30.8 C
Bengaluru
Friday, June 2, 2023
Home Tags Hubli

Tag: Hubli

ವಿವೇಕಾನಂದರ ಹಾದಿಯಲ್ಲಿ ಪ್ರಧಾನಿ ಮೋದಿ ನಡೆಯುತ್ತಿದ್ದಾರೆ-ಸಿಎಂ ಬೊಮ್ಮಾಯಿ ನುಡಿ.  

0
ಹುಬ್ಬಳ್ಳಿ,ಜನವರಿ,12,2022(www.justkannada.in):  ಸ್ವಾಮಿ ವಿವೇಕಾನಂದರ  ಹಾದಿಯಲ್ಲಿ ಪ್ರಧಾನಿ ಮೋದಿ ನಡೆಯುತ್ತಿದ್ದಾರೆ ಯುವಜನರನ್ನ ಸಜ್ಜುಗೊಳಿಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದರು. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಆಯೋಜಿಸಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನ ಪ್ರಧಾನಿ ಮೋದಿ ಉದ್ಘಾಟಿಸಿದರು....

ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ.

0
ಹುಬ್ಬಳ್ಳಿ,ಜನವರಿ,12,2023(www.justkannada.in):  ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಬಂದಿರುವ ಪ್ರಧಾನಿ ಮೋದಿ ಅವರ ರೋಡ್ ಶೋ ವೇಳೆ ಭದ್ರತಾ ವೈಪಲ್ಯ ಕಂಡು ಬಂದಿದೆ. ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದ  ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ...

ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಆಗಮನ: ಹುಬ್ಬಳ್ಳಿಯಲ್ಲಿ ರೋಡ್ ಶೋನಲ್ಲಿ ಭಾಗಿ

0
ಹುಬ್ಬಳ್ಳಿ,ಜನವರಿ,12,2023(www.justkannada.in):  ಹುಬ್ಬಳ್ಳಿಯಲ್ಲಿ ನಡೆಯುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಸಿಎಂ...

ಹುಬ್ಬಳ್ಳಿಯಲ್ಲಿ ಜಿಟಿಟಿಸಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ.

0
ಹುಬ್ಬಳ್ಳಿ,ಡಿಸೆಂಬರ್,27,2022(www.justkannada.in):  ಇಲ್ಲಿನ ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ 20 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್...

ಬುದ್ಧಿ ಹೇಳಲು ಹೋದ ‘ಕೈ’ ಮುಖಂಡನಿಗೆ ಚಾಕು ಇರಿತ.

0
ಹುಬ್ಬಳ್ಳಿ ಅಕ್ಟೋಬರ್,3,2022(www.justkannada.in): ಬುದ್ಧಿ ಹೇಳಲು ಹೋದ ಕಾಂಗ್ರೆಸ್ ಮುಖಂಡನಿಗೆ ದುಷ್ಕರ್ಮಿಗಳು ಚಾಕಿ ಇರಿದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದಲ್ಲಿ ನಡೆದಿದೆ. ತೌಸೀಫ್ ಚಾಕು ಇರಿತಕ್ಕೊಳಗಾದ ಕಾಂಗ್ರೆಸ್ ಮುಖಂಡ. ಇಸ್ಮಾಯಿಲ್ ಎಂಬಾತನೇ...

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್.

0
ಬೆಂಗಳೂರು,ಆಗಸ್ಟ್,30,2022(www.justkannada.in): ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿ ಸದನ ಸಮಿತಿ ರಚನೆ ಪ್ರಶ್ನಿಸಿ  ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಹೈಕೋರ್ಟ್​ಗೆ...

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ.

0
ಬೆಂಗಳೂರು,ಆಗಸ್ಟ್,30,2022(www.justkannada.in):  ಇಂದು ನಾಡಿನಾದ್ಯಂತ ಗೌರಿಗಣೇಶ ಹಬ್ಬದ ಸಂಭ್ರಮವಾಗಿದ್ದು ಈ ನಡುವೆ  ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಪ್ರಶ್ನಿಸಿ ಅಂಜುಮಾನ್ ಸಂಸ್ಥೆ  ಹೈಕೋರ್ಟ್...

ಮದ್ದಿನ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 8 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ.

0
ಹುಬ್ಬಳ್ಳಿ,ಜುಲೈ23,2022(www.justkannada.in): ಮದ್ದಿನ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ 8ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಹುಬ್ಬಳ್ಳಿ ತಾಲ್ಲೂಕಿನ ತಾರಿಹಾಳ ಕೈಗಾರಿಕಾ ಪ್ರದೇಶದ ಮದ್ಧಿನ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ....

ಈ ಬಾರಿ ಯಾರೂ ಅಡ್ಡ ಮತದಾನ ಮಾಡಲ್ಲ: ನಾವು ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿಲ್ಲ-...

0
ಹುಬ್ಬಳ್ಳಿ,ಜೂನ್,4,2022(www.justkannada.in):  ರಾಜ್ಯಸಭೆ ಚುನಾವಣೆ ಸಂಬಂಧ ನಾವು ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಮಾತನಾಡಿಲ್ಲ. 32 ಶಾಸಕರನ್ನ ನಂಬಿ ಅಭ್ಯರ್ಥಿಯನ್ನ ಹಾಕಿದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ...

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತದಿಂದ 8 ಮಂದಿ ಸಾವು: ಮಾಜಿ ಸಿಎಂ ಹೆಚ್.ಡಿಕೆ ಸಂತಾಪ.

0
ಹುಬ್ಬಳ್ಳಿ,ಮೇ,24,2022(www.justkannada.in): ಹುಬ್ಬಳ್ಳಿ ಹೊರ ವಲಯ ತಾರಿಹಾಳ ಬೈಪಾಸ್ ​ನಲ್ಲಿ  ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ...
- Advertisement -

HOT NEWS

3,059 Followers
Follow