Hinduism Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾನು ಹಿಂದೂ ಧರ್ಮದ ವಿರೋಧಿ ಅಲ್ಲ. RSS ಇಲ್ಲದಿದ್ದರೇ ಬಿಜೆಪಿ ಶೂನ್ಯ- ಸಚಿವ ಪ್ರಿಯಾಂಕ್ ಖರ್ಗೆ
ಕಲಬುರುಗಿ,ಅಕ್ಟೋಬರ್,13,2025 (www.justkannada.in):  ನಾನು ಹಿಂದೂ, ಹಿಂದೂ ವಿರೋಧಿ ಅಲ್ಲ, ನಾನು ಆರ್ ಎಸ್ ಎಸ್ ವಿರೋಧಿ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಆರ್ ಎಸ್ ಎಸ್ ನ ಕೈಗೊಂಬೆ. ಆರ್ ಎಸ್ ಎಸ್ ಇಲ್ಲದ  ಬಿಜೆಪಿ ಶೂನ್ಯ. ಕರಾವಳಿ ಮಲೆನಾಡಿನಲ್ಲಿ ಯಾರು ಬಲಿಯಾಗಿದ್ದಾರೆ ಮಾಹಿತಿ ತೆಗಯಿರಿ. ಲಾಟಿ ಹಿಡಿದು ಓಡಾಡುವುದನ್ನ ನಿಲ್ಲಿಸಿ ತ್ರಿವರ್ಣಧ್ವಜ ಹಿಡಿದು ಓಡಾಡಿ.  ಬೇರೆ ಸಂಘಟನೆಗಳು ದೊಣ್ಣೆ ಹಿಡಿದುಕೊಂಡು ಓಡಾಡಿದರೆ ಒಪ್ತೀರಾ? ಎಂದು ಪ್ರಶ್ನಿಸಿದರು.

ಶಾಲೆಗಳಲ್ಲಿ ಆರ್ ಎಸ್ ಎಸ್ ನಿಂದ ನಡೆಯುತ್ತರುವ ಬ್ರೈನ್ ವಾಷ್ ನಿಲ್ಲಬೇಕು ಆರ್ ಎಸ್ ಲೈಂಗಿಕ ಕಿರುಕುಳದ ಬಗ್ಗೆ ಪುಸ್ತಕವನ್ನ ಹನುಮೇಗೌಡ ಎಂಬುವವರು ಬರೆದಿದ್ದಾರೆ. ಆರ್ ಎಸ್ ಎಸ್ ನವರಿಗೆ ಇತಿಹಾಸ ಗೊತ್ತಿಲ್ಲದಿದ್ದರೆ ನಾನು ಪಾಠ ಮಾಡುತ್ತೇನೆ . ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ಬೇಡ ಎಂದಿದ್ದೇನೆ.  ಸಂವಿಧಾನ ಬೇಡ ಮನಸ್ಮೃತಿ ಬೇಕು ಎನ್ನವವರು ದೇಶಭಕ್ತರಾ..? ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

Key words: I am not, against, Hinduism, Minister, Priyank Kharge

The post ನಾನು ಹಿಂದೂ ಧರ್ಮದ ವಿರೋಧಿ ಅಲ್ಲ. RSS  ಇಲ್ಲದಿದ್ದರೇ ಬಿಜೆಪಿ ಶೂನ್ಯ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂದೂ ಧರ್ಮದ ವಿರುದ್ದ ಸಂಚು ಮಾಡಿದ್ರೆ ಸರ್ವನಾಶ ಖಚಿತ- ಶಾಸಕ ಎಸ್.ಆರ್ ವಿಶ್ವನಾಥ್
ಧರ್ಮಸ್ಥಳ,ಸೆಪ್ಟಂಬರ್,1,2025 (www.justkannada.in): ಹಿಂದೂ ಧರ್ಮದ ವಿರುದ್ದ ಸಂಚು ಮಾಡಿದ್ರೆ ಸರ್ವನಾಶ ಖಚಿತ ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದರು.

ಇಂದು ಧರ್ಮಸ್ಥಳದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶಾಸಕ ಎಸ್.ಆರ್ ವಿಶ್ವನಾಥ್, ಧರ್ಮಸ್ಥಳ  ಕೇಸ್ ನಲ್ಲಿ ಎಸ್ ಐಟಿ ದಾರಿತಪ್ಪಿಸುವ ದುಷ್ಟಕೂಟವನ್ನ ಮಂಜುನಾಥನೇ ಶಿಕ್ಷಿಸಲಿ.   ಶವಗಳನ್ನ ಹೂತಿದ್ದಾಗಿ ಹೇಳಿಕೆ ಸಂಬಂಧ ತನಿಖೆ ಸ್ವಾಗತಾರ್ಹ. ಇದೇ ನೆಪದಲ್ಲಿ ಧರ್ಮಸ್ಯಳ ಹೆಸರು ಕೆಡಿಸುವುದು ಸರಿಯಲ್ಲ ಸತ್ಯ ಹೊರಬರುತ್ತಿದೆ ಸ್ವಾಮಿಯ ಪ್ರಭಾವ ಈಗ ಕಾಣುತ್ತಿದೆ ಎಂದರು.

ಕಾಂಗ್ರೆಸ್ ಒಬ್ಬ ಶಾಸಕನೂ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದಿಲ್ಲ ಕಾಂಗ್ರೆಸ್ ಶಾಸಕರು ಆಗಮಿಸಿ ಭಕ್ತರಿಗೆ ದೈರ್ಯ ತುಂಬಬೇಕಿತ್ತು. ಹಿಂದೂ ಧರ್ಮದ ವಿರುದ್ದ ಸಂಚು ಮಾಡಿದ್ರೆ ಸರ್ವನಾಶ ಖಚಿತ.  ಹಿಂದೂ ಎದ್ದರೆ ತಡೆಯಲಾಗಲ್ಲ ಸರ್ವನಾಶ ಮಾಡುವ ಶಕ್ತಿ ಇದೆ ಎಂದು ಎಸ್ ಆರ್ ವಿಶ್ವನಾಥ್ ಗುಡುಗಿದರು.

Key words: Dharmasthala, Hinduism, bjp, MLA, S.R. Vishwanath

The post ಹಿಂದೂ ಧರ್ಮದ ವಿರುದ್ದ ಸಂಚು ಮಾಡಿದ್ರೆ ಸರ್ವನಾಶ ಖಚಿತ- ಶಾಸಕ ಎಸ್.ಆರ್ ವಿಶ್ವನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ: ಎನ್ ಶ್ರೀನಿವಾಸನ್
ಮೈಸೂರು,ಆಗಸ್ಟ್,9,2025 (www.justkannada.in): ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ ಎಂದು ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿ  ಎನ್ ಶ್ರೀನಿವಾಸನ್ ನುಡಿದರು.

ವಿಜಯನಗರದ ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಿಪ್ರರಿಂದ ಸಾಮೂಹಿಕ ಋಗ್ವೇದ ಹಾಗೂ ಯಜುರುಪಾಕರ್ಮ ಸಾಮೂಹಿಕವಾಗಿ ಬ್ರಾಹ್ಮಣರು  ಯಜ್ಞೋ ಪವಿತ್ರಂ ಜನಿವಾರ ಬದಲಾಯಿಸಿಕೊಂಡು,  ಸಂಧ್ಯಾವಂದನೆ, ಗಾಯತ್ರಿ ಜಪ,  ನೆರೆವೇರಿಸುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ  ಎನ್ ಶ್ರೀನಿವಾಸನ್, ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ, 8ನೇ ವರ್ಷಕ್ಕೆ ವಟುವಿಗೆ ಉಪನಯನ ಮಾಡಿ ಗಾಯತ್ರಿ ಮಂತ್ರ ಉಪದೇಶಿಸಿ ಗುರುಕುಲಕ್ಕೆ ಕಳಿಸುವ ಪಂಪರೆಯಿತ್ತು. ಯಜುರ್ ವೇದ ಋಗ್ವೇದ ಪ್ರಕಾರವಾಗಿ ಶಾಸ್ತ್ರಗಳನ್ನ ಪಾಲಿಸುವ ವೈದಿಕರು ತಮ್ಮ ಋಷಿಗಳಿಗೆ ಪೂಜಿಸಿ ಯಜ್ಞೋಪವೀತ ಜನಿವಾರ ಧಾರಣೆ ಮಾಡುವ ಉಪಾಕರ್ಮ‌ ಧರ್ಮರಕ್ಷಣೆಯ ಪ್ರತೀಕವಾಗಿದೆ. ಸಾವಿರಾರು ವರ್ಷಗಳ ಹಿಂದೆ ಸಂವತ್ಸರಗಳ ಹಬ್ಬಗಳಲ್ಲಿ ಪಂಚಾಂಗ ನಿರ್ಣಯಿಸಿರುವಂತೆ ಮಹೂರ್ತ ಆಚರಣೆ ಪಾಲಿಸುವ ಕ್ರಮಕ್ಕೆ ಮೊದಲೇ ನಿಶ್ಚಯಿಸಿರುತ್ತದೆ ಎಂದರೆ ಸನಾತನ ಧರ್ಮದ ಶಕ್ತಿಯ ಸಂಕೇತವಾಗಿದೆ ಎಂದರು.

ಈ ಸಂದರ್ಭದಲ್ಲಿ  ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ  ಅಯ್ಯಂಗಾರ್,  ಗಿರೀಶ್,  ಅಶ್ವಿನ್,  ಶ್ರೀರಾಮ್ ಹಾಗೂ ಇನ್ನಿತರರು ಹಾಜರಿದ್ದರು.

Key words: Vedas, Shastras, Study , great importance, Hinduism, N Srinivasan, Mysore

The post ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ: ಎನ್ ಶ್ರೀನಿವಾಸನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೋದಿ ಎಂದರೆ ಹಿಂದೂ ಧರ್ಮ ಅಲ್ಲ: ದೇಶದಲ್ಲಿ ಬಿಜೆಪಿಯಿಂದ ಹಿಂಸೆಗೆ ಪ್ರಚೋದನೆ- ಲೋಕಸಭೆಯಲ್ಲಿ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
ನವದೆಹಲಿ,ಜುಲೈ,1,2024 (www.justkannada.in): ಮೋದಿ ಎಂದರೆ ಹಿಂದೂ ಧರ್ಮ ಅಲ್ಲ. ಆರ್ ಎಸ್ ಎಸ್, ಬಿಜೆಪಿ ಮಾತ್ರವೇ ಪೂರ್ತಿ ಹಿಂದೂ ಧರ್ಮವಲ್ಲ. ದೇಶದಲ್ಲಿ ಬಿಜೆಪಿ 24 ಗಂಟೆಗಳ ಕಾಲ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭೆಸಭೆಯ ವಿಪಕ್ಷರಾದ ಬಳಿಕ ಮೊದಲ ಬಾರಿಗೆ ಭಾಷಣ ಮಾಡಿದ ರಾಹುಲ್ ಗಾಂಧಿ, ಮೋದಿ ನನ್ನ ಮೇಲೆ ಕೇಸ್ ಹಾಕಿಸಿದರು. ನನ್ನ ಮನೆ ಕಿತ್ತುಕೊಂಡರು. ನನ್ನ ರಾಜಕೀಯ ಭವಿಷ್ಯ ಮುಗಿಸಲು ಯತ್ನಿಸಿದರು.    10 ವರ್ಷದಿಂದ ವಿಪಕ್ಷಗಳ ಮೇಲೆ ವ್ಯವಸ್ಥಿತ ದಾಳಿ ನಡೆಸುತ್ತಿದ್ದಾರೆ.  ಬಿಜೆಪಿಯವರು ಹಿಂಸಾವಾದಿಗಳು. 10 ವರ್ಷದಿಂದ ಸಂವಿಧಾನದ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿದೆ. ಆದರೆ  ಸಂವಿಧಾನ ರಕ್ಷಣೆಗೆ ನಾವು ಬದ್ದ ಎಂದರು.

ಅಯೋಧ್ಯೆಯಲ್ಲಿ ಬಡಜನರ ಭೂಮಿಯನ್ನ ಕಿತ್ತುಕೊಂಡಿದ್ದಾರೆ.  ಅಯೋಧ್ಯೆಯ ಜನರನ್ನ ಬಿಜೆಪಿ ಭಯಭೀತರನ್ನಾಗಿಸಿದೆ ಅಯೋಧ್ಯೆಯಿಂದ ಮೋದಿ ಸ್ಪರ್ಧೆಗೆ ಬಯಸಿದ್ದರು. ಅದರೆ ಸರ್ವೆ ಮಾಡುವವರು ಬೇಡ ಎಂದರು. ಬಳಿಕ ವಾರಣಾಸಿಯಿಂದ ಸ್ಪರ್ಧಿಸಿದರು. ಮೋದಿ ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ರಾಹುಲ್ ಗಾಂಧಿ ಕಿಡಿಕಾರಿದರು.

ರಾಮಮಂದಿರ ಉದ್ಘಾಟನೆ ವೇಳೆ ಅದಾನಿ, ಅಂಬಾನಿ ಇದ್ದರು. ಆದರೆ ಜನರು ಇರಲಿಲ್ಲ. ಹೀಗಾಗಿ ಅಯೋಧ್ಯೆಯಲ್ಲಿ ಬಿಜೆಪಿಯನ್ನ ಸೋಲಿಸಿದ್ದಾರ. 24 ಗಂಟೆಗಳ ಕಾಲ ಬಿಜೆಪಿ ಹಿಂಸೆಗೆ ಪ್ರಚೋದಿಸುತ್ತಾರೆ.  ಬಿಜೆಪಿಯವರು ಬಡವರು ಮತ್ತು ಮಹಿಳೆಯರನ್ನ ಹೆದರಿಸುತ್ತಾರೆ.  ಬಿಜೆಪಿಯವರಿಗೂ ಮೋದಿ ಭಯ  ಹುಟ್ಟಿಸಿದ್ದಾರೆ ಎಂದು ರಾಹುಲ್ ಗಾಂಧಿ ತೀವ್ರ ಟೀಕೆ ಮಾಡಿದರು.

ತಮ್ಮನ್ನು ಹಿಂದೂಗಳು ಎಂದು ಕರೆದುಕೊಳ್ಳುವವರು ಹಿಂಸಾಚಾರ, ದ್ವೇಷ ಮತ್ತು ಸುಳ್ಳುಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದರು. ಈ ವೇಳೆ ರಾಹುಲ್ ಗಾಂಧಿ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಆಕ್ಷೇಪ ವ್ಯಕ್ತಪಡಿಸಿದರು.  ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಚಿತ್ರಿಸುವುದು ಗಂಭೀರ ವಿಷಯ ಎಂದು ಹೇಳಿದರು.

Key words: Modi, Hinduism, BJP, Rahul Gandhi, Lok Sabha

The post ಮೋದಿ ಎಂದರೆ ಹಿಂದೂ ಧರ್ಮ ಅಲ್ಲ:  ದೇಶದಲ್ಲಿ ಬಿಜೆಪಿಯಿಂದ ಹಿಂಸೆಗೆ ಪ್ರಚೋದನೆ- ಲೋಕಸಭೆಯಲ್ಲಿ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂದೂ ಆದ ಮೇಲೆ ಹಿಂದುತ್ವ ಗೌರವಿಸಲೇಬೇಕು- ಸಿದ‍್ಧರಾಮಯ್ಯಗೆ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿರುಗೇಟು.
ಬಾಗಲಕೋಟೆ,ಫೆಬ್ರವರಿ,7,2023(www.justkannada.in):  ನಾನು ಹಿಂದೂ ವಿರೋಧಿಯಲ್ಲ. ಆದರೆ ಹಿಂದುತ್ವ ವಿರೋಧಿ. ನಾನೂ ಕೂಡ ಹಿಂದೂ ಎಂದು ಹೇಳಿಕೆ ನೀಡಿದ್ಧ ಮಾಜಿ ಸಿಎಂ ಸಿದ್ಧರಾಮಯ್ಯಗೆ  ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ನಾನು ಹಿಂದೂ ಅಂದ ಮೇಲೆ ಹಿಂದುತ್ವವನ್ನು ಗೌರವಿಸಲೇಬೇಕು. ಸಿದ್ದರಾಮಯ್ಯ ಅವರ ದ್ವಂದ್ವ ಹೇಳಿಕೆಯಲ್ಲಿ ಅರ್ಥವಿಲ್ಲ. ಹಿಂದುತ್ವ ವಿಚಾರದಲ್ಲಿ ಅವರಿಗೆ ಸ್ವಲ್ಪ ಭೇದ ಇರಬಹುದು. ಆದರೆ ನಾನು ಹಿಂದೂ ಅಂದಮೇಲೆ ಹಿಂದುತ್ವವನ್ನು ಗೌರವಿಸಲೇಬೇಕು. ಹಿಂದುಗಳಲ್ಲಿ ಇರುವಂತಹದ್ದು ಹಿಂದುತ್ವ. ಹೀಗಾಗಿ ಹಿಂದೂಗಳೆಲ್ಲರೂ ಹಿಂದುತ್ವವನ್ನು ಗೌರವಿಸಲೇಬೇಕು ಎಂದು ಹೇಳಿದರು.

ಯಾವ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಆ ಭಾವನೆಯನ್ನ ಹೇಳುತ್ತಾರೆ ಗೊತ್ತಿಲ್ಲ. ಹಿಂದುತ್ವ ವಿಚಾರದಲ್ಲಿ ಅವರಿಗೆ ಸ್ವಲ್ಪ ಬೇಧ ಇರಬಹುದು. ಆದರೆ ಹಿಂದೂಗಳೆಲ್ಲರೂ ಹಿಂದುತ್ವವನ್ನ ಆಧರಿಸಲೇಬೇಕು. ಹಿಂದುಗಳಲ್ಲಿ ಇರುವಂತಹದ್ದು ಹಿಂದುತ್ವ. ಸಿದ್ದರಾಮಯ್ಯ ಅವರಿಗೆ ಯಾವುದಾದರೂ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಅವರು ವಿಚಾರ ವಿನಿಮಯ ಮಾಡಿಕೊಂಡು ಪರಿಸಿಕೊಳ್ಳುವುದು ಉತ್ತಮ. ಅದುಬಿಟ್ಟು ಹಿಂದೂ ಎಂದು ಹೇಳುತ್ತಾ ಹಿಂದುತ್ವ ವಿರೋಧಿಸುತ್ತೇನೆ ಅನ್ನೋದು ಅರ್ಥಹೀನವಾಗಿದೆ ಎಂದು ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ತಿಳಿಸಿದರು.

Key words: Hinduism – Hindu- Subudhendra Tirtha Swamiji – Siddaramaiah.

The post ಹಿಂದೂ ಆದ ಮೇಲೆ ಹಿಂದುತ್ವ ಗೌರವಿಸಲೇಬೇಕು- ಸಿದ‍್ಧರಾಮಯ್ಯಗೆ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿರುಗೇಟು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾನು ಯಾವತ್ತೂ ಹಿಂದೂ ಧರ್ಮದ ವಿರೋಧಿಯಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ.
ಕಲ್ಬುರ್ಗಿ,ಫೆಬ್ರವರಿ,6,2023(www.justkannada.in):  ನಾನು ಹಿಂದುತ್ವ ವಿರೋಧಿ. ಆದರೆ ನಾನು ಯಾವತ್ತೂ ಹಿಂದೂ ಧರ್ಮದ ವಿರೋಧಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು.

ಕಲಬುರಗಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾನೂ ಕೂಡ ಹಿಂದೂನೇ.  ಆದರೆ ನಾನು ಮನುವಾದ. ಹಿಂದುತ್ವವಾದಿ ವಿರೋಧಿ.  ಮನುವಾದ,  ಹಿಂದುತ್ವ ಕೊಲೆ ಹಿಂಸೆಗೆ ಉತ್ಸಾಹ ನೀಡುತ್ತದೆ. ಯಾವುದಾದರೂ ಧರ್ಮದಲ್ಲಿ ಹಿಂಸೆ ಇದೆಯಾ..? ಎಂದು ಪ್ರಶ್ನಿಸಿದರು.

ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಹೆಚ್ಡಿಕೆ ಹೇಳಿದ್ದೆಲ್ಲವನ್ನ ಒಪ್ಪಲ್ಲ. ಸಿಎಂ ಯಾರಾಗುತ್ತಾರೆ ಅಂತಾ ಆರ್ ಎಸ್ಎಸ್ ನಿರ್ಧಾರ ಮಾಡುತ್ತೆ ಎಂದರು.

ಇನ್ನು ನರೇಂದ್ರ ಮೋದಿ ಅವರು ನಾವು ಮಾಡಿದ ಕೆಲಸಗಳನ್ನೇ ಉದ್ಘಾಟನೆ ಮಾಡಲು ರಾಜ್ಯಕ್ಕೆ ಬಂದಿದ್ದಾರೆ. ಹೆಚ್.ಎ.ಎಲ್ ಅನ್ನು ಯು.ಪಿ.ಎ ಅವಧಿಯಲ್ಲಿ ಮಾಡಿದ್ದು ಅದನ್ನು ಉದ್ಘಾಟಿಸುತ್ತಿದ್ದಾರೆ. ಲಂಬಾಣಿ ಜನರಿಗೆ ಮೋದಿಯವರು ಹಕ್ಕುಪತ್ರ ನೀಡಿದ್ರು, ಆ ಕಾನೂನನ್ನು ಮಾಡಿದ್ದು ನಮ್ಮ ಸರ್ಕಾರ. ನಾನು ಮುಖ್ಯಮಂತ್ರಿ ಆಗಿದ್ದಾಗ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು ವಾಸಿಸುವನೆ ಮನೆಯೊಡೆಯ ಎಂಬ ಕಾಯ್ದೆ ತಂದವರು ನಾವು. ನಾನು ಒಂದು ಸಮಿತಿ ಮಾಡಿ, ಅಧಿಕಾರಿಯನ್ನು ನೇಮಿಸಿ, ಅವರಿಂದ ವರದಿ ಪಡೆದು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ನಾವು ಅಡುಗೆ ಮಾಡಿದ್ವಿ, ಮೋದಿ ಅವರು ಬಂದು ಬಡಿಸುತ್ತಿದ್ದಾರೆ.

ಬಿಜೆಪಿಯವರಿಗೆ ನರೇಂದ್ರ ಮೋದಿ ಅವರೇ ಬಂಡವಾಳ. ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಹಗರಣದಲ್ಲಿ ಮುಳುಗಿದೆ, ಏನೂ ಕೆಲಸ ಮಾಡಿಲ್ಲ. ವಚನ ಭ್ರಷ್ಟತೆಯಿಂದ ಜನರ ನಂಬಿಕೆ ಕಳೆದುಕೊಂಡಿದ್ದಾರೆ. ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದು ಹೋದರೆ ತಮಗೆ ಲಾಭವಾಗುತ್ತೆ ಎಂದು ಬಿಜೆಪಿಯವರು ಭಾವಿಸಿದ್ದರೆ ಅದು ತಪ್ಪು ಕಲ್ಪನೆ. ಈಗಾಗಲೇ ರಾಜ್ಯದ ಜನ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ತೀರ್ಮಾನ ಮಾಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಬಹುಮತ ಬಂದರೆ ತಾನೆ ಆ ನಂತರ ಆರ್.ಎಸ್.ಎಸ್ ನವರು ತೀರ್ಮಾನ ಮಾಡೋದು. ಯಾವಾಗ ಅವರಿಗೆ ಬಹುಮತ ಬಂದಿತ್ತು ಹೇಳಿ? 2008 ರಲ್ಲಿ 110 ಸ್ಥಾನ, 2018 ರಲ್ಲಿ 104 ಸ್ಥಾನ, 2013ರಲ್ಲಿ 40 ಸ್ಥಾನ ಬಂದಿತ್ತು, ಈಗ 2023 ರಲ್ಲಿ 50 ರಿಂದ 60 ಸ್ಥಾನ ಬರಬಹುದು ಎಂದು ಭವಿಷ್ಯ ನುಡಿದರು.

ಬಿಜೆಪಿ ಸರ್ಕಾರದಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗೂಳಿಹಟ್ಟಿ ಶೇಖರ್ ಅವರು ಸತ್ಯ ಹೇಳಿದ್ದಾರೆ. ಬಿಜೆಪಿಯವರು ಕಳ್ಳರು. ವಜ್ಜಲ್ ಅವರು ನಾರಾಯಣಪುರ ಎಡದಂಡೆ ಕಾಲುವೆಯ ಕೆಲಸವನ್ನೇ ಮಾಡದೆ ದುಡ್ಡು ತಗೊಂಡಿದ್ದಾರೆ. 40% ಕಮಿಷನ್ ಹೊಡೆದಿದ್ದಕ್ಕೆ ಕೆಲಸ ಮಾಡದಿದ್ರು ಬಿಲ್ ಕೊಡುತ್ತಾರೆ.

ನಾನು ಆರ್.ಅಶೋಕ್ ಗಿಂತ ಮೊದಲು ರಾಜಕೀಯಕ್ಕೆ ಬಂದಿದ್ದು, 1978 ರಿಂದ ರಾಜಕಾರಣದಲ್ಲಿದ್ದೀನಿ, ಈಗ 45 ವರ್ಷ ಆಯ್ತು. ನನಗಿದು ಕೊನೆ ಚುನಾವಣೆ ಎಂದು ಹೇಳಲು ಅಶೋಕ್ ಗೆ ಯಾವ ನೈತಿಕತೆ ಇದೆ? ನಾನು ಅಶೋಕ್ ಇಂದು ಪಾಠ ಹೇಳಿಸಿಕೊಳ್ಳಬೇಕ? ಬಿಜೆಪಿ ಮತ್ತು ಆರ್.ಎಸ್.ಎಸ್ ನವರು ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಇಳಿಸಿ ಮನೆಗೆ ಕಳಿಸಿದ್ರು. ಬಸವರಾಜ ಬೊಮ್ಮಾಯಿಗೂ ಮತ್ತು ಯಡಿಯೂರಪ್ಪ ಅವರಿಗೂ ಈಗ ಆಗಲ್ಲ. ಯಡಿಯೂರಪ್ಪ ಅವರ ಮಗನ್ನ ಮಂತ್ರಿ ಮಾಡಬೇಕಾಗುತ್ತೆ ಅಂತಲೇ ಮಂತ್ರಿಮಂಡಲ ವಿಸ್ತರಣೆ ಮಾಡುತ್ತಿಲ್ಲ. ಲಂಚ ಜಾಸ್ತಿ ಸಿಗುತ್ತೆ ಅಂತಲೇ ಒಂದೂವರೆ ವರ್ಷದಿಂದ ಸಂಪುಟ ವಿಸ್ತರಣೆ ಮಾಡದೆ ಸುಮಾರು ಇಲಾಖೆಗಳನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

ಈ ತಿಂಗಳ ಕೊನೆಯ ಹೊತ್ತಿಗೆ 120 ರಿಂದ 150 ಅಭ್ಯರ್ಥಿಗಳ ಪಟ್ಟಿಬಿಡುಗಡೆ ಆಗುತ್ತದೆ. ಬಿಜೆಪಿ ಇಂದ ಕಾಂಗ್ರೆಸ್ ಗೆ ಸೇರುವವರು ಸಾಕಷ್ಟು ಜನ ಇದ್ದಾರೆ. ಮುಂದೆ ನೋಡೋಣ ಎಂದರು.

Key words: I am- never –against- Hinduism-Former CM -Siddaramaiah.

The post ನಾನು ಯಾವತ್ತೂ ಹಿಂದೂ ಧರ್ಮದ ವಿರೋಧಿಯಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂದೂ ಧರ್ಮದ ಬಗ್ಗೆ ಸಿದ್ಧರಾಮಯ್ಯ, ರಾಹುಲ್ ಗಾಂಧಿಗೆ ನಂಬಿಕೆ ಇಲ್ಲ- ಸಿಎಂ ಬೊಮ್ಮಾಯಿ ವಾಗ್ದಾಳಿ.
ಬೆಳಗಾವಿ,ನವೆಂಬರ್,9,2022(www.justkannada.in): ರಾಹುಲ್ ಗಾಂಧಿ ಮತ್ತು ಸಿದ‍್ಧರಾಮಯ್ಯಗೆ  ಹಿಂದೂ ಧರ್ಮದ ಬಗ್ಗೆ ನಂಬಿಕೆ ಇಲ್ಲ. ಎಲೆಕ್ಷನ್ ಬಂದಾಗ ದೇವಸ್ಥಾನಕ್ಕೆ ಹೋಗುತ್ತಾರೆ . ಸಿದ್ಧರಾಮಯ್ಯ ಮಾಂಸ ತಿಂದು ದೇಗುಲಕ್ಕೆ ಹೋಗುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಯಿ ವಾಗ್ದಾಳಿ ನಡೆಸಿದರು.

ಬೆಳಗಾವಿ ರಾಯಭಾಗದಲ್ಲಿ  ಇಂದು ನಡೆದ ಬಿಜೆಪಿ ಜನಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,   ರಾಹುಲ್ ಗಾಂಧಿ ಭಾರ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ . ಭಾರತ ಈಗಾಗಲೇ ಒಂದಾಗಿದೆ. ಮತ್ತೆ ಯಾತ್ರೆ ಯಾಕೆ..? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಧರ್ಮ ಒಡೆದರು.  ನಾನು ಸಿಎಂ ಆದ ತಕ್ಷಣ ರೈತರಿಗಾಗಿ  ಯೋಜನೆ ಜಾರಿ ಮಾಡಿದೆ.  ಬಿಜೆಪಿ ಅಧಿಕಾರಾವಧಿಯಲ್ಲಿ ಎಲ್ಲಾ ವರ್ಗದವರಿಗೆ ಅವಕಾಶ ನೀಡಲಾಗುತ್ತಿದೆ ಎಂದರು.

ಹಿಂದೂ ಧರ್ಮದ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುತ್ತೀರಾ. ಈ ವಿಚಾರದಲ್ಲಿ ಕಾಂಗ್ರೆಸ್ ಮೌನವಾಗಿದೆ. ಈಗ ಕಾಂಗ್ರೆಸ್ ಗೆ ಕೆಟ್ಟ ಕಾಲ ಬಂದಿದೆ.   ಸ್ವಾರ್ಥಕ್ಕಾಗಿ ಅಧಿಕಾರ ಬಳಸಿಕೊಳ್ಳುವುದು ಕಾಂಗ್ರೆಸ್ ಎಂದು ಸಿಎಂ ಬೊಮ್ಮಾಯಿ ಕಿಡಿಕಾರಿದರು.

Key words: Siddaramaiah – Rahul Gandhi  – Hinduism-CM Bommai

The post ಹಿಂದೂ ಧರ್ಮದ ಬಗ್ಗೆ ಸಿದ್ಧರಾಮಯ್ಯ, ರಾಹುಲ್ ಗಾಂಧಿಗೆ ನಂಬಿಕೆ ಇಲ್ಲ-  ಸಿಎಂ ಬೊಮ್ಮಾಯಿ ವಾಗ್ದಾಳಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂದೂ ಧರ್ಮ ಧರ್ಮವೇ ಅಲ್ಲ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಕೆ.ಎಸ್ ಭಗವಾನ್…
ಮೈಸೂರು,ಅಕ್ಟೋಬರ್,11,2020(www.justkannada.in):   ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗುತ್ತಿದ್ದ ಪ್ರೊ‌.ಕೆ.ಎಸ್.ಭಗವಾನ್ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ಧಿಯಾಗಿದ್ದಾರೆ.

ಹಿಂದೂ ಧರ್ಮ ಧರ್ಮವೇ  ಅಲ್ಲ. ಹಿಂದೂ ಧರ್ಮ ಎಂದರೆ ಬ್ರಾಹ್ಮಣರು ಎಂದರ್ಥ. ಗ್ರಾಮೀಣ ಜನರಿಗೆ ಹಿಂದೂ ಎಂದರೆ ಗೊತ್ತೆ ಇಲ್ಲ. ಹೀಗಾಗಿ ಹಿಂದೂ‌ ಪದವನ್ನ ತೆಗೆದು ಹಾಕಬೇಕು ಎಂದು ಹೇಳಿಕೆ ನೀಡುವ ಮೂಲಕ ಪ್ರೊ.ಕೆ.ಎಸ್ ಭಗವಾನ್ ವಿವಾದಕ್ಕೆ ಗುರಿಯಾಗಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಪ್ರೊ.ಕೆ.ಎಸ್.ಭಗವಾನ್, ಹಿಂದೂ ಧರ್ಮ ಎಂದರೆ ಬ್ರಾಹ್ಮಣರು ಎಂದರ್ಥ. ಗ್ರಾಮೀಣ ಜನರಿಗೆ ಹಿಂದೂ ಎಂದರೆ ಗೊತ್ತೆ ಇಲ್ಲ. ನೀವು ಯಾವ ಧರ್ಮ ಎಂದರೆ ವಕ್ಕಲಿಗ, ಕುರುಬ ಅಂತ ಜಾತಿಗಳ ಹೆಸರನ್ನಷ್ಟೇ ಹೇಳ್ತಾರೆ. ಹಿಂದೂ ಧರ್ಮ ಎಂದರೆ ಅವರಿಗೆ ಗೊತ್ತೆ ಇಲ್ಲ. ಹೀಗಾಗಿ ಹಿಂದೂ‌ ಪದವನ್ನ ತೆಗೆದು ಹಾಕಬೇಕು ಎಂದು ಹೇಳಿದರು.

ಮುಸ್ಲಿಂರನ್ನ ಕೊಳಕು ಎನ್ನುವ ನೀವು ಅವರಿಂದ ಬಾಯಿಂದ ಬಂದಿರುವ ಹಿಂದೂ ಪದವನ್ನ ನಿಮ್ಮ ಧರ್ಮಕ್ಕೆ ಇಟ್ಟಿದ್ದೀರ..? ನಿಮಗೆ ಮಾನ ಮರ್ಯಾದೆ ಇದ್ರೆ ಆ ಪದ ತೆಗೆದು ಹಾಕಿ ಎಂದು ಕಿಡಿಕಾರಿದ ಪ್ರೊ.ಕೆ.ಎಸ್ ಭಗವಾನ್, ಪರ್ಶಿಯನ್ನರು ಸಿಂಧೂ ಪದವನ್ನು ಹಿಂದೂ ಎಂದರು. ಅವರು ಬಳಸಿದ ಪದವನ್ನ ನಿಮ್ಮ ಧರ್ಮದ ಹೆಸರಿಗೆ ಬಳಸಿಕೊಂಡಿದ್ದೀರ. ಹಿಂದೂ ಎಂದರೆ ಬ್ರಾಹ್ಮಣರು, ಉಳಿದವರೆಲ್ಲಾ ಶೂದ್ರರು. ಶೂದ್ರರೂ ಎಂದರೆ ಮನುಸ್ಮೃತಿಯಲ್ಲಿ ವೇಶ್ಯೆಯರು ಎಂದು ಉಲ್ಲೇಖವಾಗಿದೆ ಆ ಪದ ಬಿಟ್ಟು ನಿಮಗೆ ಬೇರೆ ಹುಡುಕಲು ಆಗಿಲ್ವ ಎಂದು ಟೀಕಿಸಿದ್ದಾರೆ.

Key words: mysore- Hinduism -not religion-Prof.KS Bhagavan – controversial statement.

The post ಹಿಂದೂ ಧರ್ಮ ಧರ್ಮವೇ  ಅಲ್ಲ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಕೆ.ಎಸ್ ಭಗವಾನ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.