Tag: Independence Day
75ನೇ ಸ್ವಾತಂತ್ರ್ಯೋತ್ಸವ: ಸಿದ್ಧರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ.
ಬೆಂಗಳೂರು,ಆಗಸ್ಟ್,15,2022(www.justkannada.in): 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ ನಡೆಸುತ್ತಿದ್ದು ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.
ವಿಪಕ್ಷ ನಾಯಕ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು ಸಂಗೊಳ್ಳಿ ರಾಯಣ್ಣ...
ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿದ್ರೂ ಜನಶಕ್ತಿ ಎದುರು ಮಣಿಯಲೇಬೇಕು: ಇದುವೇ ರೈತರ ಸ್ವಾತಂತ್ರೋತ್ಸವ- ಸಿದ್ಧರಾಮಯ್ಯ ಟ್ವಿಟ್.
ಬೆಂಗಳೂರು,ನವೆಂಬರ್,19,2021(www.justkannada.in): ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆದಿರುವ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಸರಣಿ ಟ್ವಿಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.
ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ...
ನವ ಕರ್ನಾಟಕ ನಿರ್ಮಾಣ, ರೈತ ಕೇಂದ್ರಿತ ಅಭಿವೃದ್ಧಿ: ಹಲವು ಘೋಷಣೆ ಮಾಡಿದ ಸಿಎಂ ಬಸವರಾಜ...
ಬೆಂಗಳೂರು,ಆ,15,2021(www.justkannada.in): ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭವಾಗಲಿದೆ. ರೈತ ಕೇಂದ್ರಿತ ಅಭಿವೃದ್ಧಿ ಜತೆಗೆ ಹೊಸ ಚಿಂತನೆ, ಹೊಸ ದಾರಿ, ಹೊಸ ದಿಕ್ಸೂಚಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನುಡಿದರು.
75ನೇ ಸ್ವಾತಂತ್ರ್ಯ...
ಧ್ವಜಸ್ತಂಭ ನಿಲ್ಲಿಸುವ ವೇಳೆ ದುರಂತ: ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು.
ತುಮಕೂರು,ಆಗಸ್ಟ್,15,2021(www.justkannada.in): ಧ್ವಜಸ್ತಂಭ ನಿಲ್ಲಿಸುವ ವೇಳ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಕರೀಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಚಂದನ್(16) ಮೃತಪಟ್ಟ ಬಾಲಕ. ಇಂದು 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ...
ಕ್ರಾಫರ್ಡ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು: ಆಗಸ್ಟ್ 15,2021(www.justkannada.in): ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದು ಮಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ನೆನೆದು ಅವರಿಗೆ ಹೃದಯದಾಳದ ಕೃತಜ್ಞತೆ ಸಮರ್ಪಿಸುವ ದಿನವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಜಿ.ಹೇಮಂತ್ ಕುಮಾರ್...
ಮೊದಲ ಬಾರಿಗೆ ವಿಧಾನ ಸಭೆ, ವಿಧಾನ ಪರಿಷತ್ ಸಭಾಧ್ಯಕ್ಷರಿಂದ ಜಂಟಿಯಾಗಿ ಧ್ವಜಾರೋಹಣ
ಬೆಂಗಳೂರು, ಆಗಸ್ಟ್ ೧೪, ೨೦೨೧ (www.justkannada.in): ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಬಹುಶಃ ಮೊಟ್ಟ ಮೊದಲ ಬಾರಿಗೆ ರಾಜ್ಯದ ಎರಡೂ ಶಾಸಕಾಂಗಗಳು, ಕರ್ನಾಟಕ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತು, ೧೫ನೇ ಆಗಸ್ಟ್ ೨೦೨೧ರಂದು,...
ಸ್ವಾತಂತ್ರ್ಯ ದಿನಾಚಾರಣೆ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಆಹ್ವಾನ.
ನವದೆಹಲಿ,ಆಗಸ್ಟ್,3,2021(www.justkannada.in): ಜಪಾನ್ ನ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಭಾಗವಹಿಸಿದ್ದು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ನಡುವೆ ಈ ಬಾರಿಯ ಆಗಸ್ಟ್ 15ರ ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆಗೆ ವಿಶೇಷ ಅತಿಥಿಗಳಾಗಿ...
ಸ್ವಾತಂತ್ರ್ಯೋತ್ಸವ ಸರಳವಾಗಿ ಆಚರಿಸಲು ಸರ್ಕಾರ ಆದೇಶ: ಜಿಲ್ಲಾ ಕೇಂದ್ರಗಳಲ್ಲಿ ಡಿಸಿಗಳಿಂದ ಧ್ವಜಾರೋಹಣ…..
ಬೆಂಗಳೂರು,ಆ,13,2019(www.justkannada.in): ರಾಜ್ಯದಲ್ಲಿ ಭೀಕರ ಪ್ರವಾಹ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿರುವ ಹಿನ್ನೆಲೆ ಸ್ವಾತಂತ್ರ್ಯೋತ್ಸವ ದಿನಾಚಾರಣೆಯನ್ನ ಸರಳವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ...