31 C
Bengaluru
Thursday, March 30, 2023
Home Tags Infected

Tag: infected

ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣ: ಸಂಪರ್ಕಿತರಿಗೆ ಸೋಂಕು ಕಂಡು ಬಂದಿಲ್ಲ- ಸಚಿವ ಡಾ.ಕೆ.ಸುಧಾಕರ್.

0
ಬೆಂಗಳೂರು, ಡಿಸೆಂಬರ್ 06,2021(www.justkannada.in): ರಾಜ್ಯದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಯಾವುದೇ ಆರೋಗ್ಯ ಸಮಸ್ಯೆ, ಅಥವಾ ರೋಗ ಲಕ್ಷಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ...

ಮೈಸೂರಿನಲ್ಲಿ ನಿಫಾ ವೈರಸ್ ಸೋಂಕಿತರು ಪತ್ತೆಯಾಗಿಲ್ಲ- ಡಿಸಿ ಬಗಾದಿ ಗೌತಮ್.

0
ಮೈಸೂರು,ಸೆಪ್ಟಂಬರ್,8,2021(www.justkannada.in): ಮೈಸೂರಿನಲ್ಲಿ ನಿಫಾ ವೈರಸ್ ಸೋಂಕಿತರು ಪತ್ತೆಯಾಗಿಲ್ಲ. ಸದ್ಯಕ್ಕೆ ಮೈಸೂರಿನಲ್ಲಿ ನಿಫಾ ವೈರಸ್ ಆತಂಕವಿಲ್ಲ‌ ಎಂದು ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ. ನಿಫಾ ವೈರಸ್ ಆತಂಕ ಕುರಿತು ಮಾತನಾಡಿದ ಡಿಸಿ ಬಗಾದಿ ಗೌತಮ್,...

ಡೆಲ್ಟಾ ಪ್ಲಸ್ ವೈರಸ್: ರಾಜ್ಯದ ಸೋಂಕಿತರಿಗೆ ಗಂಭೀರ ಸಮಸ್ಯೆ ಇಲ್ಲ-ಆರೋಗ್ಯ ಸಚಿವ ಸುಧಾಕರ್.

0
ಬೆಂಗಳೂರು,ಜೂನ್,25,2021(www.justkannada.in): ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಭೀತಿ ಎದುರಾಗಿದ್ದು ಆದರೆ ಸೋಂಕಿತರಿಗೆ ಗಂಭೀರ ಸಮಸ್ಯೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜತೆ ಮಾತನಾಡಿದ...

ಕೋವಿಡ್ ಸೆಂಟರ್ ನಲ್ಲಿ ಕೊರೋನಾ ಸೋಂಕಿತರಿಗೆ ನಿತ್ಯ ಯೋಗಭ್ಯಾಸ.

0
ಮೈಸೂರು,ಜೂನ್,15,2021(www.justkannada.in): ಕೊರೊನಾ ಸೋಂಕಿತರಿಗೆ ಆತ್ಮಬಲ ತುಂಬುವ  ಉದ್ದೇಶದಿಂದ ಮೈಸೂರಿನ ಮಂಡಕಳ್ಳಿಯಲ್ಲಿರುವ ಕೋವಿಡ್ ಸೆಂಟರ್ ನಲ್ಲಿ ಕೂರೂನಾ ಸೋಂಕಿತರಿಗೆ ನಿತ್ಯ ಯೋಗ ಮಾಡಿಸಲಾಗುತ್ತಿದೆ. ಇಲ್ಲಿನ ಕೂರೋನಾ ಸೋಂಕಿತರಿಗೆ ಪ್ರತಿದಿನ ಸಂಜೆ 6.30 ರಿಂದ 7.30 ವರೆಗೆ...

ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ: ಔಷಧಿ ಪೂರೈಕೆಗೆ ಕ್ರಮ-...

0
ಬೆಂಗಳೂರು, ಮೇ 24,2021(www.justkannada.in): ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಕಂಡುಬಂದಿದ್ದು, ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಇದೆ. ಬ್ಲ್ಯಾಕ್ ಫಂಗಸ್ ಗೆ ಔಷಧಿ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು...

ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವುದು ಸೂಕ್ತ – ಉಸ್ತುವಾರಿ ಕಾರ್ಯದರ್ಶಿ ಜಯರಾಂ…

0
ಮೈಸೂರು, ಮೇ.21,2021(www.justkannada.in): ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟುವ ದೃಷ್ಟಿಯಿಂದ ಸೋಂಕಿನ ಅಲಕ್ಷಣ ಕಂಡುಬಂದವರನ್ನು ಸಹ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವುದು ಸೂಕ್ತ ಎಂದು ಮೈಸೂರು ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ...

ಆ್ಯಂಬುಲೆನ್ಸ್ ನಲ್ಲೆ ಮಗುವಿಗೆ ಜನ್ಮ ನೀಡಿದ ಕೊರೋನ ಸೋಂಕಿತ ಮಹಿಳೆ…

0
ಮೈಸೂರು,ಮೇ,10,2021(www.justkannada.in): ಆ್ಯಂಬುಲೆನ್ಸ್  ನಲ್ಲೇ ಕೊರೋನಾ ಸೋಂಕಿತ ಮಹಿಳೆ ಮಗುವಿಗೆ ಜನ್ಮ ನೀಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಟಿ. ನರಸೀಪುರ ತಾಲೂಕಿನ ಚಿಕ್ಕಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ.  ನರಸೀಪುರ ತಾಲೂಕಿನ ತಲಕಾಡು...

ಡಿಸಿಎಂ ನೇತೃತ್ವದಲ್ಲಿ ಆಪರೇಷನ್‌ ಆಕ್ಸಿಜನ್;‌ ತಪ್ಪಿದ ಭಾರಿ ಅನಾಹುತ, ಉಳಿಯಿತು 200 ಸೋಂಕಿತರ ಜೀವ…

0
ಬೆಂಗಳೂರು,ಮೇ,6,2021(www.justkannada.in):  ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ವೈದ್ಯರು ಹಾಗೂ ಇಡೀ ಆಸ್ಪತ್ರೆಯ ಸಿಬ್ಬಂದಿ ಮುನ್ನೆಚ್ಚರಿಕೆ ಮತ್ತು ಕ್ಷಿಪ್ರ ಕಾರ್ಯಾಚರಣೆಯಿಂದ ಸಂಭವೀಯ ಬಹುದೊಡ್ಡ ಆಕ್ಸಿಜನ್‌ ದುರಂತವೊಂದು ಬೆಂಗಳೂರಿನಲ್ಲಿ ಸ್ವಲ್ಪದರಲ್ಲೇ ತಪ್ಪಿದೆ. ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಈ ದುರಂತ...

ಕೊರೋನಾ ಸೋಂಕಿತರ ಅಸ್ಥಿ ವಿಸರ್ಜನೆ ಹಿನ್ನೆಲೆ: ಮರಮುಟ್ಟು ಅಡ್ಡ ಹಾಕಿ ರಸ್ತೆ ತಡೆದ ಗ್ರಾಮಸ್ಥರು…

0
ಮಂಡ್ಯ,ಮೇ,4,2021(www.justkannada.in): ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದು ಮೃತ ಕೊರೊನಾ ಸೋಂಕಿತರ ಅಸ್ಥಿ ವಿಸರ್ಜನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸಂಗಮ್ ಸೇರಿ ಘೋಸಾಯ್ ಘಾಟ್ ನಲ್ಲಿ ಅಸ್ಥಿ ವಿಸರ್ಜನೆ ಮಾಡದಂತೆ ಗ್ರಾಮಸ್ಥರು  ರಸ್ತೆ ತಡೆದಿದ್ದಾರೆ. ಶ್ರೀರಂಗಪಟ್ಟಣ ಟೌನ್ ನ...

ರಾಜ್ಯದಲ್ಲಿ ಈವರೆಗೆ 510 ಮಂದಿ ಪೊಲೀಸರಿಗೆ ಕೊರೋನಾ ಸೋಂಕು ದೃಢ- ಗೃಹ ಸಚಿವ ಬಸವರಾಜ...

0
ಬೆಂಗಳೂರು,ಏಪ್ರಿಲ್,24,2021(www.justkannada.in): ರಾಜ್ಯದಲ್ಲಿ ಈವರೆಗೆ 510 ಮಂದಿ ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೆಂಗಳೂರಿನಲ್ಲಿ 307...
- Advertisement -

HOT NEWS

3,059 Followers
Follow