Hindu Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಚಿವ ಜಮೀರ್‌ ಹಿಂದೂ ಮತ್ತು ಒಕ್ಕಲಿಗರನ್ನು ಖರೀದಿಸುತ್ತೇನೆಂದು ಹೇಳುತ್ತಿದ್ದಾರೆಯೇ? ಆರ್.ಅಶೋಕ್ ವಾಗ್ದಾಳಿ
ಚನ್ನಪಟ್ಟಣ, ನವೆಂಬರ್‌ 11,2024 (www.justkannada.in):  ಸಚಿವ ಜಮೀರ್‌ ಅಹ್ಮದ್‌ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿದ್ದಾರೆಯೇ?  ದೇವೇಗೌಡರ ಕುಟುಂಬ ಖರೀದಿಸಲು ಇರಾಕ್‌, ಇರಾನ್‌ನಿಂದ ಹಣ ಬಂದಿದೆಯೇ? ಎಂದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಪ್ರಶ್ನಿಸಿದರು.

ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ್ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ‍್ಯಾಲಿ ಮಾಡಿ ಜಮೀರ್‌ ಅಹ್ಮದ್‌ ರನ್ನು ಗೆಲ್ಲಿಸಿ ಅವರಿಗೆ ಜೀವನ ನೀಡಿದ್ದರು. ಅದೇ ಜಮೀರ್‌ ಅಹ್ಮದ್‌ ಈಗ ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇವೆ ಎಂದು ಹೇಳಿದ್ದಾರೆ. ದೇಶದ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿ ನೀರು ಹಂಚಿಕೆಗಾಗಿ ಶ್ರಮಿಸಿದರು. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರು. ಅಂತಹವರನ್ನು ಖರೀದಿಸುತ್ತೇನೆ ಎಂದು ಜಮೀರ್‌ ಹೇಳುತ್ತಾರೆ. ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ ಎಂದು ಪ್ರಶ್ನೆ ಮಾಡಿದರು.

ಈಗಾಗಲೇ ಸಚಿವ ಜಮೀರ್‌ ಅಹ್ಮದ್‌ ರೈತರ ಜಮೀನು ಕಬಳಿಸುತ್ತಿದ್ದಾರೆ. ಈಗ ದೇವೇಗೌಡರ ಕುಟುಂಬ ಖರೀದಿಸಲು ಇರಾಕ್‌, ಇರಾನ್‌ನಿಂದ ಹಣ ಬಂದಿದೆಯೇ? ನಾವು ಮಣ್ಣಿನ ಮಕ್ಕಳಾಗಿದ್ದು, ಇದೇ ನಾಡಿನಲ್ಲಿ ಹುಟ್ಟಿ ಬೆಳೆದಿದ್ದೇವೆ. ಚುನಾವಣೆ ನಡೆಯುವ ಸಮಯದಲ್ಲೇ ಕಾಂಗ್ರೆಸ್‌ ಸಚಿವರು ಖರೀದಿ ಬಗ್ಗೆ ಮಾತನಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹಿಂದೆ ಇದ್ದ ರೌಡಿಗಳು ನಾಚುವಂತೆ ಅಬಕಾರಿ ಇಲಾಖೆಯ ಮೂಲಕ ಮದ್ಯ ಮಾರಾಟಗಾರರಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಲೂಟಿ ಮಾಡಿದ ಹಣದಲ್ಲಿ ಕುಟುಂಬ ಖರೀದಿಸುವವರನ್ನು ಚನ್ನಪಟ್ಟಣದ ಜನರು ಕ್ಷಮಿಸುವುದಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ಸೈಟು ಕೊಳ್ಳೆ ಹೊಡೆದು ಅದಕ್ಕಾಗಿ 62 ಕೋಟಿ ರೂ. ನೀಡಿ ಎಂದು ಕೇಳುತ್ತಾರೆ. ಅವರ ಬದುಕಿನ ತೆರೆದ ಪುಸ್ತಕದಲ್ಲಿ ದರೋಡೆಗಳೇ ತುಂಬಿದೆ. ಮೊದಲು ಸೈಟು ಕೊಡಲ್ಲ ಎಂದು ಹೇಳಿ, ಹೋರಾಟ ನಡೆದ ಬಳಿಕ ಸೈಟು ಹಿಂದಿರುಗಿಸಿದ್ದಾರೆ. ತಪ್ಪು ಮಾಡಿದ್ದಕ್ಕೆ ಸೈಟು ವಾಪಸ್‌ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಲೂಟಿ ಮಾಡಿದ್ದು, ಅದರಲ್ಲಿ 87 ಕೋಟಿ ರೂ. ತಿಂದಿದ್ದೇವೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಇವೆಲ್ಲವನ್ನೂ ಜನರು ಯೋಚನೆ ಮಾಡಿ ಬದಲಾವಣೆ ತರಬೇಕು. ನಿಖಿಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

Key words: Minister, Zameer, buy, Hindu, Okkaliga, R. Ashok

The post ಸಚಿವ ಜಮೀರ್‌ ಹಿಂದೂ ಮತ್ತು ಒಕ್ಕಲಿಗರನ್ನು ಖರೀದಿಸುತ್ತೇನೆಂದು ಹೇಳುತ್ತಿದ್ದಾರೆಯೇ? ಆರ್.ಅಶೋಕ್ ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಮನವಮಿ ಸಂಭ್ರಮ: ಮೈಸೂರಿನಲ್ಲಿ ಹಿಂದೂ –ಮುಸ್ಲಿಂ ಭಾವೈಕ್ಯತೆಯಿಂದ ಪಾನಕ, ಮಜ್ಜಿಗೆ ವಿತರಣೆ.
ಮೈಸೂರು,ಮಾರ್ಚ್,30,2023(www.justkannada.in):  ಇಂದು ರಾವನವಮಿ ಹಬ್ಬದ ಸಂಭ್ರಮವಾಗಿದ್ದು ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಯಿತು.

ಪಾನಕ ಮಜ್ಜಿಗೆ ಹಂಚುವ ಮೂಲಕ  ಹಿಂದೂ ಮತ್ತು ಮುಸ್ಲೀಂರು  ಭಾವೈಕ್ಯತೆಯಿಂದ ಶ್ರೀ ರಾಮನವಮಿ ಆಚರಣೆ ಮಾಡಿದರು. ನಗರದ ನಾರಾಯಣ್ ಶಾಸ್ತ್ರಿ ರಸ್ತೆಯಲ್ಲಿರುವ ಮೈಸೂರು ಜಿಲ್ಲಾ ಪೆಂಡಾಲ್ ಮಾಲೀಕರ ಸಂಘ ಆಯೋಜಿಸಿದ ರಾಮನವಮಿ ಪ್ರಯುಕ್ತ ಹಿಂದೂ ಮುಸಲ್ಮಾನ್ ಭಾವೈಕ್ಯತೆಯಿಂದ ಶ್ರೀ ರಾಮಚಂದ್ರನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆನಂತರ ಭಕ್ತಾದಿಗಳಿಗೆ ಪಾನಕ ಮಜ್ಜಿಗೆ ಕೋಸಂಬರಿ ವಿತರಿಸಿದರು.

ಮುಸಲ್ಮಾನ್ ಬಾಂಧವರು ಭಾಗವಹಿಸಿದ್ದಕ್ಕೆ  ಹಿಂದೂ ಯುವಕರು ಸಂತಸ ವ್ಯಕ್ತಪಡಿಸಿದರು. ವಿಶೇಷವಾಗಿ ಶ್ರೀ ರಾಮನ ವೇಷ ಧರಿಸಿ ಬಂದ ಸಿದ್ದಾರ್ಥ ಲೇಔಟ್ ನಿವಾಸಿ ಜೀವನ್ ಅವರು ವಿಶೇಷ ಗಮನ ಸೆಳೆದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪೆಂಡಾಲ್ ಮಾಲೀಕರ ಸಂಘ ಅಧ್ಯಕ್ಷ  ಶಿವಕುಮಾರ್, ಅಧ್ಯಕ್ಷರಾದ ತಾಜ್ ಮಹಮ್ಮದ್, ಲಿಂಗಪ್ಪ, ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ರೆಹಮಾನ್, ವಾಸಿಂ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಲೋಹಿತ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Key words: Rama Navami-celebration- Hindu-Muslim -spirit – Mysore.

The post ರಾಮನವಮಿ ಸಂಭ್ರಮ: ಮೈಸೂರಿನಲ್ಲಿ ಹಿಂದೂ –ಮುಸ್ಲಿಂ ಭಾವೈಕ್ಯತೆಯಿಂದ ಪಾನಕ, ಮಜ್ಜಿಗೆ ವಿತರಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂದೂ ಆದ ಮೇಲೆ ಹಿಂದುತ್ವ ಗೌರವಿಸಲೇಬೇಕು- ಸಿದ‍್ಧರಾಮಯ್ಯಗೆ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿರುಗೇಟು.
ಬಾಗಲಕೋಟೆ,ಫೆಬ್ರವರಿ,7,2023(www.justkannada.in):  ನಾನು ಹಿಂದೂ ವಿರೋಧಿಯಲ್ಲ. ಆದರೆ ಹಿಂದುತ್ವ ವಿರೋಧಿ. ನಾನೂ ಕೂಡ ಹಿಂದೂ ಎಂದು ಹೇಳಿಕೆ ನೀಡಿದ್ಧ ಮಾಜಿ ಸಿಎಂ ಸಿದ್ಧರಾಮಯ್ಯಗೆ  ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ನಾನು ಹಿಂದೂ ಅಂದ ಮೇಲೆ ಹಿಂದುತ್ವವನ್ನು ಗೌರವಿಸಲೇಬೇಕು. ಸಿದ್ದರಾಮಯ್ಯ ಅವರ ದ್ವಂದ್ವ ಹೇಳಿಕೆಯಲ್ಲಿ ಅರ್ಥವಿಲ್ಲ. ಹಿಂದುತ್ವ ವಿಚಾರದಲ್ಲಿ ಅವರಿಗೆ ಸ್ವಲ್ಪ ಭೇದ ಇರಬಹುದು. ಆದರೆ ನಾನು ಹಿಂದೂ ಅಂದಮೇಲೆ ಹಿಂದುತ್ವವನ್ನು ಗೌರವಿಸಲೇಬೇಕು. ಹಿಂದುಗಳಲ್ಲಿ ಇರುವಂತಹದ್ದು ಹಿಂದುತ್ವ. ಹೀಗಾಗಿ ಹಿಂದೂಗಳೆಲ್ಲರೂ ಹಿಂದುತ್ವವನ್ನು ಗೌರವಿಸಲೇಬೇಕು ಎಂದು ಹೇಳಿದರು.

ಯಾವ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಆ ಭಾವನೆಯನ್ನ ಹೇಳುತ್ತಾರೆ ಗೊತ್ತಿಲ್ಲ. ಹಿಂದುತ್ವ ವಿಚಾರದಲ್ಲಿ ಅವರಿಗೆ ಸ್ವಲ್ಪ ಬೇಧ ಇರಬಹುದು. ಆದರೆ ಹಿಂದೂಗಳೆಲ್ಲರೂ ಹಿಂದುತ್ವವನ್ನ ಆಧರಿಸಲೇಬೇಕು. ಹಿಂದುಗಳಲ್ಲಿ ಇರುವಂತಹದ್ದು ಹಿಂದುತ್ವ. ಸಿದ್ದರಾಮಯ್ಯ ಅವರಿಗೆ ಯಾವುದಾದರೂ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಅವರು ವಿಚಾರ ವಿನಿಮಯ ಮಾಡಿಕೊಂಡು ಪರಿಸಿಕೊಳ್ಳುವುದು ಉತ್ತಮ. ಅದುಬಿಟ್ಟು ಹಿಂದೂ ಎಂದು ಹೇಳುತ್ತಾ ಹಿಂದುತ್ವ ವಿರೋಧಿಸುತ್ತೇನೆ ಅನ್ನೋದು ಅರ್ಥಹೀನವಾಗಿದೆ ಎಂದು ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ತಿಳಿಸಿದರು.

Key words: Hinduism – Hindu- Subudhendra Tirtha Swamiji – Siddaramaiah.

The post ಹಿಂದೂ ಆದ ಮೇಲೆ ಹಿಂದುತ್ವ ಗೌರವಿಸಲೇಬೇಕು- ಸಿದ‍್ಧರಾಮಯ್ಯಗೆ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿರುಗೇಟು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಲು ಪ್ರಮೋದ್ ಮುತಾಲಿಕ್ ಆಗ್ರಹ.
ಧಾರವಾಡ,ನವೆಂಬರ್,7,2022(www.justkannada.in):  ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕ್ಷಮೆ ಕೇಳುವಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಪ್ರಮೋದ್ ಮುತಾಲಿಕ್,  ಹಿಂದೂಗಳನ್ನ ಅವಹೇಳನ ಮಾಡುತ್ತಿರುವುದು ಸರಿಯಲ್ಲ. ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕವಾದಿ, ಹಿಂದೂ ವಿರೋಧಿಯಾಗಿದ್ದಾರೆ. ಸ್ಮಶಾನದಲ್ಲಿ ಪೂಜೆ, ಮದುವೆ ಮಾಡುತ್ತಾರೆ. ಹಿಂದೂಗಳ ಬಗ್ಗೆ ಮಾತನಾಡುವ ಹಕ್ಕಿಲ್ಲ.  ಈ ಬಗ್ಗೆ ಕ್ಷಮ ಕೇಳಲಿ ಎಂದು ಆಗ್ರಹಿಸಿದರು.

ಹಿಂದು ಶಬ್ದ ಪ್ರಾಚೀನ, ಪುರಾತನವಾದದ್ದು.  ಕ್ರಿಸ್ತ ಪೂರ್ವದಿಂದಲೂ ಹಿಂದು ಶಬ್ದ ಇದೆ.  ಹಿಂದೂ ಶಬ್ದಕ್ಕೆ ಅಪಮಾನ ಮಾಡುವುದು ಸರಿಯಲ್ಲ.  ಕುವೆಂಪುರವರ ನಾಡಗೀತೆಯಲ್ಲೇ ಹಿಂದೂ ಪದ ಇದೆ.  ಹಿಂದೂ ಶಬ್ದ ಜಾತಿ ಸೂಚಕ ಅಲ್ಲ, ಮತ ಸೂಚಕ ಅಲ್ಲ ಎಂದರು.

Key words:  Satish Jarakiholi- Controversial -Statement – Hindu – Pramod Muthalik

The post ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಲು ಪ್ರಮೋದ್ ಮುತಾಲಿಕ್ ಆಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸ್ವಾಮೀಜಿಗಳ ಹೋರಾಟ ಹಿಂದೂ ಸಮಾಜವನ್ನ ಒಡೆಯುವಂತಿದೆ-ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ.
ವಿಜಯಪುರ,ಜುಲೈ,25,2021(www.justkannada.in):  ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಬರುತ್ತಿದ್ದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪರ ಹಲವು ಮಠಾಧೀಶರು ಬ್ಯಾಟ್ ಬೀಸಿದ್ದು ಈ ನಡುವೆ ಇಂದು ಬೆಂಗಳೂರಿನಲ್ಲಿ ಸಮಾವೇಶ ಆಯೋಜಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ಟೀಕಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜಕೀಯದಲ್ಲಿ ಧರ್ಮವಿರಬೇಕು. ಧರ್ಮದಲ್ಲಿ ಎಂದೂ ರಾಜಕೀಯ ಬೆರೆಸಬಾರದು. ಸ್ವಾಮೀಜಿಗಳ ಹೋರಾಟ ಸಮಾಜಕ್ಕೆ ಕೆಟ್ಟ ಹೆಸರು ತರುವಂತಿದೆ. ಸ್ವಾಮೀಜಿಗಳ ಹೋರಾಟ ಹಿಂದೂ ಸಮಾಜವನ್ನ ಒಡೆಯುವಂತಿದೆ. ಆದ್ದರಿಂದ ಸಮಾಜದ ಸ್ವಾಮೀಜಿಗಳು ಎಲ್ಲವನ್ನೂ ಅರ್ಥೈಸಿಕೊಳ್ಳಿ ಎಂದು  ತಿಳಿಸಿದ್ದಾರೆ.

ಹಾಗೆಯೇ ರಾಜಕೀಯದಲ್ಲಿ ಧರ್ಮವಿರಬೇಕು. ಧರ್ಮದಲ್ಲಿ ಎಂದೂ ರಾಜಕೀಯ ಬೆರೆಸಬಾರದು ಎಂಬ ತತ್ವದಡಿ, ಯಾವುದೇ ಮಠ-ಮಾನ್ಯಗಳ ಮಠಾಧೀಶರನ್ನು ನೇಮಿಸುವಾಗ ರಾಜಕೀಯ ಪ್ರವೇಶಿಸಬಾರದು. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಕೆಲವೇ ಕೆಲವು ವೀರಶೈವ-ಲಿಂಗಾಯತ ಮಠಾಧೀಶರು ವ್ಯಕ್ತಿಯೊಬ್ಬರ ಪರವಾಗಿ ಬೀದಿಗೆ ಬಂದು ಲಾಬಿ ಮಾಡುವುದರಿಂದ, ರಾಜ್ಯದ ವಿವಿಧ ಸಮುದಾಯದವರು ಆ ಸಮುದಾಯದ ಮಠಾಧೀಶರ ಮೇಲೆ ವ್ಯತಿರಿಕ್ತ ಪರಿಣಾಮವಾಗಿ, ರಾಜಕೀಯ ಸಂಚಲನ ಉಂಟುಮಾಡುತ್ತದೆ. ಇದರಿಂದ ನಮ್ಮ ಸಮಾಜಕ್ಕೆ ಕಳಂಕ ಬರುತ್ತದೆ. ಹಿಂದೆ ಎಲ್ಲ ಜಾತಿಯ ಮಠಾಧೀಶರು, ದಾಸರು, ಶರಣರು, ಸಂತರು ಸಮಾನತೆಯನ್ನು ಪರಿಪಾಲಿಸುತ್ತಾ ಬಂದಿದ್ದರು. ಅಲ್ಲದೇ ಸಂಕುಚಿತ ಮನೋಭಾನೆಯಿಂದ ಬದುಕಿಲ್ಲ, ಬದುಕಲಿಲ್ಲ ಎಂದು  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

Key words: struggle – Swamiji- breaking down-Hindu -society- MLA-Basanagowda Patil Yatnal

The post ಸ್ವಾಮೀಜಿಗಳ ಹೋರಾಟ ಹಿಂದೂ ಸಮಾಜವನ್ನ ಒಡೆಯುವಂತಿದೆ-ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.