Tag: implemented
ಮಧ್ಯಂತರ ವರದಿ ಬಂದ ಕೂಡಲೇ 7ನೇ ವೇತನ ಆಯೋಗ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ.
ಹುಬ್ಬಳ್ಳಿ,ಫೆಬ್ರವರಿ,28,2023(www.justkannada.in): 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸಲಾಗುತ್ತಿದೆ. ವರದಿ ಬಂದ ಕೂಡಲೇ 7ನೇ ವೇತನ ಆಯೋಗ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ...
‘ಬೆಂಗಳೂರು ಘೋಷಣೆ’ ಕೊಟ್ಟರೆ ಜಾರಿಗೆ ಬದ್ಧ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಸೆಪ್ಟಂಬರ್,21,2022(www.justkannda.in): ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕುರಿತ ಡೈಡ್ಯಾಕ್ಟಿಕ್ ಶೃಂಗಸಭೆಯು ತನ್ನ ವರದಿಯನ್ನು "ಬೆಂಗಳೂರು ಘೋಷಣೆ' ಎನ್ನುವ ಹೆಸರಿನಲ್ಲಿ ಹೊರತರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂಡಿಯಾ ಡೈಡ್ಯಾಕ್ಟಿಕ್ ಅಸೋಸಿಯೇಷನ್ ಇಲ್ಲಿ...
ರಾಜ್ಯದ ʼಮೆಂಟಲ್ ಹೆಲ್ತ್ ಇನೀಶಿಯೇಟಿವ್ʼ ಮೆಚ್ಚಿದ ಕೇಂದ್ರ ಸರ್ಕಾರ, ದೇಶದಾದ್ಯಂತ ಜಾರಿ- ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಜುಲೈ 22,2022(www.justkannada.in): ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ ʼಮೆಂಟಲ್ ಹೆಲ್ತ್ ಇನೀಶಿಯೇಟಿವ್ʼ ಅನ್ನು ಕೇಂದ್ರ ಸರ್ಕಾರ ಮೆಚ್ಚಿದ್ದು, ದೇಶದಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ...
ಮುನ್ಸಿಪಾಲ್ ಕಾರ್ಪೋರೇಷನ್ ಗಳಲ್ಲಿ ಅಂತರ್ಜಾಲ ವಿಸ್ತರಣೆಗೆ ರಾಜ್ಯ ಸರ್ಕಾರದಿಂದ RoW ನೀತಿ ಜಾರಿ: ಸಿಒಎಐ...
ಬೆಂಗಳೂರು,ಜನವರಿ,17,2022(www.justkannada.in): ರಾಜ್ಯದ ಎಲ್ಲಾ ಮುನ್ಸಿಪಾಲ್ ಕಾರ್ಪೊರೇಷನ್ ಗಳಲ್ಲಿ ಟೆಲಿಕಾಂ ಟವರ್ ಹಾಗೂ ಅಂತರ್ಜಾಲವನ್ನು ವಿಸ್ತರಿಸುವ ಸಂಬಂಧ ರಾಜ್ಯ ಸರ್ಕಾರ RoW ನೀತಿಯ ಅಧಿಸೂಚನೆ ಹೊರಡಿಸಿದ್ದು, ಭಾರತೀಯ ದೂರ ಸಂಪರ್ಕ ಉದ್ಯಮದ ಪ್ರಾತಿನಿಧಿಕ ಸಂಸ್ಥೆಯಾದ...
ನಮ್ಮ ಅವಧಿಯಲ್ಲಿ ಸದಾಶಿವ ಆಯೋಗ ವರದಿ ಜಾರಿಯಾಗುತ್ತೆ-ಕೇಂದ್ರ ಸಚಿವ ನಾರಾಯಣಸ್ವಾಮಿ.
ಕುಷ್ಟಗಿ,ಅಕ್ಟೋಬರ್,27,2021(www.justkannada.in): ನಮ್ಮ ಅವಧಿಯಲ್ಲೇ ಸದಾಶಿವ ಆಯೋಗ ವರದಿ ಜಾರಿಯಾಗುತ್ತೆ ಯಾರಿಗೂ ತೊಂದರೆ ಆಗದಂತೆ ವರದಿ ಜಾರಿ ಮಾಡುತ್ತೇವೆ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ತಿಳಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನೇಕ ಉಪ ಚುನಾವಣೆಗಳಲ್ಲಿ...
ಕೈಗಾರಿಕಾಭಿವೃದ್ಧಿಗೆ ಪೂರಕವಾದ ರಾಷ್ಟ್ರೀಯ ಶಿಕ್ಷಣ ನೀತಿ ಈ ವರ್ಷದಿಂದಲೇ ಜಾರಿ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಮೇ,31,2021(www.justkannada.in): ಕೋವಿಡ್ ಸವಾಲಿನ ನಡುವೆಯೂ ಈ ವರ್ಷದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದ್ದು, ಕೈಗಾರಿಕಾಭಿವೃದ್ಧಿಗೆ ಬಹಳಷ್ಟು ಪೂರಕವಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್...
“ಅನುಗ್ರಹ’’ ಯೋಜನೆ ಮತ್ತೆ ಜಾರಿಗೆ ತರದಿದ್ದರೆ ವಿಧಾನಸಭೆಯಲ್ಲಿ ಹೋರಾಟ- ಮಾಜಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ…
ಬೆಂಗಳೂರು,ಮಾರ್ಚ್,1,2021(www.justkannada.in): ಕುರಿಗಳು ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ “ಅನುಗ್ರಹ” ಯೋಜನೆಯನ್ನು ಮತ್ತೆ ಜಾರಿಗೆ ತರದಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸುವುದಾಗಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ವಿವಿಧ...
ಗೋಹತ್ಯೆ ನಿಷೇಧಕ ಕಾಯ್ದೆ, ಸುಗ್ರೀವಾಜ್ಞೆ ಮೂಲಕ ಜಾರಿಗೆ ಸರ್ಕಾರ ನಿರ್ಧಾರ : ಸಚಿವ ಪ್ರಭು...
ಬೆಂಗಳೂರು,ಡಿಸೆಂಬರ್,28,2020(www.justkannada.in) : ಗೋಹತ್ಯೆ ನಿಷೇಧಕ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಧಾನಸಭೆಯಲ್ಲಿ ಅಂಗೀಕಾರವಾಗಿ...
ಆಶಾ ಕಾರ್ಯಕರ್ತೆಯರಿಗೆ ಸಾಲ ವ್ಯವಸ್ಥೆ ಶೀಘ್ರವೇ ಜಾರಿ- ಸಚಿವ ಎಸ್ ಟಿ ಸೋಮಶೇಖರ್ ಭರವಸೆ…
ದಾವಣಗೆರೆ,ಜೂ,12,2020(www.justkannada.in): ಆಶಾ ಕಾರ್ಯಕರ್ತೆಯರಿಗೂ ಸಹಕಾರ ಇಲಾಖೆ ವತಿಯಿಂದ ಸಾಲ ಕೊಡಿಸುವ ವ್ಯವಸ್ಥೆಯನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಹ ಚರ್ಚಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ರಾಜ್ಯ ಸರ್ಕಾರದ...
ನಿರ್ಭಯಾ ಹಂತಕರಿಗೆ ಗಲ್ಲುಶಿಕ್ಷೆ ಸ್ವಾಗರ್ಹ: ಆದಷ್ಟು ಬೇಗ ಸಿಎಎ ಕಾಯ್ದೆ ಜಾರಿ ಎಂದ ಸಿಎಂ...
ಹುಬ್ಬಳ್ಳಿ,ಡಿ,18,2019(www.justkannada.in): ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲುಶಿಕ್ಷೆ ತೀರ್ಪು ಮರುಪರಿಶೀಲನೆ ಮಾಡುವಂತೆ ಅಪರಾಧಿ ಅಕ್ಷಯ್ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಮಾಡಿ ಮರಣದಂಡನೆ ಖಾಯಂಗೊಳಿಸಿದ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ...