Tag: Illegal Case
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಜಾಮೀನು ಅರ್ಜಿ...
ಬೆಂಗಳೂರು,ನವೆಂಬರ್,23,2022(www.justkannada.in): 545 ಪಿಎಸ್ ಐ ಹುದ್ದೆ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಜಾಮೀನು ಅರ್ಜಿಯನ್ನ ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.
24ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ.ಕೆ....
ವೋಟರ್ ಐಡಿ ಅಕ್ರಮ ಪ್ರಕರಣ: ಬಿಬಿಎಂಪಿ ಆರ್ ಓಗಳಿಗೆ ಪೊಲೀಸರಿಂದ ನೋಟಿಸ್.
ಬೆಂಗಳೂರು,ನವೆಂಬರ್,22,2022(www.justkannada.in): ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 15 ಆರ್ ಓಗಳಿಗೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣ ಸಂಬಂಧ ವೈಯಕ್ತಿಕ ಮಾಹಿತಿ ಸಂಗ್ರಹಿಸಿದ ವಿಚಾರವನ್ನ ಬಿಬಿಎಂಪಿ ಆರ್...
ವೋಟರ್ ಐಡಿ ಅಕ್ರಮ ಪ್ರಕರಣ: ನಾಳೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ-ಡಿ.ಕೆ ಶಿವಕುಮಾರ್.
ಬೆಂಗಳೂರು,ನವೆಂಬರ್,22,2022(www.justkannada.in): ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್,...
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು ಮಂಜೂರು.
ಬೆಂಗಳೂರು,ನವೆಂಬರ್,18,2022(www.justkannada.in): 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪಿಎಸ್ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ್ಯಾಂಕ್...
ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷಾ ಅಕ್ರಮ ಪ್ರಕರಣ: ಮತ್ತೆ ನಾಲ್ವರ ಬಂಧನ.
ಬೆಳಗಾವಿ, ನವೆಂಬರ್,16,2022(www.justkannada.in): ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.
ಮಂಜುನಾಥ್ ರಾಮಪ್ಪ, ಪುಂಡಲಿಕ ಫಕೀರಪ್ಪ, ಬನಜ , ಮಹದೇವ ದಾಸನಾಳ ಬಂಧಿತ ಆರೋಪಿಗಳು....
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್.
ಕಲ್ಬರ್ಗಿ, ನವೆಂಬರ್,2,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪಿಎಸ್ ಐ ನೇಮಕಾತಿಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾ ಹುಂಡೇಕರ್ ಬಂಧಿಸಿದ ಸಿಐಡಿ ಪೊಲೀಸರು....
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಮೊದಲ ರ್ಯಾಂಕ್ ಪಡೆದಿದ್ದ ಆರೋಪಿಯ ಬಂಧನ.
ಕಲ್ಬರ್ಗಿ,ಆಗಸ್ಟ್,27 ,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಕೋಟಾದಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಆರೋಪಿಯನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ನಿವಾಸಿ ರಚನಾ ಬಂಧಿತ ಆರೋಪಿ. ರಚನಾ...