Tag: IAS officer
ಭ್ರಷ್ಟಾಚಾರ ಆರೋಪ: ಎಸಿಬಿಯಿಂದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಬಂಧನ.
ಬೆಂಗಳೂರು,ಜುಲೈ,4,2022(www.justkannada.in): ಭ್ರಷ್ಟಾಚಾರದ ಆರೋಪ ಮೇಲೆ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು ನಗರ ಡಿಸಿ ಕಚೇರಿ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಜುನಾಥ್ ಅವರನ್ನು ಯಶವಂತಪುರದಲ್ಲಿರುವ ಅವರ ನಿವಾಸದಲ್ಲಿ ಎಸಿಬಿ...
ಎರಡು ವರ್ಷ ಕಳೆದರು ಮೌದ್ಗಿಲ್ ಗೆ ರೈತರ ಭೂದಾಖಲೆ ಸರಿಪಡಿಸಲಾಗಿಲ್ಲ: ಸಚಿವ ಎಸ್.ಟಿ.ಸೋಮಶೇಖರ್
ಐಎಎಸ್ ಅಧಿಕಾರಿಗಳೇನು ಸತ್ಯ ಹರಿಶ್ಚಂದ್ರರೇ..?
ಚಾಮರಾಜನಗರ, ಸೆ.05,2021 : (www.justkannada.in news) ಎರಡು ವರ್ಷ ಕಳೆದರೂ ರೈತರ ಭೂ ದಾಖಲೆಗಳನ್ನು ಸರಿಪಡಿಸಲಾಗದ ಮನೀಶ್ ಮೌದ್ಗಿಲ್ ಗೆ ತನಿಖೆಯಾಗಿರುವ ಭೂಅಕ್ರಮ ಆರೋಪದ ಕುರಿತು ಮತ್ತೊಮ್ಮೆ ತರಾತುರಿಯಲ್ಲಿ...
ರೋಹಿಣಿ ಸಿಂಧೂರಿ ವಿರುದ್ಧ ‘ಕಿಕ್ ಬ್ಯಾಗ್’ ಆರೋಪ ಮಾಡಿದ ಶಾಸಕ ಸಾ.ರಾ ಮಹೇಶ್.
ಮೈಸೂರು,ಸೆಪ್ಟಂಬರ್,3,2021(www.justkannada.in): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಮತ್ತೆ ಕಿಡಿಕಾರಿದ್ದು, ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಮಾಡಿದ್ದಾರೆ ಎಂದು ದಾಖಲೆ ಸಮೇತ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ...
ಪಾಲಿಕೆ ನೌಕರರ ಸಾವಿಗೆ ಮಿಡಿದ ಐಎಎಸ್ ಅಧಿಕಾರಿ..!
ಮೈಸೂರು,ಮೇ,24,2021(www.justkannada.in): ಮಹಾನಗರ ಪಾಲಿಕೆ ನೌಕರರ ಸಾವಿಗೆ ಪಾಲಿಕೆ ಆಯುಕ್ತೆ ಶಿಲ್ಪನಾಗ್ ಅವರು ಮಿಡಿದಿದ್ದಾರೆ.
ಮೃತ ರವಿ ಹಾಗೂ ವಿನೋದ್ ಅವರ ಸಾವಿಗೆ ಕಂಬನಿ ಮಿಡಿದಿರುವ ಆಯುಕ್ತೆ ಶಿಲ್ಪಾನಾಗ್ ಅವರು ಖುದ್ದು ನಿವಾಸಕ್ಕೆ ಭೇಟಿ ನೀಡಿ...
ಶ್ರೀವೈದ್ಯನಾಥನ ದರ್ಶನ ಹಾಗೂ ಪಂಚಲಿಂಗ ದರ್ಶನದಿಂದ ನನ್ನ ಆರೋಗ್ಯದಲ್ಲಿ ಚೇತರಿಕೆ- ಐಎಎಸ್ ಅಧಿಕಾರಿ ಬಿ.ಶರತ್
ಮೈಸೂರು,ಡಿಸೆಂಬರ್,25,2020(www.justkannada.in): ಐ.ಎ.ಎಸ್. ಅಧಿಕಾರಿ ಶರತ್ ಬಿ. ಅವರು ತಲಕಾಡು ಶ್ರೀ ವೈದ್ಯನಾಥೇಶ್ವರ ದರ್ಶನ ಪಡೆದ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ತಲಕಾಡು ಪಂಚಲಿಂಗ ದರ್ಶನದ ಪ್ರಯುಕ್ತ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ...
ಇಂಟರ್ ನೆಟ್ ನಲ್ಲಿ ಮಾಹಿತಿ ಸಿಗುತ್ತೆ ಎನ್ನುವ ಬದಲು ವಿಶ್ವಾಸಾರ್ಹ ಪುಸ್ತಕಗಳ ಪರಾಮರ್ಶೆ ಮಾಡಿ-...
ಮೈಸೂರು,ನವೆಂಬರ್,27,2020(www.justkannada.in): "ಪರೀಕ್ಷೆಗೆ ತಯಾರಾಗಲು ಯೋಜನೆ ಬೇಕಾಗುತ್ತದೆ. ನಿಮಗೆ ಆಸಕ್ತಿ ಇರುವ ವಿಷಯ ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡಬೇಕು. ಇಂಟರ್ ನೆಟ್ ನಲ್ಲಿ ಮಾಹಿತಿ ಸಿಗುತ್ತದೆ ಎಂದು ನಂಬುವ ಬದಲು ವಿಷಯಕ್ಕೆ ಸಂಬಂಧಿಸಿದ ವಿಶ್ವಾಸಾರ್ಹ...
BREAKING NOW : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ : CAT ವಿಚಾರಣೆ...
ಬೆಂಗಳೂರು ,ನವಂಬರ್, 24, 2020(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ...
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಯ್ಕೆ : ನ.0 3ಕ್ಕೆ ಅರ್ಜಿ ವಿಚಾರಣೆ ಮತ್ತೆ...
ಮೈಸೂರು,ಅಕ್ಟೋಬರ್, 23,2020(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸಿಎಟಿ ನವೆಂಬರ್...
ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರ: ಅರ್ಜಿ ವಿಚಾರಣೆ ಅ.23 ಕ್ಕೆ ಮುಂದೂಡಿದ...
ಮೈಸೂರು,ಅಕ್ಟೋಬರ್,16,2020(www.justkannada.in): ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸಿಎಟಿ ಅಕ್ಟೋಬರ್ 23ಕ್ಕೆ...
ಐಎಎಸ್ ಅಧಿಕಾರಿ ದಿ.ಡಿ.ಕೆ.ರವಿ ಪತ್ನಿ ಎಚ್.ಕುಸುಮಾ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಕುಸುಮಾ ಅವರು ತಂದೆ ಹನುಮಂತರಾಯಪ್ಪ ಅವರೊಡನೆ ಕೆಪಿಸಿಸಿ ಕಚೇರಿಗೆ ಆಗಮಿಸಿ ತಾವು ಪಕ್ಷಕ್ಕೆ...