20.8 C
Bengaluru
Monday, December 5, 2022
Home Tags House

Tag: house

 ಮಳೆಗೆ ಮನೆ ಗೋಡೆ ಕುಸಿದು ಮೂವರು ಸಾವು.

0
ರಾಯಚೂರು,ಅಕ್ಟೋಬರ್,3,2022(www.justkannada.in):  ಮಳೆಗೆ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪರಮೇಶ್(45), ಜಯಮ್ಮ(39) ಹಾಗೂ ಭರತ್ (5) ಮೃತರು. ಮಗು...

ಎಸ್​ ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಮನೆ ಮೇಲೆ ಎನ್ಐಎ ತಂಡ ದಾಳಿ,ಪರಿಶೀಲನೆ.

0
ಮಂಗಳೂರು,ಸೆಪ್ಟಂಬರ್,8,2022(www.justkannada.in):  ಭಜರಂಗ ದಳದ ಕಾರ್ಯಕರ್ತ  ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಎಸ್​ ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಮನೆ ಮೇಲೆ ಎನ್ ಐಎ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಮಂಗಳವಾರವಷ್ಟೇ ಪುತ್ತೂರು...

ಮನೆ ಕುಸಿದು ಕೂಲಿ ಕಾರ್ಮಿಕ ಸಾವು: ಮನೆ ಮಾಲೀಕನಿಗೆ ಗಾಯ.

0
ಮೈಸೂರು,ಸೆಪ್ಟಂಬರ್,6,2022(www.justkannada.in):  ಮನೆ ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿ ಮನೆ ಮಾಲೀಕನಿಗೆ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಹೆಚ್.ಡಿ ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಕೂಲಿಕಾರ್ಮಿಕ...

ಭಾರಿ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವು.

0
ಉತ್ತರ ಕನ್ನಡ,ಆಗಸ್ಟ್,2,2022(www.justkannada.in):  ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಜೋರಾಗಿದ್ದು ಈ ಮಧ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾಮಳೆಗೆ ನಾಲ್ವರು ಬಲಿಯಾಗಿದ್ದಾರೆ. ವರುಣಾರ್ಭಟಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು...

ಸಿದ್ಧರಾಮೋತ್ಸವಕ್ಕೆ ಹಣ ವೆಚ್ಚ ಮಾಡುವ ಬದಲು ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡಬಹುದು- ಮಾಜಿ ಸಚಿವ...

0
ಶಿವಮೊಗ್ಗ ,ಜುಲೈ,19,2022(www.justkannada.in): ಸಿದ್ದರಾಮಯ್ಯ ಅವರ ಜನ್ಮ ದಿನಕ್ಕೆ  75 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇಷ್ಟು ವೆಚ್ಚ ಮಾಡುವ ಬದಲಿಗೆ ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡಬಹುದು. ಇಷ್ಟೊಂದು ಆಡಂಬರ ಸಿದ್ದರಾಮಯ್ಯರಿಗೆ ಅಗತ್ಯವಿಲ್ಲ ಎಂದು...

ಸಿಎಂ ಮನೆಗೆ ಮುತ್ತಿಗೆಗೆ ತೆರಳುತ್ತಿದ್ದ ರೈತರು ಪೊಲೀಸರ ವಶಕ್ಕೆ.

0
ಬೆಂಗಳೂರು,ಜುಲೈ,11,2022(www.justkannada.in):   ಕಬ್ಬುಬೆಳೆಗಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಎಂ ಮನೆಗೆ ಮುತ್ತಿಗೆಗೆ ತೆರಳುತ್ತಿದ್ದ ರೈತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸಿಎಂ ಮನೆವರೆಗೆ...

ಭಾರಿ ಮಳೆಗೆ ಮನೆ ಕುಸಿದು ವೃದ‍್ಧೆ ಸಾವು: ಇಬ್ಬರಿಗೆ ಗಾಯ.

0
ಕಲಬುರಗಿ,ಜುಲೈ,9,2022(www.justkannada.in): ಭಾರಿ ಮಳೆಗೆ ಮನೆಯ ಗೋಡೆ  ಕುಸಿದು ಬಿದ್ದ ಪರಿಣಾಮ ವೃದ್ಧೆ  ಮೃತಪಟ್ಟಿರುವ ಘಟನೆ  ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ. ಆರೀಫಾ ಬೇಗಂ(65) ಮೃತಪಟ್ಟವರು. ಪತಿ ಸರ್ದಾರ್ ಆಲಿ ಮತ್ತು ಮಗಳು ಯಾಸ್ಮಿನ್...

ಸಿದ್ಧರಾಮಯ್ಯ ಮನೆ ಬಳಿ ಹೈಡ್ರಾಮಾ:  ಸಂಗ್ರಹಿಸಿದ್ಧ ಚಡ್ಡಿಗಳನ್ನ ತಂದು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ.

0
ಬೆಂಗಳೂರು,ಜೂನ್,7,2022(www.justkannada.in): ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಚಡ್ಡಿ ಸಂಘರ್ಷ ತೀವ್ರಗೊಂಡಿದ್ದು, ಸಂಗ್ರಹಿಸಿದ್ದ ಚಡ್ಡಿಗಳನ್ನ ಮಾಜಿ ಸಿಎಂ ಸಿದ್ಧರಾಮಯ್ಯ ಮನೆ ಬಳಿ ತಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಡ್ಡಿಗಳನ್ನ ಸುಡುವ ಮೂಲಕ ಆರ್ ಎಸ್...

ಬೆಳ್ಳಂಬೆಳಿಗ್ಗೆ  ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ.

0
ಬೆಂಗಳೂರು,ಮೇ,28,2022(www.justkannada.in):  ಬೆಳ್ಳಂಬೆಳಿಗ್ಗೆ  ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ನಿವಾಸದ ಮೇಲೆ  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಶನಿವಾರ ಬೆಳಗ್ಗೆ ನಾಲ್ಕು ಇನೋವಾ ಕಾರಿನಲ್ಲಿ ಬಂದ ಐಟಿ...

ಭಾರಿ ಮಳೆ ಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿ: ಅಪಾಯದಿಂದ ಪಾರು.

0
ಮೈಸೂರು,ಏಪ್ರಿಲ್ 2,2022(www.justkannada.in): ಕಳೆದ ರಾತ್ರಿ ಬಿದ್ದ  ಭಾರಿ ಮಳೆ ಗಾಳಿಗೆ ಮನೆಯ ಮೇಲ್ಚಾವಣಿ ಹಾರಿಹೋದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೋಕಿನ ಕೇರಳ ಗಡಿಭಾಗದ ಡಿ.ಬಿ.ಕುಪ್ಪೆಯಲ್ಲಿ ಘಟನೆ ನಡೆದಿದೆ. ...
- Advertisement -

HOT NEWS

3,059 Followers
Follow