ್ ಗುರುವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು.   ಸೆಪ್ಟೆಂಬರ್ 2ರಂದು ಬುಧವಾರ 48ನೇ ಜನುಮದಿನ...
- Advertisement -

HOT NEWS

3,059 Followers
Follow