Hockey Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹಾಕಿ: ಟೋಕಿಯೊ ಒಲಿಂಪಿಕ್ಸ್‌ ಅಂತಿಮ ಅರ್ಹತಾ ಸುತ್ತಿಗೆ ಅರ್ಹತೆ ಗಿಟ್ಟಿಸಿದ ಟೀಂ ಇಂಡಿಯಾ
ಹಿರೋಷಿಮಾ, ಜೂನ್ 23,2019 (www.justkannada.in):‘ಡ್ರ್ಯಾಗ್‌ ಫ್ಲಿಕರ್‌’ ಗುರ್ಜಿತ್‌ ಕೌರ್‌ ಗಳಿಸಿದ ಎರಡು ಗೋಲುಗಳ ನೆರವಿನಿಂದ ಎಫ್‌ಐಎಚ್‌ ಹಾಕಿ ಸರಣಿಯ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಶನಿವಾರ ಚಿಲಿ ತಂಡವನ್ನು ಸೋಲಿಸಿತು. ಆ ಮೂಲಕ, ಟೋಕಿಯೊ ಒಲಿಂಪಿಕ್ಸ್‌ ಅಂತಿಮ ಅರ್ಹತಾ ಸುತ್ತಿನಲ್ಲಿ ಆಡುವ ಅರ್ಹತೆ ಗಿಟ್ಟಿಸಿಕೊಂಡಿತು.

ಭಾರತ 4–2 ಗೋಲುಗಳಿಂದ ಜಯಗಳಿಸಿತು. ಭಾರತ ಭಾನುವಾರ ನಡೆಯುವ ಫೈನಲ್‌ನಲ್ಲಿ ಜಪಾನ್‌ ತಂಡವನ್ನು ಎದುರಿಸಲಿದೆ. ಈ ಸರಣಿಯಿಂದ ಅಂತಿಮ ಅರ್ಹತಾ ಸುತ್ತಿನಲ್ಲಿ ಎರಡು ತಂಡಗಳಿಗೆ ತೇರ್ಗಡೆಯಾಗುವ ಅವಕಾಶವಿತ್ತು. ವರ್ಷದ ಕೊನೆಯಲ್ಲಿ ಈ ಟೂರ್ನಿ ನಿಗದಿಯಾಗಿದೆ.

ಆತಿಥೇಯ ಜಪಾನ್‌ ಇನ್ನೊಂದು ಸೆಮಿಫೈನಲ್‌ನಲ್ಲಿ ‘ಪೆನಾಲ್ಟಿ ಶೂಟೌಟ್‌’ ನಂತರ 3–1 ಗೋಲುಗಳಿಂದ ರಷ್ಯ ತಂಡವನ್ನು ಸೋಲಿಸಿತು. ನಿಗದಿತ 60 ನಿಮಿಷಗಳ ಆಟದ ನಂತರ ಸ್ಕೋರ್‌ 1–1 ರಲ್ಲಿ ಸಮಬಲವಾಗಿತ್ತು.

The post ಹಾಕಿ: ಟೋಕಿಯೊ ಒಲಿಂಪಿಕ್ಸ್‌ ಅಂತಿಮ ಅರ್ಹತಾ ಸುತ್ತಿಗೆ ಅರ್ಹತೆ ಗಿಟ್ಟಿಸಿದ ಟೀಂ ಇಂಡಿಯಾ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಂದೆಯ ಜತೆ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಹಾಕಿ ಆಟಗಾರ್ತಿ ಸ್ಥಳದಲ್ಲೇ ಸಾವು…
ಧಾರವಾಡ, ಮೇ,7,2019(www.justkannada.in):  ತಂದೆ ಜತೆ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಹಾಕಿ ಆಟಗಾರ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲ್ಲೂಕಿನ  ಮಾದನಭಾವಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಜಾತಾ ಕೆರಳ್ಳಿ(16) ಮೃತಪಟ್ಟ ಹಾಕಿ ಆಟಗಾರ್ತಿ. ಸುಜಾತ 17 ವರ್ಷದೊಳಗಿನ ರಾಷ್ಟ್ರಮಟ್ಟದ ಹಾಕಿ ಆಟಗಾರ್ತಿ ಎನ್ನಲಾಗುತ್ತಿದೆ. ಈಕೆ ಮೈಸೂರಿನಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದು, ರಜೆ ಹಿನ್ನೆಲೆ ಸ್ವಗ್ರಾಮಕ್ಕೆ ತೆರಳಿದ್ದಳು.

ಈ ನಡುವೆ ಇಂದು ತಂದೆ ಜತೆ ರಸ್ತೆ ದಾಟುತ್ತಿದ್ದ ವೇಳೆ ಕಾರು ಇಬ್ಬರಿಗೂ ಡಿಕ್ಕಿಯಾಗಿದೆ. ಈ ಸಮಯದಲ್ಲಿ ಸುಜಾತ ಕೆರಳ್ಳಿ ಸ್ಥಳದಲ್ಲೇ ಸಾವನ್ನಪ್ಪಿದ್ದು ತಂದೆ ಮಲ್ಲಿಕಾರ್ಜುನ ಕೆರಳ್ಳಿ ಅವರಿಗೆ ಗಂಭೀರ ಗಾಯಗಳಾಗಿದೆ. ಮಲ್ಲಿಕಾರ್ಜುನ ಅವರನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ಕಾರು ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: car -collided – Hockey- player-died -on the spot….

The post ತಂದೆಯ ಜತೆ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಹಾಕಿ ಆಟಗಾರ್ತಿ ಸ್ಥಳದಲ್ಲೇ ಸಾವು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.