hostel Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬುಡಕಟ್ಟು ಪ್ರದೇಶದಲ್ಲಿ ಹಾಸ್ಟೆಲ್ ನಿರ್ಮಾಣ: HAL ಮತ್ತು ಸಾಲೂರು ಮಠದ ನಡುವೆ ಒಪ್ಪಂದ
ಮೈಸೂರು,ಆಗಸ್ಟ್,5,2025 (www.justkannada.in):  ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಒಂದು ಒಡಂಬಡಿಕೆ ಪತ್ರದ (ಮೆಮೊರೆಂಡಂ ಆಫ್ ಅಂಡರ್ಸ್ಟಾಂಡಿಂಗ್ – ಎಂಒಯು) ಮೂಲಕ ಮಲೆ ಮಹದೇಶ್ವರ ಬೆಟ್ಟದ ದುರ್ಗಮ ಗುಡ್ಡಗಾಡು ಪ್ರದೇಶದ ಬುಡಕಟ್ಟು ಸಮುದಾಯಗಳ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ನಿರ್ಮಿಸುವ ಸಲುವಾಗಿ 4.77 ಕೋಟಿ ರೂಪಾಯಿ ಒದಗಿಸುವ ಭರವಸೆ ನೀಡಿದೆ.

ಈ ಸಂಬಂಧ HAL ಮತ್ತು ಸಾಲೂರು ಮಠದ ನಡುವೆ ಒಪ್ಪಂದವಾಗಿದ್ದು, ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿ, ಸಮಾಜವನ್ನು ಉನ್ನತೀಕರಿಸಲು ಬಹಳ ಶ್ರಮವಹಿಸಿದ್ದೂ ಇಂದಿಗೂ ಈ ಪ್ರದೇಶದ ಜನಮಾನಸದಲ್ಲಿ ನೆಲೆಸಿರುವ ಪಟ್ಟದ ಶ್ರೀ ಗುರುಸ್ವಾಮಿಯವರ ‘ಪುಣ್ಯ ಸಂಸ್ಮರಣೋತ್ಸವ’ದ ಸಂದರ್ಭದಲ್ಲಿ ಈ ಘೋಷಣೆ ಮಾಡಲಾಯಿತು. ಈ ಒಡಂಬಡಿಕೆ ಪತ್ರಕ್ಕೆ ಅಧಿಕೃತವಾಗಿ ಆಗಸ್ಟ್ 2, 2025ರ ಶನಿವಾರ ಎಚ್ಎಎಲ್ ಮತ್ತು ಶ್ರೀ ಸಾಲೂರು ಮಠದ ಮಠಾಧೀಶ  ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರು ಸಹಿ ಹಾಕಿದರು.

ಇಂದಿನ ಆಧುನಿಕ ಡಿಜಿಟಲ್ ಯುಗದಲ್ಲೂ, ಮಲೆ ಮಹದೇಶ್ವರ ಬೆಟ್ಟ ಪ್ರದೇಶದ 18 ಹಳ್ಳಿಗಳು ವಿದ್ಯುತ್ ಮತ್ತು ರಸ್ತೆಯಂತಹ ಮೂಲಭೂತ ಸೌಕರ್ಯಗಳ ಕೊರತೆ ಅನುಭವಿಸುತ್ತಿವೆ. ಇಲ್ಲಿನ ವಿದ್ಯಾರ್ಥಿಗಳಿಗೆ ಕಾಡಿನ ದಾರಿಯಲ್ಲಿ, ಬೆಟ್ಟಗಳನ್ನೇರಿ, ವಿದ್ಯಾಭ್ಯಾಸಕ್ಕಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ಅನಿವಾರ್ಯತೆ ಇದೆ. ಈ ಕಷ್ಟದಿಂದಾಗಿ ಮತ್ತು ಶೈಕ್ಷಣಿಕ ಅವಕಾಶಗಳ ಕೊರತೆಯಿಂದಾಗಿ ಬಹಳಷ್ಟು ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿದ್ದಾರೆ. ಆದರೆ, ಈಗ ನಿರ್ಮಾಣಗೊಳ್ಳಲಿರುವ ನೂತನ ವಸತಿ ನಿಲಯ ಶಿಕ್ಷಣ ವಂಚಿತ ಸಮುದಾಯಗಳಿಗೆ ಆಶಾಕಿರಣವಾಗಲಿದೆ.

ಮುಂದಿನ ಮೂರು ವರ್ಷಗಳ ಅವಧಿಯಲ್ಲಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕೃಪಾ ಶಿಕ್ಷಣ ಸಂಸ್ಥೆ ಎಚ್ಎಎಲ್ ಒದಗಿಸುವ ಹಣಕಾಸಿನ ನೆರವನ್ನು ಕಾರ್ಯರೂಪಕ್ಕೆ ತರಲಿದೆ. ಬುಡಕಟ್ಟು ಸಮುದಾಯಗಳ, ಅದರಲ್ಲೂ ಮಲೆ ಮಹದೇಶ್ವರ ಬೆಟ್ಟ ಪ್ರಾಂತ್ಯದ ಗುಡ್ಡಗಳಲ್ಲಿರುವ 18 ಹಳ್ಳಿಗಳ ಬೇಡಗಂಪಣ ಮತ್ತು ಸೋಲಿಗ ಸಮುದಾಯಗಳ ವಿದ್ಯಾರ್ಥಿಗಳಿಗೆ ವಸತಿ ಶಿಕ್ಷಣದ ಅವಶ್ಯಕತೆ ಬಹಳಷ್ಟಿದ್ದು, ಇದನ್ನು ಒದಗಿಸುವ ನಿಟ್ಟಿನಲ್ಲಿ ವಸತಿ ನಿಲಯ ನಿರ್ಮಾಣ ಕಾಮಗಾರಿ ತಕ್ಷಣವೇ ಆರಂಭಗೊಳ್ಳಲಿದೆ. ಈ ಭೂ ಪ್ರದೇಶ ಬಹಳ ಸವಾಲಿನದಾಗಿದ್ದು, ಸುದೀರ್ಘ ಅವಧಿಯಿಂದಲೂ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಅಡಚಣೆಯಾಗಿ ಪರಿಣಮಿಸಿದೆ. ಆದರೆ, ನೂತನ ವಸತಿ ನಿಲಯ 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕಷ್ಟವನ್ನು ಪರಿಹರಿಸಲಿದ್ದು, ಅವರಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಠದ ವತಿಯಿಂದ ಈಗಾಗಲೇ ವಸತಿ ಶಿಕ್ಷಣ ಒದಗಿಸಲಾಗುತ್ತಿದೆ.

ಎಚ್ಎಎಲ್ ಸಂಸ್ಥೆಯ ಉನ್ನತ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದು, ಸಮಾರಂಭದ ಮಹತ್ವವನ್ನು ಸಾರಿದರು. ಎಚ್ಎಎಲ್ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಡಿ ಕೆ ಸುನಿಲ್ ಎಚ್ಎಎಲ್ ತಂಡದ ನೇತೃತ್ವ ವಹಿಸಿದ್ದರು. ಅವರೊಡನೆ, ಶ್ರೀ ರವಿ ಕೆ (ಕಾರ್ಯಾಚರಣಾ ನಿರ್ದೇಶಕರು), ಶ್ರೀ ಬಿ ಸೇನಾಪತಿ (ಹಣಕಾಸು ನಿರ್ದೇಶಕರು), ಶ್ರೀ ಎಂಜಿ ಬಾಲಸುಬ್ರಹ್ಮಣ್ಯ (ಮಾನವ ಸಂಪನ್ಮೂಲ ನಿರ್ದೇಶಕರು) ಉಪಸ್ಥಿತರಿದ್ದರು. ಅವರ ಉಪಸ್ಥಿತಿ ಗ್ರಾಮೀಣ ಶಿಕ್ಷಣ ಮತ್ತು ಸಾಮಾಜಿಕ ಸಮಾನತೆಯ ಕುರಿತು ಎಚ್ಎಎಲ್ ಹೊಂದಿರುವ ಬದ್ಧತೆಯನ್ನು ಪ್ರತಿಪಾದಿಸಿತು. ಸಮಾರಂಭದಲ್ಲಿ ಉಪಸ್ಥಿತರಿದ್ದ ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕರಾದ ಗಿರೀಶ್ ಲಿಂಗಣ್ಣ ಏರೋಸ್ಪೇಸ್ ಕ್ಷೇತ್ರದ ಸಂಸ್ಥೆ ತಳಮಟ್ಟದ ಅಭಿವೃದ್ಧಿಗೆ ಇಳಿಯುವುದರ ದೊಡ್ಡ ಚಿತ್ರಣವನ್ನು ವಿವರಿಸಿ, ಇದು ಅಸಾಧಾರಣ ಬದಲಾವಣೆ ತರಲಿದೆ ಎಂದರು.

ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಸಿಇಒ ಮೊನೋರೋಹಿತ್  ಪೊಲೀಸ್ ವರಿಷ್ಠಾಧಿಕಾರಿ ಕವಿತಾ,  ಶಾಸಕ ನರೇಂದ್ರಸ್ವಾಮಿ, ಹನೂರು ಶಾಸಕ ಮಂಜುನಾಥ್, ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ, ಮತ್ತು ತಮಿಳುನಾಡಿನ ಶಾಸಕ ಎಜಿ ವೆಂಕಟಾಚಲಂ (ಅಂಡಿಯೂರು), ಮತ್ತು ಸದಾಶಿವಂ (ಮೆಟ್ಟೂರು) ಸಕರ್ನಾಟಕ ಸರ್ಕಾರದ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ರಘು ಎ ಇ ಉಪಸ್ಥಿತರಿದ್ದರು.

Key words: Construction, hostel, tribal area, Agreement, HAL, Salur Mutt

The post ಬುಡಕಟ್ಟು ಪ್ರದೇಶದಲ್ಲಿ ಹಾಸ್ಟೆಲ್ ನಿರ್ಮಾಣ: HAL ಮತ್ತು ಸಾಲೂರು ಮಠದ ನಡುವೆ ಒಪ್ಪಂದ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನ ಐಶ್(AIISH)ನಲ್ಲಿ ಹಾಸ್ಟೆಲ್ ನ ಹೊಸ ಬ್ಲಾಕ್ ಉದ್ಘಾಟನೆ
ಮೈಸೂರು,ಜೂನ್,27,2025 (www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಮಹಿಳಾ ಹಾಸ್ಟೆಲ್‌ ನ ಹೊಸ ಬ್ಲಾಕ್ ಉದ್ಘಾಟನೆ ಮಾಡಲಾಯಿತು.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶಕಿ ನೂರಿನ್ ಬಕ್ಸ್ ಅವರು ಇಂದು ಐಶ್ (AIISH ) ನ ಮಹಿಳಾ ಹಾಸ್ಟೆಲ್‌ ನ ಹೊಸ ಬ್ಲಾಕ್ ಉದ್ಘಾಟಿಸಿದರು. ಈ ವೇಳೆ AIISH ನ ನಿರ್ದೇಶಕಿ ಪ್ರೊ. ಎಂ. ಪುಷ್ಪಾವತಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಸಂಸ್ಥೆಯಾಗಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಗೆ ದೇಶದ ಎಲ್ಲಾ ಭಾಗಗಳಿಂದ ವಿದ್ಯಾರ್ಥಿಗಳು ವಿವಿಧ ಕೋರ್ಸ್‌ ಗಳಿಗೆ ಪ್ರವೇಶ ಪಡೆಯುತ್ತಾರೆ. ಇದರಲ್ಲಿ 80% ವಿದ್ಯಾರ್ಥಿಗಳು ಹುಡುಗಿಯರು. ಮಹಿಳಾ ಹಾಸ್ಟೆಲ್‌ ನ ಮೊದಲ ಬ್ಲಾಕ್ ಅನ್ನು 1968 ರಲ್ಲಿ ನಿರ್ಮಿಸಲಾಯಿತು. ಮತ್ತು ವಿದ್ಯಾರ್ಥಿಗಳ ಸಂಖ್ಯೆಯಲ್ಲಿನ ಹೆಚ್ಚಳದ ಮೇಲೆ 1991 ಮತ್ತು 2005 ರಲ್ಲಿ ಹೊಸ ಬ್ಲಾಕ್‌ ಗಳನ್ನು ಸೇರಿಸಲಾಯಿತು.

ಕಳೆದ ಕೆಲವು ವರ್ಷಗಳಿಂದ AIISH ನಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಸೀಟುಗಳ ಸಂಖ್ಯೆಯಲ್ಲಿ ಹೆಚ್ಚಳದೊಂದಿಗೆ, ಅಸ್ತಿತ್ವದಲ್ಲಿರುವ ಮಹಿಳಾ ಹಾಸ್ಟೆಲ್‌ ನಲ್ಲಿ ಕೊಠಡಿಗಳ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಹೊಸ ಬ್ಲಾಕ್ ನಿರ್ಮಿಸಲಾಗಿದೆ.  ಮೂರು ಮಹಡಿಗಳಲ್ಲಿ ಹರಡಿರುವ 12 ಟ್ರಿಪಲ್ ಕೊಠಡಿಗಳನ್ನು ಹೊಂದಿದ್ದು, ಇದು 36 ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುತ್ತದೆ.

Key words: Inauguration, Hostel, New Block, AIISH, Mysore

The post ಮೈಸೂರಿನ ಐಶ್(AIISH)ನಲ್ಲಿ ಹಾಸ್ಟೆಲ್ ನ ಹೊಸ ಬ್ಲಾಕ್ ಉದ್ಘಾಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ.
ಕೊಡಗು,ಮೇ,29,2025 (www.justkannada.in): ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ.

ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಮೃತ  ವಿದ್ಯಾರ್ಥಿನಿ. ತೇಜಸ್ವಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಸ್ಥಳಕ್ಕೆ ಪೊನ್ನಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ.  ಆರು ಬ್ಯಾಕ್ ಲಾಗ್ ಇರುವ ಕಾರಣ,  ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾಳೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

ತೇಜಸ್ವಿನಿ ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ  ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಕೂಡ ಹುಟ್ಟು ಹಬ್ಬದ ನಿಮಿತ್ತ, ಸ್ನೇಹಿತರಿಗೆ ಸಿಹಿ ಹಂಚಿದ್ದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಆತ್ಮಹತ್ಯೆಗೆ ಶರಣಾಗಿದ್ದು. 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು.

ನಂತರ ಸ್ನೇಹಿತರು ಎಷ್ಟೇ ಕೂಗಿದರೂ ಬಾರದಿದ್ದಾಗ  ಹಾಸ್ಟೆಲ್ ಮೇಲ್ವಿಚಾರಕರಿಗೆ  ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ  ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

Key words: Student, commits suicide, hostel, death note

The post ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಂಡ್ಯ: ಹಾಸ್ಟಲ್ ವಿದ್ಯಾರ್ಥಿಗಳಿಗೆ ಸಹಾಯವಾಣಿ ಪ್ರಾರಂಭ
ಮಂಡ್ಯ,ಏಪ್ರಿಲ್,14,2025 (www.justkannada.in): ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಕುಂದು ಕೊರತೆ ನಿವಾರಣೆಗಾಗಿ ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಸಹಾಯವಾಣಿ ಪ್ರಾರಂಭಿಸಲಾಗಿದೆ.

ಇಂದು ಡಾ; ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸಹಾಯವಾಣಿ ಸಂಖ್ಯೆ  9480872008 ಯನ್ನು ಅನಾವರಣಗೊಳಿಸಿದರು.

ಬಡತನದಲ್ಲೂ ವಿದ್ಯಾಭ್ಯಾಸ ಮುಂದುವರಿಸಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ವಿದ್ಯಾರ್ಥಿಗಳು  ಹಾಸ್ಟಲ್ ಗೆ ಸೇರುತ್ತಾರೆ. ಸರ್ಕಾರ ಕೂಡ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಮೂಲಭೂತ ವ್ಯವಸ್ಥೆಗಳನ್ನು ಒದಗಿಸುತ್ತದೆ. ಆದರೂ ಕೂಡ ಕೆಲವು ಕಡೆ ವಿದ್ಯಾರ್ಥಿಗಳಿಗೆ ವ್ಯವಸ್ಥೆಗಳು ಸರಿಯಾಗಿ ತಲುಪುತ್ತಿಲ್ಲ ಅವುಗಳನ್ನು ಸುಧಾರಿಸುವ ನಿಟ್ಟಿನಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಸಹಾಯವಾಣಿ ಸಂಖ್ಯೆ ಅನಾವರಣಗೊಳಿಸಲು ತೀರ್ಮಾನಿಸಿತು.

ಹಾಸ್ಟಲ್ ನಲ್ಲಿ ಊಟ, ಕೊಠಡಿ, ಕುಡಿಯುವ ನೀರು ಸ್ವಚ್ಛತೆ ಕುರಿತಂತೆ ವಿದ್ಯಾರ್ಥಿಗಳಿಗೆ ತೊಂದರೆ ಇದ್ದಲ್ಲಿ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ‌‌ ಆರ್ ನಂದಿನಿ ಅವರು ತಿಳಿಸಿದ್ದಾರೆ ‌.

Key words: Mandya, Helpline, hostel, students

The post ಮಂಡ್ಯ: ಹಾಸ್ಟಲ್ ವಿದ್ಯಾರ್ಥಿಗಳಿಗೆ ಸಹಾಯವಾಣಿ ಪ್ರಾರಂಭ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.
ಮಂಗಳೂರು, ನವೆಂಬರ್,13,2023(www.justkannada.in) ಹಾಸ್ಟೆಲ್‌ನ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸ್ಟೆಲ್‌ ನಲ್ಲಿ ಈ ಘಟನೆ ನಡೆದಿದೆ ನಡೆದಿದೆ. ಪ್ರಕೃತಿ ಶೆಟ್ಟಿ(20) ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ.  ಇಂದು ಮುಂಜಾನೆ 3 ಗಂಟೆಗೆ  ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Key words: MBBS -student -commits suicide – jumping – hostel -building.

The post ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ: 2ನೇ ಆರೋಪಿ ಹಾಸ್ಟೆಲ್ ಮಹಿಳಾ ವಾರ್ಡನ್ ಬಂಧನ.
ಚಿತ್ರದುರ್ಗ,ಸೆಪ್ಟಂಬರ್,2,2022(www.justkannada.in): ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ , ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನ  ಬಳಿಕ ಇದೀಗ  ಆರೋಪಿ 2 ಆಗಿರುವ ಲೇಡಿ ವಾರ್ಡನ್  ಬಂಧನವಾಗಿದೆ.

ಚಿತ್ರದುರ್ಗ ಪೊಲೀಸರು ನಿನ್ನೆ ಮಹಿಳಾ ವಾರ್ಡನ್  ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.  ಇಂದು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ.  ಮುರುಘಾಶ್ರೀ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧನವಾಗಿದೆ.

ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್​ ಹೇಳುತ್ತಿದ್ದರು ಎಂದು ಸಂತ್ರಸ್ತ ಬಾಲಕಿಯರು ವಿಚಾರಣೆಯಲ್ಲಿ ಆರೋಪ ಮಾಡಿದ್ದಾರೆ.

ಇನ್ನು  ಮಾಜಿ ಶಾಸಕ ಎಸ್.ಕೆ.ಬಸವರಾಜನ್ ವಿರುದ್ಧ ​​ಅತ್ಯಾಚಾರಕ್ಕೆ ಯತ್ನ, ಹಿಂಸೆ ನೀಡಿದ್ದಾರೆಂದು ಆರೋಪಿಸಿ ಹಾಸ್ಟೆಲ್​​ನ ಮಹಿಳಾ ವಾರ್ಡನ್  ದೂರು ನೀಡಿದ್ದರು. ಈ ಕುರಿತು ಎಸ್.ಕೆ.ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ಗೆ ನಿನ್ನೆ ಜಾಮೀನು ಸಿಕ್ಕಿದೆ.

Key words: POCSO-case -against -Muruga Shri-2nd -accused -hostel -warden -arrested.

The post ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ: 2ನೇ ಆರೋಪಿ ಹಾಸ್ಟೆಲ್ ಮಹಿಳಾ ವಾರ್ಡನ್ ಬಂಧನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಿಸಲು ಅನುಮೋದನೆ….
ಬೆಂಗಳೂರು ಮಾರ್ಚ್,3,2021(www.justkannada.in): ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಕಳೆದ ತಿಂಗಳು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸ್ಯಾಂಖಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಈ ಸಂಬಂಧ ಸಭೆ ನಡೆಸಿದ್ದರು. ಸಚಿವರ ಆಶಯದಂತೆ ಹಾಸ್ಟೆಲ್ ನಿರ್ಮಾಣಕ್ಕೆ ಸಂಪುಟ ಸಭೆ ಅಸ್ತು ಎಂದಿದೆ.

ಕಲ್ಯಾಣ ಕರ್ನಾಟಕ ಭಾಗದಿಂದ ಉನ್ನತ ವ್ಯಾಸಂಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬೆಂಗಳೂರಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಇರಲಿಲ್ಲ. ಈ ಕಾರಣದಿಂದಲೇ ಸಾಕಷ್ಟು ಪ್ರತಿಭಾನ್ವಿತ ಯುವಕರು ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶದಿಂದ ವಂಚಿತರಾಗುತ್ತಿದ್ದರು. ಇದನ್ನ ಅರಿತ ಸಚಿವ ಡಾ. ನಾರಾಯಣಗೌಡ ಅವರು ಬೆಂಗಳೂರಿನ ಹೆಚ್ ಎಸ್ ಆರ್ ಬಡಾವಣೆಯಲ್ಲಿ ವಸತಿ ಕಟ್ಟಡ ನಿರ್ಮಿಸಲು ತೀರ್ಮಾನಿಸಿದರು. ಫೆ. 10 ರಂದು ಸಚಿವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಮತ್ತು ಅಧಿಕಾರಿಗಳ ಜೊತೆ  ಈ ಸಂಬಂಧ ಸಭೆ ನಡೆಸಿದ್ದರು.

ಹೆಚ್.ಎಸ್.ಆರ್ ಸೆಕ್ಟರ್ 6 ಸರ್ವೆ ನಂಬರ 30/7, ರೂಪೇನ ಅಗ್ರಹಾರ ಪ್ರದೇಶದಲ್ಲಿ 59 ಕೋಟಿ ರೂ. ವೆಚ್ಚದಲ್ಲಿ, ಸುಮಾರು 3237 ಚದರ್ ಅಡಿ ನಿವೇಶನದಲ್ಲಿ ಈ ಕಟ್ಟಡ ನಿರ್ಮಾಣವಾಗಲಿದೆ. ಇದು ನಾಲ್ಕು ಮಹಡಿಯ ಕಟ್ಟಡವಾಗಿದ್ದು, ಸುಮಾರು 400 ವಿದ್ಯಾರ್ಥಿಗಳು ವಾಸಿಸಬಹುದಾಗಿದೆ. ಪುರುಷ ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕವಾಗಿ ವಸತಿ ನಿಲಯ ನಿರ್ಮಿಸುತ್ತಿದ್ದು, ಪುರುಷ ವಿಭಾಗದಲ್ಲಿ 44 ಕೋಣೆಗಳು, ಅಡುಗೆ ಮನೆ, ಹಾಗೂ ಮಹಿಳಾ ವಿಭಾಗದಲ್ಲಿ 30 ಕೋಣೆಗಳು, ಅಡುಗೆ ಮನೆ ವ್ಯವಸ್ಥೆ  ಹಾಗೂ ವಿವಿಧೋದ್ದೇಶ ಸಭಾಂಗಣ, ಗ್ರಂಥಾಲಯ, ಜಿಮ್ ಸುಸಜ್ಜಿತ ಕ್ಲಾಸ್ ರೂಮಗಳು ಒಳಗೊಂಡಿರಲಿವೆ.

ಸಂಪುಟದ ಅನುಮೋದನೆ ನೀಡಿದ್ದಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಜನರ ಪರವಾಗಿ ಸಚಿವ ಡಾ. ನಾರಾಯಣಗೌಡ ಅವರು ಮುಖ್ಯಮಂತ್ರಿಗಳಿಗೆ, ಸಂಪುಟ ಸಹುದ್ಯೋಗಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿ ವರ್ಷ ಒಂದು ಸಾವಿರಕ್ಕು ಹೆಚ್ಚು ವಿದ್ಯಾರ್ಥಿಗಳು UPSC, KPSC, ಕೌಶಾಲ್ಯಾಭಿವೃದ್ಧಿ ಸೇರಿದಂತೆ ಇತರ ತರಬೇತಿಗಳಿಗಾಗಿ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಆಗಮಿಸುತ್ತಾರೆ. ಹೀಗಾಗಿ ಅತಿ ಶೀಘ್ರದಲ್ಲಿ ಕಟ್ಟಡ ನಿರ್ಮಿಸಿ, ಕಲ್ಯಾಣ ಕರ್ನಾಟಕದ ಜನರ ಏಳಿಗೆಗೆ ಅನುವು ಮಾಡಿಕೊಡಲು ಸಚಿವರು ಉದ್ದೇಶಿಸಿದ್ದಾರೆ.

Key words: students – build – hostel –Bangalore- cabinet -meeting

The post ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಿಸಲು ಅನುಮೋದನೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಾಸ್ಟೆಲ್ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ : ಸಚಿವ ಸುರೇಶ್ ಕುಮಾರ್
ಬೆಂಗಳೂರು,ಡಿಸೆಂಬರ್,20,2020(www.justkannada.in) : ಜನವರಿ 1 ರಿಂದ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿದ್ದು, ಹಾಸ್ಟೆಲ್ ಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಂಡೇ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಹೋಗಬೇಕು ಎಂದು ಸೂಚನೆ ನೀಡಿದ್ದೇವೆ ಎಂದಿದ್ದಾರೆ.

ರಾಜ್ಯದಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿಗಳ ಆರಂಭಿಸಿರುವ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿದ್ದರಿಂದ ಕಾಲೇಜುಗಳಲ್ಲಿ ನಿರೀಕ್ಷೆಯಷ್ಟು ವಿದ್ಯಾರ್ಥಿಗಳು ಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ

ಈ ಬಗ್ಗೆ ವಿಶೇಷ ಚರ್ಚೆ ನಡೆಸಿ, ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿಲ್ಲ. ಆದರೆ, ಸೋಂಕು ಸಂಬಂಧಿಸಿದಂತೆ ಯಾವುದಾದರೂ ಲಕ್ಷಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಗಳನ್ನು ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

key words : Arriving-hostel-Covid-students-Testing-Must-

Minister-S.Suresh Kumar

The post ಹಾಸ್ಟೆಲ್ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ : ಸಚಿವ ಸುರೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಿಥಿಲಗೊಂಡ ಮೆಡಿಕಲ್ ಕಾಲೇಜು ಹಾಸ್ಟೇಲ್ ಕಟ್ಟಡ : ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲನೆ
ಮೈಸೂರು,ನವೆಂಬರ್,09,2020(www.justkannada.in) : ಶಿಥಿಲಾವಸ್ಥೆ ಹಂತ ತಲುಪಿರುವ ಮೈಸೂರು ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡ ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಎಸ್.ಟಿ.ಸೋಮಶೇಖರ್ ಶೀಘ್ರವೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.ಸೋಮವಾರ ಮೈಸೂರು ಮೆಡಿಕಲ್ ಕಾಲೇಜು ಹಾಸ್ಟೆಲ್ ಗೆ ಭೇಟಿ ನೀಡಿದ ಸಚಿವರು ಕಟ್ಟಡ ಅಧಿಕಾರಿಗಳೊಂದಿಗೆ ಕಟ್ಟಡ ಪರಿಶೀಲಿಸಿದರು.

ಬಳಿಕ ಮಾತನಾಡಿ, ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡ ಮಳೆ ಬಂದರೆ ಸೋರುತ್ತಿದ್ದು, ಈ ಕಟ್ಟಡದಲ್ಲಿ 400ಕ್ಕೂ ಹೆಚ್ಚು ಮೆಡಿಕಲ್ ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ 2018ರಲ್ಲಿ ಕಾಮಗಾರಿಗೆ 7 ಕೋಟಿ ಅಂದಾಜು ಮಾಡಲಾಗಿತ್ತು.  ಈಗ ಮತ್ತೆ 5 ರಿಂದ 10 % ರಷ್ಟು ಹೆಚ್ಚಿನ ಹಣ ಬೇಕಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳು ಇಲ್ಲಿ ಉಳಿಯಲು ಸಾಧ್ಯವಿಲ್ಲ. ಕೂಡಲೇ ಸಮಸ್ಯೆ ಬಗೆಹರಿಸುತ್ತೇವೆ. ಆರೋಗ್ಯ ಸಚಿವರ ಜೊತೆ ಚರ್ಚಿಸಿ ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದರು.

key words : Dilapidated-Medical-College-Hostel-Building-Minister-S.T.Somashekhar-reviewed

The post ಶಿಥಿಲಗೊಂಡ ಮೆಡಿಕಲ್ ಕಾಲೇಜು ಹಾಸ್ಟೇಲ್ ಕಟ್ಟಡ : ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಸತಿ ನಿಲಯಕ್ಕೆ ಡಿಸಿಎಂ ಗೋವಿಂದ ಕಾರಜೋಳ ದಿಢೀರ್ ಭೇಟಿ: ಕಳಪೆ ಗುಟಮಟ್ಟದ ಊಟ ನೀಡಿದ ವಾರ್ಡನ್ ಗೆ ತರಾಟೆ
ರಾಯಚೂರು,ಫೆ,23,2020(www.justkannada.in):  ರಾಯಚೂರು ಜಿಲ್ಲೆಯ  ಸಿಂಧನೂರು ತಾಲೂಕಿನ‌ ಉಮಲೂಟಿ ವಸತಿ ನಿಲಯಕ್ಕೆ‌ ಉಪಮುಖ್ಯಮಂತ್ರಿಳಾದ ಗೋವಿಂದ ಎಂ ಕಾರಜೋಳ ಅವರು ನಿನ್ನೆ ತಡ ರಾತ್ರಿ  ದಿಢೀರ್ ಭೇಟಿ ನೀಡಿ ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದಲ್ಲಿ  ತಯಾರಾಗಿದ್ದ ಊಟ ರುಚಿ ಮಾಡಿ, ವಾರ್ಡನ್ ಗೆ ತರಾಟೆಗೆ ತೆಗೆದುಕೊಂಡರು.

ಪರಿಶಿಷ್ಟ ಜಾತಿ‌ ಮತ್ತು ಪಂಗಡದ ವಿದ್ಯಾರ್ಥಿ ನಿಲಯಗಳ ಉತ್ತಮ.  ನಿರ್ವಹಣೆಗೆ ಸರ್ಕಾರ ಇಷ್ಟಂದು ಅನುದಾನ ನೀಡಿದರೂ ಕಳಪೆ ಗುಣಮಟ್ಟದ ಊಟ ನೀಡಿ,  ಸ್ವಚ್ಚತೆಯನ್ನು ಕಾಪಾಡದೇ ವಿದ್ಯಾರ್ಥಿಗಳಿಗೆ ರೋಗ ರುಜನಗಳು ಬರುವಂತೆ ಮಾಡುತ್ತೀರಿ. ಊಟ ರುಚಿಯಾಗಿಯೂ ಮಾಡದೇ ಪೂರ್ಣವಾಗಿ ಬೇಯಿಸದ ಊಟ ಹಾಕುವುದು ಕಂಡು ಬಂದಿತು.  ಪ್ರತಿ ದಿನ ಇಂತಹುದೇ ಊಟ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು‌ ಸಮಸ್ಯೆ ಹೇಳಿಕೊಂಡರು. ಅಡುಗೆ ತಯಾರಕರು ಸರಿಯಾಗಿ ಬಾರದಿರುವುದು ಕಂಡು ಬಂದಿತು.

ಈ ಬಗ್ಗೆ‌ ಕೂಡಲೇ ಕೂಲಂಕುಶವಾಗಿ ವಿಚಾರಿಸಿದ ಡಿಸಿಎಂ ಗೋವಿಂದ ಕಾರಜೋಳ. ಅಡುಗೆ ತಯಾರಕರು ಹಾಗೂ ಸಹಾಯಕರು ಉಚಿತವಾಗಿ ಕೆಲಸ‌ ಮಾಡುತ್ತಿಲ್ಲ. ಅಂತಹ ಬೇಜಾವಾಬ್ದಾರಿ ಹೊಂದಿರುವವರ ಸೇವೆಯನ್ನು ಮುಂದುವರೆಸಬಾರದು ಎಂದು ಸೂಚಿಸಿದರು.  ಕೂಡಲೇ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕುಮಾರ ನಾಯಕ್ ಅವರಿಗೆ ದೂರವಾಣಿ ಕರೆ ಮಾಡಿದ ಡಿಸಿಎಂ, ವಿದ್ಯಾರ್ಥಿ ನಿಲಯದ ಅವ್ಯವಸ್ಥೆಗೆ ಕಾರಣರಾಗಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಒಟ್ಟು 4ಲಕ್ಷ ವಿದ್ಯಾರ್ಥಿಗಳು ವಸತಿ ನಿಲಯ ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ‌. ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲೆ, ತಾಲೂಕು,  ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಡ್ಡಾಯವಾಗಿ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಊಟ ಮಾಡಿ ಊಟ ಹಾಗೂ ಸೌಲಭ್ಯಗಳನ್ನು ಪರಿಶೀಲಿಸಬೇಕು. ಯಾವುದೇ ವಿದ್ಯಾರ್ಥಿಗೂ ಕಳಪೆ ಗುಣಮಟ್ಟದ ಊಟ ಹಾಗೂ ಕಳಪೆ ಗುಣಮಟ್ಟದ  ಸೌಲಭ್ಯ ನೀಡಬಾರದು. ವಿದ್ಯಾರ್ಥಿ ನಿಲಯಗಳಲ್ಲಿ ಗುಣಮಟ್ಟದ ಊಟೋಪಚಾರ ನೀಡುವುದರ ಜೊತೆಗೆ ಉತ್ತಮ ಪರೀಕ್ಷಾ ಫಲಿತಾಂಶ ಬರುವಂತೆ ಪಾಠ ಪ್ರವಚನ ನಡೆಸಬೇಕು. ವಿಶೇಷ ತರಗತಿಗಳನ್ನು ನಡೆಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.

ವಿದ್ಯಾರ್ಥಿ ನಿಲಯಗಳಲ್ಲಿ  ವಾರ್ಡನ್ ಹಾಗೂ ಶಿಕ್ಷಕರ ಪಾತ್ರ ಮಹತ್ತರವಾದುದು. ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಬೇಕು. ಬೇಜಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ವಾರುಬ ಎಚ್ಚರಿಕೆ ನೀಡಿದರು.

Key words: DCM -Govinda Karajola- quick visit – hostel-class-warden

The post ವಸತಿ ನಿಲಯಕ್ಕೆ ಡಿಸಿಎಂ ಗೋವಿಂದ ಕಾರಜೋಳ ದಿಢೀರ್ ಭೇಟಿ: ಕಳಪೆ ಗುಟಮಟ್ಟದ ಊಟ ನೀಡಿದ ವಾರ್ಡನ್ ಗೆ ತರಾಟೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.