Holiday | Just Kannada - Daily News Updates

ರಾಜ್ಯದಲ್ಲಿ ವರುಣನ ಆರ್ಭಟ: ಈ ಭಾಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಬೆಂಗಳೂರು, ಜುಲೈ 26,2025 (www.justkannada.in) : ರಾಜ್ಯದಲ್ಲಿ ಮುಂಗಾರು ಜೋರಾಗಿದ್ದು, ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಹ ಮಳೆಯಾಗಲಿದೆ. ರಾಜ್ಯಾದ್ಯಂತ ಜುಲೈ 31ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಇಂದು ಮತ್ತು ನಾಳೆ ರೆಡ್ ಅಲರ್ಟ್‌ ನೀಡಲಾಗಿದ್ದು, ಜುಲೈ 30ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಭಾಗದಲ್ಲಿ ಹೆಚ್ಚು ಮಳೆ ಸುರಿದಿದೆ. ಶರಾವತಿ, ಅಘನಾಶಿನಿ, ಗುಂಡ್ಲಬಾಳ ನದಿಗಳು ಅಪಾಯ ಮಟ್ಟ ಮೀರಿ ಹರಿದು ನದಿ ಪಾತ್ರದ ಗ್ರಾಮಗಳು ಜಲಾವೃತವಾಗಿವೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆಯಾಗಿದ್ದರೆ, ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ. ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ಸೂಚಿಸಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ ಆರ್ ಪುರ ತಾಲೂಕಿನ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Rain, state,  Holiday, schools, Colleges

ಏರ್ ಶೋ ಹಿನ್ನೆಲೆ: ಫೆ.13 ಮತ್ತು 14 ರಂದು ಈ ಭಾಗದ ಕಾಲೇಜುಗಳಿಗೆ ರಜೆ
ಬೆಂಗಳೂರು, ಜನವರಿ, 29,2025 (www.justkannada.in): ಫೆಬ್ರವರಿ 13, 14ರಂದು ಏರ್ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆ ಸುತ್ತಮುತ್ತಲಿನ ಸರ್ಕಾರಿ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದ್ದು,  ಏರ್ ಫೋರ್ಸ್ ಸ್ಟೇಷನ್ ಮತ್ತು ಯಲಹಂಕದ ಸುತ್ತಮುತ್ತಲಿನ ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದೆ.

ಫೆಬ್ರವರಿ 13 ಮತ್ತು 14ರಂದು ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಏಷ್ಯಾದ ಅತಿದೊಡ್ಡ ಏರ್ ಶೋ ನಡೆಯಲಿದ್ದು,  ಈ ಏರ್ ಶೋ ವೀಕ್ಷಿಸಲು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಆಗಮಿಸುತ್ತಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳ ತರಗತಿಗಳನ್ನು ರದ್ದುಪಡಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ.

ಬೆಂಗಳೂರು ಏರ್ ಶೋ ‘ಏರೋ ಇಂಡಿಯಾ 2025’ಗೆ ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ, ಏರ್ ಶೋ ವೇಳೆ ಅತ್ತ ಕೆಂಪೇಗೌಡ ಏರ್​ಪೋರ್ಟ್​ ನಲ್ಲಿ ಪ್ರಯಾಣಿಕ ವಿಮಾನಗಳ ಹಾರಾಟದಲ್ಲಿ ತುಸು ವ್ಯತ್ಯಯಕ್ಕೂ ಕಾರಣವಾಗಲಿದೆ.

Key words: Air Show, Colleges, holiday, Feb. 13 and 14

ಭಾರಿ ಮಳೆ ಹಿನ್ನೆಲೆ: ಬೆಂ.ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು ನಗರ , ಅಕ್ಟೋಬರ್ 21,2024 (www.justkannada.in): ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ  ಮಳೆಯಾಗುತ್ತಿದ್ದು,  21.10.2024  ರಂದು ಅಂದರೆ ಇಂದು  ಮುಂಜಾಗೃತ ಕ್ರಮವಾಗಿ  ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಬೆಂಗಳೂರು ನಗರ ಜಿಲ್ಲೆಯ  ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ  ಹಾಗೂ ಖಾಸಗಿ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ  ಜಿಲ್ಲಾ  ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ಅವರು, ಮೌಖಿಕವಾಗಿ ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ  ಘೋಷಿಸಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕೆಂದು ತಿಳಿಸಿದ್ದಾರೆ.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.  ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು  ಜಿಲ್ಲಾಧಿಕಾರಿ ಜಗದೀಶ ಜಿ ತಿಳಿಸಿದ್ದಾರೆ.

Key words: heavy rains, Holiday, Bangalore, today

ವಿಜಯದಶಮಿ ಸಾಲು ಸಾಲು ರಜೆ ಹಿನ್ನೆಲೆ: ಕೆಎಸ್ ಆರ್ ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ
ಬೆಂಗಳೂರು, ಅಕ್ಟೋಬರ್,10,2024 (www.justkannada.in): ನಾಡಹಬ್ಬ ದಸರಾ, ಆಯುಧ ಪೂಜೆ ವಿಜಯದಶಮಿ ಸಾಲು ಸಾಲು ರಜೆ ಇರುವ  ಹಿನ್ನೆಲೆಯಲ್ಲಿ ನಗರದಿಂದ ತಮ್ಮ ತಮ್ಮ ಊರಿಗೆ ತೆರಳುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ.

ವಿಜಯದಶಮಿಯಂದು ಊರಿಗೆ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 2,000 ಹೆಚ್ಚುವರಿ ಯಾಗಿ ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು,  ಅಂತ ರಾಜ್ಯದ ವಿವಿಧ ಸ್ಥಳಗಳಿಗೆ ಬಸ್ ಗಳು ಸಂಚಾರ ಮಾಡಲಿವೆ. ಇಂದಿನಿಂದ ಶನಿವಾರದವರೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕೆಎಸ್‌ಆರ್ಟಿಸಿ ಬಸ್ ಹೊರಡಲಿವೆ. ಜಿಲ್ಲಾ ಕೇಂದ್ರಗಳು ಅಂತರ್ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬಸ್ ಬರಲಿವೆ.

Key words: Vijayadashami, Holiday, 2000 extra buses, KSRTC

ಭಾರಿ ಮಳೆ ಹಿನ್ನೆಲೆ: ಹಾಸನ ಜಿಲ್ಲೆಯಲ್ಲಿ ಶಾಲೆಗಳಿಗೆ ನಾಳೆ ರಜೆ ಘೋಷಣೆ
ಹಾಸನ,ಜುಲೈ,15,2024 (www.justkannada.in):  ಹಾಸನ ಜಿಲ್ಲೆಯಲ್ಲಿ  ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ಡಿಡಿಪಿಐ ಹೆಚ್.ಕೆ ಪಾಂಡು ಅವರು ಆದೇಶ ಹೊರಡಿಸಿದ್ದು,  ಹಾಸನ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ.ಹೀಗಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಹಾಸನ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ.

ನಾಳೆ ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಇಲಾಖೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಾಳಿನ ರಜೆಯನ್ನ 20 -7-2024 ಶನಿವಾರದಂದು ಸರಿದೂಗಿಸಿಕೊಳ್ಳಲು ಸೂಚಿಸಿದ್ದಾರೆ.

Key words: heavy rains, holiday, schools, Hassan district

ಉಡುಪಿಯಲ್ಲಿ ಭಾರಿ ಮಳೆ: ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ,ಜುಲೈ,6,2024 (www.justkannada.in):  ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು,  ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಮಧ್ಯೆ ಕರಾವಳಿ ಭಾಗದಲ್ಲಿ  ಮಳೆರಾಯನ ಅಬ್ಬರ ಜೋರಾಗಿದೆ.

ಉಡುಪಿಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯ ಗ್ರಾಮಾಂತರ ಭಾಗದಲ್ಲೂ ವರುಣನ ಆರ್ಭಟ ಜೋರಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

Key words: Heavy rain, Udupi, Holiday, schools, colleges

ಸರ್ಕಾರದ ಕೋವಿಡ್ ಮಾರ್ಗಸೂಚಿ ಪಾಲನೆ: ಮಂಗಳವಾರ ರಜೆ ದಿನವೂ ಮೈಸೂರು ಮೃಗಾಲಯ ಓಪನ್
ಮೈಸೂರು, ಡಿಸೆಂಬರ್, 23,2023(www.justkannada.in): ಕೋವಿಡ್ ಹಿನ್ನೆಲೆ ರಾಜ್ಯ ಸರ್ಕಾರ ಯಾವ ಮಾರ್ಗಸೂಚಿ ಅನುಸರಿಸಲು ನಿರ್ದೇಶನ‌ ನೀಡಿದೆಯೋ  ಅದನ್ನ ನಾವು ಪಾಲನೆ ಮಾಡುತ್ತಿದ್ದೇವೆ ಎಂದು ಮೈಸೂರು ಮೃಗಾಲಯದ ವ್ಯವಸ್ಥಾಪಕ‌ ನಿರ್ದೇಶಕ ಮಹೇಶ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಹೇಶ್ ಅವರು, ಸದ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಯಲ್ಲಿ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಿಲ್ಲ. 60 ವರ್ಷ ತುಂಬಿದವರಿಗೆ ಮಾತ್ರ ಕಡ್ಡಾಯ ಅಂತ  ಹೇಳಿದೆ. ಇನ್ನೂ ಕ್ರಿಸ್ಮಸ್, ಹೊಸವರ್ಷ ಇರುವುದರಿಂದ  ಕಟ್ಟುನಿಟ್ಟಿನ‌  ಕ್ರಮ  ಜರುಗಿಸಲು ಮುಂದಾಗಿಲ್ಲ. ಸದ್ಯ ಸರ್ಕಾರ ಯಾವ ಮಾರ್ಗಸೂಚಿ ಅನುಸರಿಸಲು ನಿರ್ದೇಶನ‌  ನೀಡಿದೆಯೋ ಅದನ್ನ ನಾವು ಪಾಲನೆ ಮಾಡುತ್ತಿದ್ದೇವೆ. ಜನರಿಗೂ ಅರಿವು ಮೂಡಿಸುವ ಪ್ರಯತ್ನ ಮಾಡುತ್ತೇವೆ ಎಂದರು.

ಕ್ರಿಸ್ಮಸ್, ಹೊಸ ವರ್ಷಾಚರಣೆ ಇರುವುದರಿಂದ ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ವಾರಾಂತ್ಯದಲ್ಲಿ ಒಂದು  ದಿನಕ್ಕೆ 10 ರಿಂದ 15 ಸಾವಿರಕ್ಕೂ ಹೆಚ್ಚು ಜನ ಮೃಗಾಲಯಕ್ಕೆ  ಭೇಟಿ  ಕೊಡುತ್ತಾರೆ.  ಮುಂದಿನ  ಮಂಗಳವಾರ  ಕ್ರಿಸ್ಮಸ್ ಪ್ರಯುಕ್ತ ರಜೆ ಇರುವುದಿಲ್ಲ.  ರಜೆ ದಿನದಲ್ಲೂ  ಎಂದಿನಂತೆ ಮೃಗಾಲಯ ತೆರೆದಿರುತ್ತದೆ  ಎಂದು  ಮೃಗಾಲಯದ  ವ್ಯವಸ್ಥಾಪಕ‌ ನಿರ್ದೇಶಕ  ಮಹೇಶ್ ಹೇಳಿದರು.

Key words: Government-Covid- guidelines-Mysore Zoo – open – Tuesday – holiday

ಉದ್ದನೆಯ ವೀಕೆಂಡ್ ಹೋಗಬೇಕೆನಿಸಿದೆಯೇ? ಹಾಗಾದ್ರೆ 2023ರಲ್ಲಿ ನಿಮಗೆ ಸಿಗಲಿದೆ ಸಾಕಷ್ಟು ಅವಕಾಶಗಳು..
ಬೆಂಗಳೂರು, ನವೆಂಬರ್ 22,2022 (www.justkannada.in): ಕಳೆದ ಎರಡು ವರ್ಷಗಳು, ಅಂದರೆ ೨೦೨೦ ರಿಂದ ೨೦೨೧ರ ಅಂತ್ಯದವರೆಗೂ ಕೋವಿಡ್ ಕರಾಳತೆಯಿಂದಾಗಿ ವೀಕ್‌ ಎಂಡ್ ಮಜಾ ಮಸ್ತಿಗೆ ಹೆಚ್ಚು ಅವಕಾಶ ಸಿಕ್ಕಿರಲಿಲ್ಲ. ಅದರಲ್ಲೂ ವಾರಾಂತ್ಯದಲ್ಲಿ ಚಾರಣ, ಪ್ರವಾಸ, ಇತ್ಯಾದಿಗಳಿಗೆ ತೆರಳುವವರಿಗೆ ಬೇಸರವೋ ಬೇಸರ. ಅದರಲ್ಲೂ ಬೆಂಗಳೂರಿನ ಟೆಕ್ಕಿಗಳಿಗಂತೂ ವರ್ಕ್ ಫ್ರಮ್ ಹೋಂ ಕೆಲಸದಿಂದ ಬೇಸತ್ತು ಹೋಗಿದ್ದಾರೆ.

ಈ ಕುರಿತು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿರುವ ನಗರದ ಟೆಕ್ಕಿ ಸಮರ್ಥ್ ಅವರು, “ಕಳೆದ ಎರಡು ವರ್ಷಗಳಿಂದ ನಮ್ಮ ಪೈಕಿ ಬಹುತೇಕರು ಮನೆಯಿಂದಲೇ ಕೆಲಸ ಮಾಡುತ್ತಿದ್ದೇವೆ. ಆದರೆ ಈ ವರ್ಷ, ಅಂದರೆ ೨೦೨೨ರ ಆರಂಭದಿಂದಲೇ ಬಹುಪಾಲು ಕಂಪನಿಗಳು ತಮ್ಮ ಉದ್ಯೋಗಿಗಳು ಕಚೇರಿಗೆ ಹಿಂದಿರುಗಬೇಕೆಂದು ಆದೇಶಿಸಿ, ಅನಸುರಿಸಿದೆ. ಹಾಗಾಗಿ, ಪುನಃ ಕಚೇರಿಗೆ ತೆರಳಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಉತ್ಸಾಹ ದೊರೆಯಲು ರಜೆಗಳು ಅಗತ್ಯವಾಗಿದೆ. ತಮ್ಮ ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಕೆಲಸದಿಂದ ಒಂದು ವಿರಾಮ ಪಡೆದಯುವುದು ಅತ್ಯಗತ್ಯ,” ಎಂದರು.

ಇದು ಸಮರ್ಥ್ ಒಬ್ಬರದ್ದೇ ಕಚೇರಿ ಕತೆಯಲ್ಲ; ಬದಲಿಗೆ ಕಚೇರಿಗಳಿಗೆ ಮರಳಿರುವ ಅನೇಕ ಉದ್ಯೋಗಿಗಳ ಅಭಿಪ್ರಾಯವೂ ಆಗಿದೆ. ಇದೀಗ ರಜೆಗಳು ಹಾಗೂ ದೀರ್ಘ ವಾರಾಂತ್ಯಗಳ ರಜೆಗಳ ಬೇಡಿಕೆ ಮತ್ತೊಮ್ಮೆ ಹೆಚ್ಚಾಗಿದೆ. ರಾಜ್ಯ ಸರ್ಕಾರ ೨೦೨೩ರ ರಜೆಗಳ ಪಟ್ಟಿಯನ್ನು ಸೋಮವಾರದಂದು ಬಿಡುಗಡೆಗೊಳಿಸಿತು. ಈ ರಜೆಗಳ ಪಟ್ಟಿಯನ್ನು ಗಮನಿಸಿದಾಗ ಕಚೇರಿಗೆ ಹೋಗುವ ಉದ್ಯೋಗಿಗಳಿಗೆ, ಮುಂಚಿತವಾಗಿಯೇ ಪ್ರವಾಸಗಳನ್ನು ನಿಗಧಪಡಿಸಿಕೊಳ್ಳುವವರಿಗೆ ೨೦೨೩ರಲ್ಲಿ ಒಂದು ಉತ್ತಮ ಸುದ್ದಿ ಇದೆ.

ಮೊದಲಿಗೆ ೨೦೨೩ರ ಆರಂಭದಲ್ಲಿ, ಅಂದರೆ ಜನವರಿ ತಿಂಗಳಲ್ಲಿ ಗಣರಾಜ್ಯೋತ್ಸವ ದಿನ ಗುರುವಾರ ಬಂದಿದ್ದು, ಶುಕ್ರವಾರ ಒಂದು ದಿನ ರಜೆ ಪಡೆದರೆ, ೨೬ ರಿಂದ ೨೯ರವರೆಗೆ ನಾಲ್ಕು ದಿನಗಳ ವಾರಾಂತ್ಯದ ಮೋಜು-ಮಸ್ತಿ ಲಭಿಸುತ್ತದೆ.

ಈ ವರ್ಷ, ರಾಜ್ಯ ಸರ್ಕಾರ ಮಹಾಶಿವರಾತ್ರಿ ಹಬ್ಬದ ರಜವನ್ನು ಫೆಬ್ರವರಿ ೧೮ (ಶನಿವಾರ) ಘೋಷಿಸಿದೆ. ಆದರೆ ಸಂಕ್ರಾಂತಿ (ಜನವರಿ ೧೫) ಮಾತ್ರ ಭಾನುವಾರ ಇದೆ. ಇದಾದ ನಂತರ ದೊಡ್ಡ ಹಬ್ಬ ಯುಗಾದಿ ಮಾರ್ಚ್ ೨೨, (ಬುಧವಾರ) ಬಂದಿದ್ದು, ವಾರದ ಮಧ್ಯದಲ್ಲಿ ಉದ್ಯೋಗಿಗಳಿಗೆ ಒಂದು ವಿರಾಮ ದೊರೆಯಲಿದೆ.

ಏಪ್ರಿಲ್ ತಿಂಗಳಲ್ಲಿ ಮಹಾವೀರ್ ಜಯಂತಿ (ಸೋಮವಾರ, ಏಪ್ರಿಲ್ ೩), ಗುಡ್ ಫ್ರೈ ಡೇ (ಏಪ್ರಿಲ್ ೭) ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ (ಏಪ್ರಿಲ್ ೧೪) ಮೂರು ದಿನಗಳ ರಜೆ ಇದೆ. ಅಂಬೇಡ್ಕರ್ ಜಯಂತಿ ರಜೆ ಶುಕ್ರವಾರವಿದೆ. ಕಾರ್ಮಿಕರ ದಿನಾಚರಣೆ (ಮೇ ೧) ಸೋಮವಾರವಿದೆ.

ಆಗಸ್ಟ್ ತಿಂಗಳಲ್ಲಿ ಸ್ವಾತಂತ್ರ್ಯ ದಿನ ಮಂಗಳವಾರವಿದ್ದು, ಸೋಮವಾರ ಒಂದು ದಿನ ರಜೆ ತೆಗೆದುಕೊಂಡರೆ ಆಗಸ್ಟ್ ೧೨ (ಶುಕ್ರವಾರ) ರಿಂದ ಆಗಸ್ಟ್ ೧೫ರವರೆಗೆ ರಜೆಗಳು ದೊರೆಯುತ್ತವೆ.

ಈ ಬಾರಿ ಅನೇಕ ಸಾರ್ವಜನಿಕ ರಜಾ ದಿನಗಳು ಸೋಮವಾರವೇ ಬಂದಿದೆ. ಗಣೇಶ ಚತುರ್ಥಿ (ಸೆಪ್ಟೆಂಬರ್ ೧೮), ಗಾಂಧಿ ಜಯಂತಿ (ಅಕ್ಟೋಬರ್ ೨), ಆಯುಧ ಪೂಜೆ (ಅಕ್ಟೋಬರ್ ೨೩) ಹಾಗೂ ಕ್ರಿಸ್‌ಮಸ್ (ಡಿಸೆಂಬರ್ ೨೫).

ದಸರಾ ಹಬ್ಬದ ರಜೆಗಳು ಅಕ್ಟೋಬರ್ ೨೧ (ಶನಿವಾರ)ದಿಂದ ಅಕ್ಟೋಬರ್ ೨೪ (ಮಂಗಳವಾರ)ರವರೆಗೆ ಇದೆ. ಇದಾದ ಒಂದು ವಾರದ ನಂತರ, ನವೆಂಬರ್ ೧ (ಕನ್ನಡ ರಾಜ್ಯೋತ್ಸವ, ಬುಧವಾರ). ಈ ಬಾರಿ ದೀಪಾವಳಿ, ನರಕ ಚತುರ್ದಷಿ ಭಾನುವಾರವಿದೆ. ಬಲಿಪಾಡ್ಯಮಿ (ನವೆಂಬರ್ ೧೪, ಮಂಗಳವಾರ).

೨೦೨೩ರಲ್ಲಿ ಕೆಲವು ಹಬ್ಬಗಳು/ ರಜೆಗಳು, ಭಾನುವಾರಗಳು ಅಥವಾ ಎರಡನೇ ಶನಿವಾರಗಳಂದೂ ಸಹ ಬಂದಿದೆ. ಸಂಕ್ರಾಂತಿ (ಭಾನುವಾರ), ಬಸವ ಜಯಂತಿ/ ಅಕ್ಷಯ ತೃತೀಯ (ಏಪ್ರಿಲ್ ೨೩, ಭಾನುವಾರ) ಹಾಗೂ ನರಕ ಚತುರ್ದಷಿ (ಭಾನುವಾರ). ರಮ್ಜಾನ್ (ಏಪ್ರಿಲ್ ೨೨), ಮಹಾಲಯ ಅಮಾವಾಸ್ಯೆ (ಅಕ್ಟೋಬರ್ ೧೪), ಹಾಗೂ ವಾಲ್ಮೀಕಿ ಜಯಂತಿ (ಅಕ್ಟೋಬರ್ ೨೮) ಶನಿವಾರಗಳಂದು ಬಂದಿವೆ.

“ಆದರೆ ವಾರಾಂತ್ಯದಲ್ಲಿ ಹೆಚ್ಚು ರಜೆಗಳು ದೊರೆತಾಗ ಮುಂಚಿತವಾಗಿಯೇ ಯೋಜಿಸಿ, ಪ್ರವಾಸ ಹೋಗಲು ಅನುಕೂಲವಾಗುತ್ತದೆ,” ಎನ್ನುವುದು ಟೆಕ್ಕಿ ಸಮರ್ಥ್ ಅವರ ಅಭಿಪ್ರಾಯವಾಗಿದೆ.

ಸುದ್ದಿ ಮೂಲ: ಬೆಂಗಳೂರ್ ಮಿರರ್

key words: holiday-2023-trip-plan

ಕಾಲೇಜುಗಳ ರಜೆ ಮುಂದುವರಿಕೆ ಬಗ್ಗೆ ಸಂಜೆ ತೀರ್ಮಾನ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಫೆಬ್ರವರಿ,10,2022(www.justkannada.in):  ರಾಜ್ಯದಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ ಜೋರಾದ ಹಿನ್ನೆಲೆ ಪ್ರೌಢ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ  ರಜೆ ಮುಗಿಯಲಿದ್ದು ಈ ಹಿನ್ನೆಲೆಯಲ್ಲಿ ರಜೆ ಮುಂದುವರೆಸುವ ಬಗ್ಗೆ ಇಂದು  ಸಂಜೆ ನಿರ್ಧಾರ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ. ಯಾರೂ ಪ್ರಚೂದನೆ ನೀಡಬಾರದು ಎಲ್ಲರೂ ಶಾಂತಿಯಿಂದ ವರ್ತಿಸೋಣ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ಕಾಯೋಣ ಎಂದರು.

ಹಿಜಾಬ್ ವಿವಾದ ಸಂಬಂಧ ಹಲವರು ಹೇಳಿಕೆ ಕೊಟ್ಟಿದ್ದಾರೆ.  ಇನ್ಮುಂದೆ ಯಾರೂ ಹೇಳಿಕೆ ಕೊಡಬೇಡಿ ಎಂದು ಮನವಿ ಮಾಡಿದ ಸಿಎಂ ಬೊಮ್ಮಾಯಿ, ಇಂದು ಸಂಜೆ ಶಿಕ್ಷಣ ಸಚಿವರು ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಈ ಬೆಳವಣಿಗೆಗಳ ಬಗ್ಗೆ ಗೃಹ ಸಚಿವರ ಜತೆಯೂ ಚರ್ಚೆ  ಮಾಡುತ್ತೇನೆ. ಮೊದಲಿನಂತೆ ಸೌಹಾರ್ದತೆ ಶಿಸ್ತು ಮೂಡಿಸಲು ಕ್ರಮ ಕೈಗೊಳ್ಳುತ್ತೇವೆ.  ರಜೆ ಮುಂದುವರಿಕೆ ಬಗ್ಗೆ ಸಂಜೆ ನಿರ್ಧಾರ ಮಾಡುತ್ತೇವೆ. ಮಕ್ಕಳ ವಿಚಾರದಲ್ಲಿ ಸಂವೇದನಾಶೀಲರಾಗಬೇಕು ಎಂದರು.

Key words: decision –college-holiday -CM Basavaraja Bommai

ಭಾರಿ ಮಳೆ ಹಿನ್ನೆಲೆ: ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ.
ಚಿಕ್ಕಬಳ್ಳಾಪುರ,ನವೆಂಬರ್,18,2021(www.justkannada.in):  ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ಆದೇಶ ಹೊರಡಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ  ಎಡೆಬಿಡದೆ ವ್ಯಾಪಕವಾಗಿ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ ವರದಿಯಂತೆ ಇನ್ನೂ ಎರಡು ದಿನಗಳು ಸತತವಾಗಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹೀಗಾಗಿ ವಿದ್ಯಾರ್ಥಿಗಳು ಶಾಲೆಗಳಿಗೆ ಹಾಜರಾಗಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 19 ಮತ್ತು 20 ರಂದು ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಈ ಎರಡು ದಿನಗಳ ರಜಾ ಅವಧಿಯು ಮುಂದೆ ಯಾವುದಾದರೂ ಎರಡು ರಜಾ ದಿನಗಳಂದು ಸರಿದೂಗಿಸಿಕೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Key words:  Heavy rain -Two days -holiday –Chikkaballapur- district -schools