27 C
Bengaluru
Monday, December 11, 2023
Home Tags Information

Tag: Information

ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.

0
ಮೈಸೂರು,ಜುಲೈ,29,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದೆ. ಒಂದು ಮಗು ಮಾರಾಟದ ಕೇಸ್ ಬೆನ್ನತ್ತಿದ ಪೊಲೀಸರಿಗೆ ಇದೀಗ ಹಲವು ಮಕ್ಕಳ ಮಾರಾಟದ ಸುಳಿವು ಸಿಕ್ಕಿದೆ. ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ಇತ್ತೀಚೆಗೆ ಮಗುವೊಂದು...

ಕೆ.ಆರ್.ಎಸ್ ಡ್ಯಾಂ ಕಲ್ಲು ಕುಸಿತದ ಬಗ್ಗೆ ಅಧಿಕಾರಿಗಳಿಂದ ಸಿಗದ ಮಾಹಿತಿ; ಸಂಸದೆ ಸುಮಲತಾ ಅಂಬರೀಶ್...

0
ನವದೆಹಲಿ.ಜುಲೈ.19, 2021( www.justkannad.in):  ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ,ಆರ್.ಎಸ್ ಜಲಾಶಯದ ಕಲ್ಲು ಕುಸಿತದ ಬಗ್ಗೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೇಸರ ವ್ಯಕ್ತಪಡಿಸಿದರು. ಕೆ,ಆರ್.ಎಸ್ ಜಲಾಶಯದ ಕಲ್ಲು...

ಅಕ್ರಮ ಗಣಿಗಾರಿಕೆ  ಮಾಹಿತಿ ನೀಡದ ಅಧಿಕಾರಿಗಳಿಗೆ ಇಂದೇ ನೋಟಿಸ್- ಸಚಿವ ನಾರಾಯಣಗೌಡ.

0
ಮಂಡ್ಯ,ಜುಲೈ,9,2021(www.justkannada.in):  ಕೆಆರ್.ಎಸ್ ಡ್ಯಾಂ ಬಿರುಕು ಮತ್ತು ಅಕ್ರಮ ಗಣಿಗಾರಿಕೆ ಬಗ್ಗೆ ಸಾಕಷ್ಟು ಚರ್ಚೆ ರಾಜಕೀಯ ನಾಯಕರ ನಡುವೆ ಮಾತಿನ ಸಮರ ನಡೆಯುತ್ತಿರುವ ಬೆನ್ನಲ್ಲೆ ಇದೀಗ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಅಕ್ರಮ...

ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ- ವೈದ್ಯರಿಂದ ಮಾಹಿತಿ.

0
ಬೆಂಗಳೂರು,ಜೂನ್,14,2021(www.justkannada.in):  ಬೈಕ್ ಅಪಘಾತದಿಂದ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಅಪೊಲೋ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯ ಅರುಣ್ ನಾಯ್ಕ್ ತಿಳಿಸಿದ್ದಾರೆ. ನಟ ಸಂಚಾರಿ ವಿಜಯ್ ವೈದ್ಯರ...

ಮಕ್ಕಳಲ್ಲಿ ಕೋವಿಡ್-19 ಎಂದರೇನು, ಅದರ ತಡೆಗಟ್ಟುವಿಕೆ ಮತ್ತು ನಿರ್ವಹಣೆ ?

0
  ಬೆಂಗಳೂರು, ಜೂ.08, 2021 : ಕೋವಿಡ್ ಎರಡನೇ ಅಲೆಯ ಸಮಯದಲ್ಲಿ, ದೇಶಾದ್ಯಂತ ಎಲ್ಲಾ ವಯೋಮಾನದ ಸಾವಿರಾರು ಮಕ್ಕಳು, ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಆಗಿದ್ದಾರೆ, ಇದು ಪೋಷಕರಲ್ಲಿ ಭೀತಿಯನ್ನು ಉಂಟುಮಾಡುತ್ತಿದೆ. ಹೆಚ್ಚಿನ ಮಕ್ಕಳಲ್ಲಿ ಕಾಯಿಲೆಯ...

ಮೈಸೂರಿನ ‘ಕೋವಿಡ್ ಮಿತ್ರ’ದ ಬಗ್ಗೆ ಕೇಂದ್ರಕ್ಕೆ ಮಾಹಿತಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

0
ಮೈಸೂರು, ಮೇ.18,2021(www.justkannada.in): ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಕೋವಿಡ್-19 ಪ್ರಕರಣ ದಾಖಲಾಗುತ್ತಿರುವ ಜಿಲ್ಲೆಗಳೊಂದಿಗೆ ಚರ್ಚಿಸಿದ್ದು, ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನಗಳ ಬಗ್ಗೆ ಕೇಳಿದರು. ನಮ್ಮ ಜಿಲ್ಲೆಯಲ್ಲಿ ಆರಂಭಿಸಿರುವ...

ಡಿಆರ್ ಡಿಒಗೆ ಭೇಟಿ: ವಿಜ್ಞಾನಿಗಳಿಂದ 2-ಡಿಜಿ ಔಷಧಿ ಬಗ್ಗೆ ಮಾಹಿತಿ ಪಡೆದ ಸಚಿವ...

0
ಬೆಂಗಳೂರು, ಮೇ 14,2021(www.justkannada.in): ಕೋವಿಡ್ ರೋಗಿಗಳಿಗೆ ವೈದ್ಯಕೀಯ ಆಮ್ಲಜನಕದ ಮೇಲಿನ ಅವಲಂಬನೆ ಕಡಿಮೆ ಮಾಡುವ 2-ಡಿಜಿ ಔಷಧಿ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಜ್ಞಾನಿಗಳಿಂದ ಮಾಹಿತಿ ಪಡೆದರು. ಡಿಆರ್ ಡಿಒಗೆ...

ಆಸ್ಪತ್ರೆಗಳಲ್ಲಿ ಆಕ್ಸಿಜನ್ ಮಾಹಿತಿ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಿಸಿ ಡಿಸಿ ರೋಹಿಣಿ ಸಿಂಧೂರಿ ಆದೇಶ…

0
ಮೈಸೂರು,ಮೇ10,2021(www.justkannada.in): ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಮಾಹಿತಿ ನಿರ್ವಹಣೆಗೆ ನೋಡಲ್ ಅಧಿಕಾರಿಯನ್ನ ನೇಮಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕ ಮಂಜುನಾಥ್ ಅವರನ್ನ ಆಕ್ಸಿಜನ್ ಮಾಹಿತಿ ನಿರ್ವಹಣೆಗೆ...

ಚಾಮರಾಜನಗರಕ್ಕೆ 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ- ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ….

0
ಮೈಸೂರು, ಮೇ,3,2021(www.justkannada.in):   ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗದೆ ಇದ್ದುದ್ದರಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ನಿನ್ನೆ ರಾತ್ರಿ 12.30...

ಪ್ರಧಾನಿ ಮೋದಿ ದೂರವಾಣಿ ಕರೆ: ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ಮಾಜಿ ಪ್ರಧಾನಿ ಹೆಚ್.ಡಿ...

0
ಬೆಂಗಳೂರು,ಏಪ್ರಿಲ್,27,2021(www.justkannada.in):  ಕೊರೋನಾ ನಿಯಂತ್ರಣ ಕುರಿತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರಬರೆದು ನೀಡಿದ್ದ ಸಲಹೆಯನ್ನ ಪ್ರಧಾನಿ ನರೇಂದ್ರ ಮೋದಿ ಪರಿಗಣಿಸುವುದಾಗಿ ತಿಳಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು...
- Advertisement -

HOT NEWS

3,059 Followers
Follow