HV Rajiv | Just Kannada - Daily News Updates

ರಾಜೀವ್ ಪಕ್ಷ ತೊರೆಯುವ ವಿಚಾರ: ಯಾರೋ ಇಬ್ಬರು ಮೂವರು ಹೋದ್ರೆ ತಲೆ ಕೆಡಿಸಿಕೊಳ್ಳಲ್ಲ-ಎಲ್.ನಾಗೇಂದ್ರ.
ಮೈಸೂರು,ಮಾರ್ಚ್,26,2024, (www.justkannada.in):  ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಎಲ್.ನಾಗೇಂದ್ರ, ಯಾರೋ ಇಬ್ಬರು ಮೂವರು ಹೋದ್ರೆ ತಲೆ ಕೆಡಿಸಿಕೊಳ್ಳಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಜನರು ಬರುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಶಾಸಕ ಎಲ್ ನಾಗೇಂದ್ರ, ಎಚ್.ವಿ ರಾಜೀವ್ ಅವರು ಪಕ್ಷ ತೊರೆಯುವುದರಿಂದ ನಮ್ಮ ಪಕ್ಷಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಈಗಾಗಲೇ ಅವರು ರಾಜಿನಾಮೆ ನೀಡಿದ್ದಾರೆ. ಅವರ ಮನವೊಲಿಸುವ ಪ್ರಯತ್ನ ಮಾಡಲ್ಲ. ಈಗಾಗಲೇ ಕಳೆದ ವಿಧಾನಸಭಾ ಚುನಾವಣೆಯಲ್ಲೇ ಅವರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಯಾರೋ ಇಬ್ಬರು ಮೂವರು ಹೋದರೆ ನಮ್ಮ ಪಕ್ಷಕ್ಕೆ ಸಾವಿರಾರು ಜನರು ಬರುತ್ತಾರೆ. ಇದಕ್ಕೆ ಹೆಚ್ಚು ತಲೆ ಕೆಡಿಸಿಕೊಳ್ಳವುದಿಲ್ಲ. ಚುನಾವಣಾ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಹಜ. ಆದರೆ ಇದರಿಂದ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಲ್ಲ ಎಂದು ಹೇಳಿದರು.

ಒಕ್ಕಲಿಗರಿಗೆ ಟಿಕೆಟ್ ಕೊಡಲು 41 ವರ್ಷ ಬೇಕಿತ್ತಾ.? ಕಾಂಗ್ರೆಸ್ ವಿರುದ್ದ ಕಿಡಿ.

ಮೈಸೂರು-ಕೊಡಗು ಕ್ಷೇತ್ರದಿಂದ ಎಂ.ಲಕ್ಷ್ಮಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಲ್ .ನಾಗೇಂದ್ರ, ಕಾಂಗ್ರೆಸ್ ಪಕ್ಷ ಒಕ್ಕಲಿಗ ವಿರೋಧಿ ಪಕ್ಷ. ಒಕ್ಕಲಿಗರಿಗೆ ಟಿಕೆಟ್ ಕೊಡಲು 41 ವರ್ಷ ಬೇಕಿತ್ತಾ.? 41 ವರ್ಷಗಳಿಂದ ಯಾರೊಬ್ಬ ಒಕ್ಕಲಿಗರು ಇರಲಿಲ್ವಾ.? ಹಾಳಾದ ಊರಿಗೆ  ಉಳಿದವನೇ ಗೌಡ ಅಂತ ಲಕ್ಷ್ಮಣ್ ಗೆ ಟಿಕೆಟ್ ಕೊಟ್ಟಿದ್ದಾರೆ. ಇದಕ್ಕೂ ಮುಂಚೆ ಯಾಕೆ ಒಕ್ಕಲಿಗ ಸಮುದಾಯಕ್ಕೆ ಅವಕಾಶ ಕೊಟ್ಟಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ನಾಳೆ ಮೈಸೂರಿಗೆ ಬಿವೈ ವಿಜಯೇಂದ್ರ.

ಇನ್ನು ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 8.30 ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಮಡಿಕೇರಿ ಪ್ರವಾಸ ಮಾಡಲಿದ್ದಾರೆ. ಸಂಜೆ ಮತ್ತೆ ಮೈಸೂರಿನ‌ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್ ಮತ್ತು ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಮುಂದಿನ ಚುನಾವಣೆ ಎದುರಿಸಲು ರೂಪುರೇಷೆಗಳನ್ನು ತಯಾರಿಸುವ ಚರ್ಚೆ ನಡೆಯಲಿದೆ ಎಂದರು.

ಜೆಡಿಎಸ್ ಮತ್ತು ಬಿಜೆಪಿ ಒಟ್ಟಿಗೆ ಸೇರಿ ಚುನಾವಣೆ ಎದುರಿಸುತ್ತಿರುವುದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಿದೆ. ನಾಳೆ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಂಡು ಬರಲು ನಾವು ಕೂಡ ರಾಜಕೀಯ ತಂತ್ರಗಾರಿಕೆಯನ್ನ ಮಾಡುತ್ತೇವೆ. ಇದೊಂದು ಕೋರ್ ಕಮಿಟಿ ಸಭೆ ರೀತಿ ಇರುತ್ತದೆ. ಲೋಕಸಭಾ ಚುನಾವಣೆ ಎದುರಿಸಲು ಎರಡು ಪಕ್ಷಗಳ ರಾಜ್ಯಾಧ್ಯಕ್ಷರು ಸೇರಿ ನಮಗೆ ಕೆಲವು ಮಾರ್ಗದರ್ಶನ ನೀಡಲಿದ್ದಾರೆ. ನಂತರ ಮೈಸೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನ ಹಮ್ಮಿಕೊಳ್ಳಲಾಗುತ್ತದೆ ಎಂದು ಎಲ್ ನಾಗೇಂದ್ರ ಮಾಹಿತಿ ನೀಡಿದರು.

Key words: HV Rajiv, mysore,L.Nagendra

ಕೊರೋನಾ ಸಂಕಷ್ಟದಲ್ಲೂ ಸಿಎಂ ಬಿಎಸ್ ವೈರಿಂದ ಜನಪರ ಬಜೆಟ್- ಮುಡಾ ಅಧ್ಯಕ್ಷ ರಾಜೀವ್…
ಮೈಸೂರು,ಮಾರ್ಚ್,8,2021(www.justkannada.in): ಕೊರೋನಾ ಕಷ್ಟ ಕಾಲದಲ್ಲೂ, ಆರ್ಥಿಕ ಚೇತರಿಕೆ ಆಗದ ಸಂದರ್ಭದಲ್ಲೂ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್ ತಿಳಿಸಿದ್ದಾರೆ.

ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ  ಮುಡಾ ಅಧ್ಯಕ್ಷ ರಾಜೀವ್,  ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಡುವಂತೆ ಎಲ್ಲ ಶಾಸಕರು ಸಂಸದರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೆವು. ಅದಕ್ಕೆ ಪೂರಕವಾಗಿ ಮೂಡಾ ವ್ಯಾಪ್ತಿಗೆ ಹಾಗೂ ಹೊರ ವಲಯಗಳನ್ನು ಜಲಮಂಡಳಿ ವ್ಯಾಪ್ತಿಗೆ ಸೇರಿಸಿರುವುದು ಸಂತೋಷವಾಗಿದೆ. ಮೈಸೂರು ನಗರ ಮತ್ತು ಹೊರ ವಲಯಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಇದು ಸಹಕಾರಿ ಆಗಲಿದೆ ಎಂದರು.

ಈ ಬಾರಿ ಬಜೆಟ್‌ನಲ್ಲಿ ಮೈಸೂರು ಸೇರಿದಂತೆ ಇತರ ನಗರಗಳಿಗೆ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಐದು ಕೋಟಿ ವೆಚ್ಚದಲ್ಲಿ ತುರ್ತು ಚಿಕಿತ್ಸಾ ವಿಭಾಗಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಕಾರ್ಮಿಕರ ಕಲ್ಯಾಣಕ್ಕಾಗಿ ತಾತ್ಕಾಲಿಕ ವಸತಿಗೃಹ ನಿರ್ಮಾಣ. ಕಬಿನಿ ಅಣೆಕಟ್ಟು ಅಭಿವೃದ್ಧಿ 50 ಕೋಟಿ ಅನುದಾನ, ಕಿದ್ವಾಯ್ ಮಾದರಿಯಲ್ಲಿ ಆಸ್ಪತ್ರೆ ನಿರ್ಮಾಣ, ಬುದ್ದಿಮಾಂದ್ಯರ ಆರೈಕೆಗೆ ಮಾಸಾಶನವನ್ನು 1400 ರಿಂದ 2000 ಸಾವಿರಕ್ಕೆ ಹೆಚ್ವಿಸಲಾಗಿದೆ ಎಂದು ರಾಜೀವ್ ತಿಳಿಸಿದರು.

ಎಸ್ ಎಲ್ ಬೈರಪ್ಪ ಆವರ ಪರ್ವ ನಾಟಕ ರಾಜ್ಯದಾದ್ಯಂತ ಪ್ರದರ್ಶನಕ್ಕೆ  ಒಂದು ಕೋಟಿ ರೂ. ನೀಡಲಾಗಿದೆ. 35 ಲಕ್ಷ ರೂ ಗಳಿಂದ 45 ಲಕ್ಷ ರೂ.ಗಳ ವರೆಗಿನ ಮೌಲ್ಯದ ಅಪಾರ್ಟಮೆಂಟ್ ಮೊದಲ ನೋಂದಣಿ ಮುದ್ರಾಂಕ ಶುಲ್ಕ ಶೇ 5ರಿಂದ 3 ಕ್ಕೆ ಇಳಿಸಲಾಗಿದೆ. ಎಲ್ಲ ವರ್ಗದ ಜನರನ್ನ ಗಮನದಲ್ಲಿಟ್ಟುಕೊಂಡು ಬಜೆಟ್ ನೀಡಿದ್ದಾರೆ. ನಾವು ಪ್ರತ್ಯೇಕ ಜಲಮಂಡಳಿಗೆ ಮನವಿ ಮಾಡಿದ್ದೆವು.  ಆದರೆ ಎಲ್ಲಾ ಜಿಲ್ಲೆಗಳಿಂದ ಇದೇ ಬೇಡಿಕೆ  ಬರುತ್ತೆ ಅಂತ ಹೇಳಿ ಅದಕ್ಕೆ ಪೂರಕವಾಗಿ ಕರ್ನಾಟಕದ ಜಲಮಂಡಳಿ ವ್ಯಾಪ್ತಿಗೆ ಸೇರಿಸಲಾಗಿದೆ. ಹೀಗಾಗಿ ಯಡಿಯೂರಪ್ಪರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ರಾಜೀವ್ ತಿಳಿಸಿದರು.

Key words: Corona Hardship -Population -Budget -MUDA President –HV Rajiv

ರಿಂಗ್ ರಸ್ತೆ ಇಕ್ಕೆಲಗಳಲ್ಲಿ ಅಕ್ರಮ ತ್ಯಾಜ್ಯ ವಿಲೇವಾರಿ ಮಾಡುವವರ ವಿರುದ್ಧ ಕ್ರಮ- ಮುಡಾ ಆಧ್ಯಕ್ಷ ಎಚ್ ವಿ ರಾಜೀವ್ ಎಚ್ಚರಿಕೆ..
ಮೈಸೂರು,ನವೆಂಬರ್,21,2020(www.justkannada.in): ಮೈಸೂರು ರಿಂಗ್ ರಸ್ತೆ  ಇಕ್ಕೆಲಗಳಲ್ಲಿ ಅಕ್ರಮ ತ್ಯಾಜ್ಯ ವಿಲೇವಾರಿ  ಮಾಡಲಾಗುತ್ತಿದ್ದು ಇದು ಗಮನಕ್ಕೆ ಬಂದಿದೆ. ಹೀಗೆ ಅಕ್ರಮ ತ್ಯಾಜ್ಯ ವಿಲೇವಾರಿ  ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ ರಾಜೀವ್ ಎಚ್ಚರಿಕೆ ನೀಡಿದರು.

ಮುಡಾ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೂಡಾ ಆಧ್ಯಕ್ಷ ಎಚ್ ವಿ ರಾಜೀವ್ ,  ರಿಂಗ್ ರಸ್ತೆಯ ಬದಿಗಳಲ್ಲಿ ತಾಜ್ಯ ತಪ್ಪಿಸಲು ಜಾಗೃತದಳ ರಚನೆ ಮಾಡಲಾಗಿದೆ. ರಿಂಗ್ ರಸ್ತೆಯ ಬದಿಗಳಲ್ಲಿ ಕಟ್ಟಡ ತ್ಯಾಜ್ಯ ಹೊರ ಹಾಕುವುದು ಗಮನಕ್ಕೆ ಬಂದಿದೆ. ಎಲ್ಲಾ ರೀತಿಯ ತ್ಯಾಜ್ಯಗಳು  ಅಲ್ಲಿ ಕಂಡು ಬರುತ್ತಿದೆ. ಮೈಸೂರಿನ  ರಿಂಗ್ ರಸ್ತೆಯ ಸ್ವಚ್ಛತೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಈ ಕುರಿತು ಮೊದಲ ಹೆಜ್ಜೆ ಇಟ್ಟಿದ್ದೇವೆ. ಅಲ್ಲಿ ತ್ಯಾಜ್ಯಗಳನ್ನು ವಿಲೇವಾರಿ ಮಾಡುವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಅಕ್ರಮ ತ್ಯಾಜ್ಯ ವಿಲೇವಾರಿ ಕಂಡುಬಂದಲ್ಲಿ ಛಾಯಾಚಿತ್ರ ತೆಗೆದು ಕಳುಹಿಸಿ…

ಒಟ್ಟು 30 ವಿವಿಧ ಸ್ಥಳಗಳಲ್ಲಿ ತ್ಯಾಜ್ಯ ಸುರಿಯುತ್ತಿದ್ದಾರೆ. ಅದರಲ್ಲಿ 13 ಸ್ಥಳಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ತ್ಯಾಜ್ಯ ಸಮಸ್ಯೆಗಳಿಂದ ಮೈಸೂರು ಸೌಂದರ್ಯ ಹಾಳಾಗುತ್ತಿದೆ. ಈ ಹಿನ್ನಲೆಯಲ್ಲಿ  ಕಟ್ಟಡ ತ್ಯಾಜ್ಯ, ಡೇಬ್ರಿಸ್ ಹಾಗೂ ಇತ್ಯಾದಿಗಳನ್ನು ತೆರವುಗೊಳಿಸಲು ಕಾರ್ಯಕ್ರಮ ರೂಪಿಸಿದ್ದೇವೆ. ಸಾರ್ವಜನಿಕರೂ ಕೂಡ ಮೂಡಾ ಜೊತೆ ಕೈಜೋಡಿಸಿ. ಅಕ್ರಮ ತ್ಯಾಜ್ಯ ವಿಲೇಮಾರಿ ಮಾಡುವುದು ಕಂಡುಬಂದಲ್ಲಿ ಛಾಯಾ ಚಿತ್ರ ತೆಗೆದು 8884000750 ಸಂಖ್ಯೆಗೆ ಕಳುಹಿಸಿ. ಅಂತವರ ಬಗ್ಗೆ ಕಾನೂನು ಕ್ರಮವಹಿಸಲಾಗುತ್ತದೆ. ಅಲ್ಲದೆ ಅವರ ವಾಹನಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಮೂಡಾ ಅಧ್ಯಕ್ಷ ಹೆಚ್.ವಿ ರಾಜೀವ್ ತಿಳಿಸಿದರು.

ಮುಂದಿನ ದಿನಗಳಲ್ಲಿ ಪ್ರಾಧಿಕಾರವು ರಚಿಸುವ ಜಾಗೃತದಳವು ಈ ಬಗ್ಗೆ ಪರಿಣಾಮವಾಗಿ ಕಾರ್ಯ ನಿರ್ವಹಿಸುತ್ತದೆ. ಪಾಲಿಕೆ ಜೊತೆ ಚರ್ಚೆ ಮಾಡಿ ತ್ಯಾಜ್ಯ ವಿಲೇವಾರಿ ಬಗ್ಗೆ ಕ್ರಮವಹಿಸಲಾಗುವುದು ಎಂದು ಮುಡಾ ಅಧ್ಯಕ್ಷ ರಾಜೀವ್ ತಿಳಿಸಿದರು.

English summary…

MUDA warns action against people who dispose garbage on either sides of ring road

Mysuru, Nov. 21, 2020 (www.justkannada.in): Addressing media men at the MUDA auditorium today, MUDA President H.V. Rajeev informed that action will be taken against those who throw garbage on the either sides of the ring road. He said that mounds of building waste has been found dumped at many places on either sides of the rind road and said a taskforce has been formed to create awareness among the people in this regard.

He has urged the public to take pictures and send it to 8884000750 in case if they find disposal of waste on roadside and warned of strict against on the violators.

Keywords: MUDA-Ring road-waste-garbage-action

Key words: Action –Against- Illegal -Waste -Disposal –mysore-Ring Road-Muda president- HV Rajiv- warns.

ಮುಡಾ ಅಧ್ಯಕ್ಷರಾಗಿ ಹೆಚ್. ವಿ ರಾಜೀವ್ ನೇಮಕ…
ಮೈಸೂರು,ಆಗಸ್ಟ್,28,2020(www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹೆಚ್ ವಿ ರಾಜೀವ್ ಅವರನ್ನು ನೇಮಕ ಮಾಡಲಾಗಿದೆ.

ಮುಂದಿನ ಮೂರು ವರ್ಷಕ್ಕೆ  ಮುಡಾದ ಅಧ್ಯಕ್ಷರಾಗಿನ್ನಾಗಿ ಹೆಚ್ ವಿ ರಾಜೀವ್  ಅವರನ್ನ ನೇಮಕ ಮಾಡಿ ನಗರಾಭಿವೃದ್ದಿ ಇಲಾಖೆ ಅಧೀನ ಕಾರ್ಯದರ್ಶಿ ಸಿ.ಎಸ್ ಶಿವಕುಮಾರ್ ಸ್ವಾಮಿ ಆದೇಶ ಹೊರಡಿಸಿದ್ದಾರೆ.  ತೀವ್ರ ಕುತೂಹಲ ಕೆರಳಿಸಿದ್ದ ಮುಡಾ ಅಧ್ಯಕ್ಷ ಸ್ಥಾನವನ್ನ ದಕ್ಕಿಸಿಕೊಳ್ಳುವಲ್ಲಿ ರಾಜೀವ್ ಯಶಸ್ವಿಯಾಗಿದ್ದಾರೆ.

ಈ ಹಿಂದೆ ನಟೇಶ್ ಮುಡಾ ಅಧ್ಯಕ್ಷರಾಗಿದ್ದರು.

Key words: HV Rajiv -appointed –mysore Muda- president