'Home Health' Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಫೆಬ್ರವರಿಯಿಂದ ರಾಜ್ಯಾದ್ಯಂತ ‘ಗೃಹ ಆರೋಗ್ಯ’ ಜಾರಿ
ಬೆಂಗಳೂರು,ಜನವರಿ,15,2025 (www.justkannada.in): ಮನೆ ಬಾಗಿಲಲ್ಲಿಯೇ ವಿವಿಧ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ಔಷಧ ವಿತರಿಸುವ ‘ಗೃಹ ಆರೋಗ್ಯ’ ಯೋಜನೆಯನ್ನು ಫೆಬ್ರುವರಿಯಿಂದ ರಾಜ್ಯದಾದ್ಯಂತ ವಿಸ್ತರಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಇದಕ್ಕಾಗಿ ವೈದ್ಯಕೀಯ ಸಿಬ್ಬಂದಿಗೆ ಅಗತ್ಯ ತರಬೇತಿ ಒದಗಿಸಿ, ಔಷಧಗಳ ಕಿಟ್‌ ಗಳನ್ನು ದಾಸ್ತಾನು ಮಾಡಿಕೊಂಡಿದೆ. ಈ ಯೋಜನೆಗೆ 2024ರ ಅಕ್ಟೋಬರ್ ನಲ್ಲಿ ಚಾಲನೆ ನೀಡಿ, ಪ್ರಾಯೋಗಿಕವಾಗಿ ಕೋಲಾರದಲ್ಲಿ ಪ್ರಾರಂಭಿಸಲಾಗಿತ್ತು.

ಸಮುದಾಯ ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಸುರಕ್ಷಣಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ತಂಡಗಳಿಗೆ ಅಗತ್ಯ ತರಬೇತಿ ಒದಗಿಸಲಾಗಿದೆ. ವೈದ್ಯರನ್ನೊಳ- ಗೊಂಡ ತಂಡವು ಮೊದಲು ಗ್ರಾಮೀಣ ಪ್ರದೇಶದ ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲಿದೆ. ಬಳಿಕ ನಗರದ ಮನೆಗಳಲ್ಲಿ ತಪಾಸಣೆ ನಡೆಸಲಿದೆ.

ಯೋಜನೆಯಡಿ ಪ್ರತಿ ಮನೆಗೂ ತೆರಳಿ, 30 ವರ್ಷ ಮೇಲ್ಪಟ್ಟ ಎಲ್ಲರಿಗೂ ತಪಾಸಣೆ ಮಾಡಲಾಗುತ್ತದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ಮಾತ್ರೆಗಳನ್ನೂ ನೀಡಲಾಗುತ್ತದೆ. ಈ ಔಷಧವನ್ನು ಪ್ರತಿ ತಿಂಗಳು ಪರಿಶೀಲಿಸಿ, ಮುಂದುವರಿಕೆಗೆ ಅಗತ್ಯವಿರುವ ಮಾತ್ರೆಗಳನ್ನು ಒದಗಿಸಲಾಗುತ್ತದೆ. ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಈ ತಪಾಸಣೆ ನಡೆಯಲಿದ್ದು, ದಿನಕ್ಕೆ ತಲಾ 15 ಮನೆಗಳಿಗೆ ತಂಡಗಳು ಭೇಟಿ ನೀಡಿ ತಪಾಸಣೆ ಕಾರ್ಯ ನಡೆಸಲಿವೆ.

ಚಿಕಿತ್ಸೆಗೆ ವ್ಯವಸ್ಥೆ: ಗೃಹ ಆರೋಗ್ಯ ಯೋಜನೆಯಡಿ ಅಗತ್ಯ ಇದ್ದವರಿಗೆ ಹೆಚ್ಚಿನ ಚಿಕಿತ್ಸೆಯನ್ನೂ ಒದಗಿಸಲಾಗುತ್ತದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಶಂಕಿತ ಪ್ರಕರಣ ಗಳನ್ನು ದೃಢಪಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡುತ್ತಾರೆ. ತಾಲ್ಲೂಕು ಅರೋಗ್ಯಾಧಿಕಾರಿಗಳು ಕಾರ್ಯಕ್ರಮದ ಸಂಪೂರ್ಣ ಮೇಲ್ವಿಚಾರಣೆ ಮಾಡುತ್ತಾರೆ. ಪ್ರತಿ ದಿನ ಜಿಲ್ಲಾಮಟ್ಟದಿಂದ ಇಲಾಖೆಯು ವರದಿ ಪಡೆಯಲಿದೆ. ಬಾಯಿ ಕ್ಯಾನ್ಸರ್, ಗರ್ಭಕಂಠ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್‌ ಸಂಬಂಧಿಸಿದಂತೆಯೂ ತಪಾಸಣೆ ನಡೆಸಿ, ದೃಢ ಪ್ರಕರಣಗಳನ್ನು ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುತ್ತದೆ.

ಯೋಜನೆಗೆ ಕೋಲಾರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿರುವುದರಿಂದ ರಾಜ್ಯದಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕೃಪೆ

ಪ್ರಜಾವಾಣಿ

Key words: ‘Home Health’, implemented, state, February

The post ಫೆಬ್ರವರಿಯಿಂದ ರಾಜ್ಯಾದ್ಯಂತ ‘ಗೃಹ ಆರೋಗ್ಯ’ ಜಾರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.