Tag: increased
ಜನರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ಪ್ರತಿ ಲೀಟರ್ ಹಾಲು, ಮೊಸರಿನ ದರ 3.ರೂ...
ಬೆಂಗಳೂರು,ನವೆಂಬರ್,14,2022(www.justkannada.in): ಈಗಾಗಲೇ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಇದೀಗ ಸರ್ಕಾರ ಮತ್ತೊಂದು ಬೆಲೆ ಏರಿಕೆಯ ಬಿಸಿ ನೀಡಿದೆ.
ಹೌದು ಪ್ರತಿ ಲೀಟರ್ ಹಾಲು, ಮೊಸರಿನ ದರ 3.ರೂ ಏರಿಕೆ ಮಾಡಿ...
ಗೋಧಿ ಸೇರಿ ಆರು ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ.
ನವದೆಹಲಿ,ಅಕ್ಟೋಬರ್,18,2022(www.justkannada.in): ಗೋಧಿ ಮತ್ತು ಬಾರ್ಲಿ ಸೇರಿದಂತೆ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನ ಕೇಂದ್ರ ಸರ್ಕಾರ ಹೆಚ್ಚಿಸಿದೆ.
2023-24 ರ ಮಾರ್ಕೆಟಿಂಗ್ ಋತುವಿಗಾಗಿ ಎಲ್ಲಾ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ಕೇಂದ್ರ ಸಂಪುಟ...
ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಹೆಚ್ಚಳ: ಎನ್. ಸಂತೋಷ್ ಹೆಗಡೆ ಕಳವಳ.
ಮೈಸೂರು,ಅಕ್ಟೋಬರ್,17,2022(www.justkannada.in): ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಕಳವಳ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಸಂತೋಷ್ ಹೆಗಡೆ, ಭ್ರಷ್ಟಾಚಾರ ಮೊದಲಿನಿಂದಲೂ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ...
ತೆಲಂಗಾಣದಲ್ಲಿರುವ ಮಹಾತ್ಮ ಗಾಂಧಿ ದೇವಾಲಯಕ್ಕೆ ಹೆಚ್ಚಿದ ಭಕ್ತಾದಿಗಳ ಸಂಖ್ಯೆ.
ನಲಗೊಂಡ (ತೆಲಂಗಾಣ), ಆಗಸ್ಟ್ 15, 2022 (www.justkannada.in): ಭಾರತ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿಕೊಳ್ಳುತ್ತಿರುವಂತೆ ತೆಲಂಗಾಣದಲ್ಲಿರುವ ಮಹಾತ್ಮ ಗಾಂಧಿಯ ದೇವಾಲಯಕ್ಕೆ ಭೇಟಿ ನೀಡುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ.
ತೆಲಂಗಾಣ ರಾಜ್ಯದ, ಹೈದ್ರಾಬಾದ್ ನಿಂದ ಸುಮಾರು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿದ ಕೋವಿಡ್ ಪ್ರಕರಣಗಳು.
ಬೆಂಗಳೂರು, ಜುಲೈ 22, 2022 (www.justkannada.in): ಈ ಅಂಕಿ-ಅಂಶಗಳನ್ನು ಎರಡು ವರ್ಷಗಳಲ್ಲಿ ಹಲವು ಬಾರಿ ನಾವೆಲ್ಲರೂ ಗಮನಿಸಿದ್ದೇವೆ, ಮತ್ತು ಪ್ರತಿಯೊಬ್ಬ ಬೆಂಗಳೂರಿಗರೂ ಇದನ್ನು ದ್ವೇಷಿಸುವ ಅಂಕಿ-ಅಂಶಗಳಾಗಿವೆ. ಬೆಂಗಳೂರು ನಗರದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ...
ಗೃಹ ಬಳಕೆಯ ಸಿಲಿಂಡರ್ ದರ 50 ರೂ ಏರಿಕೆ.
ಬೆಂಗಳೂರು,ಜುಲೈ,6,2022(www.justkannada.in): ಗ್ರಾಹಕರಿಗೆ ಗೃಹಬಳಕೆ ಎಲ್ಪಿಜಿ ಸಿಲಿಂಡರ್ ದರ 50 ರೂ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಲಿಂಡರ್ ದರ 1,053 ರೂ. ಆಗಲಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈವರೆಗೆ 1,005.50 ರೂ ಇದ್ದ ಎಲ್ ಪಿಜಿ...
ಮೈಸೂರಿನಲ್ಲಿ ಹೆಚ್ಚಿದ ಮಂಡಲದ ಹಾವುಗಳ ಸಂಖ್ಯೆ: ಎಚ್ಚರಿಕೆಯಿಂದ ಇರುವಂತೆ ಮನವಿ.
ಮೈಸೂರು,ಡಿಸೆಂಬರ್,28,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನ ನಿಬಿಡ ಸ್ಥಳದಲ್ಲಿ ಮಂಡಲದ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕವನ್ನುಂಟು ಮಾಡಿದೆ.
ಹೌದು ಮೈಸೂರಿನಲ್ಲಿ ಮಂಡಲದ ಹಾವುಗಳ ಸಂಖ್ಯೆ ಹೆಚ್ಚುತ್ತಿದ್ದು, ಒಂದು ದಿನಕ್ಕೆ 4 ರಿಂದ 6 ಮಂಡಲದ...
ನೈಟ್ ಕರ್ಫ್ಯೂ ವಾಪಸ್ ಇಲ್ಲ: ಸೋಂಕು ಹೆಚ್ಚಾದ್ರೆ ಮತ್ತಷ್ಟು ಕಠಿಣ ಕ್ರಮ- ಆರೋಗ್ಯ ಸಚಿವ...
ಬೆಂಗಳೂರು,ಡಿಸೆಂಬರ್,27,2021(www.justkannada.in): ಕೊರೋನಾ 3ನೇ ಅಲೆ , ಒಮಿಕ್ರಾನ್ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ಇದಕ್ಕೆ ಉದ್ಯಮಗಳು ವ್ಯಾಪಾರಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ವಾಪಸ್...
ವಾಯುಮಾಲಿನ್ಯ ಹೆಚ್ಚಾದ ಹಿನ್ನೆಲೆ: ದೆಹಲಿಯಲ್ಲಿ ಶಾಲಾ-ಕಾಲೇಜುಗಳು ಬಂದ್.
ನವದೆಹಲಿ,ನವೆಂಬರ್,17,2021(www.justkannada.in): ನವದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳವಾದ ಹಿನ್ನೆಲೆ ಮುಂದಿನ ಆದೇಶದವರೆಗೆ ಅಲ್ಲಿನ ಶಾಲಾ- ಕಾಲೇಜುಗಳನ್ನ ಬಂದ್ ಮಾಡಲಾಗಿದೆ.
ವಾಯು ಗುಣಮಟ್ಟ ಇನ್ನಷ್ಟು ಅಪಾಯದ ಹಂತಕ್ಕೆ ಇಳಿದಿದ್ದು, ಅಲ್ಲೀಗ ಭಾಗಶಃ ಲಾಕ್ಡೌನ್ ಆಗಲಿದೆ. ರಾಷ್ಟ್ರರಾಜಧಾನಿ ಮತ್ತು...
ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ಮೈಕ್ರೊ ಕಂಟೇನ್ಮೆಂಟ್ ಮಾಡಲು ತೀರ್ಮಾನ…
ಬೆಂಗಳೂರು,ಮೇ,25,2021(www.justkannada.in): ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೈಕ್ರೊ ಕಂಟೇನ್ಮೆಂಟ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳ ಜತೆ ಇಂದು ಮಾತನಾಡಿದ...