Tag: Indian Defence Airlift Operations from Afghanistan
ತವರಿಗೆ ಬಂದ ಭಾರತೀಯರು: ಆಫ್ಘಾನಿಸ್ತಾನದಿಂದ ರಕ್ಷಣಾ ಏರ್ ಲಿಫ್ಟ್ ಕಾರ್ಯಾಚರಣೆ
ಬೆಂಗಳೂರು, ಆಗಸ್ಟ್ 22, 2021 (www.justkannada.in): ಆಫ್ಘಾನಿಸ್ತಾನದಿಂದ ಭಾರತೀಯ ರಕ್ಷಣಾ ಏರ್ ಲಿಫ್ಟ್ ಕಾರ್ಯಾಚರಣೆ ಭರದಿಂದ ಸಾಗಿದೆ.
87 ಭಾರತೀಯರು ಕಾಬೂಲ್ನಿಂದ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗಿದ್ದಾರೆ. ಏರ್ ಇಂಡಿಯಾ 1956 ವಿಮಾನದಲ್ಲಿ 87 ಭಾರತೀಯರು...