Tag: HV Rajeev
ಮುಡಾ ನಿರ್ಮಿಸಿರುವ ಬಡಾವಣೆಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ- ಹೆಚ್ ವಿ...
ಮೈಸೂರು,ಜೂನ್,23,2022(www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿರ್ಮಿಸಿರುವ ಬಡಾವಣೆಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್ ವಿ ರಾಜೀವ್ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಇಂದು...
ಈ ಬಾರಿ ಬಜೆಟ್ ನಲ್ಲಿ ಮೈಸೂರು ಸಮಗ್ರ ಅಭಿವೃದ್ಧಿಗೆ ಒತ್ತು- ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್.
ಮೈಸೂರು,ಏಪ್ರಿಲ್,4,2022(www.justkannada.in): ಈ ಬಾರಿ ಮುಡಾ ಬಜೆಟ್ ನಲ್ಲಿ ಮೈಸೂರು ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್ ಹೇಳಿದರು.
ಸುದ್ಧಿಗೋಷ್ಠಿ ನಡೆಸಿ ಮುಡಾ ಬಜೆಟ್ ಕುರಿತು ವಿಶ್ಲೇಷಣೆ ಮಾಡಿದ...
ಖಾಸಗಿ ಲೇಔಟ್ ಗಳಿಂದ ಲಿಂಗಾಂಬುದಿ ಕೆರೆ ತೂಬು ಬಂದ್ ವಿಚಾರ: ಸ್ಪಷ್ಟನೆ ನೀಡಿದ ಮುಡಾ...
ಮೈಸೂರು,ಅಕ್ಟೋಬರ್,28,2021(www.justkannada.in): ಲಿಂಗಾಂಬುದಿಕರೆಗೆ ಬೇರೆ ಕೆರೆಗಳಿಂದ ನೀರು ಬರುತ್ತಿದೆ. ಕೆರೆ ಕೆಳಗಿನ ಬಡಾವಣೆಗಳಿಗೆ ನೀರು ಹರಿಯದಂತೆ ತೂಬುಗಳನ್ನ ಬಂದ್ ಮಾಡಲಾಗಿತ್ತು. ಆದರೆ ಇದೀಗ ಕೆರೆ ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ತೂಬುಗಳನ್ನ ತೆರವಿಗೆ ಸೂಚನೆ ನೀಡಿದ್ದೇನೆ...
ಮುಡಾ ವತಿಯಿಂದ ಸಿಎ ನಿವೇಶನಗಳ ಹಂಚಿಕೆ ಹಿನ್ನೆಲೆ: ಅರ್ಜಿಗಳನ್ನು ಪಡೆಯಲು ನಿಗಧಿಗೊಳಿಸಿದ್ದ ಅಂತಿಮ ದಿನಾಂಕ...
ಮೈಸೂರು,ಅಕ್ಟೋಬರ್,ಅಕ್ಟೋಬರ್,21,2021(www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಸಿಎ ನಿವೇಶನಗಳ ಹಂಚಿಕೆ ಹಿನ್ನೆಲೆ, ಅರ್ಜಿಗಳನ್ನು ಪಡೆಯಲು ನಿಗಧಿಗೊಳಿಸಿದ್ದ ಅಂತಿಮ ದಿನಾಂಕವನ್ನ ನವೆಂಬರ್ 6ರವರೆಗೂ ವಿಸ್ತರಣೆ ಮಾಡಲಾಗಿದೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಮೈಸೂರು ನಗರಾಭಿವೃದ್ಧಿ...
ಪಾರ್ಕ್ ಜಾಗ ಅಕ್ರಮವಾಗಿ ನಿವೇಶನಗಳನ್ನಾಗಿ ಪರಿವರ್ತಿಸಿ ಮಾರಾಟ: ತನಿಖೆಗೆ ಆದೇಶ- ಮುಡಾ ಅಧ್ಯಕ್ಷ ಹೆಚ್.ವಿ...
ಮೈಸೂರು,ಅಕ್ಟೋಬರ್,5,2021(www.justkannada.in): ಮೈಸೂರಿನಲ್ಲಿ ಖಾಸಗಿ ಬಡಾವಣೆಯೊಂದರಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟಿದ್ದ ಸ್ಥಳವನ್ನು ಅಕ್ರಮವಾಗಿ ನಿವೇಶನಗಳನ್ನಾಗಿ ಪರಿವರ್ತಿಸಿ ಮಾರಾಟ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.
ಮೈಸೂರು ತಾಲ್ಲೂಕು ಕಸಬಾ ಹೋಬಳಿಯ ಅಯ್ಯಜ್ಜಯ್ಯನ ಹುಂಡಿ ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ...
300 ಸಿಎ ನಿವೇಶನಗಳ ಹಂಚಿಕೆಗೆ ನಿರ್ಧಾರ: ಸೆ.25 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ- ಮುಡಾ...
ಮೈಸೂರು,ಸೆಪ್ಟಂಬರ್,18,2021(www.justkannada.in): ಮೈಸೂರಿನಲ್ಲಿ 300 ಸಿಎ ನಿವೇಶಗಳನ್ನು ಹಂಚಿಕೆ ಮಾಡಲು ಮುಂದಾಗಿದ್ದೇವೆ. ಇದಕ್ಕೆ ಸೆಪ್ಟಂವರ್ 25 ರಿಂದ ಅಕ್ಟೋಬರ್ 30 ರೊಳಗೆ ಅರ್ಜಿಸಲ್ಲಿಸಲು ಅವಕಾಶವಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ ರಾಜೀವ್...
ಡಾ. ವಿಷ್ಣುವರ್ಧನ್ ಮೈಸೂರಿನವರಾದರೂ ವಿಶ್ವದೆಲ್ಲಡೆ ಜನಪ್ರಿಯರಾಗಿದ್ದಾರೆ- ಮುಡಾ ಅಧ್ಯಕ್ಷ ಹೆಚ್.ವಿ ರಾಜೀವ್
ಮೈಸೂರು,ಡಿಸೆಂಬರ್,30,2020(www.justkannada.in): ಸಾಹಸಸಿಂಹ ವಿಷ್ಣುವರ್ಧನ್ ರವರು ಮೂಲತಃ ಮೈಸೂರಿನವರಾದರೂ ಕೂಡ ವಿಶ್ವದೆಲ್ಲಡೆ ಜನಪ್ರಿಯರಾಗಿದ್ದಾರೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎಚ್ ವಿ ರಾಜೀವ್ ಬಣ್ಣಿಸಿದರು.
ಕರುಣಾಮಯಿ ವಿಷ್ಣು ಅಭಿಮಾನಿಗಳ ಬಳಗ ಮತ್ತು ವಿಷ್ಣು ಸೇನಾ...
ಮೈಸೂರಿನಲ್ಲೂ ಬಿಡಿಎ ಮಾದರಿ ವಸತಿ ಸಮುಚ್ಚಯ ನಿರ್ಮಾಣ- ಸಚಿವ ಎಸ್.ಟಿ. ಸೋಮಶೇಖರ್…
ಬೆಂಗಳೂರು ಡಿಸೆಂಬರ್,4,2020(www.justkannada.in): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆಂಗೇರಿಯ ಕೊಮ್ಮಘಟ್ಟದಲ್ಲಿ ನಿರ್ಮಿಸಲಾಗಿರುವ ಬಹುಮಹಡಿ ವಸತಿ ಸಮುಚ್ಚಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು,...
ದೃಢೀಕೃತ ನಕ್ಷೆ ಹಾಜಪಡಿಸಿದವರಿಗೆ ಮಾತ್ರ ನಿವೇಶನ ಬಿಡುಗಡೆಗೆ ಕ್ರಮ-ಮುಡಾ ಅಧ್ಯಕ್ಷ ಹೆಚ್.ವಿ ರಾಜೀವ್
ಮೈಸೂರು,ನವೆಂಬರ್,21,2020(www.justkannada.in): ಯುಜಿಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಕಲ್ಪಿಸಿರುವುದರ ಬಗ್ಗೆ ಸಂಬಂಧಪಟ್ಟ ಅಭಿಯಂತರಿಂದ ದೃಢೀಕೃತ ನಕ್ಷೆ ಹಾಜಪಡಿಸಿದವರಿಗೆ ಮಾತ್ರ ನಿವೇಶನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಮುಡಾ ಅಧ್ಯಕ್ಷ ಎಚ್ ವಿ ರಾಜೀವ್ ಮಾಹಿತಿ...
ಭೂ ಮಾಲೀಕರ ಜಂಟಿ ಸಹಭಾಗಿತ್ವದಲ್ಲಿ ಮುಡಾ ಬಡಾವಣೆ ಅಭಿವೃದ್ಧಿ: ಭೂ ಮಾಲೀಕರಿಗೆ ಮುಂಗಡವಾಗಿ 10...
ಮೈಸೂರು,ನವೆಂಬರ್,12,2020(www.justkannada.in): ಮುಡಾ ಹಾಗೂ ಭೂ ಮಾಲೀಕರ ಜಂಟಿ ಸಹಭಾಗಿತ್ವದಲ್ಲಿ ಬಡಾವಣೆ ಅಭಿವೃದ್ಧಿ ಯೋಜನೆ ಅನುಷ್ಟಾನ ಮಾಡಲಾಗುತ್ತದೆ. ಜಂಟಿ ಸಹಭಾಗಿತ್ವದಡಿ ಅಭಿವೃದ್ಧಿ ಪಡಿಸಲು ಉದ್ದೇಶಿಸಿರುವ ಯೋಜನೆಗಳ ಬಗ್ಗೆ ಭೂ ಮಾಲೀಕರರೊಂದಿಗೆ ಒಡಂಬಡಿಕೆ ಮಾಡಿಕೊಂಡು ಬಳಿಕ...