HK Patil Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

‘ಸಿದ್ಧಾಂತ ನಿಷ್ಠರಿಗೆ ಹಾದಿ ಯಾವಾಗಲೂ ಕಠಿಣವೇ’- ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ರಾ HK ಪಾಟೀಲ್
ಬೆಂಗಳೂರು,ಜೂನ್,3,2026 (www.justkannada.in): ಇಂದು ಡಿಕೆ ಶಿವಕುಮಾರ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು ಜೊತೆಗೆ 14 ಮಂದಿ ಸಚಿವರಾಗಿ ಪದಗ್ರಹಣ ಮಾಡುತ್ತಿದ್ದಾರೆ. ಈ ಮಧ್ಯೆ ತಮಗೆ  ಮತ್ತೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹೆಚ್.ಕೆ ಪಾಟೀಲ್ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಚಿವ ಹೆಚ್.ಕೆ ಪಾಟೀಲ್,  ಮಹಾಜನತೆ, ನನ್ನ ಮೇಲಿಟ್ಟಿರುವ   ಪ್ರೀತಿ, ವಿಶ್ವಾಸ ಮತ್ತು ಅಭಿಮಾನಕ್ಕೆ ನಾನು ಸದಾ ಚಿರಋಣಿ. ಸಿದ್ಧಾಂತ ನಿಷ್ಠರಿಗೆ ಹಾದಿ ಯಾವಾಗಲೂ ಕಠಿಣವೇ, ಹೈಕಮಾಂಡ್ ನಿರ್ಧಾರಕ್ಕೆ ಒಪ್ಪೋಣ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

Key words: HK Patil, displeasure, losing, ministerial post

The post ‘ಸಿದ್ಧಾಂತ ನಿಷ್ಠರಿಗೆ ಹಾದಿ ಯಾವಾಗಲೂ ಕಠಿಣವೇ’- ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ರಾ HK ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತುರ್ತು ಸಚಿವ ಸಂಪುಟ ಸಭೆ: ಕೈಗೊಂಡ ನಿರ್ಣಯಗಳು ಹೀಗಿವೆ..
ಬೆಂಗಳೂರು, ಜನವರಿ, 14,2026 (www.justkannada.in):   ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಕಾನೂನು ಮತ್ತು ಪ್ರವಾಸೋದ್ಯಮ ಸಚಿವ  ಹೆಚ್.ಕೆ. ಪಾಟೀಲ್ ಅವರು ಇಂದು ನಡೆದ ವಿಶೇಷ ತುರ್ತು ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು.

ಸಚಿವ ಸಂಪುಟದಲ್ಲಿ ಮೂರು ಮುಖ್ಯ  ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ವಿಧಾನ ಸಭೆ ಹಾಗೂ ವಿಧಾನ  ಅಧಿವೇಶನವನ್ನು  22-1- 2026 ರಂದು  ಕರೆಯಲು ತೀರ್ಮಾನಿಸಲಾಗಿದೆ. 22-1-2026 ವಿಧಾನ ಮಂಡಲದ ಅಧಿವೇಶನದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು  ರಾಜ್ಯಪಾಲರನ್ನು ಆಹ್ವಾನಿಸಲು ಸಚಿವ ಸಂಪುಟ ತೀರ್ಮಾನಿಸಿದೆ.

ರಾಜ್ಯಪಾಲರು ಮಾಡಲಿರುವ ಭಾಷಣವನ್ನು ಅನುಮೋದಿಸಲು ಸಚಿವ ಸಂಪುಟವು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಿದೆ.  ವಿಬಿಜಿ ರಾಮ್ ಜಿ ಕಾಯ್ದೆಯ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿಶೇಷ ಚರ್ಚೆ, ನೂತನ ಕಾಯ್ದೆಯು ಸಮಾಜದ ಮೇಲೆ ಬೀರಿರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಲು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ನೂತನ ಕಾಯ್ದೆಯ ಕುರಿತು ನಿರ್ಣಯ ಕೈಗೊಳ್ಳಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ತಿಳಿಸಿದರು.

ಜನಹಿತ, ರಾಜ್ಯದ ಹಿತ ಕಾಪಾಡಲು ಸೂಕ್ತವಾದ ಹೆಜ್ಜೆ

ಜನಹಿತ, ರಾಜ್ಯದ ಹಿತ ಕಾಪಾಡಲು ಸೂಕ್ತವಾದ ಹೆಜ್ಜೆಯನ್ನು ಸರ್ಕಾರ ಇಡಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಮ್ಮ ರಾಜ್ಯದ ಜನರ ಹಕ್ಕನ್ನು ಕಿತ್ತುಕೊಳ್ಳಲು ಮುಂದಾದರೆ ಸರ್ಕಾರ ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

ಸರ್ಕಾರ ಅಧಿವೇಶನ ಕರೆಯದೇ ಬಿಡಲು ಸಾಧ್ಯವಿಲ್ಲ. ಅರಿವು ಹಾಗೂ ಜಾಗೃತಿ ಮೂಡಿಸಲು ಹಾಗೂ ಕೇಂದ್ರ ಸರ್ಕಾರದ ಮೇಲೆ MNREGA ಕಾಯ್ದೆಯ ಮರುಸ್ಥಾಪನೆಗಾಗಿ ಒತ್ತಡ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ವಿಬಿಜಿ ರಾಮ್ ಜಿ: ಆರೇಳು ರಾಜ್ಯಗಳು ತಮ್ಮ ಸ್ಪಷ್ಟ ನಿಲುವು ಹಾಗೂ ಅಸಮಾಧಾನವನ್ನು ಹೊರಹಾಕಿವೆ.

ಇತರ ರಾಜ್ಯಗಳು ತಕರಾರು ತೆಗೆದಿಲ್ಲ  ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಹೆಚ್ .ಕೆ ಪಾಟೀಲ್ ಪಂಜಾಬ್, ತಮಿಳುನಾಡು ಸರ್ಕಾರ ಧ್ವನಿ ಎತ್ತಿವೆ ಎಂದರು. ಆರೇಳು ರಾಜ್ಯಗಳು ತಮ್ಮ ಸ್ಪಷ್ಟ ನಿಲುವು ಹಾಗೂ ಅಸಮಾಧಾನವನ್ನು ಹೊರಹಾಕಿವೆ ಎಂದರು.

MNREGA ಕಾಯ್ದೆಯಡಿ ಕೇವಲ ಕೆಲಸ ಕೊಡುವುದು ಮಾತ್ರವಲ್ಲ, ಕೆಲಸ ಕೊಡದೇ ಹೋಗಿದ್ದರೆ, ಫಲಾನುಭವಿ ಉದ್ಯೋಗ ಭತ್ಯೆಯನ್ನು ಕೇಳಬಹುದಾಗಿತ್ತು. ಪಂಚಾಯತಿಗಳಿಗೆ ಕೆಲಸಗಳ ಬಗ್ಗೆ ತೀರ್ಮಾನಿಸುವ ಹಕ್ಕು ಇತ್ತು. ಹೊಸ ಕಾಯ್ದೆಯಡಿ ಪಂಚಾಯತಿಗಳಿಗೆ  ಅಧಿಕಾರವಿಲ್ಲ. ಪಂಚಾಯತಿಗಳ ವ್ಯಾಪ್ತಿಗೂ ಬರುವುದಿಲ್ಲ. ಕೇಂದ್ರ ಸರ್ಕಾರವೇ ಎಲ್ಲಿ ಕಾಮಗಾರಿ ನಡೆಯಬೇಕೆಂದು ನಿರ್ಧರಿಸಲಿದೆ. ಗ್ರಾಮೀಣ ಆಸ್ತಿಯನ್ನು ಸೃಷ್ಟಿಸಲೆಂದು ಬಳಸಲಾಗುತ್ತಿದ್ದ  ಕಾರ್ಮಿಕರನ್ನು  ರಸ್ತೆ, ಟನಲ್ ನಿರ್ಮಾಣಕ್ಕೆ ಗುತ್ತಿಗೆದಾರರ ಬಳಿ ಕೆಲಸ ಮಾಡಬೇಕು ಎಂದರು.

ಅಧಿಕಾರ ವಿಕೇಂದ್ರೀಕರಣದ ಪರಿಕಲ್ಪನೆಗೆ ಕೊಡಲಿ ಏಟು

ಜನರ ಕೆಲಸದ ಹಕ್ಕನ್ನು ಕಿತ್ತುಕೊಂಡು, ಪಂಚಾಯತಿಗಳಿಗೆ ನಿರ್ಣಯದ ಅಧಿಕಾರವನ್ನು ಕಸಿದುಕೊಂಡು, ಪಂಚಾಯತಿಗಳಿಗೆ ನೀಡಲಾಗಿದ್ದ ಅಧಿಕಾರವನ್ನು ಸಂಪೂರ್ಣವಾಗಿ ಕಿತ್ತುಕೊಂಡು ಕೇಂದ್ರದಲ್ಲಿ ಅಧಿಕಾರವಿಟ್ಟುಕೊಳ್ಳುವುದು ಅಧಿಕಾರ ವಿಕೇಂದ್ರೀಕರಣದ ಪರಿಕಲ್ಪನೆಗೆ ಕೊಡಲಿ ಏಟು ಕೊಡಲಾಗಿದೆ.

ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಣಯ

ಈ ಎಲ್ಲಾ ಕಾರಣಗಳಿಂದಾಗಿ ಜನರನ್ನು ಜಾಗೃತಗೊಳಿಸಿ,  ವಿಶೇಷ ಚರ್ಚೆ ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಣಯ ಮಾಡಲಾಗಿದೆ ಎಂದರು. ಜನರ ನ್ಯಾಯಾಲಯಕ್ಕೆ ಮಾತ್ರವಲ್ಲದೆ ಕಾನೂನಿನ ನ್ಯಾಯಾಲಯದ ಮೊರೆ ಹೋಗಲು ನಿರ್ಣಯಿಸಲಾಗಿದೆ ಎಂದು ಹೇಳಿದರು.

ಲೆಕ್ಕ ಪರಿಶೋಧನೆಯ ಉದ್ದೇಶವೇ ಅವ್ಯವಹಾರಗಳನ್ನು ಪತ್ತೆಹಚ್ಚುವುದು

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರಕ್ಕೆ ಸವಾಲು ಹಾಕಿರುವ ಬಗ್ಗೆ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮಾತನಾಡಿ, ನಮ್ಮ ರಾಜ್ಯದಲ್ಲಿ ಲೆಕ್ಕ ಪರಿಶೋಧನೆಯ ಉದ್ದೇಶವೇ ಅವ್ಯವಹಾರಗಳನ್ನು ಪತ್ತೆ ಹಚ್ಚಬೇಕೆನ್ನುವುದಾಗಿದೆ. ರಾಜ್ಯದಲ್ಲಿ ಈ ಬಗ್ಗೆ ಕ್ರಮವನ್ನೂ ಕೈಗೊಳ್ಳಲಾಗಿದೆ. ಮೋದಿಯವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ನರೇಗಾ ಬಗ್ಗೆ ಕೆಟ್ಟದಾಗಿ ಟೀಕೆ ಮಾಡಿದ್ದರು. ಮುಂದಿನ 12 ವರ್ಷಗಳಲ್ಲಿ ಇದೇ ಯೋಜನೆಯನ್ನು ಹೊಗಳಿದ್ದರು ಎಂದರು.

ಜನರಿಗೆ ಅನ್ಯಾಯ ಮಾಡುವ  ಕಾನೂನನ್ನು ಬಿಜೆಪಿ ಒಪ್ಪಬಾರದಿತ್ತು

ಹೋರಾಟದ ಅಂಗೇ ಬಿಜೆಪಿಯವರು ಮಾಡಿರುವುದು ರಾಜಕೀಯ ಆರೋಪ.  ಇಂಥ ಕರಾಳ ಕಾನೂನು ರೂಪಿಸಿದಾಗ  ಜನರ ಹಿತ ಕಾಪಾಡಬೇಕೆಂಬ ಉದ್ದೇಶವಿದ್ದರೆ  , ಕಾಯ್ದೆಯ ಅನಾನುಕೂಲತೆಗಳನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿತ್ತು. ಜನರಿಗೆ ಅನ್ಯಾಯ ಮಾಡುವ ಈ ಕಾನೂನನ್ನು ಅವರು ಒಪ್ಪಬಾರದಿತ್ತು ಎಂದರು.

ವಿಬಿಜಿ ರಾಮ್ ಜಿ: ಭಾವನಾತ್ಮಕ ಅಂಶದಡಿ ಆಶ್ರಯ ಪಡೆಯುತ್ತಿರುವುದು ದುರದೃಷ್ಟಕರ

ರಾಜಕೀಯವಾಗಿ ಕೆಲವರು ಕಾಯ್ದೆಯನ್ನು ವಿಬಿಜಿ ರಾಮ್ ಜಿ ಎನ್ನುತ್ತಾರೆ. ಇದರಲ್ಲಿ ರಾಮ್ ಎಲ್ಲಿಂದ ಬರುತ್ತದೆ? ಬರೆಯುವಾಗ,  ಹೇಳುವಾಗ ತಪ್ಪು ಏಕೆ ಮಾಡುತ್ತಾರೆ? ಭಾವನಾತ್ಮಕ ಅಂಶದಡಿ ಆಶ್ರಯ ಪಡೆಯುತ್ತಿರುವುದು ದುರದೃಷ್ಟಕರ ಸಂಗತಿ  ಎಂದರು.

Key words: Cabinet meeting, decisions, Minister, HK Patil

The post ತುರ್ತು ಸಚಿವ ಸಂಪುಟ ಸಭೆ: ಕೈಗೊಂಡ ನಿರ್ಣಯಗಳು ಹೀಗಿವೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿಯಿಂದ ರಾಜಕೀಯ ಪ್ರತಿಭಟನೆ: ಕೇಂದ್ರದ ಲೋಪದ ಬಗ್ಗೆ ಮಾತನಾಡಲಿ- ಸಚಿವ ಹೆಚ್.ಕೆ ಪಾಟೀಲ್
ಬೆಳಗಾವಿ,ಡಿಸೆಂಬರ್,9,2025 (www.justkannada.in): ರೈತರ ಪರವಾಗಿ ಸುವರ್ಣ ಸೌಧದ ಬಳಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್,   ರಾಜ್ಯ ಸರ್ಕಾರದ ವಿರುದ್ದ ಯಾವ ನೈತಿಕೆಯಿಂದ ಬಿಜೆಪಿ ಪ್ರತಿಭಟನೆ  ಮಾಡುತ್ತಿದೆ.  ಇದು ರಾಜಕೀಯ ಪ್ರತಿಭಟನೆ ಅಷ್ಟೆ. ಮೆಕ್ಕೆ ಜೋಳ ಕಬ್ಬು ಬೆಳೆಗಾರರ ಸಮಸ್ಯೆ ನಿವಾರಣೆ ಆಗಿದೆ. ಕೇಂದ್ರ ಸರ್ಕಾರದ ಲೋಪ ಇದೆ ಆ ಬಗ್ಗೆ ಮಾತನಾಡಲಿ ಎಂದರು.

ಸಿಎಂ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ನಾಯಕರು ಏನು ಮಾತನಾಡಬೇಡಿ ಎಂದಿದ್ದಾರೆ ನಾನು ಏನು ಮಾತನಾಡಲ್ಲ ಹೈಕಮಂಡ್ ತಿರ್ಮಾನಿಸುತ್ತೆ ಎಂದರು.

ಸಿಎಂ ಆಗಲು  ಹೆಚ್ ಕೆ ಪಾಟೀಲ್ ಅರ್ಹರು ಎಂಬ  ಕೆಎನ್ ರಾಜಣ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್ ಕೆ ಪಾಟೀಲ್,  ರಾಜಣ್ಣ ನನಗೆ ಬಹಳ ಆತ್ಮೀಯ ಸ್ನೇಹಿತರು ಸಿಎಂ ಸ್ಥಾನ ಖಾಲಿ ಆಗಿ ಹೈಕಮಾಂಡ್ ಹೇಳಿದ್ರೆ ವಿಚಾರ ಬರುತ್ತೆ ಎಂದರು.

Key words: Political, protest, BJP, Minister,  HK Patil

The post ಬಿಜೆಪಿಯಿಂದ ರಾಜಕೀಯ ಪ್ರತಿಭಟನೆ:  ಕೇಂದ್ರದ ಲೋಪದ ಬಗ್ಗೆ ಮಾತನಾಡಲಿ- ಸಚಿವ ಹೆಚ್.ಕೆ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಬ್ಬರು ರಾಜಕಾರಣಿಗಳು ಬಡಿದಾಡುತ್ತಿದ್ರೆ ಅದು ಕ್ರಾಂತಿನಾ? ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು,ನವೆಂಬರ್,1,2025 (www.justkannada.in):  ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಸುದ್ದಿಯಾಗುತ್ತಲೇ ಇದ್ದು ಇದೀಗ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ನಿಮ್ಮ ಪ್ರಕಾರ ಕ್ರಾಂತಿ ಅಂದ್ರೆ ಏನು? ಇಬ್ಬರು ರಾಜಕಾರಣಿಗಳು ಬಡಿದಾಡುತ್ತಿದ್ದರೇ ಅದು ಕ್ರಾಂತಿನಾ? ಎಂದು ಮರುಪ್ರಶ್ನಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಈಗಾಗಲೇ ನವೆಂಬರ್ ಕ್ರಾಂತಿ ಆಗಿದೆ.  ನವೆಂಬರ್ ಒಳಗೆ ಬಡತನ ನಿರ್ಮೂಲನೆ ಮಾಡಿದ್ದೇವೆ. ಬಡತನ ಸಂಪೂರ್ಣವಾಗಿ ತೊಲಗುವ ಹಾಗೆ ಮಾಡಿದ್ದೇವೆ. ರಾಜ್ಯದಲ್ಲಿ ವಾರ್ಷಿಕ 60 ಸಾವಿರ ರೂ. ಆದಾಯ ಹೆಚ್ಚಳವಾಗುವಂತೆ ಮಾಡಿದ್ದೇವೆ  ಬಡವ ಇಲ್ಲ ಎಂದು ಹೇಳುವ ಹಾಗೆ ಮಾಡಿದ್ದೇವೆ. ಇದು ಕ್ರಾಂತಿ ಅಲ್ವಾ ನಿಮ್ಮ ಪ್ರಕಾರ ಕ್ರಾಂತಿ ಅಂದರೆ ಏನು?    ರಾಜಕಾರಣಿಗಳು ಬಡಿದಾಡುತ್ತಿದ್ದರೇ ಅದು ಕ್ರಾಂತಿನಾ..? ಎಂದು ಚಾಟಿ ಬೀಸಿದರು.

ನಾಯಕತ್ವ ಬದಲಾವಣೆ ಬಗ್ಗೆ  ಮಲ್ಲಿಕಾರ್ಜುನ ಖರ್ಗೆ ಹೇಳಿದರೆ  ಅದಕ್ಕೆ ಒಂದು ಕಿಮ್ಮತ್ತಿರುತ್ತೆ.  ಖರ್ಗೆ ವಾರಕ್ಕೊಮ್ಮೆ ಬರುತ್ತಾರೆ.  ಹಾಗೆನಾದರೂ ಇದ್ದರೆ ಹೇಳುತ್ತಿದ್ದರು ಎಂದು  ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

Key words: November revolution, Minister,  HK Patil

The post ಇಬ್ಬರು ರಾಜಕಾರಣಿಗಳು ಬಡಿದಾಡುತ್ತಿದ್ರೆ ಅದು ಕ್ರಾಂತಿನಾ? ಸಚಿವ ಹೆಚ್.ಕೆ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ – ಸಚಿವ ಎಚ್.ಕೆ ಪಾಟೀಲ್
ಗದಗ,ಸೆಪ್ಟಂಬರ್,10,2025 (www.justkannada.in): ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಅಧಿನಿಯಮ ದಿನಾಂಕ:09.09.2025 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.

ಗದಗದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುಧಾರಕರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹು ವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ವಸೂಲಿ ಆಯುಕ್ತರೊಬ್ಬರ ನೇಮಕಾತಿಯ ಅವಶ್ಯಕತೆಯನ್ನು ಸರ್ಕಾರ ಮನಗಂಡು ಈ ಅಧಿನಿಯಮವನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ, ಒಪ್ಪಿಗೆ ಪಡೆದು ಅಧಿಸೂಚಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಳ್ಳಬಹುದಾದ ಆಸ್ತಿಯನ್ನು ಗುರುತಿಸಿ, ಅಂತಹ ಆಸ್ತಿಯನ್ನು ಜಪ್ತಿಮಾಡಲು ಸರ್ಕಾರಕ್ಕೆ ಅಧಿಕಾರ ದೊರಕಿದೆ.  ಅಕ್ರಮ ಗಣಿಗಾರಿಕೆ ಕುರಿತು ನಂದಿ ಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆಯಾಗಿ ನನ್ನ ಅಧ್ಯಕ್ಷತೆಯಲ್ಲಿ ದಿನಾಂಕ:05.07.2025 ರಂದು ಸಚಿವ ಸಂಪುಟದ ಉಪಸಮಿತಿ ರಚನೆಯಾಗಿತ್ತು. ಈ ಸಮಿತಿಯು ದಿನಾಂಕ:13.08.2025 ರಂದು  ಸಚಿವ ಸಂಪುಟಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಈ ವರದಿಯ ಜೊತೆಗೆ ಕರಡು ಮಸೂದೆಯನ್ನು ಸಹ ಸಚಿವ ಸಂಪುಟಕ್ಕೆ ಮಂಡಿಸಿತ್ತು. ಈ ಮಸೂದೆಯೊಂದಿಗೆ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ಸಚಿವ ಸಂಪುಟವು ಸರ್ವಾನುಮತದಿಂದ ಅಂಗೀಕರಿಸಿ, ಅಕ್ರಮ ಗಣಿಗಾರಿಕೆ ವಿರುದ್ಧ ಅತ್ಯಂತ ಕಠಿಣಾತಿ-ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಮೋದನೆ ನೀಡಿತ್ತು ಎಂದು ವಿವರಿಸಿದರು.

ರಾಜ್ಯ ಸಚಿವ ಸಂಪುಟದ ನಿರ್ಣಯದಂತೆ ದಿನಾಂಕ:18.08.2025 ರಂದು ವಿಧಾನಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಯಿತು. ದಿನಾಂಕ:21.08.2025 ರಂದು ವಿಧಾನಸಭೆಯಲ್ಲಿ ಮತ್ತು ದಿನಾಂಕ:22.08.2025 ರಂದು ವಿಧಾನ ಪರಿಷತ್ತಿನಲ್ಲಿ ಮಸೂದೆಯನ್ನು ಮಂಡಿಸಿ, ಅಂಗೀಕರಿಸಲಾಯಿತು. ಈ ವಸೂಲಾತಿ ಆಯುಕ್ತರ ನೇಮಕದಿಂದಾಗಿ ರಾಜ್ಯದಲ್ಲಿ ಆರ್ಥಿಕ ಶಿಸ್ತು ತರಲು ಸೂಕ್ತವಾದಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

ರಾಜ್ಯಪಾಲರು ದಿನಾಂಕ:09.09.2025 ರಂದು ಈ ಐತಿಹಾಸಿಕ ಮಸೂದೆಗೆ ಅಂಕಿತ ಹಾಕುವ ಮೂಲಕ ಸರ್ಕಾರದ ಬದ್ದತೆಗೆ ಮುದ್ರೆ ಒತ್ತಿದ್ದಾರೆ. ಕನ್ನಡಿಗರ ಆಸ್ತಿ ಕನ್ನಡಿಗರಿಗೆ ಮರಳಿಸುವ ಉದ್ದೇಶ ಈಡೇರಿದೆ. ನಮ್ಮ ಪಕ್ಷ ಮತ್ತು ಸರ್ಕಾರ ಈ ಮೊದಲು ಕನ್ನಡ ನಾಡಿನ ಜನತೆಗೆ ನೀಡಿದ ವಾಗ್ದಾನವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

ರಾಜ್ಯದಲ್ಲಿ ಗಣಿ ಹಗರಣದ ಕಾರಣ ಕಳೆದ 1/1/2 ತಿಂಗಳಿನಿಂದ ಮುಖ್ಯಮಂತ್ರಿಯವರ ವಿಶೇಷ ಮಾರ್ಗದರ್ಶನದಲ್ಲಿ ಹಲವಾರು ಕ್ರಮಗಳನ್ನು ಸರ್ಕಾರ ಕೈಗೊಳ್ಳಲು ಪ್ರಾರಂಭಿಸಿತ್ತು ಎಂದು ಹೇಳಿದರು.

Key words: Official seal, illegal mining, property, Minister, HK Patil

The post ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ – ಸಚಿವ ಎಚ್.ಕೆ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಒಳ ಮೀಸಲಾತಿ ಮಂಡನೆ: ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ- ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು,ಆಗಸ್ಟ್,7,2025 (www.justkannada.in): ಬಹು ನಿರೀಕ್ಷಿತ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಆಗಸ್ಟ್ 4 ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಇಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿದೆ.

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡನೆಯಾಗಿದೆ. ಈ ಕುರಿತು ಸಭೆ ಬಳಿಕ ಮಾತನಾಡಿರುವ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸಭೆಯಲ್ಲಿ ಒಳ ಮೀಸಲಾತಿ ಮಂಡನೆಯಾಗಿದೆ. ಸಾವಿರಕ್ಕೂ ಹೆಚ್ಚು ಪುಟಗಳ ವರದಿ ಇದೆ. ವರದಿಯನ್ನ ಓದಿಕೊಂಡು ಬರಲು ಎಲ್ಲಾ ಸಚಿವರಿಗೆ ಸೂಚನೆ  ನೀಡಲಾಗಿದೆ ಎಂದರು.

ಒಳಮೀಸಲಾತಿ ಜಾರಿಗೆ ಯಾವ ಸಚಿವರೂ ಆಕ್ಷೇಪ ಮಾಡಿಲ್ಲ. ಆಗಸ್ಟ್ 16 ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ ಎಂದು ಸಚಿವ  ಹೆಚ್ ಕೆ ಪಾಟೀಲ್  ಹೇಳಿದರು.

Key words: Internal Reservation,  Meeting, Discussion, Minister, HK Patil

The post ಒಳ ಮೀಸಲಾತಿ ಮಂಡನೆ: ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ- ಸಚಿವ ಹೆಚ್.ಕೆ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೀವು ಸಿಎಂ ಆಗಿದ್ದಾಗ ಅಭಿಷೇಕ ಮಾಡ್ತಾ ಕುಳಿತಿದ್ರಾ..? HDK ವಿರುದ್ದ ಸಚಿವ HK ಪಾಟೀಲ್ ಗುಡುಗು
ಗದಗ,ಜೂನ್,24,2025 (www.justkannada.in): ಅಕ್ರಮ ಗಣಿಕಾರಿಕೆ ವಿರುದ್ದ ಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಕಳೆದ ಹಾಗೂ ಈ ಅವಧಿಯಲ್ಲಿ ಸಿಎಂ ಆಗಿದ್ದಾಗ ಕಣ್ಣು ಮುಚ್ಚಿ ಕುಳಿತಿದ್ದರಾ ಎಂದು ಪ್ರಶ್ನಿಸಿದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿರುಗೇಟು ನೀಡಿದ್ದಾರೆ.

ನೀವು ಸಿಎಂ ಆಗಿದ್ದಾಗ ಅಕ್ರಮದ ವರದಿಗಳು ನಿಮ್ಮ ಕೈಯಲ್ಲಿದ್ದವು, ಆಗ ನೀವು ವರದಿಗಳಿಗೆ ಅಭಿಷೇಕ ಮಾಡುತ್ತಾ ಕುಳತಿದ್ದರಾ ಎಂದು  ಸಚಿವ ಹೆಚ್.ಕೆ ಪಾಟೀಲ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ  ಕುರಿತು ಎಲ್ಲ ವಿವರಗಳೊಂದಿಗೆ ಸುದೀರ್ಘವಾಗಿ ಪತ್ರ ಬರೆದಿದ್ದೇನೆ. ಈ ಪತ್ರಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕುಂಬಕರ್ಣ, ರಾವಣ ಎಂಬ ಪೌರಾಣಿಕ ಸನ್ನಿವೇಶವನ್ನು ಪಾತ್ರಗಳ ಹೆಸರನ್ನು ತೆಗೆದುಕೊಂಡು ಪತ್ರವನ್ನು ಕಸದ ಬುಟ್ಟಿ ಎಸೆಯಬೇಕು ಎಂದು ಹೇಳಿದ್ದಾರೆ. ಆ ಪತ್ರ ಕಸದ ಬುಟ್ಟಿಗೋ, ಕ್ರಮದ ತೊಟ್ಟಿಗೋ ಎಂಬುದನ್ನು ಯಾರಿಗೆ ಪತ್ರ ಬರೆದಿದ್ದೀನೋ ಅವರು ಅದನ್ನು ನಿರ್ಣಯಿಸುತ್ತಾರೆ ಎಂದರು.

ರಾಜ್ಯದಲ್ಲಿ 1.50 ಲಕ್ಷ ಕೋಟಿ. ರೂ. ಮೊತ್ತದ ಅಕ್ರಮ ಗಣಿಗಾರಿಕೆ ಸಂಪತ್ತು ಕನ್ನಡಿಗರಿಗೆ ವಾಪಾಸ್ ತರಬೇಕೆನ್ನುವುದು ನನ್ನ ಪತ್ರದ ಉದ್ದೇಶ. ಕುಮಾರಸ್ವಾಮಿ ಅವರೇ ನೀವು ದೊಡ್ಡ ಸ್ಥಾನದಲ್ಲಿದ್ದಿರಿ. ವ್ಯವಸ್ಥೆಗೆ ಸವಾಲಾಗಿರುವ ಅಕ್ರಮ ಲೂಟಿ ಗುನ್ನೆಯಿಂದ ನಷ್ಟವಾಗಿರುವ ಅಮೂಲ್ಯವಾಗಿರುವ ಸಂಪತ್ತು. ಹಾಗೂ ಅದರ ಮೌಲ್ಯವನ್ನು ಕನ್ನಡಿಗರಿಗೆ ವಾಪಸ್ ತರಲು ಅಡಿ ಇಡಿ  ಎಂದು ಹೆಚ್.ಕೆ ಪಾಟೀಲ್ ಚಾಟಿ ಬೀಸಿದರು.

Key words: Minister, HK Patil, against, HD Kumaraswamy

The post ನೀವು ಸಿಎಂ ಆಗಿದ್ದಾಗ ಅಭಿಷೇಕ ಮಾಡ್ತಾ ಕುಳಿತಿದ್ರಾ..? HDK ವಿರುದ್ದ ಸಚಿವ HK ಪಾಟೀಲ್ ಗುಡುಗು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಪಿ ಯೋಗೇಶ್ವರ್ ಸೋಲಿನ ಭೀತಿ ವ್ಯಕ್ತಪಡಿಸಿಲ್ಲ- ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು,ನವೆಂಬರ್,15,2024 (www.justkannada.in): ಚನ್ನಪಟ್ಟಣ ಚುನಾವಣೆ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹೇಳಿಕೆ ವಿಚಾರ ಕುರಿತು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆ‍ಚ್.ಕೆ ಪಾಟೀಲ್, ಸಿಪಿ ಯೋಗೇಶ್ವರ್ ಸೋಲಿನ ಭೀತಿ ವ್ಯಕ್ತಪಡಿಸಿಲ್ಲ . ಸ್ವಲ್ಪ ಅಂತರದಲ್ಲಿ ಜಯ ಎಂದಿದ್ದಾರೆ ಅಷ್ಟೆ ಎಂದು ತಿಳಿಸಿದರು.

ನಿನ್ನೆ ಮಾಧ್ಯಮಗಳಿಗೆ ಮಾತನಾಡಿದ್ದ ಸಿಪಿ ಯೋಗೇಶ್ವರ್ , ದೇವೇಗೌಡರ ಹಠ ಕೆಲವರು ನೀಡಿದ ಹೇಳಿಕೆ ಫಲಿತಾಂಶದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಹೇಳಿಕೆ ನೀಡಿದ್ದರು.

Key words: CP Yogeshwar, not expressed, defeat, Minister, HK Patil

The post ಸಿಪಿ ಯೋಗೇಶ್ವರ್ ಸೋಲಿನ ಭೀತಿ ವ್ಯಕ್ತಪಡಿಸಿಲ್ಲ- ಸಚಿವ ಹೆಚ್.ಕೆ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ- ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು,ಸೆಪ್ಟಂಬರ್, 24,2024 (www.justkannada.in): ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ಕುರಿತು ಇಂದು ಹೈಕೋರ್ಟ್ ತೀರ್ಪು ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಕಾನೂನು ಸಚಿವ ಹೆಚ್.ಕೆ ಪಾಟೀಲ್, ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್, ಸಿಎಂ ಕಡತಗಳಿಗೆಸಹಿ ಮಾಡಿಲ್ಲ ಅವಸರದಲ್ಲಿ ರಾಜ್ಯಪಾಲರ ನಿರ್ಣಯ ಆಗಿದೆ. ಎರಡೂ ಕಡೆಯಿಂದಲೂ ನ್ಯಾಯಮೂರ್ತಿಗಳು ವಾದ ಆಲಿಸಿದ್ದಾರೆ.  ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಸಿಎಂ ಪರಿಸ್ಥಿತಿ ಎಷ್ಟು ಗಟ್ಟಿಯಾಗಿ ಎದುರಿಸಿದ್ದಾರೆ ಎಂದು ಗೊತ್ತಿದೆ ಎಂದರು

ಕೋರ್ಟ್ ತೀರ್ಪು ಬರುವವರೆಗೂ ಏನು ಮಾತನಾಡಲ್ಲ. ಕಾಂಗ್ರೆಸ್ ಪಕ್ಷ ಶತಮಾನ ಕಂಡಿರುವ ಪಕ್ಷ ಇಂತಹ ಅನೇಕ ಸಂದರ್ಭಗಳನ್ನ ಕಂಡಿದ್ದೇವೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.

Key words: muda scam, court, verdict, Minister, HK Patil

The post ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ- ಸಚಿವ ಹೆಚ್.ಕೆ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲಿ- ಸಚಿವ ಎಚ್‌.ಕೆ ಪಾಟೀಲ್
ಬೆಂಗಳೂರು,ಸೆಪ್ಟಂಬರ್,10,2024,2024 (www.justkannada.in): 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ  5,300 ಕೋಟಿ ರೂ.  ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್ ಆಗ್ರಹಿಸಿದರು.

ಕೇಂದ್ರ ಸರ್ಕಾರವು ದಿನಾಂಕ: 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 2167ಕ್ಕೆ ಉತ್ತರ ನೀಡಿ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಧಪಟ್ಟ ಎಲ್ಲಾ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟಿçÃಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲಾ ಅರ್ಹತೆ ಪಡೆದಿದೆ ಎಂದು ತಿಳಿಸಿರುತ್ತಾರೆ ಎಂದು ವಿವರಿಸಿದರು.

ದಿನಾಂಕ: 01.02.2023 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಬಜೆಟ್ ಭಾಷಣದ ಪುಟ ಸಂಖ್ಯೆ (10) ಪ್ಯಾರಾ (39) ರಲ್ಲಿ ಈ ಕೆಳಕಂಡಂತಂತೆ ಘೋಷಿಸಿರುತ್ತಾರೆ.

Water for Drought Prone Region : “ In the drought prone central region of Karnataka, central assistance of Rs. 5,300 crore will be given to upper Bhadra Project to provide sustainable micro irrigation and filling up of surface tanks for drinking water”.

ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದ ಮತ್ತು ಎಲ್ಲಾ ಷರತ್ತುಗಳನ್ನು ಪೂರೈಸಿ, ಅನುಮೋದನೆಗೊಂಡಿರುವ ರಾಷ್ಟ್ರೀಯ ಯೋಜನೆಗೆ ರಾಜಕೀಯ ಉದ್ದೇಶದಿಂದ 2023ರ ಸಾರ್ವತ್ರಿಕ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಮುಂಗಡ ಪತ್ರದ ಭಾಷಣದಲ್ಲಿ ತಾನೇ ಘೋಷಿಸಿದ ಘೋಷಣೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಹಿಂದೆಟು ಹಾಕುತ್ತಿದೆ. ಈ ಕುರಿತು ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು ದಿನಾಂಕ: 03.08.2024 ರಂದು ಮತ್ತು ದಿನಾಂಕ: 19.06.2024 ರಂದು ಹಾಗೂ ದಿನಾಂಕ: 16.08.2023 ರಂದು ಬರೆದ ಪತ್ರಕ್ಕೆ ಉತ್ತರ ಬರೆದ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ, ನದಿ ಅಭಿವೃದ್ಧಿ ಹಾಗೂ ಗಂಗಾ ಪುನರುಜ್ಜೀವನ ಇಲಾಖೆಯ ಕಾರ್ಯದರ್ಶಿ ದೇಬಶ್ರೀ ಮುಖರ್ಜಿಯವರು ಈ ಕೆಳಕಂಡಂತೆ ತಿಳಿಸಿರುತ್ತಾರೆ

However, approval for inclusion of a project for partial financial assistance under the ongoing schemes of this Ministry requires compilation of updated financial details for the project, including the expenditure made, balance cost and the updated eligible central assistance based on the balance cost. Further, decision regarding inclusion of the project depends on the available funds, geographic distribution under the scheme, priority under the scheme, etc.

ಕೇಂದ್ರ ಸರ್ಕಾರದ ನಿಯಮಗಳು ಮತ್ತು ಷರತ್ತುಗಳಂತೆ ಎಲ್ಲಾ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿರುವ ಯೋಜನೆಗೆ ಈಗ ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ಕಿಡಿಕಾರಿದ್ದಾರೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾವ ಪಕ್ಷದ್ದೇ ಆಗಿರಲಿ ಪಕ್ಷಪಾತ ರಹಿತವಾಗಿ ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದ ಬಿ.ಜೆ.ಪಿ ಸರ್ಕಾರ ತಿಲಾಂಜಲಿ ಇಡುತ್ತಿದೆ. ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗೆ ರೂ. 5,300/- ಕೋಟಿಗಳನ್ನು ಬಿಡುಗಡೆ ಮಾಡಲು ಒತ್ತಾಯಿಸಿದರು.  ಘೋಷಿತ ಅನುದಾನ ಬಿಡುಗಡೆ ಮಾಡದಿದ್ದರೆ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಹಾಗೂ ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಲಾಗುವುದು ಎಂದು ಸಚಿವ ಹೆಚ್.ಕೆ ಪಾಟೀಲ್  ಹೇಳಿದರು.

ಮಹಾದಾಯಿ ಯೋಜನೆ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಕೆಗೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್ , “ಬಿಜೆಪಿ ಅವಧಿಯಲ್ಲಿಯೇ ಮಹಾದಾಯಿ ಜಲ ವಿವಾದ ಕುರಿತು ಟ್ರಿಬ್ಯೂನಲ್ ರಚಿಸಲು ಕೋರಿಕೆ ಸಲ್ಲಿಸಲಾಗಿತ್ತು. ಆದರೆ ಟ್ರಿಬ್ಯೂನಲ್ ಅವಶ್ಕತೆ ಇಲ್ಲದಿದ್ದರೂ ಕಾಂಗ್ರೆಸ್‌ ನವರು ಟ್ರಿಬ್ಯೂನಲ್‌ ರಚಿಸಿದರು ಎಂದು ಟೀಕಿಸಿರುವುದು ಅವರ ನಿರ್ಲಕ್ಷವನ್ನು ತೋರುತ್ತದೆ. ಕೇಂದ್ರ ಸರ್ಕಾರದ ವನ್ಯಜೀವಿ ಮಂಡಳಿ ರಾಜ್ಯದ ಪ್ರತಿಷ್ಠಿತ ಈ ಮಹತ್ವದ ಯೋಜನೆಗೆ ಅಡ್ಡಗಾಲು ಹಾಕುವುದನ್ನು ಬಿಟ್ಟು ಮಂಜೂರಾತಿ ನೀಡಬೇಕೆಂದು ಹೆಚ್.ಕೆ ಪಾಟೀಲ್ ಒತ್ತಾಯಿಸಿದರು.

Key words: central government, grant, Bhadra Project , Minister, HK Patil

The post ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲಿ- ಸಚಿವ ಎಚ್‌.ಕೆ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.