Hindi divas | Just Kannada - Daily News Updates

ಹಿಂದಿ ದಿವಸ್ ವಿರೋಧಿಸಿ ಮಾಜಿ ಸಿಎಂ ಹೆಚ್.ಡಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್ ಶಾಸಕರು.
ಬೆಂಗಳೂರು ಸೆಪ್ಟಂಬರ್ 14,2022(www.justkannada.in):  ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಜೆಡಿಎಸ್‌ ಶಾಸಕರು ಪ್ರತಿಭಟನೆ ನಡೆಸಿದರು.  ‘ನಮಗೆ ಹಿಂದಿ ದಿವಸ್ ಬೇಕಿಲ್ಲ, ಹಿಂದಿ ಹೇರಿಕೆ ನಿಲ್ಲಿಸಿ’ ಎಂದು ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್  ಶಾಸಕರು ನಾಮಫಲಕ ಹಿಡಿದು ಪ್ರತಿಭಟಿಸಿದರು.

ಜೆಡಿಎಸ್‌ನಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಇಂದು ಮಧ್ಯಾಹ್ನ ಬೆಂಗಳೂರಿನ ಜೆಡಿಎಸ್‌ ಕಚೇರಿ ಮುಂದೆಯು ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ಈ ವೇಳೆ ಜೆಡಿಎಸ್‌  ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಟಿ.ಎ ಶರವಣ ಶಾಸಕರಾದ ಅನ್ನದಾನಿ,ಸಾರಾ ಮಹೇಶ್ ಸೇರಿದಂತೆ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Key words: JDS -MLAs –protest- against- Hindi Divas

ಹಿಂದಿ ದಿವಸ್ ವಿರೋಧಿಸಿ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್.
ಬೆಂಗಳೂರು,ಸೆಪ್ಟಂಬರ್,14,2022(www.justkannada.in):  ಕೇಂದ್ರ ಸರ್ಕಾರ ಆಚರಿಸುತ್ತಿರುವ ಹಿಂದಿ ದಿವಸ್ ವಿರೋಧಿಸಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಟ್ವಿಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ. ಕನ್ನಡ‌ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ.

ಕೇಂದ್ರದ ಬಿಜೆಪಿ ಸರ್ಕಾರ ಹಿಂದಿ ದಿವಸ್ ಆಚರಿಸಿ ಹಿಂದಿ ಭಾಷೆಯ ಹೆಸರಲ್ಲಿ ಆರ್ ಎಸ್ ಎಸ್ ಪ್ರಣೀತ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

Key words: Former CM –Siddaramaiah- tweeted- against -Hindi Divas.

ಹಿಂದಿ ದಿವಸ್ ಆಚರಣೆಗೆ ವಿರೋಧಿಸಿ ಬೆಂಗಳೂರು ಸೇರಿ ಹಲವೆಡೆ ಪ್ರತಿಭಟನೆ.
ಬೆಂಗಳೂರು,ಸೆಪ್ಟಂಬರ್,14,2021(www.justkammada.in):  ಇಂದು ಆಚರಿಸಲಾಗುತ್ತಿರುವ ಹಿಂದಿ ದಿವಸ್ ಆಚರಣೆಗೆ ಆಕ್ರೊಶ ವ್ಯಕ್ತಪಡಿಸಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯಿತು.

ಬೆಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಹಿಂದಿ ದಿವಸ್ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ನಗರದ ಜೆಪಿ ಭವನದ ಎದರು ಪ್ರತಿಭಟನೆ ನಡೆಸಿ  ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ವೇಳೆ ಪೊಲೀಸರ ಜತೆ ಧರಣಿನಿರತರು ವಾಗ್ವಾದ ನಡೆಸಿದರು.

ಹಿಂದಿ ದಿವಸ್ ಆಚರಣೆ ವಿರುದ್ಧ ಧಾರವಾಡ, ಹಾಸನ, ಬೆಳಗಾವಿ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಯಿತು. ಕನ್ನಡಪರ ಸಂಘಟನೆಗಳು ಹಿಂದಿದಿವಸ್ ಗೆ ವಿರೋಧ ವ್ಯಕ್ತಪಡಿಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಸಾಹಿತ್ಯಭವನದ ಬಳಿ ಕನ್ನಡಪರ ಸಂಘಟನೆಗಳು ಧರಣಿ ನಡೆಸಿದರು.

Key words: hindi divas- protests – Bengaluru-kannada organization

ಕೇಂದ್ರ ಸರ್ಕಾರದ ‘ಹಿಂದಿ ದಿವಸ್’ ಗೆ ವಿರೋಧ: ಸರಣಿ ಟ್ವೀಟ್ ಮಾಡಿ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಸೆಪ್ಟಂಬರ್,14,2020(www.justkannada.in): ಕೇಂದ್ರ ಸರ್ಕಾರದ ಹಿಂದಿ ದಿವಸ್ ಗೆ ವಿರೋಧ ವ್ಯಕ್ತಪಡಿಸಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಕಿಡಿಕಾರಿದ್ದಾರೆ.

ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿಕೆ, ಹಿಂದಿ ದಿವಸ್ ನ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದು ಕಿಡಿಕಾರಿದ್ದಾರೆ.

ಹಾಗೆಯೇ ಮತ್ತೊಂದು ಟ್ವಿಟ್ಟರ್ ನಲ್ಲಿ, ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು ಎಂದಿದ್ದಾರೆ.

ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ ಎಂದು ಹೆಚ್.ಡಿಕೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Key words: Opposition – central government’s- Hindi divas-Former CM- HD Kumaraswamy – tweet.