Tag: infection
ನೈಟ್ ಕರ್ಫ್ಯೂ ವಾಪಸ್ ಇಲ್ಲ: ಸೋಂಕು ಹೆಚ್ಚಾದ್ರೆ ಮತ್ತಷ್ಟು ಕಠಿಣ ಕ್ರಮ- ಆರೋಗ್ಯ ಸಚಿವ...
ಬೆಂಗಳೂರು,ಡಿಸೆಂಬರ್,27,2021(www.justkannada.in): ಕೊರೋನಾ 3ನೇ ಅಲೆ , ಒಮಿಕ್ರಾನ್ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ಇದಕ್ಕೆ ಉದ್ಯಮಗಳು ವ್ಯಾಪಾರಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ವಾಪಸ್...
ದೇಶದಲ್ಲಿ 5ನೇ ಒಮಿಕ್ರಾನ್ ಸೋಂಕು ಪ್ರಕರಣ ಪತ್ತೆ.
ನವದೆಹಲಿ,ಡಿಸೆಂಬರ್,5,2021(www.justkannada.in): ದೇಶದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ದಿನೇದಿನೆ ಏರಿಕೆಯಾಗುತ್ತಿದ್ದು, ಇದೀಗ 5ನೇ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
ನವದೆಹಲಿಯಲ್ಲಿ 5ನೇ ಒಮಿಕ್ರಾನ್ ಕೇಸ್ ಪತ್ತೆಯಾಗಿದೆ. ದೆಹಲಿಯಲ್ಲಿ ಮೊದಲನೇ ಒಮಿಕ್ರಾನ್ ಪ್ರಕರಣ ಕಾಣಿಸಿಕೊಂಡಿದೆ. ಸೋಂಕಿತನನ್ನು ಎಲ್ಎನ್ಜೆಪಿ ಆಸ್ಪತ್ರೆಗೆ...
ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್ ಸೋಂಕು: ಇಬ್ಬರಲ್ಲಿ ಪತ್ತೆ.
ಬೆಂಗಳೂರು,ಡಿಸೆಂಬರ್,2,2021(www.justkannada.in): ವಿಶ್ವದಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿರುವ ಕೊರೊನಾ ಹೊಸತಳಿ ಒಮಿಕ್ರಾನ್ ಸೋಂಕು ಇದೀಗ ಭಾರತಕ್ಕೂ ಪ್ರವೇಶಿಸಿದೆ.
ಹೌದು, ಒಮಿಕ್ರಾನ್ ಸೋಂಕು ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ದೇಶದಲ್ಲೇ ಕರ್ನಾಟಕಕ್ಕೆ ಒಮಿಕ್ರಾನ್ ಮೊದಲ ಎಂಟ್ರಿಯಾಗಿದ್ದು ದಕ್ಷಿಣ ಆಫ್ರಿಕಾದಿಂದ...
ಮಳೆ, ಕೋವಿಡ್-19 ಸೋಂಕಿನ ಭಯದಿಂದಾಗಿ ಕಳೆ ಕಳೆದುಕೊಂಡ ಕಡಲೆಕಾಯಿ ಪರಿಷೆ..
ಬೆಂಗಳೂರು, ಡಿಸೆಂಬರ್ 1, 2021 (www.justkannada.in): ಮೋಡ ಮುಸುಕಿದ ವಾತಾವರಣ ಹಾಗೂ ಕೋವಿಡ್ ಸೋಂಕಿನ ಭಯದಿಂದಾಗಿ ಬೆಂಗಳೂರಿನ ಪ್ರಖ್ಯಾತ ಕಡಲೆಕಾಯಿ ಪರಿಷೆಗೆ ಬರುವ ಜನಸಂಖ್ಯೆಯಲ್ಲಿ ಇಳಿಕೆ ಕಂಡು ಬಂತು. ಕಡಲೆಕಾಯಿಯ ಒಂದು ಚೀಲಕ್ಕೆ...
ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆ
ಧಾರವಾಡ,ನವೆಂಬರ್,25,2021(www.justkannada.in): ಕೊರೊನಾ ಆರ್ಭಟ ತಗ್ಗಿದೆ ಎಂದು ನಿಟ್ಟುಸಿರು ಬಿಡುವ ಬೆನ್ನಲ್ಲೆ ಇದೀಗ ಮತ್ತೆ ತನ್ನ ಆಟ ಶುರು ಮಾಡಿದಂತಿದೆ. ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಧಾರವಾಡದ...
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆ: ಇಂದು 373 ಕೋವಿಡ್ ಪ್ರಕರಣ ಪತ್ತೆ.
ಬೆಂಗಳೂರು,ಅಕ್ಟೋಬರ್,11,2021(www.justkannada.in): ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದು ಇಂದು ರಾಜ್ಯದಲ್ಲಿ 373 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
ಇಂದು ಕೊರೋನಾಗೆ 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಕೊರೋನಾದಿಂದ ಇಂದು 611 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ...
ರಾಜ್ಯದಲ್ಲಿ ಇಂದು ಹೊಸದಾಗಿ 1432 ಕೊರೋನಾ ಸೋಂಕು ಪ್ರಕರಣ ಪತ್ತೆ.
ಬೆಂಗಳೂರು,ಆಗಸ್ಟ್,19,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಎದುರಾಗಿದ್ದು, ಈ ಮಧ್ಯೆ ಇಂದು ಹೊಸದಾಗಿ 1432 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು,...
ದೇಶದಲ್ಲಿ ಮತ್ತಷ್ಟು ಕೊರೋನಾ ಸೋಂಕು ಇಳಿಕೆ.
ನವದೆಹಲಿ,ಜೂನ್,21,2021(www.justkannada.in): ಹಲವು ರಾಜ್ಯಗಳು ಕೊರೊನಾ ತಡೆಗಟ್ಟಲು ಲಾಕ್ ಡೌನ್ ವಿಧಿಸಿದ್ದು ಈ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಈ ನಡುವೆ ಕಳೆದ 24 ಗಂಟೆಯಲ್ಲಿ 53,256 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದು...
ದೇಶದಲ್ಲಿ ಇಳಿಕೆಯಾಗುತ್ತಿರುವ ಕೊರೋನಾ ಸೋಂಕು.
ನವದೆಹಲಿ,ಜೂನ್,5,2021(www.justkannada.in): ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮಕೈಗೊಂಡಿದ್ದು ಈ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. 3 ಲಕ್ಷದಾಟುತ್ತಿದ್ದ ದಿನದ ಪ್ರಕರಣ ಇದೀಗ ಇಳಿಕೆಯತ್ತ ಸಾಗಿದೆ.
ದೇಶದಲ್ಲಿ...
ಕೂಡಲೇ ಕಪ್ಪು ಶಿಲೀಂಧ್ರ ಸೋಂಕನ್ನು ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸಿ- ರಾಜ್ಯ ಸರ್ಕಾರಕ್ಕೆ ಹೆಚ್.ಡಿ...
ಬೆಂಗಳೂರು,ಮೇ,21,2021(www.justkannada.in): ಕೂಡಲೇ ಕಪ್ಪು ಶಿಲೀಂಧ್ರ ಸೋಂಕನ್ನು 'ಸಾಂಕ್ರಾಮಿಕ ರೋಗ' ಎಂದು ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಪ್ಪು...