housing | Just Kannada - Daily News Updates

ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಕೇಂದ್ರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರ-ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜೂನ್,21,2025 (www.justkannada.in): ರಾಜ್ಯ ಸರ್ಕಾರ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಮೀಸಲಾತಿಯನ್ನ 10% ರಿಂದ 15%ಕ್ಕೆ ಏರಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು ಈ ಕುರಿತು ಬಿಜೆಪಿ ಸೇರಿ ರಾಜ್ಯಾದ್ಯಂತ ಕೇಳಿಬಂದಿರುವ ಟೀಕೆಗಳ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಅಲ್ಪಸಂಖ್ಯಾತರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದುಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ.  ಇದು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ (2019)ರ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸ್ಥೆಗಳಲ್ಲಿ ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತ ಸಮುದಾಯಗಳಿಗೆ 15% ಭೌತಿಕ ಹಾಗೂ ಆರ್ಥಿಕ ಗುರಿಯನ್ನು ಸಾಧಿಸಬೇಕೆಂದು ಈ ಕಾರ್ಯಕ್ರಮ ಸ್ಪಷ್ಟವಾಗಿ ನಿರ್ದೇಶಿಸುತ್ತದೆ.

ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದಲೇ ನೀಡಲಾದ ಮಾರ್ಗಸೂಚಿಗಳಾಗಿದ್ದು, ಹಲವು ವರ್ಷಗಳಿಂದ ಜಾರಿಯಲ್ಲಿದೆ. ಇದೊಂದು ಅಸಂವಿಧಾನಿಕ ಅಥವಾ ತುಷ್ಟೀಕರಣ ನೀತಿಯಾಗಿದ್ದರೆ, ಈ ನಿಯಮವನ್ನು ಪಾಲನೆ ಮಾಡುವಂತೆ ಕೇಂದ್ರ ಸರ್ಕಾರ ಯಾಕೆ ಎಲ್ಲ ರಾಜ್ಯಗಳಿಗೆ ತಿಳಿಸಿದೆ? ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಂತಹ ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಯಾಕೆ ಇದನ್ನು ಅನುಷ್ಠಾನ ಮಾಡಲಾಗುತ್ತಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಮ್ಮ ನಿರ್ಣಯವು ವಸತಿ ಹಂಚಿಕೆಯಲ್ಲಿ ಹೆಚ್ಚುವರಿ ಮೀಸಲಾತಿಯನ್ನು ಇಡೀ ರಾಜ್ಯಕ್ಕೆ ಅನ್ವಯಿಸುವಂತದ್ದಲ್ಲ, ಕೇವಲ ನಿರ್ದಿಷ್ಟ ಸವಾಲುಗಳಿಗೆ ಮಾತ್ರ ಸೀಮಿತವಾಗಿದೆ. ಅಲ್ಪಸಂಖ್ಯಾತ ಜನಸಂಖ್ಯೆಯು 10% ಗಿಂತ ಕಡಿಮೆಯಿರುವ ಹಲವು ಪಂಚಾಯತಿಗಳಲ್ಲಿ ನಿಗದಿಪಡಿಸಲಾದ 10% ಮೀಸಲಾತಿಯ ಅವಕಾಶವು ಸದ್ಬಳಕೆಯಾಗುತ್ತಿರಲಿಲ್ಲ, ಹೀಗಾಗಿ ನಿಗದಿಪಡಿಸಲಾದ ಗುರಿಯನ್ನು ತಲುಪಲು ಮತ್ತು ಲೋಪದೋಷಗಳನ್ನು ತಡೆಯಲು ಇಂತಹ ಪಂಚಾಯತಿಗಳಿಂದ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಿರುವ ಕಡೆಗೆ ಗರಿಷ್ಠ 15% ಮಿತಿಗೆ ಒಳಪಟ್ಟು ಮರುಹಂಚಿಕೆ ಮಾಡಲಾಗಿದೆ.

ಇದು ಕೇವಲ ಆಡಳಿತಾತ್ಮಕ ದೃಷ್ಟಿಯಿಂದ ಸಾಮಾನ್ಯ ವರ್ಗದಲ್ಲಿ ಮಾಡಿಕೊಂಡ ಹೊಂದಾಣಿಕೆಯಾಗಿದ್ದು, ಇದರಿಂದ ಎಸ್.ಸಿ, ಎಸ್‌,ಟಿ ಅಥವಾ ಒಬಿಸಿ ವರ್ಗಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಇದು ಕಾನೂನು ಇಲಾಖೆಯ ವಿಸ್ತೃತ ಪರಾಮರ್ಶೆಯ ನಂತರ ಕೈಗೊಂಡ ತೀರ್ಮಾನವಾಗಿದ್ದು, ಇದು ಕಾನೂನಾತ್ಮಕವಾಗಿಯೂ ಸಮರ್ಪಕವಾಗಿದೆ.

ಬಿಜೆಪಿಯವರ ಟೀಕೆಗಳು ಕೇವಲ ದುರುದ್ದೇಶದ ಹಾಗೂ ರಾಜಕೀಯ ಪ್ರೇರಿತವಾಗಿದೆ. ರಾಷ್ಟ್ರ ಮಟ್ಟದಲ್ಲಿ 15% ಮೀಸಲಾತಿಯನ್ನು ಜಾರಿಗೊಳಿಸಿರುವ ಅದೇ ಪಕ್ಷವು ಇಂದು ಕರ್ನಾಟಕದಲ್ಲಿ ತೆಗೆದುಕೊಂಡಿರುವ ಅದೇ ಕೇಂದ್ರದ ನೀತಿಯ ಮೂಲ ತತ್ವಗಳನ್ನೊಳಗೊಂಡ ನಿರ್ಣಯವನ್ನು ಟೀಕಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ವಿರೋಧವಿದ್ದರೆ ಅವರದೇ ಕೇಂದ್ರ ಸರ್ಕಾರವು ಈ ಮಾರ್ಗಸೂಚಿಗಳನ್ನು ಯಾಕೆ ಮುಂದುವರೆಸಿಕೊಂಡು ಹೋಗುತ್ತಿದೆ ಎಂಬುದನ್ನು ಮೊದಲು ವಿವರಿಸಲಿ.ಬೇರೆ ರಾಜ್ಯಗಳೂ ಅದನ್ನೇ ಪಾಲಿಸಬೇಕು ಎಂದೇಕೆ ಕೇಂದ್ರವು ಬಯಸುತ್ತಿದೆ ಎಂಬುದನ್ನು ವಿವರಿಸಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ರೀತಿಯ ವ್ಯವಸ್ಥಿತ ಅಪಪ್ರಚಾರದ ಹಿಂದೆ ಕೋಮು ವಿವಾದವನ್ನು ಸೃಷ್ಟಿಸುವ ಹುನ್ನಾರವಲ್ಲದೆ ಬೇರೇನು ಇಲ್ಲ. ಇದು ರಾಜ್ಯದ ಬಡವರು ಮತ್ತು ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತುವ ಪ್ರಯತ್ನದ ದಿಕ್ಕು ತಪ್ಪಿಸುವ ಕುತಂತ್ರವಾಗಿದೆ.  ನಮ್ಮ ಈ ನಿರ್ಧಾರದಿಂದ ಪ್ರಸಕ್ತ ವರ್ಷ ಒಂದರಲ್ಲೇ ಸುಮಾರು 34,000 ಅಲ್ಪಸಂಖ್ಯಾತ ಕುಟುಂಬಗಳಿಗೆ ಲಾಭವಾಗಲಿದೆ. ಆ ಪೈಕಿ ಹೆಚ್ಚಿನವರು ಭೂರಹಿತರು ಮತ್ತು ಮನೆಗಳ ತುರ್ತು ಅಗತ್ಯತೆ ಇರುವವರಾಗಿದ್ದಾರೆ. ಅಲ್ಪಸಂಖ್ಯಾತ ಅರ್ಜಿದಾರರು ಇಲ್ಲದ ಪಂಚಾಯತಿಗಳಲ್ಲಿನ ಉಪಯೋಗವಾಗದೆ ಉಳಿದ ವಸತಿ ಹಂಚಿಕೆಗಳನ್ನು ಅತಿ ಅಗತ್ಯವಿರುವೆಡೆಗೆ ಮರುಹಂಚಿಕೆ ಮಾಡುವ ಕ್ರಮವಾಗಿದೆ.  ಯಾವುದೇ ತಾಂತ್ರಿಕ ಕಾರಣಗಳಿಂದ ಯಾವೊಂದು ಮನೆಯು ನಿರ್ಮಾಣಗೊಳ್ಳದೆ ಬಾಕಿ ಉಳಿಯಬಾರದು ಎಂಬುದನ್ನು ಇದು ಖಚಿತಪಡಿಸುತ್ತದೆ. ಸಾಂವಿಧಾನಿಕ ಅವಕಾಶಗಳ ಮಿತಿಗೆ ಒಳಪಟ್ಟ ಈ ಪ್ರಯತ್ನವು ಸಮಾನತೆ, ದಕ್ಷತೆ ಮತ್ತು ಸಂಪನ್ಮೂಲದ ಸದ್ಭಳಕೆಯ ಉಪಯುಕ್ತ ಮಾದರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸರ್ವರನ್ನು ಒಳಗೊಂಡ ಅಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರ ಒತ್ತುಕೊಡುತ್ತಿದೆ. ಬಿಜೆಪಿಯು ಹರಡುತ್ತಿರುವ ದ್ವೇಷಪೂರಿತ ಮತ್ತು ವಿಭಜನಕಾರಿ ರಾಜಕಾರಣವನ್ನು ನಾವು ತಿರಸ್ಕರಿಸುತ್ತೇವೆ. ನಮ್ಮ ಆಡಳಿತ ಮಾದರಿಯು ನ್ಯಾಯ, ಸಮಾನತೆ ಮತ್ತು ಸಹಾನುಭೂತಿಯ ಆಶಯಗಳನ್ನು ಹೊಂದಿದೆ. ಜಾತಿ ಅಥವಾ ಧರ್ಮದ ಭೇದವಿಲ್ಲದೆ ಪ್ರತಿಯೊಂದು ಬಡ ಕುಟುಂಬಕ್ಕೆ ತಲುಪುವಂತಹ ಯೋಜನೆಗಳನ್ನು ಜಾರಿ ಮಾಡುವುದನ್ನು ನಾವು ಮುಂದುವರಿಸುತ್ತೇವೆ.

ಬಿಜೆಪಿ ನಾಯಕರು ತಿರುಚಿದ ಮಾಹಿತಿ ಹರಡಿ ಕೋಮು ಬಣ್ಣ ಬಳಿಯುವ ಮೂಲಕ ಬಡವರ ಉದ್ಧಾರದ ಕಾರ್ಯಗಳಿಗೆ ಅಡ್ಡಿಯಾಗದೆ, ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತುವ ನಿಟ್ಟಿನಲ್ಲಿ ತಮ್ಮ ಸಂಕುಚಿತ ರಾಜಕೀಯವನ್ನು ಬದಿಗೊತ್ತಿ ನಮ್ಮ ಬೆಂಬಲಕ್ಕೆ ನಿಲ್ಲಲಿ ಎಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

Key words: Housing, reservation, minorities, Decision, Centre,  guidelines, CM Siddaramaiah

ಬಿಡಿಎ ಬಹುಮಹಡಿ ವಸತಿ ಯೋಜನೆಗಳ ಪರಿವೀಕ್ಷಣೆಗೆ ಆಯುಕ್ತರಿಂದ ಧಿಡೀರ್ ಭೇಟಿ..
ಬೆಂಗಳೂರು, ನವೆಂಬರ್ 19,2022(www.justkannada.in):  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಾಣ ಹಂತದಲ್ಲಿರುವ ಹಾಗೂ ಈಗಾಗಲೇ ನಿರ್ಮಿಸಿ ಹಂಚಿಕೆ ಮಾಡಿರುವ ಬಹುಮಹಡಿ ವಸತಿ ಯೋಜನೆಗಳಿಗೆ ಆಯುಕ್ತರಾದ ಜಿ ಕುಮಾರ್ ನಾಯಕ್ ಅವರು ಇಂದು ಧಿಡೀರ್  ಭೇಟಿ ನೀಡಿ ಖುದ್ದಾಗಿ ಪರಿವೀಕ್ಷಣೆ ನಡೆಸಿ ಸ್ಥಳದಲ್ಲಿದ್ದ ನಿವಾಸಿಗಳನ್ನು ಮಾತನಾಡಿಸಿ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿ ಮಾಹಿತಿ ಪಡೆದರು.

ಬೆಂಗಳೂರು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುವ ಸಂಸ್ಥೆಯಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಾರ್ವಜನಿಕರಿಗಾಗಿ ನಿವೇಶನಗಳ ಅಭಿವೃದ್ಧಿಯ ಜೊತೆಯಲ್ಲಿ ಎಲ್ಲಾ ವರ್ಗದ ಜನರಿಗೆ ಕೈಗೆಟಕುವ ಬೆಲೆಯಲ್ಲಿ ವಸತಿ ನೀಡುವ ಉದ್ದೇಶದಿಂದ ಬಹುಮಹಡಿ ವಸತಿ ಯೋಜನೆಗಳನ್ನು ನಿರ್ಮಾಣ ಮಾಡುತ್ತಿದೆ. ಸಾರ್ವಜನಿಕರಿಂದ ಅನೇಕ ದೂರುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಅವರು ಇಂದು ಸಂಬಂಧಿಸಿದ ಅಧಿಕಾರಿಗಳ ತಂಡದೊಂದಿಗೆ ನಗರದ ಕೆ.ಆರ್.ಪುರಂ ವ್ಯಾಪ್ತಿಯ ದೊಡ್ಡಬನಹಳ್ಳಿ ಹಾಗೂ ಕೋಣದಾಸಪುರದಲ್ಲಿ ಬಹುಮಹಡಿ ವಸತಿ ಯೋಜನೆಗಳಿಗೆ ಧಿಡೀರ್ ಭೇಟಿ ನೀಡಿ ಪರಿವೀಕ್ಷಿಸಿದರು.

ದೊಡ್ಡಬನಹಳ್ಳಿ ಬಹುಮಹಡಿ ವಸತಿ ಯೋಜನೆ ಹಂತ 1 ಮತ್ತು 2 ನೇ ಯೋಜನೆಯಲ್ಲಿ ಮನೆಗಳನ್ನು ಈಗಾಗಲೇ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗಿದೆ.  ಅದರಲ್ಲಿ ಸಹ ಕೆಲ ಕಾರ್ಯಗಳು ಬಾಕಿ ಇದ್ದು ಅವುಗಳನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದ ಸಾರ್ವಜನಿಕರಿಗೆ ಸ್ಪಂದಿಸಿದ ಆಯುಕ್ತರು ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳಿಗೆ ತುರ್ತಾಗಿ ಬಾಕಿ ಇರುವ ಕಾರ್ಯಗಳನ್ನು ಪೂರ್ಣ ಮಾಡಲು ಸೂಚಿಸಿದರು.  ಹಾಗೂ ಸ್ಥಳೀಯ ನಿವಾಸಿಗಳಿಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಆದ್ಯತೆ ನೀಡುವಂತೆ ಮನವಿ ಮಾಡಿದರು.

ನಿರ್ಮಾಣ ಪೂರ್ಣಗೊಂಡು ಹಂಚಿಕೆಗೆ ಸಿದ್ಧವಾಗಿರುವ 2-BHK ಯ ಕೋಣದಾಸಪುರ ಹಂತ-2 ರ ಯೋಜನೆಯನ್ನು ಪೂರ್ಣವಾಗಿ ಪರಿವೀಕ್ಷಿಸಿದರು ಹಾಗೂ ಸ್ಥಳದಲ್ಲಿ ಹಾಜರಿದ್ದ ಅಭಿಯಂತರ ಸದಸ್ಯರಾದ ಹೆಚ್.ಆರ್.ಶಾಂತರಾಜಣ್ಣ ರವರಿಂದ ಯೋಜನೆಯ ಬಗ್ಗೆ ಪೂರ್ಣ ಮಾಹಿತಿ ಪಡೆದರು.

ಅಭಿಯಂತರ ಸದಸ್ಯರು ಈ ಯೋಜನೆಯನ್ನು Shear Wall Technology ಮುಖಾಂತರ ನಿರ್ಮಾಣ ಮಾಡುತ್ತಿದ್ದು ಈ Technology ನಲ್ಲಿ ಕಟ್ಟಡವನ್ನು ಸಂಪೂರ್ಣ ಕಾಂಕ್ರೀಟ್ ಹಾಗೂ ಕಬ್ಬಿಣವನ್ನು ಉಪಯೋಗಿಸಿ ನಿರ್ಮಿಸುತ್ತಿರುವುದಾಗಿ ತಿಳಿಸಿದರು.

ಇದರಿಂದಾಗಿ ಈ ಕಟ್ಟಡವನ್ನು ಕಡಿಮೆ ಸಮಯದಲ್ಲಿ ಪೂರ್ಣಗೊಳಿಸಬಹುದೆಂದು ಹಾಗೂ ಈ ತಂತ್ರಜ್ಞಾನದಿಂದ ನಿರ್ಮಿಸುವ ಮನೆಗಳು ಉತ್ತಮ ಗುಣಮಟ್ಟದ್ದಾಗಿದ್ದು, ದೀರ್ಘಕಾಲ ಬಾಳಿಕೆ ಬರುತ್ತವೆ ಹಾಗೂ ಈ ಕಟ್ಟಡವು ಭೂಕಂಪ ನಿರೋಧಕವಾಗಿದ್ದು, ಉತ್ತಮ ತಂತ್ರಜ್ಞಾನದಿಂದ ನಿರ್ಮಿಸಲಾಗಿರುತ್ತದೆ ಮತ್ತು ಈ ಯೋಜನೆಯಲ್ಲಿ ಒದಗಿಸಿರುವ ಕಾರ್ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಹಾಗೂ ಅಲ್ಲಿನ ಗಾಳಿ ಮತ್ತು ಬೆಳಕಿನ ಬಗ್ಗೆ ಮಾಹಿತಿ ನೀಡಿದರು.

ನಂತರ ಪ್ರತಿಕ್ರಿಯಿಸಿದ ಆಯುಕ್ತ ಜಿ ಕುಮಾರ್ ನಾಯಕ್ , ಬಿಡಿಎನಿಂದ ಸಾರ್ವಜನಿಕರಿಗಾಗಿ ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಬೇಕೆಂದು ಹಾಗೂ ನಮ್ಮ ಸಂಸ್ಥೆ ಕಟ್ಟಿರುವ ಮನೆಗಳಲ್ಲಿ ವಾಸಿಸುವವರಿಗೆ ಬೇಕಾಗುವ ಎಲ್ಲಾ ವ್ಯವಸ್ಥೆಗಳನ್ನು ಯೋಜನೆಯಲ್ಲಿಯೇ ಒದಗಿಸುವಂತೆ ಸೂಚಿಸಿದರು.

ನಿರ್ಮಾಣ ಹಂತದಲ್ಲಿರುವ ಕೋಣದಾಸಪುರ ಹಂತ-1 ರ ಯೋಜನೆಯ ಪರಿವೀಕ್ಷಿಸಿದರು. ಸ್ಥಳದಲ್ಲಿ ಹಾಜರಿದ್ದ ಇಂಜಿನೀಯರುಗಳೊಂದಿಗೆ ನಿರ್ಮಾಣದ ಬಗ್ಗೆ ಮಾಹಿತಿಯನ್ನು ಪಡೆದರು ಹಾಗೂ ಈ ಯೋಜನೆಗೆ ಬೇಕಾದ ಕಾಂಕ್ರೀಟ್ ಅನ್ನು ಉತ್ಪಾದಿಸುವ ಘಟಕವನ್ನು ಸ್ಥಳದಲ್ಲೇ ನಿರ್ಮಿಸಿರುವ ಬಗ್ಗೆ ಹಾಗೂ ಯೋಜನೆಯ ಸ್ಥಳದಲ್ಲೇ ಗುಣಮಟ್ಟ ಪರಿವೀಕ್ಷಣೆಗಾಗಿ ಉತ್ತಮ ಗುಣಮಟ್ಟದ ಪ್ರಯೋಗ ಶಾಲೆ ಇರುವುದನ್ನು ಗಮನಿಸಿ ಪ್ರಯೋಗ ಶಾಲೆಗೆ ಭೇಟಿ ನೀಡಿ ಪರೀಕ್ಷೆಗಳ ಬಗ್ಗೆ ಮಾಹಿತಿ ಪಡೆದು ಸ್ಥಳದಲ್ಲೇ ಗುಣಮಟ್ಟದ ಕುರಿತು ಒಂದು ಪರೀಕ್ಷೆಯನ್ನು ಸಹ ಮಾಡಿಸಿದರು.

ನಂತರ ಕೋಣದಾಸಪುರದ ಬಿಡಿಎ BISMA Layout ನ ಪರವೀಕ್ಷಣೆಯನ್ನು ಮಾಡಿದರು. ಪರಿವೀಕ್ಷಣೆ ಮುಗಿದ ನಂತರ ಸ್ಥಳದಲ್ಲಿದ್ದ ಅಭಿಯಂತರ ಸದಸ್ಯರಿಗೆ, ವಸತಿ ಯೋಜನೆಗಳಲ್ಲಿ ಉತ್ತಮ ರೀತಿಯಲ್ಲಿ ನಿರ್ಮಿಸಲು, ವಾಸಿಸುವವರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಹಾಗೂ ವಸತಿ ಯೋಜನೆಗಲ್ಲಿ ಹೆಚ್ಚಿನ ಗಿಡಮರಗಳನ್ನು ಬೆಳೆಸಲು ಆಯುಕ್ತರು ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಅಭಿಯಂತರ ಸದಸ್ಯರಾದ ಶಾಂತರಾಜಣ್ಣ ಸೇರಿದಂತೆ ಸಂಬಂಧಿಸಿದ ಇತರೆ ಹಿರಿಯ ಅಧಿಕಾರಿಗಳು ಉಪಸ್ತಿತರಿದ್ದರು.

Key words: Commissioner -visits – inspection – BDA- multi-storied- housing -projects.

“ವಸತಿ ಇಲಾಖೆಯ ಶೇಕಡ 50%ರಷ್ಟು ಸೈಟು ಮಹಿಳೆಯರಿಗೆ ಮೀಸಲು” : ಸಚಿವ ವಿ.ಸೋಮಣ್ಣ
ಬೆಂಗಳೂರು,ಮಾರ್ಚ್,20,2021(www.justkannada.in) : ಮಾನವೀಯತೆಯ ಸಾಕರಮೂರ್ತಿಗಳು ಮಹಿಳೆಯರು. ಹೆಣ್ಣು ಮಕ್ಕಳು ಕುಟುಂಬ ಹಾಗೂ ಸಮಾಜದ ಕಣ್ಣು. ಹೀಗಾಗಿ, ಬೆಂಗಳೂರಿನ ಸೂರ್ಯನಗರದಲ್ಲಿ 600ಎಕರೆ ಜಾಗದಲ್ಲಿ  ಶೇಕಡ 50ರಷ್ಟು ಸೈಟ್ ಗಳನ್ನು ಮಹಿಳೆಯರಿಗೆ ಮೀಸಲು ಇಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ,ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸೆಂಟರ್ ಫಾರ್ ಆಡ್ವೋಕೆಸಿ ಮತ್ತು ರಿಸರ್ಚ್ ಸಿ.ಎಫ್.ಆರ್.ಐ ಮತ್ತು ಗೋವಿಂದರಾಜನಗರ ಮಂಡಲ ಮಹಿಳಾ ಮೋರ್ಚಾ ಸಹಯೋಗದಲ್ಲಿ ವತಿಯಿಂದ ಆಯೋಜಿಸಿದ್ದ ಭಾಗ್ಯಲಕ್ಷ್ಮೀ ಬಾಂಡ್ ಮತ್ತು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ವಿತರಣಾ ಹಾಗೂ ಪಡಿತರ ಚೀಟಿ ,ವೃದ್ದಾಪ್ಯ ವೇತನ ಪ್ರಮಾಣಪತ್ರ ಹಾಗೂ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಅರ್ಹ ಫಲಾನುಭವಿಗಳಿಗೆ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಬಡವರಿಗೆ ಸಿಗಬೇಕಾದ ಸವಲತ್ತು ಬಡವರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಹೆಣ್ಣು ಮಗು ಹುಟ್ಟಿದರೆ ತಾತ್ಸರದಿಂದ ನೋಡುವ ಕಾಲ ಹೋಯಿತು. ಮಹಿಳೆಯರು ಪುರುಷರಷ್ಟೆ ಶಕ್ತಿವಂತರು ಎಂದು ರೂಪಿಸಿದ್ದಾರೆ. ಬಡತನ ರೇಖೆಯಿಂದ ಕೆಳಗೆ ಇರುವವರ ಕುಟುಂಬದಲ್ಲಿ ಹೆಣ್ಣು ಮಗು ಹುಟ್ಟಿದರೆ ಅವರ ವಿದ್ಯಾಭ್ಯಾಸಕ್ಕೆ ಹಣಕಾಸಿನ ಮುಗ್ಗಟ್ಟು ಬರಬಹುದು ಹತ್ತು ಹಲವು ಅತಂಕದಿಂದ ಕುಟುಂಬ ನಲುಗುತ್ತದೆ ಎಂದರು.

ಹೆಣ್ಣು ಮಗು ಹೆತ್ತ ತಾಯಿ, ತಂದೆಗೆ ಯಾವುದೇ ಹೊರೆಯಾಗದೇ ಮತ್ತು ಹೆಣ್ಣು ಶಿಶುಗಳ ಜನನ ಮತ್ತು ಪಾಲನೆಗೆ ಉತ್ತೇಜನ ನೀಡಲು ಭಾಗ್ಯಲಕ್ಷ್ಮೀ ಬಾಂಡ್ ಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರಮೋದಿರವರು ಬಡವರಿಗೆ ತಲುಪುವ ಸೌಲಭ್ಯಗಳು ತತ್ ಕ್ಷಣ ತಲುಪುವಂತೆ ಮಾಡಬೇಕು ಎಂಬ ಆಶಯ ಇಟ್ಟುಕೊಂಡಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ  ಕಟ್ಟಡ ಕಾರ್ಮಿಕರು ,ಇತರೆ ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ. ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯಿಂದ ಉಚಿತ ಬಸ್ ಪಾಸ್ ಸೌಲಭ್ಯ ಮತ್ತು ಕಾರ್ಮಿಕ ಕಲ್ಯಾಣ ಇಲಾಖೆಯ ಯೋಜನೆಗಳು ಮತ್ತು ಸಾಲ, ವಸತಿ ಸೌಲಭ್ಯಗಳು ಸಿಗುತ್ತದೆ. ಹಲವಾರು ಸೌಲಭ್ಯ ಸದುಪಯೋಗ ಪಡಿಸಿಕೊಂಡು  ಕಟ್ಟಡ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಕಾರ್ಮಿಕ ಆಯುಕ್ತ ನರಸಿಂಹಮೂರ್ತಿ ಉಪ ತಹಶೀಲ್ದಾರ್ ಕಲಾವತಿ, ಆಹಾರ ಮತ್ತು ನಾಗರಿಕ ಪೂರೈಕೆ ಅಧಿಕಾರಿ ಶೀಲಾ, ಮಾಜಿ ಬಿ.ಬಿ.ಎಂ.ಪಿ.ಸದಸ್ಯರುಗಳಾದ ಶಾಂತಕುಮಾರಿ, ಮೋಹನ್ ಕುಮಾರ್, ರಾಮಪ್ಪ, ವಾಗೀಶ್, ದಾಸೇಗೌಡ ,ಜಯರತ್ನ, ಗೋವಿಂದರಾಜನಗರ ಮಂಡಲ ಬಿ.ಜೆ.ಪಿ.ಮಹಿಳಾ ಮೋರ್ಚಾ ಅಧ್ಯಕ್ಷರಾದ ರತ್ನಂ ಭಾಗವಹಿಸಿದ್ದರು.

key words : Department-Housing-50%-Site-Reserve-Women-Minister V. Somanna

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌ ವ್ಯವಸ್ಥೆ ಕಡ್ಡಾಯ : ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ
ಬೆಂಗಳೂರು,ಫೆಬ್ರವರಿ,22,2021(www.justkannada.in) : ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್‌ ವಾಹನಗಳನ್ನು ಚಾರ್ಜ್‌ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಎಲೆಕ್ಟ್ರಿಕ್‌ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್‌ ಇಂಡಿಯಾ ಕಾನ್ಫರೆನ್ಸ್‌ ವತಿಯಿಂದ ಏರ್ಪಡಿಸಲಾಗಿದ್ದ ‘ಭವಿಷ್ಯದತ್ತ ಸುಸ್ಥಿರ ಸಾರಿಗೆ’ ವರ್ಚುಯಲ್‌ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲೆಕ್ಟ್ರಿಕ್‌ ವಾಹನಗಳನ್ನು ಒದಗಿಸಿದರಷ್ಟೇ ಸಾಲದು. ಎಲ್ಲೆಡೆಯೂ ಸುಲಭವಾಗಿ ಚಾರ್ಜ್‌ ಮಾಡಿಕೊಳ್ಳುವಂಥ ವ್ಯವಸ್ಥೆ ಇರಲೇಬೇಕು ಎಂದರು.

ಪೆಟ್ರೋಲ್‌ ಬಂಕ್‌ಗಳಂತೆ ಬ್ಯಾಟರಿ ಬಂಕ್‌ಗಳೂ ತಲೆ ಎತ್ತಲಿವೆ

ಮುಂದಿನ ದಿನಗಳಲ್ಲಿ ಬ್ಯಾಟರಿ ವಾಹನಗಳು ಮಾರುಕಟ್ಟೆಗೆ ಬರಲಿವೆ. ಗ್ರಾಹಕರು ಬ್ಯಾಟರಿಗಳನ್ನು ಬಾಡಿಗೆಗೆ ಪಡೆದು ಆ ವಾಹನಗಳನ್ನು ಚಲಾಯಿಸಿಕೊಂಡು ಹೋಗಬಹುದು. ಎಲ್ಲೆಡೆ ಪೆಟ್ರೋಲ್‌ ಬಂಕ್‌ಗಳಂತೆ ಬ್ಯಾಟರಿ ಬಂಕ್‌ಗಳೂ ತಲೆ ಎತ್ತಲಿವೆ. ಆಗ ಗ್ರಾಹಕನಿಗೆ ಕಡಿಮೆ ದರದಲ್ಲಿ ವಾಹನವೂ ದೊರೆಯಲಿದೆ. ತನ್ನ ಅನುಕೂಲಕ್ಕೆ ತಕ್ಕಂತೆ ಗ್ರಾಹಕನು ಬ್ಯಾಟರಿಯನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಅವರು ನುಡಿದರು.

ಎಲೆಕ್ಟ್ರಿಕ್‌ ವಾಹನಗಳ ಬಳಕೆ ಹೆಚ್ಚಳಕ್ಕಾಗಿ ಸಬ್ಸಿಡಿ ನೀಡಲಾಗಿದೆ

ವಾಹನ ಮಾಲಿನ್ಯವನ್ನು ಸಂಪೂರ್ಣ ತೊಡೆದುಹಾಕಲು ಎಲೆಕ್ಟ್ರಿಕ್‌ ವಾಹನಗಳ ಬಳಕೆ ಹೆಚ್ಚಲೇಬೇಕು. ಅದಕ್ಕೆ ಬೇಕಾದ ಸಬ್ಸಿಡಿ, ರಿಯಾಯಿತಿ ವಿದ್ಯುತ್‌ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ದೇಶದಲ್ಲೇ ಮೊತ್ತ ಮೊದಲಿಗೆ ಎಲೆಕ್ಟ್ರಿಕ್‌ ವಾಹನ ನೀತಿಯನ್ನು ಅನುಷ್ಠಾನಕ್ಕೆ ತಂದಿರುವ ಕರ್ನಾಟಕವು ಹೊಗೆರಹಿತ ವಾಹನಗಳ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದೆ ಎಂದರು.

ಎಲೆಕ್ಟ್ರಿಕ್‌ ವಾಹನಗಳಿಗೆ ವಾಣಿಜ್ಯ ಬಳಕೆ ವಿದ್ಯುತ್‌ಗಿಂತ ಅಗ್ಗದ ದರದಲ್ಲಿ ವಿದ್ಯುತ್‌

ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇಲ್ಲ. ಎಲೆಕ್ಟ್ರಿಕ್‌ ವಾಹನಗಳಿಗೆ ವಾಣಿಜ್ಯ ಬಳಕೆ ವಿದ್ಯುತ್‌ಗಿಂತ ಅಗ್ಗದ ದರದಲ್ಲಿ ವಿದ್ಯುತ್‌ ನೀಡಲಾಗುತ್ತಿದೆ. ಮುಂದೆಯೂ ಈ ಸೌಲಭ್ಯ ಇರುತ್ತದೆ. ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಗಣನೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಸ್ತೆ, ವಿದ್ಯುತ್‌, ನೀರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ವ್ಯಾಪಕ ಸುಧಾರಣೆಗಳನ್ನು ತರಲಾಗಿದೆ ಎಂದು ಡಿಸಿಎಂ ಹೇಳಿದರು.

ಎಲೆಕ್ಟ್ರಿಕ್‌ ವಾಹನ ತಯಾರಿಕೆ ಹಾಗೂ ಅದಕ್ಕೆ ಪೂರಕವಾದ ಕೈಗಾರಿಕೆಗಳನ್ನು ಸ್ಥಾಪನೆಗೆ ಸರಕಾರ ಹೆಚ್ಚು ಬೆಂಬಲ ನೀಡುತ್ತಿದೆ. ಈಗಾಗಲೇ ರಾಜ್ಯದಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿ ಕೈಗಾರಿಕೆಗಳು ಸ್ಥಾಪನೆಯಾಗುತ್ತಿವೆ. ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಕರ್ನಾಟಕವು ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.

ಗೋಷ್ಠಿಯಲ್ಲಿ ಸಿಡಿಪಿಕ್ಯೂ ಗ್ಲೋಬಲ್‌ ಸಂಸ್ಥೆಯ ಕಾರ್ಯಕಾರಿ ಉಪಾಧ್ಯಕ್ಷೆ ಅನಿತಾ ಜಾರ್ಜ್‌, ಉದ್ಯಮಿ ವಿಘ್ನೇಶ್‌ ನಂದಕುಮಾರ್‌ ಹಾಗೂ ಬಿನಾಯ್‌ ಟೆಕ್ನಾಲಜೀಸ್‌ ಸಂಸ್ಥೆಯ ಸಹ ಸಂಸ್ಥಾಪಕ ವಿಭು ಬಿನಾಯ್‌ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

key words : Housing-complex-Join-Large-buildings-Electric-vehicles-Charging-System-Mandatory-DCM Dr.CN Ashwaththanarayana

ನಾಳೆ ವಸತಿ ಸಚಿವ ವಿ.ಸೋಮಣ್ಣ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು,ನವೆಂಬರ್,12,2020(www.justkannada.in) : ವಸತಿ ಸಚಿವ ವಿ.ಸೋಮಣ್ಣ ಅವರು ನವೆಂಬರ್ 13ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಿಗ್ಗೆ 8.30 ಕ್ಕೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುವರು, ಬಳಿಕ 9 ಗಂಟೆಗೆ ಸರ್ಕಾರಿ ಅತಿಥಿ ಗೃಹದಲ್ಲಿ ಮೈಸೂರಿನಲ್ಲಿ ವಸತಿ ಇಲಾಖೆ ವತಿಯಿಂದ ಕೈಗೊಳ್ಳಲಾದ ವಸತಿ ಯೋಜನೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗುವರು.

ಬೆಳಿಗ್ಗೆ 10 ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡುವ ಸಚಿವ ಸೋಮಣ್ಣ ಅವರು, ಬೆಳಿಗ್ಗೆ 11ಕ್ಕೆ ಇಲವಾಲದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಅಭಿವೃದ್ಧಿಪಡಿಸಿರುವ ಕೆ.ಆರ್.ಎಸ್.ನಿಸರ್ಗ ವಸತಿ ಬಡಾವಣೆಗೆ ಭೂಮಿ ನೀಡಿರುವ ಭೂಮಾಲೀಕರಿಗೆ ಸಾಂತ್ವನ ನಿವೇಶನ ವಿತರಣಾ ಸಮಾರಂಭದಲ್ಲಿ ಭಾಗವಹಿಸುವರು.

ಬಳಿಕ ಮಧ್ಯಾಹ್ನ 2.30ಕ್ಕೆ ಅಶೋಕಪುರಂನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಕಾಲೋನಿಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿವತಿಯಿಂದ ನಿರ್ಮಾಣ ಮಾಡುತ್ತಿರುವ ಮನೆಗಳ ಕಾಮಗಾರಿ ಪರಿವೀಕ್ಷಣೆ ಮಾಡುವರು.

ಮಧ್ಯಾಹ್ನ 3.30 ಕ್ಕೆ ನಂಜನಗೂಡಿಗೆ ಆಗಮಿಸುವ ಸೋಮಣ್ಣ ಅವರು, ಎಸ್.ಎಂ.ಪಿ ಡೆವಲಪರ್ಸ್, ಮೈಸೂರು ಇವರು ನಂಜನಗೂಡಿನ ಮಹಾಲಕ್ಷ್ಮಿ ಬಡಾವಣೆಯಲ್ಲಿ ನಿರ್ಮಿಸಿರುವ ಮನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಳಿಕ ಮಧ್ಯಾಹ್ನ 4 ಗಂಟೆಗೆ ನಂಜನಗೂಡಿನಿಂದ ಶ್ರೀರಂಗಪಟ್ಟಣಕ್ಕೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

key words : Housing-Minister-V.Somanna-tour-Mysore-district-tomorrow

ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು, ಮನೆಗಳ ನಿರ್ಮಿಸುವುದು ಸರ್ಕಾರದ ಆದ್ಯತೆ : ಸಿಎಂ ಬಿ.ಎಸ್.ವೈ
ಶಿವಮೊಗ್ಗ,ಅಕ್ಟೋಬರ್,20,2020(www.justkannada.in) : ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದರು.

ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಶಿಕಾರಿಪುರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದರು.

ಹಂತ ಹಂತವಾಗಿ ಮನೆಗಳನ್ನು ನಿರ್ಮಸಿಕೊಡಲಾಗುವುದು

ಬಳಿಕ ಮಾತನಾಡಿದ ಅವರು, ಅನೇಕರು ಮನೆಗಳಿಲ್ಲದೇ ಬಾಡಿಗೆ ಮನೆಯಲ್ಲಿ ಬದುಕುತ್ತಿದ್ದಾರೆ. ಹೀಗಾಗಿ, ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಸಿಕೊಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಸಂಸದರು, ಜನಪ್ರತಿನಿಧಿಗಳು, ಮುಖಂಡರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

key words :  priority-government-provide-housing-everyone-build-houses-CM BSY