Tag: India – Britain- flights –restriction-corona
ಜ.7ರವರೆಗೆ ಬ್ರಿಟನ್ ನಿಂದ ಭಾರತಕ್ಕೆ ವಿಮಾನ ಸಂಚಾರಕ್ಕೆ ನಿರ್ಬಂಧ….
ನವದೆಹಲಿ,ಡಿಸೆಂಬರ್,30,2020(www.justkannada.in): ದೇಶದಲ್ಲಿ ಬ್ರಿಟನ್ ರೂಪಾಂತರ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಜನವರಿ 7ರವರೆಗೆ ಬ್ರಿಟನ್ ನಿಂದ ಭಾರತಕ್ಕೆ ವಿಮಾನ ಸಂಚಾರವನ್ನ ನಿರ್ಬಂಧಿಸಲಾಗಿದೆ.
ತಾತ್ಕಾಲಿಕವಾಗಿ ಯಕೆಗೆ ದೇಶದಿಂದ ವಿಮಾನಗಳ ಹಾರಾಟವನ್ನು ಜನವರಿ...