Tag: Indian Army
ಭಾರತೀಯ ಸೇನೆ ಮತ್ತು ಪೊಲೀಸರ ಅತಿದೊಡ್ಡ ಕಾರ್ಯಾಚರಣೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ.
ಜಮ್ಮುಕಾಶ್ಮೀರ,ಡಿಸೆಂಬರ್,24,2022(www.justkannada.in): ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರ ಅತಿದೊಡ್ಡ ಕಾರ್ಯಾಚರಣೆ ನಡೆಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉತ್ತರಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಹತ್ಲಂಗಾ ಸೆಕ್ಟರ್‌ನಲ್ಲಿ ಸೇನೆಯೊಂದಿಗೆ ಪೊಲೀಸರು ಕಾರ್ಯಾಚರಣೆ ನಡೆಸಿ...
ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಉನ್ನತ ಹುದ್ದೆ ಮತ್ತು ಶಾಶ್ವತ ಆಯೋಗ ರಚನೆ ಮಾಡಬೇಕು- ಸುಪ್ರೀಂಕೋರ್ಟ್...
ನವದೆಹಲಿ,ಫೆ,17,2020(www.justkannada.in): ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಉನ್ನತ ಹುದ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಸೇನೆಯಲ್ಲಿರುವ ಮಹಿಳೆಯರಿಗೆ 3 ತಿಂಗಳೊಳಗೆ ಶಾಶ್ವತ ಆಯೋಗ ರಚನೆ ಮಾಡಬೇಕು ಮತ್ತು ಮಹಿಳೆಯರಿಗೆ ಕಮಾಂಡ್...
ಮತ್ತೊಂದು ಸರ್ಜಿಕಲ್ ಸ್ಟ್ರೈಕ್..? ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ದಾಳಿ…
ಶ್ರೀನಗರ, ಆ,3,2019(www.justkannada.in): . ಪಾಕ್ ಆಕ್ರಮಿತ ಕಾಶ್ಮೀರದ ಒಳಗೆ ಭಾರತೀಯ ಸೇನೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಮಾದರಿಯ ದಾಳಿ ನಡೆಸಿದ್ದು ಉಗ್ರರ ಅಡಗುತಾಣವನ್ನ ಗುರಿಯಾಗಿಸಿ ಕಾರ್ಯಾಚರಣೆ ನಡೆಸಿದೆ.
ಪಾಕ್ ಆಕ್ರಮಿತ ಕಾಶ್ಮೀರದ ಸುಮಾರು 30...
ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನ ಹೊಡೆದುರುಳಿಸಿದ ಭಾರತೀಯ ಸೇನೆ: ಓರ್ವ ಯೋಧ ಹುತಾತ್ಮ…
ಜಮ್ಮುಕಾಶ್ಮೀರ,ಜೂ,18,2019(www.justkannada.in): ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ಮುಂದುವರೆದಿದ್ದು, ಇಬ್ಬರು ಉಗ್ರರನ್ನ ಭಾರತೀಯ ಸೇನೆ ಹೊಡೆದುರುಳಿಸಿದೆ. ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನ...