Tag: hunsur
ತುಮಕೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು.
ತುಮಕೂರು,ಜೂನ್,23,2022(www.justkannada.in): ತುಮಕೂರಿನಲ್ಲಿ ಭೀಕರ ಅಪಘಾತ ಸಂಭವಿಸಿ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ತುಮಕೂರು ಜಿಲ್ಲೆಯ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು,...
ಸಿದ್ಧರಾಮಯ್ಯ ಹುಣಸೂರಿಗೆ ಬರಲಿ, ಹಳೆಯದನ್ನ ಮರೆತು ನಾವೇ ಗೆಲ್ಲಿಸುತ್ತೇವೆ- ಹೆಚ್.ವಿಶ್ವನಾಥ್ ಆಹ್ವಾನ.
ಮೈಸೂರು,ಮಾರ್ಚ್,29,2022(www.justkannada.in): ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪದೇ ಪದೇ ಟೀಕಾಪ್ರಹಾರ ನಡೆಸುತ್ತಿದ್ಧ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಇದೀಗ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಎಂಎಲ್ ಸಿ ಹೆಚ್.ವಿಶ್ವನಾಥ್, ಸಮಾಜದ ಬೆಳವಣಿಗೆಗೆ...
ರಕ್ಷಣೆ ಮಾಡಿದ್ದ ಕರಡಿಯನ್ನ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ.
ಮೈಸೂರು,ಡಿಸೆಂಬರ್,25,2021(www.justkannada.in): ಕಾಫಿ ತೋಟದಲ್ಲಿ ಸೆರೆ ಸಿಕ್ಕಿದ್ದ ಕರಡಿಯನ್ನ ಅರಣ್ಯ ಇಲಾಖೆ ಸಿಬ್ಬಂದಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಅರಣ್ಯ ವ್ಯಾಪ್ತಿಯ ಕಲ್ಲಹಳ್ಳಿ ಬಳಿ ಕಾಡಿಗೆ ಬಿಟ್ಟಿದ್ದಾರೆ.
ನಾಗರಹೊಳೆ ಅರಣ್ಯ ಪ್ರದೇಶದ ಕೊಡಗು ಜಿಲ್ಲೆ ವಿರಾಜಪೇಟೆ...
ಪಟಾಕಿ ತರಲು ಹೋಗಿ ಕಿಡ್ನಾಪ್ ಆಗಿದ್ದ ಬಾಲಕನ ಹತ್ಯೆ: ಆರೋಪಿ ಬಂಧನ.
ಮೈಸೂರು,ನವೆಂಬರ್,4,2021(www.justkannada.in): ಪಟಾಕಿ ತರಲು ಹೋಗಿದ್ದ ಬಾಲಕನನ್ನ ಕಿಡ್ನಾಪ್ ಮಾಡಿ ಹತ್ಯೆ ಮಾಡಿದ ಆರೋಪಿಯನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಹುಣಸೂರು ತಾಲೂಕಿನ ಹನಗೋಡಿನಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಕಾರ್ತಿಕ್(10) ಅಪಹರಣಕ್ಕೆ ಒಳಗಾಗಿದ್ದ ಬಾಲಕ. ಜವರಯ್ಯ...
ಮೈಸೂರು ದಸರಾ ಮಹೋತ್ಸವ: ವೀರನಹೊಸಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ.
ಮೈಸೂರು,ಸೆಪ್ಟಂಬರ್,13,2021(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಈ ನಡುವೆ ಇಂದು ಗಜ ಪಯಣಕ್ಕೆ ಚಾಲನೆ ದೊರೆತಿದೆ.
ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಸರಳ ಗಜಪಯಣಕ್ಕೆ ಚಾಲನೆ ದೊರೆತಿದ್ದು ಕ್ಯಾಪ್ಟನ್...