honors Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಾಜೀವ್ ಗಾಂಧಿ ಹಂತಕರ ಕಾರ್ಯಚರಣೆಗೆ ಸಾಕ್ಷಿಯಾಗಿದ್ದ ಫೋಟೋ ಜರ್ನಲಿಸ್ಟ್ ಗೋಪಿನಾಥ್ ಗೆ ಕೆಯುಡಬ್ಲ್ಯೂಜೆ ಸನ್ಮಾನ.
ಬೆಂಗಳೂರು,ಆಗಸ್ಟ್,19,2022(www.justkannada.in):  ವಿಶ್ವ ಫೋಟೋಗ್ರಾಫರ್ ದಿನಾಚರಣೆ ಅಂಗವಾಗಿ ಸುದ್ದಿ ಮನೆಯ ಹಿರಿಯ ಪೋಟೋ ಜರ್ನಲಿಸ್ಟ್ ಕೆ.ಗೋಪಿನಾಥ್ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು.

ದಿ ಸಿಟಿ ಟೈಮ್ಸ್,, ಇಂಡಿಯನ್ ಎಕ್ಸ್‌ ಪ್ರೆಸ್‌,  ದಿ ಹಿಂದೂ ಪತ್ರಿಕೆ ಸೇರಿದಂತೆ ಹಲವು ಪತ್ರಿಕೆಯಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕೆಲಸ ಮಾಡಿದ್ದ ಗೋಪಿನಾಥ್ ಕ್ರೀಯಾಶೀಲ ಪೋಟೋ ಜರ್ನಲಿಸ್ಟ್ ಆಗಿ ಸುದ್ದಿ ಮನೆಯಲ್ಲಿ ಗಮನ ಸೆಳೆದವರು. ಅವರ ಪ್ರತಿಭೆಯನ್ನು ಗುರುತಿಸಿ ಕೆಯುಡಬ್ಲ್ಯೂಜೆ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಹರಸಿ ಬಂದಿವೆ.

8.1991 ರಂದು ಬೆಂಗಳೂರು ಕೋಣನಕುಂಟೆಯ ಮನೆಯೊಂದರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರು ಅಡಗಿದ್ದ ಮನೆಯ ಮೇಲೆ ಪೊಲೀಸ್ ಮತ್ತು ಎಸ್ಟಿಎಫ್ ಕಾರ್ಯಾಚರಣೆ ನಡೆದ ಸಂದರ್ಭದಲ್ಲಿ ಅದನ್ನು ಸಾಕ್ಷೀಕರಿಸಿ ಸ್ಥಳದಲ್ಲೇ ಇದ್ದು ಪ್ರಾಣದ ಹಂಗು ತೊರೆದು ಪೋಟೋ ತೆಗೆದ ಸಾಹಸಿ ಗೋಪಿನಾಥ್ ಎನ್ನುವುದು ಹೆಮ್ಮೆಯ ಸಂಗತಿ.

ಕಾಕತಾಳೀಯ ಅಂದರೆ ರಾಜೀವ್ ಗಾಂಧಿ ಹಂತಕರಾದ ಶಿವರಾಸನ್, ಶುಭ ಸೇರಿದಂತೆ ಆರು ಜನರ ಹತ್ಯೆ ನಡೆದ ಘಟನೆಗೆ ಇಂದಿಗೆ ಮುವತ್ತೊಂದು ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿರುವುದು ಮರೆಯಲಾಗದ ಸಂಗತಿ ಎಂದು ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದರು.

ಕೆಯುಡಬ್ಲ್ಯೂಜೆ ಜೊತೆಗೆ ಅವಿನಾಭಾವ ಒಡನಾಟ ಹೊಂದಿದ್ದೆ. ನನ್ನ ವೃತ್ತಿ ಸೇವೆ ಸ್ಮರಿಸಿ ಈ ದಿನ ಸನ್ಮಾನಿಸುತ್ತಿರುವುದು ಅಭಿಮಾನ ತಂದಿದೆ ಎಂದು ಗೋಪಿನಾಥ್ ಅಭಿಪ್ರಾಯಪಟ್ಟರು.

ವೃತ್ತಿ ಜೀವನದ ಒಂದೊಂದೇ ಘಟನೆಗಳನ್ನು ತೆರೆದಿಟ್ಟ ಅವರು ಒಂದು ಕ್ಯಾಮೆರಾ ನನ್ನನ್ನು, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿತು. ಆ ಕ್ಷಣಗಳನ್ನು ಮರೆಯಲಾರೆ. ಯಾವುದೇ ವೃತ್ತಿಯನ್ನು ಬದ್ಧತೆಯಿಂದ ಮಾಡಿದರೆ, ಎಂಥವರೂ ಕೂಡ ಎತ್ತರದ ಸಾಧನೆ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪೋಟೋ ಜರ್ನಲಿಸ್ಟ್ ಗಳು ಗಮನಹರಿಸಲಿ ಎಂದು ಕರೆ ನೀಡಿದರು.

ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಚಿತ್ರದುರ್ಗ ಜಿಲ್ಲಾ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಫೋಟೋಗ್ರಾಫರ್ ಶರಣು ಬಸಪ್ಪ ಮತ್ತಿತರರು ಹಾಜರಿದ್ದರು.

Key words: KUWJ -honors -photojournalist -Gopinath.

The post ರಾಜೀವ್ ಗಾಂಧಿ ಹಂತಕರ ಕಾರ್ಯಚರಣೆಗೆ ಸಾಕ್ಷಿಯಾಗಿದ್ದ ಫೋಟೋ ಜರ್ನಲಿಸ್ಟ್ ಗೋಪಿನಾಥ್ ಗೆ ಕೆಯುಡಬ್ಲ್ಯೂಜೆ ಸನ್ಮಾನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಶಿವರಾಂ.
ಬೆಂಗಳೂರು,ಡಿಸೆಂಬರ್,5,2021(www.justkannada.in):   ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದ ಕನ್ನಡ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಇಂದು ಪೊಲೀಸ್ ಗೌರವದೊಂದಿಗೆ ನೆರವೇರಿತು.

ಬನಶಂಕರಿಯ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ನೆರವೇರಿತು. ಶಿವರಾಂ ಅವರ ಪುತ್ರರಾದ ರವಿಶಂಕರ್ ಲಕ್ಷ್ಮೀಶ್  ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಸ್ಯಾಂಡಲ್​ವುಡ್​ಗೆ ಮಾರ್ಗದರ್ಶಕರಾಗಿದ್ದ ಶಿವರಾಂ ಅವರು, ಪಂಚಭೂತಗಳಲ್ಲಿ ಲೀನರಾದರು. ಅವರನ್ನು ಕಳೆದುಕೊಂಡ ಚಿತ್ರರಂಗ ಬಡವಾಗಿದೆ.

ಅಂತ್ಯ ಸಂಸ್ಕಾರಕ್ಕೂ ಮೊದಲು ಪಾರ್ಥಿವ ಶರೀರಕ್ಕೆ ಅಷ್ಟಾಭಿಷೇಕದ ಪೂಜೆ ಮಾಡಲಾಯಿತು. ತುಪ್ಪ, ಹೂವು, ಗಂಧ, ವಿಭೂತಿ, ಖರ್ಜೂರ, ಕೆಂಪು, ಕಲ್ಲು ಸಕ್ಕರೆ, ಹಾಲು, ಮೊಸರು , ಅವಲಕ್ಕಿಯಿಂದ ಪೂಜೆ ನಡೆಸಲಾಯಿತು. ನಂತರ ಶಿವರಾಂ ಅವರ ಪುತ್ರರಾದ ರವಿಶಂಕರ್ ಲಕ್ಷ್ಮೀಶ್  ಅಂತಿಮ ವಿಧಿವಿಧಾನ ನೆರವೇರಿಸಿದರು.

Key words: funeral – Kannada veteran- Sivaram – police -honors

The post ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಶಿವರಾಂ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ- ಹೆಚ್ ಡಿಕೆ ಕಿಡಿ.
ಬೆಂಗಳೂರು,ಆಗಸ್ಟ್,9,2021(www.justkannada.in):  ಸಚಿವ ಸ್ಥಾನ ಸಿಕ್ಕ ಬಳಿಕ ಹಲವು ಸಚಿವರು ತಮಗೆ ನೀಡಿದ ಉಸ್ತುವಾರಿ ಜಿಲ್ಲೆಗೆ ತೆರಳಿದ್ದ ವೇಳೆ ಅವರ ಬೆಂಬಲಿಗರು ಅಭಿಮಾನಿಗಳು  ಸನ್ಮಾನ ಮಾಡಿ ಅಭಿನಂದಿಸಿದ್ದರು. ಈ ವೇಳೆ ಕೋವಿಡ್ ನಿಯಮ ಉಲ್ಲಂಘನೆಯಾದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಈ ನೆರೆ ಮತ್ತು ಕೋವಿಡ್ ಸ್ಥಿತಿಯಲ್ಲಿ ಸಚಿವ ಈ ನಡೆ ಬಗ್ಗೆ ಮಾಜಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದು ನೂತನ ಸಚಿವರಿಗೆ ಕುಟುಕಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೋವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ.

ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಛಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು ಎಂದು ಹೆಚ್.ಡಿಕೆ ಹರಿ ಹಾಯ್ದಿದ್ದಾರೆ.

ಹೊಸ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಲ್ಲ. ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದು ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ENGLISH SUMMARY….

Former CM HDK criticizes new cabinet

Bengaluru, August 9, 2021 (www.justkannada.in): The newly elected ministers were felicitated by their respective fans at their respective Districts after the distribution of District In-charge portfolios. COVID precautionary measures were not followed at that time which has earned criticism by the former Chief Minister H.D. Kumaraswamy.

In his tweet, the former CM said the new ministers have not received their portfolios to receive felicitation but to serve the people. Let them know that first. “Chief Minister Bommai had asked the ministers to check the floods and COVID pandemic situation after distributing District In-charge portfolios. But instead of that, the ministers are indulged in celebrations,” the tweet read.

Keywords: Former CM/ H.D. Kumaraswamy/ Chief Minister Bommai/ Ministers/ felicitations/ celebrations

Key words: ministerial position -does not -accepting –honors-former CM HD Kumaraswamy

The post ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ- ಹೆಚ್ ಡಿಕೆ ಕಿಡಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ : ವಿವಿಧ ಕ್ಷೇತ್ರದ 65 ಮಂದಿ ಸಾಧಕರಿಗೆ ಗೌರವ…
ಬೆಂಗಳೂರು,ಅಕ್ಟೋಬರ್,28,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ಸರಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರ್ಕಾರ ತೀರ್ಮಾನಿಸಿದ್ದು ಈ ನಡುವೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 65 ಮಂದಿಯನ್ನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ. ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿಯಲ್ಲಿ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಸಿಎಂ ಅಧ್ಯಕ್ಷತೆ ಆಯ್ಕೆ ಸಮಿತಿ ಈ ಪಟ್ಟಿಯನ್ನು ಅಂತಿಮಗೊಳಿಸಿದೆ.

ಶಿಕ್ಷಣ ಕ್ಷೇತ್ರದಲ್ಲಿ 6 ಮಂದಿಗೆ, ಸಂಗೀತ ಕ್ಷೇತ್ರದಲ್ಲಿ 5 ಮಂದಿಗೆ, ನ್ಯಾಯಾಂಗ ಕ್ಷೇತ್ರದಲ್ಲಿ ಇಬ್ಬರಿಗೆ ಮಾಧ್ಯಮ ಕ್ಷೇತ್ರದಲ್ಲಿ ಇಬ್ಬರಿಗೆ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಪಡೆದವರ ಪಟ್ಟಿ ಈ ಕೆಳಕಂಡಂತಿದೆ.

ಸಾಹಿತ್ಯ

1. ಪ್ರೊ.।।ಸಿ.ಪಿ. ಸಿದ್ಧಾಶ್ರಮ, ಧಾರವಾಡ

2. ವಿ. ಮುನಿ ವೆಂಕಟಪ್ಪ, ಕೋಲಾರ

3. ರಾಮಣ್ಣ ಬ್ಯಾಟಿ (ವಿಶೇಷ ಚೇತನ), ಗದಗ

4. ವೆಲೇರಿಯನ್ ಡಿಸೋಜ ( ವಲ್ಲಿವಗ್ಗ ) ದಕ್ಷಿಣ ಕನ್ನಡ

5. ಡಿ.ಎನ್. ಅಕ್ಕಿ ಯಾದಗಿರಿ.

ಸಂಗೀತ

6. ಹಂಬಯ್ಯ ನೂಲಿ, ರಾಯಚೂರು

7.  ಅನಂತ ತೆರೆದಾಳ, ಬೆಳಗಾವಿ

8.  ಬಿ. ವಿ. ಶ್ರೀನಿವಾಸ್, ಬೆಂಗಳೂರು ನಗರ

9.  ಗಿರಿಜಾ ನಾರಾಯಣ, ಬೆಂಗಳೂರು ನಗರ

10.  ಕೆ. ಲಿಂಗಪ್ಪ ಶೇರಿಗಾರ ಕಟೀಲು, ದಕ್ಷಿಣ ಕನ್ನಡ

ನ್ಯಾಯಾಂಗ

11.ಕೆ. ಎನ್. ಭಟ್ , ಬೆಂಗಳೂರು

12.ಎಂ. ಕೆ. ವಿಜಯಕುಮಾರ, ಉಡುಪಿ

ಮಾಧ್ಯಮ

13.  ಸಿ. ಮಹೇಶ್ವರನ್, ಮೈಸೂರು

14.  ಟಿ. ಮಹೇಶ್ (ಈ ಸಂಜೆ ) ಬೆಂಗಳೂರು ನಗರ

ಯೋಗ

15. ಡಾ।। ಎ. ಎಸ್. ಚಂದ್ರಶೇಖರ, ಮೈಸೂರು

ಶಿಕ್ಷಣ

16. ಎಂ. ಎನ್. ಷಡಕ್ಷರಿ, ಚಿಕ್ಕಮಗಳೂರು

17. ಡಾ।।. ಆರ್. ರಾಮಕೃಷ್ಣ, ಚಾಮರಾಜನಗರ

18. ಡಾ।।. ಎಂ.ಜಿ.ಈಶ್ವರಪ್ಪ, ದಾವಣಗೆರೆ

19. ಡಾ।।. ಪುಟ್ಟಸಿದ್ದಯ್ಯ ಮೈಸೂರು

20. ಅಶೋಕ್ ಶೆಟ್ಟರ್, ಬೆಳಗಾವಿ

21. ಡಿ. ಎಸ್. ದಂಡಿನ್, ಗದಗ

ಹೊರನಾಡು ಕನ್ನಡಿಗ

22.  ಕುಸುಮೋಧರದೇರಣ್ಣ ಶೆಟ್ಟಿ, ಕೇಲ್ತಡ್ಕ, ದಕ್ಷಿಣಕನ್ನಡ

23.  ವಿದ್ಯಾ ಸಿಂಹಾಚಾರ್ಯ ಮಾಹುಲಿ, ಮಹಾರಾಷ್ಟ್ರ ಮುಲುಂಡ ಮುಂಬೈ

ಕ್ರೀಡೆ

24.  ಹೆಚ್. ಬಿ. ನಂಜೇಗೌಡ, ತುಮಕೂರು

25.  ಉಷಾರಾಣಿ, ಬೆಂಗಳೂರು ನಗರ

ಸಂಕೀರ್ಣ

26. ಡಾ।। ಕೆ. ವಿ. ರಾಜು, ಕೋಲಾರ

27. ನಂ. ವೆಂಕೋಬರಾವ್, ಹಾಸನ

28. ಡಾ।। ಕೆ. ಎಸ್. ರಾಜಣ್ಣ (ವಿಶೇಷ ಚೇತನ), ಮಂಡ್ಯ

29. ವಿ. ಲಕ್ಷ್ಮಿನಾರಾಯಣ (ನಿರ್ಮಾಣ್ ) ಮಂಡ್ಯ

ಸಂಘ – ಸಂಸ್ಥೆ

30. ಯೂತ್ ಫಾರ್ ಸೇವಾ, ಬೆಂಗಳೂರು ನಗರ

31. ದೇವದಾಸಿ ಸ್ವಾವಲಂಬನ ಕೇಂದ್ರ, ಬಳ್ಳಾರಿ

32. ಬೆಟರ್ ಇಂಡಿಯಾ, ಬೆಂಗಳೂರು ನಗರ

33. ಯುವ ಬ್ರಿಗೇಡ್, ಬೆಂಗಳೂರು ಗ್ರಾಮಾಂತರ

34. ಧರ್ಮೋತ್ತಾನ ಟ್ರಸ್ಟ್, ಧರ್ಮಸ್ಥಳ, ದಕ್ಷಿಣಕನ್ನಡ

ಸಮಾಜ ಸೇವೆ

35.  ಎಂ. ಎಸ್. (ಕುಂದರಗಿ ) ಹೆಗಡೆ, ಉತ್ತರ ಕನ್ನಡ

36.  ಪ್ರೇಮ ಕೋದಂಡರಾಮ ಶ್ರೇಷ್ಠಿ, ಚಿಕ್ಕಮಗಳೂರು

37. ಮಣೆಗಾರ್ ಮೀರಾನ್ ಸಾಹೇಬ್, ಉಡುಪಿ

38. ಮೋಹಿನಿ ಸಿದ್ದೇಗೌಡ, ಚಿಕ್ಕಮಗಳೂರು

ವೈದ್ಯಕೀಯ

39. ಡಾ।।ಅಶೋಕ ಸೊನ್ನದ್, ಬಾಗಲಕೋಟೆ

40. ಡಾ।। ಬಿ. ಎಸ್. ಶ್ರೀನಾಥ, ಶಿವಮೊಗ್ಗ

41. ಡಾ।। ನಾಗರತ್ನ, ಬಳ್ಳಾರಿ

42. ಡಾ।। ವೆಂಕಟಪ್ಪ, ರಾಮನಗರ

ಕೃಷಿ

43.  ಸುರತ್ ಸಿಂಗ್ ಕನೂರ್ ಸಿಂಗ್ ರಾಜಪುತ್, ಬೀದರ್

44. ಎಸ್.ವಿ. ಸುಮಂಗಲಮ್ಮ ವೀರಭದ್ರಪ್ಪ, ಚಿತ್ರದುರ್ಗ

45. ಡಾ।। ಸಿದ್ರಾಮಪ್ಪ ಬಸವಂತರಾವ್ ಪಾಟೀಲ್, ಕಲಬುರಗಿ

ಪರಿಸರ

46. ಅಮರ ನಾರಾಯಣ, ಚಿಕ್ಕಬಳ್ಳಾಪುರ

47. ಎನ್. ಡಿ. ಪಾಟೀಲ್, ವಿಜಯಪುರ

ವಿಜ್ಞಾನ/ ತಂತ್ರಜ್ಞಾನ

48.  ಪ್ರೊ।। ಉಡುಪಿ ಶ್ರೀನಿವಾಸ, ಉಡುಪಿ

49. ಡಾ।। ಚಿಂದಿ ವಾಸುದೇವಪ್ಪ, ಶಿವಮೊಗ್ಗ

ಸಹಕಾರ

50. ಡಾ।।. ಸಿ. ಎನ್. ಮಂಚೇಗೌಡ, ಬೆಂಗಳೂರು ನಗರ

ಬಯಲಾಟ

51. ಕೆಂಪವ್ವ ಹರಿಜನ, ಬೆಳಗಾವಿ

52. ಚೆನ್ನಬಸಪ್ಪ ಬೆಂಡಿಗೇರಿ, ಹಾವೇರಿ

ಯಕ್ಷಗಾನ

53. ಬಂಗಾರ್ ಆಚಾರಿ, ಚಾಮರಾಜನಗರ

54.  ಎಂ. ಕೆ. ರಮೇಶ ಆಚಾರ್ಯ, ಶಿವಮೊಗ್ಗ

ರಂಗಭೂಮಿ

55.  ಅನುಸೂಯಮ್ಮ, ಹಾಸನ

56.  ಹೆಚ್. ಷಡಾಕ್ಷರಪ್ಪ, ದಾವಣಗೆರೆ

57.  ತಿಪ್ಪೇಸ್ವಾಮಿ, ಚಿತ್ರದುರ್ಗ

ಚಲನಚಿತ್ರ

58.  ಬಿ. ಎಸ್. ಬಸವರಾಜ್, ತುಮಕೂರು

59.  ಆಪಾಡಾಂಡ ತಿಮ್ಮಯ್ಯ ರಘು (ಎ.ಟಿ. ರಘು), ಕೊಡಗು

ಚಿತ್ರಕಲೆ

60.  ಎಂ. ಜೆ. ವಾಚೇದ್ ಮಠ, ಧಾರವಾಡ

ಜಾನಪದ

61.  ಗುರುರಾಜ ಹೊಸಕೋಟೆ, ಬಾಗಲಕೋಟೆ

62. ಡಾ।। ಹಂಪನಹಳ್ಳಿ ತಿಮ್ಮೇಗೌಡ, ಹಾಸನ

ಶಿಲ್ಪಕಲೆ

63.  ಎನ್. ಎಸ್. ಜನಾರ್ಧನ ಮೂರ್ತಿ, ಮೈಸೂರು

ನೃತ್ಯ

64. ನಾಟ್ಯ ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ ತೊಗಲು ಗೊಂಬೆಯಾಟ

65. .ಕೇಶಪ್ಪ ಶಿಳ್ಳೆಕ್ಯಾತರ, ಕೊಪ್ಪಳ

Key words: Kannada Rajyotsava Awards- List -Honors -65 achievers

The post ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ : ವಿವಿಧ ಕ್ಷೇತ್ರದ 65 ಮಂದಿ ಸಾಧಕರಿಗೆ ಗೌರವ…   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರಕಾರಿ ಗೌರವದೊಂದಿಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ : ಪೊಲೀಸ್ ವರಿಷ್ಠಾಧಿಕಾರಿ ಅರವಿಂದನ್
ಬೆಂಗಳೂರು,ಸೆಪ್ಟೆಂಬರ್,26,2020(www.justkannada.in) : ಸರಕಾರಿ ಗೌರವದೊಂದಿಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ತಿರುವಳ್ಳೂರ್ ಪೊಲೀಸ್ ವರಿಷ್ಠಾಧಿಕಾರಿ ಅರವಿಂದನ್ ಹೇಳಿದ್ದಾರೆ.

ತಿರುವಳ್ಳೂರ್ ಜಿಲ್ಲೆ ತಾಮರೈಪಾಕಂ ಫಾರ್ಮ್ ಹೌಸ್ ನಲ್ಲಿ ಎಸ್ ಪಿ ಬಿ ಅವರ ಅಂತಿಮ ದರ್ಶನಕ್ಕೆ ಆಂಧ್ರ, ಕೇರಳ ಜನಪ್ರತಿನಿಧಿಗಳು ಸೇರಿದಂತೆ ಸಾವಿರಾರು ಮಂದಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ  ಕೊರೊನಾ ಮುಂಜಾಗ್ರತಾ ದೃಷ್ಟಿಯಿಂದ ಮಾಸ್ಕ್ ಕಡ್ಡಾಯ ಮಾಡಿದ್ದು, ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ. ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ತಿಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

key words : SP Balasubramanian’s-funeral-government-honors-Superintendent-Police Arvindan

The post ಸರಕಾರಿ ಗೌರವದೊಂದಿಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ : ಪೊಲೀಸ್ ವರಿಷ್ಠಾಧಿಕಾರಿ ಅರವಿಂದನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹುತಾತ್ಮ ಯೋಧರ ಕುಟಂಬಕ್ಕೆ ಅಗತ್ಯ ಸೌಲಭ್ಯ ನೀಡ್ತೇವೆ- ವಿಜಯ ದಿವಸ್ ಹಿನ್ನೆಲೆ ಗೌರವ ಸಮರ್ಪಿಸಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ
ಬೆಂಗಳೂರು,ಡಿ,16,2019(www.justkannada.in): ಹುತಾತ್ಮ ಯೋಧರ ಕುಟುಂಬದ ಜತೆ ನಮ್ಮ ಸರ್ಕಾರವಿದೆ. ಹುತಾತ್ಮ ಯೋಧರ ಕುಟುಂಬಕ್ಕೆ ಅಗತ್ಯ ಸೌಲಭ್ಯ ಒದಗಿಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ವಿಜಯ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು. ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ರಾಜೀವ್ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,ಹುತಾತ್ಮ ಯೋಧರ ಕುಟುಂಬ ಕಲ್ಯಾಣಕ್ಕೆ ನೀಡುವ ಅನುದಾನವನ್ನ ಒಂದು ಕೋಟಿಗೆ ಹೆಚ್ಚಳ ಮಾಡಿದ್ದೇವೆ. ವೀರ ಚಕ್ರ ಶೌರ್ಯ ಚಕ್ರದ ಗೌರವದನವನ್ನ 25 ಸಾವಿರ ರೂಗೆ ಹೆಚ್ಚಿಸಿದ್ದೇವೆ. ಹಾಗೆಯೇ  ಸೇಲಾ ಮೆಡಲ್ ಗೌರವಧನವನ್ನ 2 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಳ ಮಾಡಿದ್ದೇವೆ ಎಂದರು.

Key words:  family -martyred warriors – Vijay Diwas –honors- CM BS Yeddyurappa

The post ಹುತಾತ್ಮ ಯೋಧರ ಕುಟಂಬಕ್ಕೆ ಅಗತ್ಯ ಸೌಲಭ್ಯ ನೀಡ್ತೇವೆ- ವಿಜಯ ದಿವಸ್ ಹಿನ್ನೆಲೆ ಗೌರವ ಸಮರ್ಪಿಸಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.