HK Kumaraswamy Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಡಿಕೆಶಿ ಬಂಧನ ರಾಜಕೀಯ ಪ್ರೇರಿತ: ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ-ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಕಿಡಿ…
ಹಾಸನ,ಸೆ.4,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ಬಂಧಿಸಿರುವುದು ರಾಜಕೀಯ ಪ್ರೇರಿತವಾದದ್ದು. ಕೇಂದ್ರ ಸರ್ಕಾರ ಇಡಿ ಮತ್ತು ಐಟಿ ಸಂಸ್ಥೆಗಳನ್ನ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಕಿಡಿಕಾರಿದರು.

ಇಡಿಯಿಂದ ಡಿ.ಕೆ ಶಿವಕುಮಾರ್ ಬಂಧನ ಕುರಿತು ಹಾಸನದಲ್ಲಿ ಮಾತನಾಡಿದ ಹೆಚ್.ಕೆ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಬಂಧನ ದುರದೃಷ್ಟಕರ. ಡಿ.ಕೆ.ಶಿವಕುಮಾರ್ ಬಂಧನವನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಗೆ ನಮ್ಮ ಪಕ್ಷ ಬೆಂಬಲ ನೀಡಲಿದೆ ಎಂದರು.

ಕಾನೂನಿಗೆ ಗೌರವ ನೀಡಿ ಡಿ.ಕೆ ಶಿವಕುಮಾರ್ ನಾಲ್ಕು ದಿನಗಳ ಕಾಲ ವಿಚಾರಣೆಗೆ ಸಹಕರಿಸಿದ್ದಾರೆ. ಆದರೂ ಅವರನ್ನು ಬಂಧಿಸಿರುವುದು ರಾಜಕೀಯ ಪ್ರೇರಿತ. ಕೇಂದ್ರ ಸರ್ಕಾರ ಇಡಿ ಐಟಿ ಸಂಸ್ಥೆಗಳನ್ನ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವದ ವಿರೋಧಿ ಕ್ರಮವಾಗಿದೆ. ಕಾನೂನು ರೀತಿ ವಿಚಾರಣೆ ನಡೆಸಲು ಯಾರ ಅಭ್ಯಂತರವೂ ಇಲ್ಲ ಎಂದು ಹೆಚ್.ಕೆ ಕುಮಾರಸ್ವಾಮಿ ನುಡಿದರು.

Key words: DK shivakumar -arrest – politically -motivated- JDS President -HK Kumaraswamy

The post ಡಿಕೆಶಿ ಬಂಧನ ರಾಜಕೀಯ ಪ್ರೇರಿತ: ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ-ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಕಿಡಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ ಪದಗ್ರಹಣ: ನಿಖಿಲ್ ಕುಮಾರಸ್ವಾಮಿಗೆ ಯುವಘಟಕ ರಾಜ್ಯಾಧ್ಯಕ್ಷ ಪಟ್ಟ…
ಬೆಂಗಳೂರು,ಜು,4,2019(www.justkannada.in): ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷರಾಗಿ ಸಕಲೇಶಪುರದ ಜೆಡಿಎಸ್ ಶಾಸಕ ಹೆಚ್.ಕೆ ಕುಮಾರಸ್ವಾಮಿ ಅವರನ್ನ ನೇಮಕ ಮಾಡಲಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು, ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಅವರ ಹೆಸರನ್ನ ಘೋಷಣೆ ಮಾಡಿದರು.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧುಬಂಗಾರಪ್ಪ, ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಪದಗ್ರಹಣ ಮಾಡಿದರು.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿದ ಹಿನ್ನೆಲೆ ನೈತಿಕ ಹೊಣೆ ಹೊತ್ತು ಶಾಸಕ ವಿಶ್ವನಾಥ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಆದರೆ ಹೆಚ್.ವಿಶ್ವನಾಥ್ ಅವರನ್ನೇ ಜೆಡಿಎಸ್ ಅಧ್ಯಕ್ಷರಾಗಿ ಮುಂದುವರೆಯುವಂತೆ ಜೆಡಿಎಸ್ ನಾಯಕರು ಎಷ್ಟೇ ಮನವೊಲಿಸಿದರೂ ಹೆಚ್.ವಿಶ್ವನಾಥ್ ತಮ್ಮ ನಿರ್ಧಾರದ ಬದಲಿಸಿಕೊಳ್ಳಲಿಲ್ಲ.

ಹೀಗಾಗಿ  ಹೆಚ್. ವಿಶ್ವನಾಥ್ ರಿಂದ ತೆರವಾಗಿದ್ದ ಸ್ಥಾನಕ್ಕೆ ಎಚ್.ಕೆ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

Key words: HK Kumaraswamy –appoints- JDS -new President

The post ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ ಪದಗ್ರಹಣ: ನಿಖಿಲ್ ಕುಮಾರಸ್ವಾಮಿಗೆ ಯುವಘಟಕ ರಾಜ್ಯಾಧ್ಯಕ್ಷ ಪಟ್ಟ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕ ಹೆಚ್.ಕೆ ಕುಮಾರಸ್ವಾಮಿ ಆಯ್ಕೆ ಸಾಧ್ಯತೆ…
ಬೆಂಗಳೂರು,ಜೂ,28,2019(www.justkannada.in):  ಹುಣಸೂರು ಶಾಸಕ ಹೆಚ್.ವಿಶ್ವನಾಥ್ ಅವರಿಂದ ತೆರವಾದ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಕಲೇಶಪುರ ಶಾಸಕ ಹೆಚ್.ಕೆ ಕುಮಾರಸ್ವಾಮಿ ಅವರನ್ನ ನೇಮಿಸುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ಸೋಲಾಗಿದ್ದು, ಜೆಡಿಎಸ್ ಸೋತಿದ್ದಕ್ಕೆ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ನೀಡಿದ್ದರು. ಆದರೆ ಹೆಚ್. ವಿಶ್ವನಾಥ್ ಅವರ ರಾಜೀನಾಮೆಯನ್ನ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಅಂಗೀಕರಿಸಿಲ್ಲ. ಅಲ್ಲದ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆ ಹೆಚ್.ಡಿ ದೇವೇಗೌಡರು ಸೇರಿ ಜೆಡಿಎಸ್ ನಾಯಕರು ಹೆಚ್.ವಿಶ್ವನಾಥ್ ಮನವೊಲಿಕೆ ಮಾಡಲು ಯತ್ನಿಸಿದರು.

ಈ ನಡುವೆ ಹೆಚ್.ವಿಶ್ವನಾಥ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಹೀಗಾಗೆ ಹೀಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಸಾರಥಿ ನೇಮಕ ಮಾಡಲು ಹೆಚ್.ಡಿ ದೇವೇಗೌಡರು ಮುಂದಾಗಿದ್ದಾರೆ. ಸಕಲೇಶಪುರ ಶಾಸಕ ಹೆಚ್.ಕೆ ಕುಮಾರಸ್ವಾಮಿ ಅವರನ್ನ ನೇಮಿಸುವ ಸಾಧ್ಯತೆ ಇದ್ದು, ಇಂದು ಹೆಸರನ್ನ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

Key words: MLA-HK Kumaraswamy- elect-  JDS president

The post ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕ ಹೆಚ್.ಕೆ ಕುಮಾರಸ್ವಾಮಿ ಆಯ್ಕೆ ಸಾಧ್ಯತೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.